• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಹಾಸ್ಟೆಲ್ ಮಕ್ಕಳಿಗೆ ಸಮಸ್ಯೆಯಾದರೆ ಅಧಿಕಾರಿಗಳ ಮೇಲೆ ಕ್ರಮ

      @voiceofjanata

      June 20, 2026
      0
      ಹಾಸ್ಟೆಲ್ ಮಕ್ಕಳಿಗೆ ಸಮಸ್ಯೆಯಾದರೆ ಅಧಿಕಾರಿಗಳ ಮೇಲೆ ಕ್ರಮ
      0
      SHARES
      50
      VIEWS
      Share on FacebookShare on TwitterShare on whatsappShare on telegramShare on Mail

      ಹಾಸ್ಟೆಲ್ ಮಕ್ಕಳಿಗೆ ಸಮಸ್ಯೆಯಾದರೆ ಅಧಿಕಾರಿಗಳ ಮೇಲೆ ಕ್ರಮ

      ತುಮಕೂರು : ಜಿಲ್ಲೆಯ ಸರ್ಕಾರಿ ಹಾಸ್ಟೆಲ್ ಗಳಲ್ಲಿ ಯಾವುದೇ ಮೂಲಭೂತ ಸೌಕರ್ಯಗಳ ಕೊರತೆ ಹಾಗೂ ಮಕ್ಕಳ ನಿರ್ವಹಣೆಯಲ್ಲಿ ನ್ಯೂನತೆ ಕಂಡು ಬಂದರೆ ಸಂಬಂಧ ಪಟ್ಟ ಅಧಿಕಾರಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ತಿಳಿಸಿದರು.

      ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲಾಮಟ್ಟದ ಅಧಿಕಾರಿಗಳು ಪ್ರತಿ ಹಾಸ್ಟೆಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಾರೆ. ಈ ವೇಳೆ ವಿದ್ಯಾರ್ಥಿ ನಿಲಯಗಳಲ್ಲಿ ಸಮಸ್ಯೆಗಳು ಕಂಡು ಬಂದರೆ ಸಂಬಂಧ ಪಟ್ಟವರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದರು.

      ಪ್ರತಿನಿತ್ಯ ವಿದ್ಯಾರ್ಥಿ ನಿಲಯದ ವಿಜಯ ಪಾಲಕರು ಕರ್ತವ್ಯ ಆಪ್ ಬಳಸಿ ತಮ್ಮ ಹಾಜರಾತಿಯನ್ನು ಹಾಕಬೇಕು. ಅಧಿಕಾರಿಗಳು ಕೇಂದ್ರ ಸ್ಥಳದಲ್ಲಿ ವಾಸವಿದ್ದು ಅದರ ದೃಢೀಕರಣವನ್ನು ಇಲಾಖೆಗೆ ಸಲ್ಲಿಸಬೇಕು.

      ನಿಲಯ ಪಾಲಕರು ಶನಿವಾರ ಮತ್ತು ಭಾನುವಾರ ಹಾಸ್ಟೆಲ್ಗಳಿಗೆ ಭೇಟಿ ನೀಡುತ್ತಿಲ್ಲ ಎಂಬ ದೂರುಗಳು ಬಂದಿದ್ದು, ಸದರಿ ದೂರುಗಳನ್ನು ಪರಿಶೀಲಿಸಿ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

      ವಿದ್ಯಾರ್ಥಿ ನಿಲಯಗಳಲ್ಲಿ ವಿದ್ಯಾರ್ಥಿನಿಯರಿಗೆ ಪ್ರಸ್ತುತ ಮೂರು ತಿಂಗಳಿಗೊಮ್ಮೆ ಆರೋಗ್ಯ ತಪಾಸಣೆ ನಡೆಸಲಾಗುತ್ತಿದ್ದು ಇನ್ನು ಮುಂದೆ ಪ್ರತಿ ತಿಂಗಳು ಆರೋಗ್ಯ ತಪಾಸಣೆ ಕೈಗೊಳ್ಳಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಿಗೆ ಸೂಚನೆ ನೀಡಿದರು.

      ವಿದ್ಯಾರ್ಥಿನಿರ ವಸತಿ ನಿಲಯಗಳಲ್ಲಿ ಕಡ್ಡಾಯವಾಗಿ ಋತುಚಕ್ರ ವಹಿಯನ್ನು ನಿರ್ವಹಿಸಬೇಕು. ಆರೋಗ್ಯ ಇಲಾಖೆಯಿಂದ ಪ್ರತಿ ತಿಂಗಳು ತಪಾಸಣೆ ಕೈಗೊಂಡು, ಮಕ್ಕಳಲ್ಲಿ ಋತುಚಕ್ರದಲ್ಲಿ ಸಮಸ್ಯೆಗಳು ಕಂಡು ಬಂದರೆ ಕೂಡಲೇ ಪೋಷಕರಿಗೆ ಮಾಹಿತಿ ನೀಡಬೇಕು ಎಂದರು.

      ವಿದ್ಯಾರ್ಥಿ ನಿಲಯಗಳ ಮೂಲಭೂತ ಸೌಕರ್ಯಗಳಾದ ಹಾಸಿಗೆ, ಹೊದಿಕೆ, ದಿಂಬು, ವಾಟರ್ ಹೀಟರ್, ಕುಡಿಯುವ ನೀರು, ವಿದ್ಯಾರ್ಥಿನಿಯರಿಗೆ ಸ್ಯಾನಿಟರಿ ನ್ಯಾಪ್ಕಿನ್ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳಿಗೆ ಯಾವುದೇ ಸಮಸ್ಯೆಯಾಗದಂತೆ ಕ್ರಮ ವಹಿಸಬೇಕು ಎಂದು ಸೂಚಿಸಿದರು.

      ಸಭೆಯಲ್ಲಿ ವಿದ್ಯಾರ್ಥಿನಿಲಯಗಳ ನಿಲಯ ಪಾಲಕರು ಚರಂಡಿ, ಕುಡಿಯುವ ನೀರು, ಸೋಲಾರ್, ವಾಟರ್ ಹೀಟರ್ ಸೇರಿದಂತೆ ಮೂಲಭೂತ ಅಗತ್ಯತೆಯ ಬಗ್ಗೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಬೇಡಿಕೆ ಸಲ್ಲಿಸಿದ್ದು ಶೀಘ್ರದಲ್ಲೇ ವ್ಯವಸ್ಥೆ ಕಲ್ಪಿಸಲಾಗುವುದು ಎಂದರು.

      ನಿಲಯ ಪಾಲಕರು ಕಡ್ಡಾಯವಾಗಿ ಹಾಸ್ಟೆಲ್ ಗಳಲ್ಲಿ ಊಟ ಸವಿದು ನಂತರ ಮಕ್ಕಳಿಗೆ ನೀಡಬೇಕು. ವಿದ್ಯಾರ್ಥಿ ನಿಲಯಗಳಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿ ಯಾವ ಮಗುವಿಗೂ ತೊಂದರೆಯಾಗದಂತೆ ಕ್ರಮ ವಹಿಸಬೇಕು ಎಂದು ತಿಳಿಸಲಾಯಿತು.

      ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ (ಆಡಳಿತ) ಗಳಾದ ಈಶ್ವರಪ್ಪ, ಉಪ ಕಾರ್ಯದರ್ಶಿ (ಅಭಿವೃದ್ಧಿ) ಗಳಾದ ಸಂಜೀವಪ್ಪ, ಯೋಜನಾ ನಿರ್ದೇಶಕರು ನಗರಾಭಿವೃದ್ಧಿ ಕೋಶ ಯೋಗಾನಂದ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರಾದ ಸಾನಿಯಾ ಸೇರಿದಂತೆ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಭಾಗಿಯಾಗಿದ್ದರು.

      Tags: #Action will be taken against officials if there is a problem with hostel children.#indi / vijayapur#Public News#State News#Today News#Voice Of Janata#VOICE OF JANATA (VOJ-VOJ)#Voiceofjanata.in#ಹಾಸ್ಟೆಲ್ ಮಕ್ಕಳಿಗೆ ಸಮಸ್ಯೆಯಾದರೆ ಅಧಿಕಾರಿಗಳ ಮೇಲೆ ಕ್ರಮ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      August 13, 2026
      ವಿದ್ಯಾರ್ಥಿಗಳು ವೈಜ್ಞಾನಿಕ ಚಿಂತನೆ ಬೆಳೆಸಿಕೊಳ್ಳಬೇಕು: ಡಾ. ಸಂಗಣ್ಣ ಸಿಂಗೆ

      ವಿದ್ಯಾರ್ಥಿಗಳು ವೈಜ್ಞಾನಿಕ ಚಿಂತನೆ ಬೆಳೆಸಿಕೊಳ್ಳಬೇಕು: ಡಾ. ಸಂಗಣ್ಣ ಸಿಂಗೆ

      August 12, 2026
      ಬಂಥನಾಳ–ಲಚ್ಯಾಣ ಮಠದ 6ನೇ ಪೀಠಾಧಿಪತಿಯಾಗಿ ಸಂಗನಬಸವ ಶ್ರೀಗಳಿಗೆ ಪೀಠಾಧಿಕಾರ

      ಬಂಥನಾಳ–ಲಚ್ಯಾಣ ಮಠದ 6ನೇ ಪೀಠಾಧಿಪತಿಯಾಗಿ ಸಂಗನಬಸವ ಶ್ರೀಗಳಿಗೆ ಪೀಠಾಧಿಕಾರ

      August 12, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.