• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಶಿಕ್ಷಕಿ, ಸಾಹಿತಿ ಪಾರ್ವತಿ ಸೊನ್ನದಗೆ ರಾಜ್ಯಮಟ್ಟದ ಬಸವಚೇತನ ಪ್ರಶಸ್ತಿ ಆಯ್ಕೆ 

    ಮಹಿಳೆಯರು ಆರ್ಥಿಕವಾಗಿ ಸಬಲರಾಗಲು ಗ್ಯಾರಂಟಿ ಯೋಜನೆಗಳು ಸಹಕಾರಿ -ಸಚಿವ ಡಾ.ಎಂ.ಬಿ.ಪಾಟೀಲ

    ವಿಜಯಪುರ | ದೇಹ ದಾನ ಶ್ರೇಷ್ಟ ದಾನವಾಗಿದೆ

    ವಿಜಯಪುರ | ದೇಹ ದಾನ ಶ್ರೇಷ್ಟ ದಾನವಾಗಿದೆ

    ಜೆಡಿಎಸ್ ತಾಲೂಕು ಘಟಕದ ಪೂರ್ವಭಾವಿ ಸಭೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟಕ್ಕೆ ತೀರ್ಮಾನ

    ಸಚಿವ ಡಾ.ಎಂ.ಬಿ.ಪಾಟೀಲ ಅವರಿಂದ ಶಿಲೆಯಲ್ಲಿ ಕೆತ್ತಿದ ಸಂವಿಧಾನ ಪೀಠಿಕೆ ಅನಾವರಣ

    ನಗರ ಕೇಂದ್ರ ಬಸ್ ನಿಲ್ದಾಣ ಆವರಣದ ಇಂದಿರಾ ಕ್ಯಾಂಟೀನ್ ಉದ್ಘಾಟನೆ

    140 ವರ್ಷ ಹಳೆಯ ಇತಿಹಾಸ ಹೊಂದಿದ ನವೀಕರಣಗೊಂಡ ಗ್ರಂಥಾಲಯ ಸಚಿವ ಎಮ್ ಬಿ ಪಿ ಉದ್ಘಾಟನೆ

    ಬಿ.ಎಲ್.ಡಿ.ಇ ಆಸ್ಪತ್ರೆಯಿಂದ ಪ್ರತ್ಯೇಕ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣ

    ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸ್ವಚ್ಛತೆ ಅಗತ್ಯ

    ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸ್ವಚ್ಛತೆ ಅಗತ್ಯ

    250 ಅಡಿ ಎತ್ತರದ ಅಂಬೇಡ್ಕರ್ ಪ್ರತಿಮೆ ನಿರ್ಮಾಣದ ಹೋರಾಟಕ್ಕೆ ಕರ್ನಾಟಕ ಭೀಮಸೇನೆಗೆ ಸಿಕ್ಕ ಜಯ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ನಟ ವಿಶ್ವಪ್ರಕಾಶ ಮಲಗೊಂಡಗೆ “ಬಸವ ಶ್ರೀರಕ್ಷೆ” ನೀಡಿ ಗೌರವ ಸನ್ಮಾನ

      Voiceofjanata.in

      August 21, 2024
      0
      ನಟ ವಿಶ್ವಪ್ರಕಾಶ ಮಲಗೊಂಡಗೆ “ಬಸವ ಶ್ರೀರಕ್ಷೆ” ನೀಡಿ ಗೌರವ ಸನ್ಮಾನ
      0
      SHARES
      273
      VIEWS
      Share on FacebookShare on TwitterShare on whatsappShare on telegramShare on Mail

      ನಟ ವಿಶ್ವಪ್ರಕಾಶ ಮಲಗೊಂಡಗೆ
      “ಬಸವ ಶ್ರೀರಕ್ಷೆ” ನೀಡಿ ಗೌರವ ಸನ್ಮಾನ

      ಸಿಂದಗಿ : ಪೂಜ್ಯ ಶ್ರೀ ಪ್ರಭುಲಿಂಗ ಶರಣರು ಸಿಂದಗಿಯ ನಟ, ನಿರ್ದೇಶಕ, ನಿರ್ಮಾಪಕ, ಪತ್ರಕರ್ತ ವಿಶ್ವಪ್ರಕಾಶ ಟಿ ಮಲಗೊಂಡ ಅವರಿಗೆ “ಬಸವ ಶ್ರೀರಕ್ಷೆ” ನೀಡಿ ಸನ್ಮಾನಿಸಿ ಗೌರವಿಸಿ ಆಶೀರ್ವದಿಸಿದರು.

      ಸೋಮವಾರ ತಾಲೂಕಿನ ಹಿಕ್ಕನಗುತ್ತಿ ಗ್ರಾಮದ ಲಿಂಗಾಯತ ಮಹಾಮಠದಲ್ಲಿ ನೂಲ ಹುಣ್ಣಿಮೆ ಶಿವಶರಣ ಹಡಪದ ಅಪ್ಪಣ್ಣನವರ ಜಯಂತಿ ಮತ್ತು ಶಿವಶರಣ ನೂಲಿಯ ಚಂದಯ್ಯನವರ ಜಯಂತಿ ಪ್ರಯುಕ್ತ ಮಾಸಿಕ ೬ ಶಿವಾನುಭವ ಕಾರ್ಯಕ್ರಮದಲ್ಲಿ “ಬಸವ ಶ್ರೀರಕ್ಷೆ” ನೀಡಿ ಸನ್ಮಾನಿಸಿ ಗೌರವಿಸಿ ಆಶೀರ್ವದಿಸಿದರು.

      ಸಹ ಕಲಾವಿದ ಹಾಗೂ ಸಾರಿಗೆ ಇಲಾಖೆಯ ಕೆಎಸ್ ಟಿ ಕಾನ್ಸ್ಟೇಬಲ್ ಈರಣ್ಣ ಹಡಪದ ಅವರಿಗೆ ಸನ್ಮಾನಿಸಲಾಯಿತು.

      ಈ ಸಂದರ್ಭದಲ್ಲಿ ತಾರಾಪೂರದ ಪೂಜ್ಯ ಶ್ರೀ ಮುರಳಿಧರ ಮುತ್ಯಾರು, ಚಿಕ್ಕರೂಗಿಯ ಶರಣ ಶ್ರೀ ಈರಣ್ಣ ಶಾಸ್ತ್ರೀಗಳು, ಮಲಕಣ್ಣ ಗೊ ತಳವಾರ, ಸಂಗಣ್ಣ ಬ್ಯಾಕೋಡ, ರಾಷ್ಟ್ರೀಯ ಬಸವಧಳ ಮಾಜಿ ಅಧ್ಯಕ್ಷ ಗುರುಪಾದ ತಾರಾಪೂರ, ರವಿರಾಜ ದೇವರಮನಿ, ಕಾನೂನ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ, ನ್ಯಾಯವಾದಿ ಡಿ ಎ ಚನಗೊಂಡ ಅಧ್ಯಕ್ಷತೆ ವಹಿಸಿದ್ದರು. ಗೋಲಗೇರಿ ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಮುರುಗೆಪ್ಪಗೌಡ್ರು ಸಿ ರುದ್ದೇವಾಡಗಿ, ಜಗದೀಶ ಕಲಬುರಗಿ, ಬಿಜೆಪಿ ಮುಖಂಡ ಮುತ್ತು ಶಾಬಾದಿ ಬ್ಯಾಕೋಡ, ಸಿಂದಗಿ ಹ.ಅ.ಸ.ಸೇ.ಸಂಸ್ಥೆ ಅಧ್ಯಕ್ಷ ಮಹಾಂತೇಶ ಕೆ ಮೂಲಿಮನಿ, ಮಿರಗಿ ಬಸವ ಕೇಂದ್ರ ಅಧ್ಯಕ್ಷ ಡಾ.ದೇವೆಂದ್ರ ಸೋ ಬರಡೋಲ, ಸಿಂದಗಿಯ ಚಲನಚಿತ್ರ ನಟ, ನಿರ್ದೇಶಕ, ನಿರ್ಮಾಪಕ, ಪತ್ರಕರ್ತ ಕು.ವಿಶ್ವಪ್ರಕಾಶ ಟಿ ಮಲಗೊಂಡ, ಬಾಬುಗೌಡ ಮ ಬಿರಾದಾರ, ಕಾಶಿನಾಥ ಅ ತೆಲಸಂಗ, ವಿಠ್ಠಲ ಹ ಅರ್ಜುಣಗಿ, ಹಿರೆಬೇವನೂರ ಮಾಜಿ ಸೈನಿಕ ಶ್ರೀಶೈಲ ಹ ಅರ್ಜುಣಗಿ, ಇಂಡಿ ತಾಲೂಕಾ ಕನ್ನಡಿಗರ ವಿಜಯಸೇನೆ ಅಧ್ಯಕ್ಷ ಈರಣ್ಣ ಸುರೇಶ ನಾವಿ, ಶ್ರೀ ಮಠದ ಕಮಿಟಿ ಸದಸ್ಯರು ಹಾಗೂ ಹಿಕ್ಕನಗುತ್ತಿ ಗ್ರಾಮದ ಸಮಸ್ಥ ಸದ್ಭಕ್ತರು ಸೇರಿದಂತೆ ನಾನಾ ಕಡೆ ಭಕ್ತರು ಭಾಗವಹಿಸಿದ್ದರು‌.

      Tags: #Actor Vishwaprakash Malagonde Honored with "Basava Sriraksha".#Public News#Sindagi/Vijayapur#Voiceofjanata.in#ನಟ ವಿಶ್ವಪ್ರಕಾಶ ಮಲಗೊಂಡಗೆ "ಬಸವ ಶ್ರೀರಕ್ಷೆ" ನೀಡಿ ಗೌರವ ಸನ್ಮಾನ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      ಕಂಠಿ ಕುಟುಂಬಕ್ಕೆ ಮಾಜಿ ಶಾಸಕ ನಡಹಳ್ಳಿ ಸಾಂತ್ವನ.

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಂಠಿ ಕುಟುಂಬಕ್ಕೆ ಮಾಜಿ ಶಾಸಕ ನಡಹಳ್ಳಿ ಸಾಂತ್ವನ.

      ಕಂಠಿ ಕುಟುಂಬಕ್ಕೆ ಮಾಜಿ ಶಾಸಕ ನಡಹಳ್ಳಿ ಸಾಂತ್ವನ.

      June 28, 2025
      ಹಜ್ ಯಾತ್ರಿಗಳಿಗೆ ಗೌರವ ಸನ್ಮಾನ

      ಹಜ್ ಯಾತ್ರಿಗಳಿಗೆ ಗೌರವ ಸನ್ಮಾನ

      June 28, 2025
      ಶಿಕ್ಷಕಿ, ಸಾಹಿತಿ ಪಾರ್ವತಿ ಸೊನ್ನದಗೆ ರಾಜ್ಯಮಟ್ಟದ ಬಸವಚೇತನ ಪ್ರಶಸ್ತಿ ಆಯ್ಕೆ 

      ಶಿಕ್ಷಕಿ, ಸಾಹಿತಿ ಪಾರ್ವತಿ ಸೊನ್ನದಗೆ ರಾಜ್ಯಮಟ್ಟದ ಬಸವಚೇತನ ಪ್ರಶಸ್ತಿ ಆಯ್ಕೆ 

      June 28, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.