ಬೆಂಗಳೂರು: ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರ ಅವರಣದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಯನ ರಂಗಮಂದಿರದಲ್ಲಿ ನಡೆದ “ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ” ದ ನೂತನ ಪದಾಧಿಕಾರಿಗಳ ಪ್ರತಿಜ್ಞಾ ವಿಧಿ ಸ್ವೀಕಾರ ಸಮಾರಂಭದಲ್ಲಿ ಪ್ರತಿಜ್ಞಾ ವಿಧಿ ಸ್ವೀಕರಿಸಿದ ನಂತರ ಬಳ್ಳಾರಿ ಜಿಲ್ಲಾದ್ಯಕ್ಷ ಯಾಳ್ಪಿ ವಲಿಭಾಷ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿ. ರವಿ ಹಾಗೂ ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯ ಎನ್. ವೀರಭದ್ರಗೌಡರನ್ನ ವೇದಿಕೆ ಮೇಲೆ ರಾಜ್ಯ ಸಮಿತಿ ಪದಾಧಿಕಾರಿಗಳು ಸನ್ಮಾನಿಸಿ ಗೌರವಿಸಿದರು.