• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಶಿವಾಜಿ ಮಹಾರಾಜರ ಆದರ್ಶ ಎಲ್ಲರಿಗೂ ಅನುಕರಣಿಯ-ತಹಶಿಲ್ದಾರ ಚಾಲಕ

    ಶಿವಾಜಿ ಮಹಾರಾಜರ ಆದರ್ಶ ಎಲ್ಲರಿಗೂ ಅನುಕರಣಿಯ-ತಹಶಿಲ್ದಾರ ಚಾಲಕ

    ಸಮಾಜದ ಅಂಕುಡೊಂಕು ತಿದ್ದಿದ ದಾರ್ಶನಿಕ ಕವಿ ಸರ್ವಜ್ಞ: ತಹಶೀಲ್ದಾರ್ ಕೀರ್ತಿ ಚಾಲಕ

    ಸಮಾಜದ ಅಂಕುಡೊಂಕು ತಿದ್ದಿದ ದಾರ್ಶನಿಕ ಕವಿ ಸರ್ವಜ್ಞ: ತಹಶೀಲ್ದಾರ್ ಕೀರ್ತಿ ಚಾಲಕ

    ನಾಗರಬೆಟ್ಟದ ಎಕ್ಸ್‌ಪರ್ಟ್ ಸಂಸ್ಥೆಯಲ್ಲಿ ಎಕ್ಸ್‌ಪರ್ಟ್ ಉತ್ಸವ’: ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಹಾಗೂ ಸನ್ಮಾನ

    ನಾಗರಬೆಟ್ಟದ ಎಕ್ಸ್‌ಪರ್ಟ್ ಸಂಸ್ಥೆಯಲ್ಲಿ ಎಕ್ಸ್‌ಪರ್ಟ್ ಉತ್ಸವ’: ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಹಾಗೂ ಸನ್ಮಾನ

    ಆಕ್ಸ್‌ಫರ್ಡ್ ಪಾಟೀಲ್ಸ್ ಸಂಸ್ಥೆ: ಫೆ. 22ರಂದು ಚಾಂಪಿಯನ್ ಮತ್ತು ಸೀನಿಯರ್ ಜೀನಿಯಸ್ ಪರೀಕ್ಷೆ

    ಆಕ್ಸ್‌ಫರ್ಡ್ ಪಾಟೀಲ್ಸ್ ಸಂಸ್ಥೆ: ಫೆ. 22ರಂದು ಚಾಂಪಿಯನ್ ಮತ್ತು ಸೀನಿಯರ್ ಜೀನಿಯಸ್ ಪರೀಕ್ಷೆ

    ಸರ್ವಜ್ಞರ ವಚನಗಳು ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಇಂದಿಗೂ ದಾರಿದೀಪವಾಗಿವೆ: ಸಿದ್ದನಗೌಡ ಬಿಜ್ಜೂರ

    ಸರ್ವಜ್ಞರ ವಚನಗಳು ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಇಂದಿಗೂ ದಾರಿದೀಪವಾಗಿವೆ: ಸಿದ್ದನಗೌಡ ಬಿಜ್ಜೂರ

    ಸಂಘಟನೆ ಮತ್ತು ಹೋರಾಟದ ಮೂಲಕ ಹಕ್ಕುಗಳನ್ನು ಪಡೆಯೋಣ: ಪಿ.ಎಸ್. ನಾಯ್ಕೋಡಿ ಕರೆ

    ಸಂಘಟನೆ ಮತ್ತು ಹೋರಾಟದ ಮೂಲಕ ಹಕ್ಕುಗಳನ್ನು ಪಡೆಯೋಣ: ಪಿ.ಎಸ್. ನಾಯ್ಕೋಡಿ ಕರೆ

    ಕಣ್ಣುಗಳ ರಕ್ಷಣೆಗೆ ವೈದ್ಯರ ಸಲಹೆ ಅವಶ್ಯಕ

    ಕಣ್ಣುಗಳ ರಕ್ಷಣೆಗೆ ವೈದ್ಯರ ಸಲಹೆ ಅವಶ್ಯಕ

    ಬಾಗಲಕೋಟ ಘಟನೆ ತಪ್ಪಿತಸ್ಥರ ಮೇಲೆ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

    ಬಾಗಲಕೋಟ ಘಟನೆ ತಪ್ಪಿತಸ್ಥರ ಮೇಲೆ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

    ಫೆ.23 ರಂದು ಮರುಳಸಿದ್ದೇಶ್ವರ (ಧರ್ಮರ ದೇವರ) ಜಾತ್ರಾ ಮಹೋತ್ಸವ

    ಫೆ.23 ರಂದು ಮರುಳಸಿದ್ದೇಶ್ವರ (ಧರ್ಮರ ದೇವರ) ಜಾತ್ರಾ ಮಹೋತ್ಸವ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      ವ್ಯಸನಮುಕ್ತ ಜೀವನವೇ ವ್ಯಕ್ತಿ–ಸಮಾಜದ ಪರಿವರ್ತನೆಗೆ ದಾರಿ: ಎಸ್.ಎಸ್. ಹುಲ್ಲೂರ.

      Voiceofjanata.in

      December 30, 2025
      0
      0
      SHARES
      24
      VIEWS
      Share on FacebookShare on TwitterShare on whatsappShare on telegramShare on Mail

      ವ್ಯಸನಮುಕ್ತ ಜೀವನವೇ ವ್ಯಕ್ತಿ–ಸಮಾಜದ ಪರಿವರ್ತನೆಗೆ ದಾರಿ: ಎಸ್.ಎಸ್. ಹುಲ್ಲೂರ.

      ಮುದ್ದೇಬಿಹಾಳ:  ವ್ಯಸನಮುಕ್ತ ಜೀವನವನ್ನು ಅಳವಡಿಸಿಕೊಳ್ಳುವುದರ ಮೂಲಕ ವ್ಯಕ್ತಿಯ ಬದುಕಿನ ಜೊತೆಗೆ ಕುಟುಂಬ ಮತ್ತು ಸಮಾಜದಲ್ಲೂ ಸಕಾರಾತ್ಮಕ ಬದಲಾವಣೆ ಸಾಧ್ಯ ಎಂದು  ಮಾಜಿ ಡಿವೈಎಸ್ಪಿ  ಎಸ್.ಎಸ್. ಹುಲ್ಲೂರು ಹೇಳಿದರು.
      ತಾಲೂಕಿನ  ಬಿದರಕುಂದಿ ಗ್ರಾಮದ ಅಂಜುಮನ್ ಕಮೀಟಿಯ  ಶಾದಿಮಹಲ್‌ನಲ್ಲಿ ಡಿಸೆಂಬರ್ 26ರಂದು ನಡೆದ 2027ನೇ ಮಧ್ಯವರ್ಜನ ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.
      ಪರಿವರ್ತನೆ ಜಗತ್ತಿನ ಶಾಶ್ವತ ನಿಯಮವಾಗಿದ್ದು, ಅರಿತಾಗಲಿ ಅರಿಯದಾಗಲಿ ಬೆಳೆಸಿಕೊಂಡ ದುಶ್ಚಟಗಳಿಂದ ಹೊರಬಂದು ವ್ಯಸನಮುಕ್ತ ಬದುಕನ್ನು ಅಳವಡಿಸಿಕೊಂಡರೆ ಜೀವನದ ದಿಕ್ಕೇ ಬದಲಾಗುತ್ತದೆ ಆ ದಿಕ್ಕಿನಲ್ಲಿ, ಮುಂದೆ ಸಾಗಿ ಜೀವನ ರೂಪಿಸಿಕೋಳ್ಳಬೇಕು ಎಂದು ಸಲಹೆ ನೀಡಿದರು.

      ನಂತರ ಕಾರ್ಯಕ್ರಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಸಂತೋಷ್ ಕುಮಾರ್ ಮಾತನಾಡಿ  ಮಧ್ಯವರ್ಜನ ಶಿಬಿರಗಳು ಅನೇಕ ಕುಟುಂಬಗಳಿಗೆ ಹೊಸ ಬದುಕಿನ ಆಶಾಕಿರಣವಾಗಿದ್ದು, ಇಲ್ಲಿ ದೊರಕುವ ಮಾರ್ಗದರ್ಶನವನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಶಾಶ್ವತ ಬದಲಾವಣೆ ಸಾಧ್ಯವೆಂದು, ಇಲ್ಲಿ ತಮ್ಮ ಜೀವನ ರೂಪಿಸಿಕೊಂಡು ಮುಂದಿನ ದಿನಗಳಲ್ಲಿ ಉತ್ತಮ ಬದುಕನ್ನು ರೂಪಿಸಿಕೊಳ್ಳಿ  ಎಂದರು.
      ಮಧ್ಯವರ್ಜನ ಶಿಬಿರ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮಾಂತಗೌಡ  ಬಿರಾದಾರ ಅವರು ಶಿಬಿರದ ಉದ್ದೇಶ ಹಾಗೂ ಕಾರ್ಯ. ಯೋಜನೆಗಳನ್ನು ವಿವರಿಸಿದರು. ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ಡಾ. ವೀರೇಶ ಪಾಟೀಲ್,  ಅವರು ವ್ಯಸನದ ದೈಹಿಕ, ಮಾನಸಿಕ ಹಾಗೂ ಸಾಮಾಜಿಕ ದುಷ್ಪರಿಣಾಮಗಳ ಕುರಿತು ಮಾಹಿತಿ ನೀಡಿದರು. ಯೋಜನಾಧಿಕಾರಿ ಶಿವಾನಂದ ಪಿ. (ಮುದ್ದೇಬಿಹಾಳ) ಪುನರ್ವಸತಿ ಹಾಗೂ ಸಮಾಲೋಚನಾ ಕಾರ್ಯಕ್ರಮಗಳ ಮಹತ್ವವನ್ನು ವಿವರಿಸಿದರು.
      ಮಧ್ಯವರ್ಜನ ಶಿಬಿರ ವ್ಯವಸ್ಥಾಪನ ಸಮಿತಿ ಡವಳಗಿ ವಲಯದ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿರುವ ಈ ಶಿಬಿರವು ಡಿಸೆಂಬರ್ 26, 2025ರಿಂದ ಜನವರಿ 2, 2026ರವರೆಗೆ ಏಳು ದಿನಗಳ ಕಾಲ ನಡೆಯಲಿದೆ.  ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ಬಿ.ಸಿ. ಟ್ರಸ್ಟ್) ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ) ಬೆಳ್ತಂಗಡಿ ಹಾಗೂ ವಿಜಯಪುರ ಜಿಲ್ಲೆ,  ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನಾ ಕೇಂದ್ರ ಉಜಿರೆ ಮತ್ತು ಕರ್ನಾಟಕ ರಾಜ್ಯ ಮಧ್ಯಪಾನ ಸಂಯಮ ಮಂಡಳಿ ಬೆಂಗಳೂರು ಇವರ ಸಹಕಾರದಲ್ಲಿ ಶಿಬಿರವನ್ನು ಆಯೋಜಿಸಲಾಗಿದೆ.

      ಕಾರ್ಯಕ್ರಮದಲ್ಲಿ ಮಧ್ಯವರ್ಜನ ಶಿಬಿರ ವ್ಯವಸ್ಥಾಪನ ಸಮಿತಿಯ ಪದಾಧಿಕಾರಿಗಳು, ಜನಜಾಗೃತಿ ವೇದಿಕೆಯ ಸದಸ್ಯರು, ವಿವಿಧ ವಲಯಗಳ ಮೇಲ್ವಿಚಾರಕರು ಹಾಗೂ ಗಣ್ಯರು ಉಪಸ್ಥಿತರಿದ್ದರು. ನಿಂಗನಗೌಡ ಪಾಟೀಲ್ (ಡವಳಗಿ ವಲಯ ಮೇಲ್ವಿಚಾರಕರು) ಕಾರ್ಯಕ್ರಮ ನಿರೂಪಿಸಿದರು. ಜಗದೀಶ ಸುರ್ವೆ (ಹುಲ್ಲೂರ ವಲಯ ಮೇಲ್ವಿಚಾರಕರು) ವಂದನಾರ್ಪಣೆ ಸಲ್ಲಿಸಿದರು.

      Tags: #Addiction-free life is the path to individual-society transformation: S.S. Hullura.#indi / vijayapur#Public News#State News#Today News#Voice Of Janata#VOICE OF JANATA (VOJ-VOJ)#Voiceofjanata.in#ವ್ಯಸನಮುಕ್ತ ಜೀವನವೇ ವ್ಯಕ್ತಿ–ಸಮಾಜದ ಪರಿವರ್ತನೆಗೆ ದಾರಿ: ಎಸ್.ಎಸ್. ಹುಲ್ಲೂರ.
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0

      ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ..!

      February 22, 2026
      ‘ಕರುನಾಡ ಚಕ್ರವರ್ತಿ’ ಡಾ. ಶಿವರಾಜ್ ಕುಮಾರ್, ಬೆಳ್ಳಿ ಪರದೆಯ ಮೇಲೆ ಸಾರ್ಥಕ 4 ದಶಕಗಳ ಅಮೋಘ ಸೇವೆ

      ‘ಕರುನಾಡ ಚಕ್ರವರ್ತಿ’ ಡಾ. ಶಿವರಾಜ್ ಕುಮಾರ್, ಬೆಳ್ಳಿ ಪರದೆಯ ಮೇಲೆ ಸಾರ್ಥಕ 4 ದಶಕಗಳ ಅಮೋಘ ಸೇವೆ

      February 22, 2026
      ಗನ್ ತೋರಿಸಿ ಬಂಗಾರ ಅಂಗಡಿ ದೋಚಿದ ಖದೀಮರು ಅರೆಸ್ಟ್..!

      ಗನ್ ತೋರಿಸಿ ಬಂಗಾರ ಅಂಗಡಿ ದೋಚಿದ ಖದೀಮರು ಅರೆಸ್ಟ್..!

      February 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.