• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

    ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

    ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

    ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

    ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

    ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

    ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

    ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

    ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

    ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ : ಸಯಿದಾ ಅನೀಸ್

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      ದೇಶ ರಕ್ಷಕರ ಪಡೆಯ ಯುವ ಘಟಕದ ಅಧ್ಯಕ್ಷರಾಗಿ ಆದಿತ್ಯ ಬಡಿಗೇರ ಆಯ್ಕೆ

      Voiceofjanata.in

      June 23, 2025
      0
      ದೇಶ ರಕ್ಷಕರ ಪಡೆಯ ಯುವ ಘಟಕದ ಅಧ್ಯಕ್ಷರಾಗಿ ಆದಿತ್ಯ ಬಡಿಗೇರ ಆಯ್ಕೆ
      0
      SHARES
      182
      VIEWS
      Share on FacebookShare on TwitterShare on whatsappShare on telegramShare on Mail

      ದೇಶ ರಕ್ಷಕರ ಪಡೆಯ ಯುವ ಘಟಕದ ಅಧ್ಯಕ್ಷರಾಗಿ ಆದಿತ್ಯ ಬಡಿಗೇರ ಆಯ್ಕೆ

      ವಿಜಯಪುರ : ದೇಶ ರಕ್ಷಕರ ಪಡೆಯ ಕೋರ್ ಕಮಿಟಿ ಸಭೆಯಲ್ಲಿ ಆದಿತ್ಯ ಬಡಿಗೇರ ಅವರನ್ನು ಏಕಮತದಿಂದ ಯುವ ಘಟಕದ ಅಧ್ಯಕ್ಷರಾಗಿ ನೇಮಕಮಾಡಿ ಅಧ್ಯಕ್ಷರಾದ ಆಕಾಶ ಇಂಡಿ ಆದೇಶಹೊರಡಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ದೇಶದ ಅಭಿವೃದ್ಧಿ ಹಾಗೂ ವಿಕಾಸದಲ್ಲಿ ಯುವಕರ ಪಾತ್ರ ಬಹುಮುಖ್ಯವಾಗಿದೆ. ಯುವಕರು ತಮ್ಮ ಚಿಕ್ಕ ವಯಸ್ಸಿನಿಂದಲೇ ದೇಶಪ್ರೇಮವನ್ನು ಮೈಗೂಡಿಸಿಕೊಳ್ಳಬೇಕು. ನನ್ನ ದೇಶ- ನನ್ನ ನೆಲ ಎನ್ನುವ ಭಾವನೆ ಯುವಕರಲ್ಲಿ ಬಂದಾಗ ನಮ್ಮ ದೇಶದ ಅಭಿವೃದ್ಧಿಗೆ ಇನ್ನೂ ಪೂರಕವಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಚಿಕ್ಕ ವಯಸ್ಸಿನ ಯುವಕರು ದುಶ್ಚಟಗಳಿಗೆ ಬಲಿಯಾಗುತ್ತಿರುವುದು ತುಂಬಾ ಆಘಾತಕಾರಿ, ಯಾವುದೇ ದುಶ್ಚಟಗಳಿಗೆ ಬಲಿಯಾಗದೆ ಸಾಮಾಜಿಕ ಕಾರ್ಯಗಳಲ್ಲಿ ಭಾಗವಹಿಸುತ್ತ ತಮ್ಮ ಮಾತೃಭೂಮಿಯ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕೆಂದು ಕರೆ ನೀಡಿದರು. ತಮ್ಮ ನಿತ್ಯ ಜೀವನದ ಚಟುವಟಿಕೆಗಳೊಂದಿಗೆ ವಾರಕ್ಕೊಂದು ದಿನವಾದರೂ ಸಮಾಜಕ್ಕಾಗಿ ಮೀಸಲಿಟ್ಟು ಸಮಾಜದಲ್ಲಿ ತರಬೇಕಾದ ಬದಲಾವಣೆಗಳ ಬಗ್ಗೆ ಚಿಂತಿಸಿ ಅವುಗಳನ್ನು ಕಾರ್ಯರೂಪಕ್ಕೆ ತರುವಲ್ಲಿ ನಾವು ಮಾಡಬಹುದಾದ ಕೆಲಸಗಳನ್ನು ಮಾಡುತ್ತ ನಮ್ಮೊಂದಿಗಿರುವವರನ್ನು ಸಾಮಾಜಿಕ ಕಾರ್ಯಗಳನ್ನು ಮಾಡಲು ಪ್ರೇರೇಪಿಸಬೇಕು ಎಂದು ಹೇಳಿದರು.

      ದೇಶ ರಕ್ಷಕರ ಪಡೆಯ ಯುವ ಘಟಕದ ಅಧ್ಯಕ್ಷರಾಗಿ ಅಧಿಕಾರವಹಿಸಿಕೊಂಡು ಮಾತನಾಡಿದ ಆದಿತ್ಯ ಬಡಿಗೇರ, ನಮ್ಮ ಸಂಘಟನೆಯ ಧ್ಯೇಯ ವಾಕ್ಯವಾದ “ಸ್ವಂತಕ್ಕೆ ಸ್ವಲ್ಪ – ಸಮಾಜಕ್ಕೆ ಸರ್ವಸ್ವ” ಉದ್ದೇಶದೊಂದಿಗೆ ನಾನು ಸಾಮಾಜಿಕ ಕೆಲಸಗಳಲ್ಲಿ ಸಕ್ರೀಯವಾಗಿ ಪಾಲ್ಗೊಳ್ಳುತ್ತ ಸಮಾಜಕ್ಕೆ ನನ್ನಿಂದಾಗುವ ಸೇವೆ ಸಲ್ಲಿಸುತ್ತೇನೆ ಎಂದರು.

      ದೇಶ ರಕ್ಷಕರ ಪಡೆಯ ಸಂಸ್ಥಾಪಕರಾದ ರೋಹನ ಆಪ್ಟೆ ಮಾತನಾಡಿ, ನಮ್ಮ ಸಂಘಟನೆಯ ಉದ್ದೇಶವೇ ಯುವಜನತೆಯಲ್ಲಿ ದೇಶಪ್ರೇಮವನ್ನು ಜಾಗೃತಗೊಳಿಸುವುದು. ನಾವು ನಮ್ಮ ಸಂಘಟನೆಯ ಮೂಲಕ ಸಮಾಜದಲ್ಲಿ ನೂರಾರು ಸಾಂಸ್ಕೃತಿಕ, ಸಾಮಾಜಿಕ ಹಾಗೂ ಧಾರ್ಮಿಕ ಕಾರ್ಯಗಳನ್ನು ಮಾಡುತ್ತ ಬಂದಿದ್ದೇವೆ. ಸಾಮಾಜಿಕ ಕಾರ್ಯಗಳಲ್ಲಿ ಆಸಕ್ತಿಯುಳ್ಳ ಯುವಕರಿಗೆ ದೇಶ ರಕ್ಷಕರ ಪಡೆಯು ಉತ್ತಮ ವೇದಿಕೆಯಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಯುವಕರು ನಮ್ಮ ಸಂಘಟನೆಯನ್ನು ಸೇರಿ ಸಮಾಜಮುಖಿ ಕಾರ್ಯಗಳಲ್ಲಿ ಪಾಲ್ಗೋಳ್ಳಬೇಕೇಂದು ಕರೆ ನೀಡಿದರು.

      ಇದೇ ಸಂದರ್ಭದಲ್ಲಿ ನಮ್ಮ ಸಂಘಟನೆಯ ಅಧ್ಯಕ್ಷರಾದ ಅಗಸ್ತö್ಯ ಫೌಂಡೇಶನ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಆಕಾಶ ಇಂಡಿ ಅವರಿಗೆ ಉತ್ತಮ ಮಾರ್ಗದರ್ಶಕ ಪ್ರಶಸ್ತಿಗೆ ಭಾಜನರಾಗಿದ್ದಕ್ಕೆ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಶ್ರಾವಣಿ ಆಪ್ಟೆ, ಭಾಗ್ಯಶ್ರೀ ತಾಂಬೇಕರ, ಕವಿತಾ ಕೋಳೂರಗಿ, ಕಸ್ತೂರಿ ಸಂಗೊಳ್ಳಿ, ಜಗದೀಶ ರೂಗಿಮಠ, ವಿವೇಕ ತಾವರಗೇರಿ, ವಿಕ್ರಮ ತಾಂಬೇಕರ, ಸದಾಶಿವ ಅಶೋಕ ಸವದಿ, ಕಿರಣ ಕೋಳೂರಗಿ, ರಾಘವೇಂದ್ರ ಮೀರೇಕರ, ವಿನೋದ ಪತ್ತಾರ, ಸಿದ್ದು ಅಂಬಿಗೇರ, ಉಪಸ್ಥಿದ್ದರು

      Tags: #Aditya Badigera was selected as the President of the Youth Unit of the Country Reserve#indi / vijayapur#Public News#Today News#Voice Of Janata#Voiceofjanata.in#ದೇಶ ರಕ್ಷಕರ ಪಡೆಯ ಯುವ ಘಟಕದ ಅಧ್ಯಕ್ಷರಾಗಿ ಆದಿತ್ಯ ಬಡಿಗೇರ ಆಯ್ಕೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0
      ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

      ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

      November 14, 2025
      ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

      ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

      November 13, 2025
      ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

      ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

      November 13, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.