• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸೆ- 24 ರಂದು ಮೈಸೂರು ದಸರಾ ಮಹೋತ್ಸವದಲ್ಲಿ  ಪುಟ್ಟನ ದಸರಾ ಪುಸ್ತಕ ಬಿಡುಗಡೆ.

    ‘ ದೇಶದ ಸಂಸ್ಕೃತಿಗೆ ಹಬ್ಬಗಳು ಪೂರಕ ‘ : ಬಸವರಾಜ

    ವೃತ್ತಿ ಕೌಶಲ್ಯ ಅಳವಡಿಸಿಕೊಳ್ಳಿ : ಡಾ.ವೀಣಾ ಜಾಧವ್ ಸಲಹೆ

    ಅಕ್ಟೋಬರ್ 2ರಂದು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ ಶಾಸ್ತ್ರಿ ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಸೂಚನೆ

    ಸ್ವಾತಂತ್ರ‍್ಯ ಹೋರಾಟದಲ್ಲಿ ಚಿತ್ಪಾವನ ಕೊಡುಗೆ ಅಪಾರ – ಶ್ರೀಪಾದ ಪಟವರ್ಧನ

    ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗಾಗಿ ನಡೆಯುತ್ತಿರುವ ಹೋರಾಟ

    ಎಸ್‍ಸಿಪಿ-ಟಿಎಸ್‍ಪಿ ಅನುದಾನ ಕಾಲಮಿತಿಯೊಳಗೆ ವೆಚ್ಚಮಾಡಿ ಸದ್ಭಳಕೆಗೆ-ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಸೂಚನೆ

    10ನೇ ರಾಷ್ಟೀಯ ಆಯುರ್ವೇದ ದಿನಾಚರಣೆ

    10ನೇ ರಾಷ್ಟೀಯ ಆಯುರ್ವೇದ ದಿನಾಚರಣೆ

    ಮಹಿಳೆಯರಿಗೆ ಸ್ವಾವಲಂಬಿಯಾಗಲು ಆರೋಗ್ಯ ಮುಖ್ಯ..!

    ಬಾಲ್ಯ ವಿವಾಹ ತಡೆಗಟ್ಟುವ ನಿಟ್ಟಿನಲ್ಲಿ ಸ್ಥಳಿಯ ಮಟ್ಟದಲ್ಲಿ ಅಂಗನವಾಡಿ-ಆಶಾ ಕಾರ್ಯಕರ್ತರು ಹಾಗೂ ಸ್ಥಳೀಯ ಅಧಿಕಾರಿಗಳು ನಿಗಾ ವಹಿಸಬೇಕು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ವೃತ್ತಿ ಕೌಶಲ್ಯ ಅಳವಡಿಸಿಕೊಳ್ಳಿ : ಡಾ.ವೀಣಾ ಜಾಧವ್ ಸಲಹೆ

      Voiceofjanata.in

      September 25, 2025
      0
      ವೃತ್ತಿ ಕೌಶಲ್ಯ ಅಳವಡಿಸಿಕೊಳ್ಳಿ : ಡಾ.ವೀಣಾ ಜಾಧವ್ ಸಲಹೆ
      0
      SHARES
      52
      VIEWS
      Share on FacebookShare on TwitterShare on whatsappShare on telegramShare on Mail

      ವೃತ್ತಿ ಕೌಶಲ್ಯ ಅಳವಡಿಸಿಕೊಳ್ಳಿ : ಡಾ.ವೀಣಾ ಜಾಧವ್ ಸಲಹೆ

      ವಿಜಯಪುರ : ಸ್ಪರ್ಧಾತ್ಮಕ ಯುಗದಲ್ಲಿ ಶೈಕ್ಷಣಿಕ ಅರ್ಹತೆ ಜೊತೆಗೆ ವಿವಿಧ ವೃತ್ತಿ ಕೌಶಲ್ಯ ಮೈಗೂಡಿಸಿಕೊಳ್ಳುವ ಅಗತ್ಯವಿದೆ ಎಂದು ಧಾರವಾಡ ಕೃಷಿ ವಿವಿ ಸಂಪನ್ಮೂಲ ವ್ಯಕ್ತಿ ಡಾ.ವೀಣಾ ಜಾಧವ್ ಹೇಳಿದರು.

      ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಪೇಪರ್ ಮರು ಉತ್ಪಾದನಾ ಘಟಕದಿಂದ ಪ್ರಧಾನ ಮಂತ್ರಿ ರಾಷ್ಟ್ರೀಯ ಉಚ್ಚತರ ಅಭಿಯಾನ ಹಾಗೂ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಅನುದಾನದಡಿ ಪೇಪರ್ ಪುನರುತ್ಪಾದನಾ ತಂತ್ರಜ್ಞಾನ ಕುರಿತು ಮಂಗಳವಾರ ಹಮ್ಮಿಕೊಂಡಿದ್ದ ಒಂದು ದಿನದ ಕಾರ್ಯಾಗಾರದಲ್ಲಿ ಮಾತನಾಡಿದರು.

      ಕಾಗದ ಮರು ಉತ್ಪಾದನಾ ತಂತ್ರಜ್ಞಾನ ವೃತ್ತಿ ಕೌಶಲ್ಯಗಳಲ್ಲಿ ಒಂದು. ಪರಿಸರಕ್ಕೆ ಪೂರಕವಾಗಿರುವಂಥದ್ದು. ನಿರುಪಯುಕ್ತ ಕಾಗದಗಳನ್ನು ಬಳಸಿ ವಿವಿಧ ಉಪಯುಕ್ತ ವಸ್ತುಗಳನ್ನು ಸಿದ್ಧಪಡಿಸಲು ಸಾಧ್ಯ. ಅವುಗಳಿಂದ ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡಬಹುದೆಂದು ತಿಳಿಸಿದರು.

      ಧಾರವಾಡದ ಶ್ರೀ ಸಾಯಿ ಎಂಟರ್ಪ್ರೈಸಸ್ ಜ್ಯೋತಿ ಹಿರೇಮಠ ಮಾತನಾಡಿ, ಇಂದು ಮಹಿಳೆಯರಿಗೆ ಸ್ವಂತ ಉದ್ದಿಮೆಗಳನ್ನು ಆರಂಭಿಸಲು ಹಲವು ಅವಕಾಶಗಳಿವೆ. ಸರ್ಕಾರ ಕೂಡಾ ಈ ನಿಟ್ಟಿನಲ್ಲಿ ಹಲವು ಕ್ರಮಗಳನ್ನು ತೆಗೆದುಕೊಂಡಿದೆ. ನಮ್ಮಲ್ಲಿ ವೃತ್ತಿ ಕೌಶಲ್ಯಗಳಿದ್ದರೆ, ಸ್ವಂತ ಉದ್ದಿಮೆಯನ್ನು ಆರಂಭಿಸಿ ಸ್ವಾವಲಂಭಿಯಾಗಿ ಬದುಕಬಹುದು. ಉದ್ಯೋಗಾವಕಾಶಗಳನ್ನು ಸೃಷ್ಟಿಸಬಹುದೆಂದು ಮಾಹಿತಿ ನೀಡಿದರು.

      ವಿಶ್ವವಿದ್ಯಾನಿಲಯದ ಪೇಪರ್ ಪುನರುತ್ಪಾದನಾ ಘಟಕ ಸಿಬ್ಬಂದಿ ರಮೇಶ ಹಿರೇಮಠ ವಿದ್ಯಾರ್ಥಿನಿಯರಿಗೆ ತ್ಯಾಜ್ಯ ಕಾಗದಗಳಿಂದ ಕಡತಗಳನ್ನು ತಯಾರಿಸುವ ಕೌಶಲ್ಯದ ಕುರಿತು ಮಾಹಿತಿ ನೀಡಿದರು. ಕಡತ ನಿರ್ಮಾಣ ಪ್ರಕ್ರಿಯೆಯನ್ನು ತಿಳಿಸಿದರು. ಕಾರ್ಯಾಗಾರದಲ್ಲಿ ವಿದ್ಯಾರ್ಥಿನಿಯರಿಗೆ ನಿರುಪಯುಕ್ತ ಕಾಗದಗಳನ್ನು ಬಳಸಿ ತಯಾರಿಸಿದ ಕೈಚೀಲ, ಫೈಲ್ ಹಾಗೂ ಇತರ ಕರಕುಶಲ ಮಾದರಿಗಳನ್ನು ಪ್ರದರ್ಶಿಸಲಾಯಿತು. ಕೈಚೀಲ ತಯಾರಿಸುವ ಪ್ರಾಯೋಗಿಕ ತರಬೇತಿ ನೀಡಲಾಯಿತು.

      ಕುಲಸಚಿವ ಶಂಕರಗೌಡ ಸೋಮನಾಳ ಕಾರ್ಯಾಗಾರ ಉದ್ಘಾಟಿಸಿದರು. ಮೌಲ್ಯಮಾಪನ ಕುಲಸಚಿವ ಪ್ರೊ. ಬಸವರಾಜ ಲಕ್ಕಣ್ಣವರ ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು. ಪೇಪರ್ ಪುನರುತ್ಪಾದನಾ ಘಟಕದ ಸಂಯೋಜಕ ಡಾ.ಅಕ್ಷಯ ಯಾರ್ದಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಒಟ್ಟು ೧೦೦ ವಿದ್ಯಾರ್ಥಿನಿಯರು ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.

      ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಪೇಪರ್ ಮರು ಉತ್ಪಾದನಾ ಘಟಕದಿಂದ ಪ್ರಧಾನ ಮಂತ್ರಿ ರಾಷ್ಟ್ರೀಯ ಉಚ್ಚತರ ಅಭಿಯಾನ ಹಾಗೂ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಅನುದಾನದಡಿ ಪೇಪರ್ ಪುನರುತ್ಪಾದನಾ ತಂತ್ರಜ್ಞಾನ ಕುರಿತು ಮಂಗಳವಾರ ಏರ್ಪಡಿಸಿದ್ದ ಕಾರ್ಯಾಗಾರವನ್ನು ಕುಲಸಚಿವ ಶಂಕರಗೌಡ ಸೋಮನಾಳ ಉದ್ಘಾಟಿಸಿದರು.

      Tags: #Adopt Career Skill: Dr. Veena Jadhav advised#indi / vijayapur#Public News#State News#Today News#Voice Of Janata#VOICE OF JANATA (VOJ-VOJ)#Voiceofjanata.in#ವೃತ್ತಿ ಕೌಶಲ್ಯ ಅಳವಡಿಸಿಕೊಳ್ಳಿ : ಡಾ.ವೀಣಾ ಜಾಧವ್ ಸಲಹೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ವಿಜಯಪುರ | ಮಾದನಾಯಕನಹಳ್ಳಿ ಪೊಲೀಸ್ ಠಾಣಿ ಸಿಬ್ಬಂದಿ ಅಧಿಕಾರ ದುರ್ಬಳಕೆ : ಕೆಆರ್‌ಎಸ್ ಪ್ರತಿಭಟನೆ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ವಿಜಯಪುರ | ಮಾದನಾಯಕನಹಳ್ಳಿ ಪೊಲೀಸ್ ಠಾಣಿ ಸಿಬ್ಬಂದಿ ಅಧಿಕಾರ ದುರ್ಬಳಕೆ : ಕೆಆರ್‌ಎಸ್ ಪ್ರತಿಭಟನೆ

      ವಿಜಯಪುರ | ಮಾದನಾಯಕನಹಳ್ಳಿ ಪೊಲೀಸ್ ಠಾಣಿ ಸಿಬ್ಬಂದಿ ಅಧಿಕಾರ ದುರ್ಬಳಕೆ : ಕೆಆರ್‌ಎಸ್ ಪ್ರತಿಭಟನೆ

      October 6, 2025
      ರಾಜ್ಯ ಲಿಂಬೆ ಅಭಿವೃದ್ದಿ ಮಂಡಳಿಯ ನೂತನ ಅಧ್ಯಕ್ಷ “ಬಿ.ಎಸ್ ಕವಲಗಿ” ಗೆ ಮಾಜಿ‌ ಶಾಸಕ ಶರಣಪ್ಪ‌ ಸುಣಗಾರ ಸನ್ಮಾನ

      October 5, 2025
      ಮಳೆ ಹಾಗೂ ಪ್ರವಾಹದ ಸಂಕಷ್ಟಕ್ಕೆ ಸಿಲುಕಿದ ರೈತರಿಗೆ ಸ್ಪಂದಿಸದ ಸರಕಾರ ಕೋಮಾದಲ್ಲಿದ್ದಂತೆ..!

      ಮಳೆ ಹಾಗೂ ಪ್ರವಾಹದ ಸಂಕಷ್ಟಕ್ಕೆ ಸಿಲುಕಿದ ರೈತರಿಗೆ ಸ್ಪಂದಿಸದ ಸರಕಾರ ಕೋಮಾದಲ್ಲಿದ್ದಂತೆ..!

      October 5, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.