• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಶರಣರ ತತ್ವಾರ್ದಶಗಳನ್ನು ಅಳವಡಿಸಿಕೊಳ್ಳಿ:ಡಾ.ಸಿದ್ದಲಿಂಗ ಶ್ರೀಗಳು

      Voiceofajanata.in

      February 4, 2026
      0
      ಶರಣರ ತತ್ವಾರ್ದಶಗಳನ್ನು ಅಳವಡಿಸಿಕೊಳ್ಳಿ:ಡಾ.ಸಿದ್ದಲಿಂಗ ಶ್ರೀಗಳು
      0
      SHARES
      20
      VIEWS
      Share on FacebookShare on TwitterShare on whatsappShare on telegramShare on Mail

      ಶರಣರ ತತ್ವಾರ್ದಶಗಳನ್ನು ಅಳವಡಿಸಿಕೊಳ್ಳಿ:ಡಾ.ಸಿದ್ದಲಿಂಗ ಶ್ರೀಗಳು

      ಮುದ್ದೇಬಿಹಾಳ: ದ್ವೇಷ, ಭಾರ, ಅಸೂಯೆ, ಇನ್ನೊಬ್ಬರನ್ನು ಹೊಟ್ಟೆ ಉರಿಸುವ ತಂತ್ರಗಳನ್ನು ರೂಪಿಸಿಕೊಂಡು ಇಂದು ಬದುಕನ್ನು ಕಟ್ಟಿಕೊಳ್ಳುತ್ತೀರುವ ನಾವು ದುರಂತ ಕಾಲದಲ್ಲಿ ಬದುಕುತ್ತಿದ್ದೇವೆ ಎಂದು ಮುಕ್ತಾಗುಚ್ಚ ಬ್ರಹನ್ಮಠ, ಕಲ್ಮಠ ಮಾನವಿ ಪಟ್ಟಣದ ವಿರುಪಾಕ್ಷ ಪಂಡಿತಾರಾಧ್ಯ ಶಿವಾಚಾರ್ಯರು ಹೇಳಿದರು.
      ತಾಲ್ಲೂಕಿನ ನಾಲತವಾಡ ಪಟ್ಟಣದ ವೀರೇಶ್ವರ ವಿದ್ಯಾ ಸಂಸ್ಥೆಯ ಆವರಣದಲ್ಲಿ ವೀರೇಶ್ವರ ಶರಣರ ಹಾಗೂ ಗುರುದೇವಿ ತಾಯಿಯವರ ೧೦೭ನೇ ಪುಣ್ಯಸ್ಮರಣೆ ಮತ್ತು ವೀರೇಶ್ವರ ಸಹಕಾರಿ ಬ್ಯಾಂಕಿನ ೨೯ನೇ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
      ಬದುಕಿನಲ್ಲಿ ಶರಣ ತತ್ವಗಳನ್ನು ಅಳವಡಿಸಿಕೊಳ್ಳುವಂತಾಗಬೇಕು ಎಂದ ಅವರು ಪ್ರವಚನಗಳ ಮೂಲಕ ಶರಣ ಬದುಕನ್ನು ಕಟ್ಟಿಕೊಳ್ಳಬೇಕು ದಿನಕ್ಕೆ ಒಂದು ಬಾರಿಯಾದರೂ ಲಿಂಗಪೂಜೆ ಮಾಡಿ ಎಂದರು.
      ಸಾಲೋಟಗಿಯ ಸಿದ್ದೇಶ್ವರ ಗುರುದೇವಾಶ್ರಮದ ಸಂಗಮೇಶ ಮಹಾಸ್ವಾಮೀಗಳು ಮಾತನಾಡಿ ಈ ನಾಡಿನಲ್ಲಿ  ಶ್ರೇಷ್ಟ ಶರಣರ ಪೈಕಿ ನಾಲತವಾಡ ಶರಣ ವೀರೇಶ್ವರ ಶರಣರೂ ಒಬ್ಬರು, ವೀರೇಶ್ವರ ಶರಣ ದಂಪತಿಗಳು ಪುಣ್ಯದ ಹಾದಿ ಕಂಡುಕೊAಡವರು, ಸತ್ಯ ಶುದ್ದ ಕಾಯಕದೊಂದಿಗೆ ಸಂಸಾರ ಮಾಡಿದ ಪುಣ್ಯಾತ್ಮ ಅವರು ಎಂದರು.
      ಆಲಮೇಲ ವಿರಕ್ತಮಠದ ಜಗದೇವ ಮಲ್ಲಿಬೊಮ್ಮಯ್ಯ ಮಹಾಸ್ವಾಮೀಗಳು ಮಾತನಾಡಿ ಜ್ಞಾನದ ಬೆಳಕಿಂಡಿ ಎನ್ನುವ ಸುಂದರ ಪುಸ್ತಕಗಳು ಶರಣ ತತ್ವಗಳನ್ನು ಒಳಗೊಂಡಿದೆ, ಪುಸ್ತಕಗಳು ಜಗತ್ತನ್ನು ಆಳುವ ಶಕ್ತಿ ಹೊಂದಿದೆ, ಈ ನಾಡಿನಲ್ಲಿ ವೀರೇಶ್ವರ ಶರಣರು ಶುದ್ದ ಹಸ್ತದ ಬದುಕು ಕಟ್ಟಿಕೊಂಡ ಪರಿಣಾಮ ಅವರು ಈ ಲೋಕ ಬಿಟ್ಟು ೧೦೭ ವರ್ಷಗಳು ಕಳೆದರೂ ಅವರ ಕಾಯಕ ಸ್ಮರಣೆ ಅಮರ ಎಂದರು.
      ಇAಗಳೇಶ್ವರ-ಕೊಡAಗಲ್‌ನ ವಿರಕ್ತಮಠದ ಡಾ.ಸಿದ್ದಲಿಂಗಯ್ಯ ಮಹಾಸ್ವಾಮೀಗಳು ಆಶೀರ್ವಚನ ನೀಡಿ ಮಾತನಾಡಿ ಈ ಭೂಮಿ ಮೇಲೆ ಬಹಳಷ್ಟು ಸಾಧಕರು ತಮ್ಮ ಸಾಧನೆಯನ್ನು ಜೀವಂತಗೊಳಿಸಿ ಹೋಗಿದ್ದಾರೆ, ಅಂತಹವರ ಪೈಕಿ ನಾಲತವಾಡದ ಶರಣರೂ ಒಬ್ಬರು ಆದರೆ ನಾವು ಇಂದು ದುರಂತದ ಪರಿಸ್ಥಿತಿಯಲ್ಲಿ ಬದುಕುತ್ತಿದ್ದೇವೆ ಎಂದ ಅವರು ಶರಣ ವೀರೇಶ್ವರರ ಸಂಕಷ್ಟದ ಜೀವನ ನಮ್ಮ ಬದುಕಿಗೆ ದಾರಿ ದೀಪವಾಗಬೇಕಿದೆ ಎಂದರು.
      ವೇದಿಕೆಯಲ್ಲಿ ವೀರೇಶ್ವರ ಪ.ಪೂ.ಕಾಲೇಜಿನ ಪ್ರಾಚರ‍್ಯರಾದ ಡಾ.ದತ್ತಾತ್ರೇಯ ಮಳಖೇಡ, ಸಂಸ್ಥೆಯ ಅಧ್ಯಕ್ಷರಾದ ಎಂ.ಎಸ್.ಪಾಟೀಲ ಬ್ಯಾಂಕಿನ ಪಕ್ಷಿನೋಟ ಮಂಡಿಸಿದರು, ಮುತ್ತು ಅಂಗಡಿ ಮಾತನಾಡಿದರು.
      ವೇದಿಕೆಯಲ್ಲಿ ಪುಟ್ಟ ಬಾಲಕಿ ವರ್ಷಾ ಪಾಟೀಲ ಭರತನಾಟ್ಯ ಗಮನ ಸೆಳೆಯಿತು.ಸ್ಪಾಟ್‌ಲೈಟ್ ವಿಜಯಪುರದ ವೀರೇಶ ವಾಲಿ, ಹಿರೂ ನಾಯಕ ಹಾಗೂ ವೀರೇಶ ನವಲಿ ಅವರು ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು. ಇತ್ತೀಚಿಗೇ ವೀರೇಶ್ವರ ಸಹಕಾರಿ ಬ್ಯಾಂಕಿನಲ್ಲಿ ಸಹಾಯಕ ಪ್ರಧಾನ ವ್ಯವಸ್ಥಾಪಕರಾಗಿ ನಿವೃತ್ತಿ ಹೊಂದಿದ ಅಶೋಕ ಹಡಲಗೇರಿ ಹಾಗೂ ನಿವೃತ್ತಿ ಹೊಂದಿದ ಉಪ ಪ್ರಾಚರ‍್ಯರಾದ ಎಲ್.ಎಸ್.ನಾಯಕ ದಂಪತಿಗಳನ್ನು ಸನ್ಮಾನಿಸಲಾಯಿತು. ಶರಣ ವೀರೇಶ್ವರರ ಕುರಿತು ರಚಿಸಲಾದ ಪುಸ್ತಕಗಳನ್ನು ಬಿಡುಗಡೆಗೊಳಿಸಲಾಯಿತು.
      ಈ ಸಂದರ್ಭದಲ್ಲಿ ಲೊಟಗೇರಿಯ ಡಾ.ಗುರುಮೂರ್ತಿ ಕಣಕಾಲಮಠ, ಶಂಕರರಾವ್ ದೇಶಮುಖ, ಸಮಾಜ ಸೇವಕರಾದ ಸೋಮನಗೌಡ ಪಾಟೀಲ ನಡಹಳ್ಳಿ, ಬಸರಕೋಡದ ಕೆ.ವೈ.ಬಿರಾದಾರ ಇದ್ದರು. ರಾಜು ಹಾದಿಮನಿ ಹಾಗೂ ಉಪನ್ಯಾಸಕಿ ಅಮ್ಮಾಜಿಗೋಳ ನಿರೂಪಿಸಿದರು.
      Tags: #Adopt the principles of Sharan: Dr. Siddalinga Mr#indi / vijayapur#Public News#State News#Today News#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.in#ಶರಣರ ತತ್ವಾರ್ದಶಗಳನ್ನು ಅಳವಡಿಸಿಕೊಳ್ಳಿ:ಡಾ.ಸಿದ್ದಲಿಂಗ ಶ್ರೀಗಳು
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಸಸಿಗೆ ನೀರೆರೆಯುವ ಮೂಲಕ ಯೂನುಸ್ ಬಾಲದಾರ ಹುಟ್ಟುಹಬ್ಬಕ್ಕೆ ಚಾಲನೆ ನೀಡಿದ ಕೆಪಿಸಿಸಿ ನಾಯಕ ರಜಾಕ್ ಮುಲ್ಲಾ

      ಸಸಿಗೆ ನೀರೆರೆಯುವ ಮೂಲಕ ಯೂನುಸ್ ಬಾಲದಾರ ಹುಟ್ಟುಹಬ್ಬಕ್ಕೆ ಚಾಲನೆ ನೀಡಿದ ಕೆಪಿಸಿಸಿ ನಾಯಕ ರಜಾಕ್ ಮುಲ್ಲಾ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಸಸಿಗೆ ನೀರೆರೆಯುವ ಮೂಲಕ ಯೂನುಸ್ ಬಾಲದಾರ ಹುಟ್ಟುಹಬ್ಬಕ್ಕೆ ಚಾಲನೆ ನೀಡಿದ ಕೆಪಿಸಿಸಿ ನಾಯಕ ರಜಾಕ್ ಮುಲ್ಲಾ

      ಸಸಿಗೆ ನೀರೆರೆಯುವ ಮೂಲಕ ಯೂನುಸ್ ಬಾಲದಾರ ಹುಟ್ಟುಹಬ್ಬಕ್ಕೆ ಚಾಲನೆ ನೀಡಿದ ಕೆಪಿಸಿಸಿ ನಾಯಕ ರಜಾಕ್ ಮುಲ್ಲಾ

      July 6, 2026
      ಪ್ಲಾಸ್ಟಿಕ್ ಮುಕ್ತ ಪರಿಸರ ಪ್ರತಿಯೊಬ್ಬರ ಕರ್ತವ್ಯ ಆಗಲಿ- ಸಂತೋಷ ಬಂಡೆ

      ಪ್ಲಾಸ್ಟಿಕ್ ಮುಕ್ತ ಪರಿಸರ ಪ್ರತಿಯೊಬ್ಬರ ಕರ್ತವ್ಯ ಆಗಲಿ- ಸಂತೋಷ ಬಂಡೆ

      July 6, 2026
      ಹೆಣ್ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳುಹಿಸಿ : ಸಚಿವ ಎಂ.ಬಿ. ಪಾಟೀಲ ಪೋಷಕರಿಗೆ ಸೂಚನೆ

      ಹೆಣ್ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳುಹಿಸಿ : ಸಚಿವ ಎಂ.ಬಿ. ಪಾಟೀಲ ಪೋಷಕರಿಗೆ ಸೂಚನೆ

      July 6, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.