ಕಲಬುರಗಿಯಲ್ಲಿ ಹಾಡುಹಗಲೇ ವಕೀಲನ ಬರ್ಬರ ಹತ್ಯೆ
ನಗರದ ಸಾಯಿ ಮಂದಿರ ಬಳಿಯಿರೋ ಅಪಾರ್ಟ್ಮೆಂಟ್ ಬಳಿ ಘಟನೆ
ತಲೆ ಮೇಲೆ ಕಲ್ಲು ಎತ್ತಿಹಾಕಿ ಭೀಕರ ಹತ್ಯೆಗೈದ ದುಷ್ಕರ್ಮಿಗಳು
ಈರಣ್ಣಗೌಡ ಪಾಟೀಲ್ (40) ಹತ್ಯೆಯಾದ ವ್ಯಕ್ತಿ
ಜಮೀನು ವಿವಾದ ಸಂಬಂಧಿಸಿದಂತೆ ಸಂಬಧಿಕರಿಂದಲೇ ಹತ್ಯೆ ಶಂಕೆ
ಸ್ಥಳಕ್ಕೆ ವಿವಿ ಠಾಣೆ ಪೊಲೀಸರ ದೌಡು, ಪರಿಶೀಲನೆ
© 2025 VOJNews - Powered By Kalahamsa Infotech Private Limited.