• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ತೊಗರಿಗೆ ಗೊಡ್ಡು ರೋಗ ನಿರ್ವಹಣೆಗೆ ಬಗ್ಗೆ ಕೃಷಿ ಅಧಿಕಾರಿಗಳು ರೈತರಿಗೆ ಸಲಹೆ

      Voiceofjanata.in

      August 6, 2025
      0
      ತೊಗರಿಗೆ ಗೊಡ್ಡು ರೋಗ ನಿರ್ವಹಣೆಗೆ ಬಗ್ಗೆ ಕೃಷಿ ಅಧಿಕಾರಿಗಳು ರೈತರಿಗೆ ಸಲಹೆ
      0
      SHARES
      94
      VIEWS
      Share on FacebookShare on TwitterShare on whatsappShare on telegramShare on Mail

      ತೊಗರಿಗೆ ಗೊಡ್ಡು ರೋಗ ನಿರ್ವಹಣೆಗೆ ಬಗ್ಗೆ ಕೃಷಿ ಅಧಿಕಾರಿಗಳು ರೈತರಿಗೆ ಸಲಹೆ

      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ
      ಮುದ್ದೇಬಿಹಾಳ: ತಾಲೂಕಿನ ಕೆಲವೆಡೆ ತೊಗರಿ ಬೆಳೆಗೆ ಗೊಡ್ಡು ರೋಗ ಕಾಣಿಸಿಕೊಂಡಿದೆ. ತೊಗರಿ ಬೆಳೆಗೆ ಈ ರೋಗ ಬರಲು ಪಿಜನ್ ಪೀ ಸ್ಟರಿಲಿಟಿ ಮೊಸಾಯಿಕ್ ವೈರಸ್ (ಪಿಪಿಎಸ್ ಎಂ) ಕಾರಣವಾಗಿದ್ದು ಇದನ್ನು ಇದನ್ನು ಏರಿಯೋಫಿಡ್ ಎಂಬ ಮೈಟ್ ನುಶಿ ಹರಡಿಸುತ್ತದೆ. ಬಾಧಿತ ಜಮೀನುಗಳ ರೈತರು ಕೂಡಲೇ ನಿವಾರಣೋಪಾಯ ಕ್ರಮಗಳನ್ನು ಕೈಗೊಂಡು ರೋಗ ನಿಯಂತ್ರಿಸಬೇಕು ಎಂದು ಕೃಷಿ ಅಧಿಕಾರಿ ಸೋಮನಗೌಡ ಬಿರಾದಾರ ತಿಳಿಸಿದರು.
      ತಾಲ್ಲೂಕಿನ ಸರೂರ ಗ್ರಾಮದ ಈರಯ್ಯ ಹಿರೇಮಠ, ಸಂತೋಷ್ ನಾಯ್ಯೋಡಿ, ಶಂಕ್ರಪ್ಪ ನಾಯೋಡಿ, ಯಮನಪ್ಪ ನಾಯ್ಯೋಡಿ, ಸಿದ್ದಪ್ಪ ಬಪ್ಪರಗಿ, ಯಲ್ಲಪ್ಪ ಬಪ್ಪರಗಿ ಇವರ ಜಮೀನುಗಳಿಗೆ ಭೇಟಿ ಬೆಳೆಯಲ್ಲಿ ಕಾಣಿಸಿಕೊಂಡಿರುವ ಗೊಡ್ಡು ರೋಗ ಪರಿಶೀಲಿಸಿದ ನಂತರ ಗೊಡ್ಡುರೋಗದ
      ಲಕ್ಷಣಗಳ ಕುರಿತು ಅವರು ಮಾತನಾಡಿದ ರೋಗ ಬಂದ ಗಿಡಗಳು ಸಣ್ಣ ಗಾತ್ರದಲ್ಲಿರುತ್ತವೆ. ಮೇಲ್ಬಾಗದಲ್ಲಿ ತಿಳಿ ಮತ್ತು ದಟ್ಟ ಹಳದಿ ಬಣ್ಣದ ಮೋಸಾಯಿಕ್ ತರಹದ ಮಚ್ಚೆಗಳನ್ನು ಹೆಚ್ಚಿನ ಸಂಖ್ಯೆಯ ಎಲೆಗಳನ್ನು ಹೊಂದಿದ್ದರೂ ಹೂ ಕಾಯಿಗಳಿಲ್ಲದೇ  ಮುದುರಿಕೊಂಡಿರುತ್ತವೆ. ಗೊಡ್ಡಾಗಿ ಉಳಿಯುತ್ತವೆ.
      ಬೆಳೆಯ ಎಳೆಯ ವಯಸ್ಸಿನಲ್ಲಿ ಈ ರೋಗ ಬಂದರೆ ಕಾಂಡವು ಉದ್ದವಾಗಿ ಬೆಳೆಯದೆ ಸಣ್ಣ ಟೊಂಗೆಗಳು ಹಾಗೂ ತಿಳಿ ಹಳದಿ ಬಣ್ಣದ ಚಿಕ್ಕ ಗಾತ್ರದ ಮುಟುರಿಕೊಂಡಿರುವ ಎಲೆಗಳ ಗುಂಪಿನಿಂದ ಕೂಡಿ ಪೊದೆಯಂತಾಗಿ ಗೊಡ್ಡು ಆಗುತ್ತದೆ. ಈ ರೋಗವು ಶೇ.30 ಇಳುವರಿ ಹಾನಿ ಮಾಡುತ್ತದೆ ಎಂದು ಹೇಳಿದರು.
      ನಂತರ ರೋಗ ನಿರ್ವಹಣಾ ಕ್ರಮಗಳ ಕುರಿತು ಮಾಹಿತಿ ನೀಡಿದ ಅವರು, ರೋಗ ತಗುಲಿದ ಗಿಡಗಳನ್ನು ಕಿತ್ತು ನಾಶ ರೋಗಾಣುವಿನ ಆಸರೆ ಸಸ್ಯಗಳಾದ ಬಹು ವಾರ್ಷಿಕ ತೊಗರಿ ಮುತ್ತು ಕೊಳೆ  ಬೆಳೆಯನ್ನು ಕಿತ್ತು.ನುಶಿ ನಾಶಮಾಡಬೇಕು.  ನಾಶಕಗಳಾದ 1.5 ಆಕ್ಸಿಡೆಮಟಾನ್ ಮಿಥೈಲ್ (50ಇಸಿ), ಎಂ ಎಲ್ ಅಥವಾ ಸ್ಟೇರೋಮಿಸಿಫನ್ ( ಶೇ.22.9ಎಸ್‌ಸಿ) ಅಥವಾ ಫೇನಜಾನ್ 01 ಎಂಲ್ ಪ್ರತಿ ಬೆರೆಸುವುದರೊಂದಿಗೆ ನೀರಿಗೆ ನೀರಿನಲ್ಲಿ ಕರಗುವ ಎನ್‌ಪಿಕೆ 19:19:19 ಅನ್ನು ಪ್ರತಿ ಲೀಟರ್‌ಗೆ 05 ಗ್ರಾಂನಂತೆ ಹಾಕಿ ಬೆಳೆಗೆ ಸಿಂಪಡಿಸಬೇಕು. ಅವಶ್ಯಕತೆ ಇದ್ದಲ್ಲಿ 15 ದಿನಗಳ ನಂತರ ಮತ್ತೊಮ್ಮೆ ಸಿಂಪಡಿಸಬೇಕು ಎಂದು ಸಲಹೆ ನೀಡಿದರು.
      ಈ ವೇಳೆ ಶ್ರೀಶೈಲ ಪೂಜಾರಿ, ಜಮೀನುಗಳ ರೈತರು ಸೇರಿದಂತೆ ಉಪಸ್ಥಿತರಿದ್ದರು.
      Tags: #Agriculture authorities advise farmers on the management of stupid disease#indi / vijayapur#Public News#Today News#Voice Of Janata#Voiceofjanata.in#ತೊಗರಿಗೆ ಗೊಡ್ಡು ರೋಗ ನಿರ್ವಹಣೆಗೆ ಬಗ್ಗೆ ಕೃಷಿ ಅಧಿಕಾರಿಗಳು ರೈತರಿಗೆ ಸಲಹೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ತಾಯಿ ಮಡಿಲು ಶಾಂತವಾಗಿದ್ದರೆ ಜಗತ್ತೇ ಶಾಂತಿಯ ನೆಲೆ: ಶಾಂತಲಿಂಗೇಶ್ವರ ಶ್ರೀ

      ತಾಯಿ ಮಡಿಲು ಶಾಂತವಾಗಿದ್ದರೆ ಜಗತ್ತೇ ಶಾಂತಿಯ ನೆಲೆ: ಶಾಂತಲಿಂಗೇಶ್ವರ ಶ್ರೀ

      September 3, 2026
      ಇಂಡಿ ಬರಗಾಲ ಘೋಷಣೆಗೆ ಬಿಜೆಪಿ ಅನಿರ್ದಿಷ್ಟ ಧರಣಿ..! | ಸರ್ಕಾರದ ವಿರುದ್ಧ ರೈತರ ಆಕ್ರೋಶ

      ಇಂಡಿ ಬರಗಾಲ ಘೋಷಣೆಗೆ ಬಿಜೆಪಿ ಅನಿರ್ದಿಷ್ಟ ಧರಣಿ..! | ಸರ್ಕಾರದ ವಿರುದ್ಧ ರೈತರ ಆಕ್ರೋಶ

      September 1, 2026
      ಜಿಲ್ಲಾ ಉಸ್ತುವಾರಿ ಸಚಿವ ಎಮ್ ಬಿ ಪಿ ಗೈರು… ಆದ್ರೆ ವೃಕ್ಷೋದ್ಯಾನಕ್ಕೆ ಭರ್ಜರಿ ಉದ್ಘಾಟನೆ..! ಇಂಡಿಗೆ ಬರಗಾಲದ ಸಂಕಷ್ಟ..ರೈತರ ಕಷ್ಟಕ್ಕೆ ಪರಿಹಾರ ಯಾವಾಗ?

      ಜಿಲ್ಲಾ ಉಸ್ತುವಾರಿ ಸಚಿವ ಎಮ್ ಬಿ ಪಿ ಗೈರು… ಆದ್ರೆ ವೃಕ್ಷೋದ್ಯಾನಕ್ಕೆ ಭರ್ಜರಿ ಉದ್ಘಾಟನೆ..! ಇಂಡಿಗೆ ಬರಗಾಲದ ಸಂಕಷ್ಟ..ರೈತರ ಕಷ್ಟಕ್ಕೆ ಪರಿಹಾರ ಯಾವಾಗ?

      August 30, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.