• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಮೇ 29 ರಿಂದ ಜೂನ 12 ಇಂಡಿಯಲ್ಲಿ ಕೃಷಿ ಅಭಿಯಾನ

      Voiceofjanata.in

      May 27, 2025
      0
      ಮೇ 29 ರಿಂದ ಜೂನ 12 ಇಂಡಿಯಲ್ಲಿ ಕೃಷಿ ಅಭಿಯಾನ
      0
      SHARES
      99
      VIEWS
      Share on FacebookShare on TwitterShare on whatsappShare on telegramShare on Mail

      ಮೇ 29 ರಿಂದ ಜೂನ 12 ಇಂಡಿಯಲ್ಲಿ ಕೃಷಿ ಅಭಿಯಾನ

      ಇಂಡಿ : ಪೂರ್ವ ಮುಂಗಾರಿನಲ್ಲಿ ರೈತ ಬಾಂದವರಿಗೆ ಕೃಷಿ ಚಟುವಟಿಕೆಗಳ ಕುರಿತು ವಿಕಸಿತ ಕೃಷಿ ಸಂಕಲ್ಪ ಅಭಿಯಾನದ ಸದುಪಯೋಗ ಪಡೆಯಲು ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ. ಉಮರ ಫಾರುಕ ಮೋಮಿನ್ ಹೇಳಿದರು. ಕೃಷಿ ವಿಜ್ಞಾನ ಕೇಂದ್ರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ರೈತರಿಗೆ ಪೂರ್ವ ಮುಂಗಾರು ಹಂಗಾಮಿನಲ್ಲಿ ನಡೆಸಬೇಕಾದ ಕೃಷಿ ಚಟುವಟಿಕೆಗಳಿಗೆ ಬೇಕಾಗಿರುವ ಅತ್ಯಾವಶ್ಯಕ ಮಾಹಿತಿಯನ್ನು ಸೂಕ್ತ ಸಮಯದಲ್ಲಿ ಒದಗಿಸುವ ಉದ್ದೇಶದಿಂದ ವಿಕಸಿತ ಕೃಷಿ ಸಂಕಲ್ಪ ಅಭಿಯಾನವನ್ನು ಪ್ರಾರಂಭಿಸಲಾಗುತ್ತಿದೆ. ತಾಲೂಕಿನ ವಿವಿಧ ಗ್ರಾಮಗಳಲ್ಲಿ ಮೇ ೨೯ ರಿಂದ ಜೂನ ೧೨ ರ ವರೆಗೆ ಕೃಷಿ, ತೋಟಗಾರಿಕೆ ಪಶು ಸಂಗೋಪನೆ ರೇಷ್ಮೆ ಮೀನುಗಾರಿಕೆ ಅರಣ್ಯ ಹಾಗೂ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ ರಾಜ ಇಲಾಖೆಗಳ ಸಹಯೋಗದೊಂದಿಗೆ ಚಾಲನೆಗೊಳಿಸಲಾಗುತ್ತಿದೆ. ಎರಡು ತಂಡಗಳಾಗಿ ಸತತ ೧೫ ದಿನಗಳ ಕಾಲ ಒಟ್ಟು ೯೦ ಗ್ರಾಮಗಳು ಸೇರಿ ಸುಮಾರು ೯೭೫೦ ರೈತ ಬಾಂಧವರಿಗೆ ಪೂರ್ವ ಮುಂಗಾರಿನಲ್ಲಿ ಹಮ್ಮಿಕೊಳ್ಳಬೇಕಾದ ಕೃಷಿ ಚಟುವಟಿಕೆಗಳಿಗೆ ಅತ್ಯಾವಶ್ಯಕವಾದ ಆಧುನಿಕ ಬೇಸಾಯ ಉತ್ತಮ ಕೃಷಿ ತಂತ್ರಜ್ಞಾನ ಹಾಗೂ ವಿವಿಧ ಕೃಷಿ ಪೂರಕ ಇಲಾಖೆಗಳಲ್ಲಿ ರೈತ ಬಾಂಧವರಿಗೆ ಸರಕಾರದಿಂದ ಲಭ್ಯವಿರುವ ಯೋಜನೆಗಳ ಕುರಿತು ಮಾಹಿತಿಯನ್ನು ಪ್ರಚಾರ ಮಾಡುತ್ತಿದ್ದಾರೆ. ಸಂವಾದ ಮತ್ತು ಚರ್ಚೆಗೆ ಅವಕಾಶವಿದೆ. ತಂಡ ಗ್ರಾಮಕ್ಕೆ ಭೇಟಿ ನೀಡಿದಾಗ ಸಹಕರಿಸಿ ಸೂಕ್ತ ಮಾಹಿತಿ ಪಡೆಯಲು ಡಾ. ಉಮರ ತಿಳಿಸಿದ್ದಾರೆ.

      ಇಂಡಿ : ಡಾ.ಉಮರ

      Tags: #Agriculture campaign in India 12th from May 29 to June 12#indi / vijayapur#Public News#State News#Today News#Voice Of Janata#Voiceofjanata.in#ಮೇ 29 ರಿಂದ ಜೂನ 12 ಇಂಡಿಯಲ್ಲಿ ಕೃಷಿ ಅಭಿಯಾನ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      “ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ” ಇಂಡಿ ಕೈ ಶಾಸಕ ಪರ ಹುಚ್ಚಪ್ಪ ತಳವಾರ ಗುಡುಗು

      May 14, 2026
      ರಾತ್ರಿ ನೀರು ಹಾಯಿಸಲು ಹೋದ ಕೃಷಿ ಕಾರ್ಮಿಕನಿಗೆ ಹಾವು ಕಚ್ಚಿ ಸಾವು

      May 13, 2026
      ಮಣ್ಣೂರ ಗ್ರಾಮದ ಬಿ‌.ಎಸ್.ಬಿ ದಾಬಾಯಲ್ಲಿ ಘಟನೆ|ಆರೋಪಿಗಳು ಅಂದರ್

      May 12, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.