• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

    ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

    ಮಕ್ಕಳಲ್ಲಿ ಕ್ರಿಯಾತ್ಮಕ ಮನೋಭಾವ ಬೆಳೆಸಿ-ಬಿಇಓ ಮುಜಾವರ

    ಮಕ್ಕಳ ಭವಿಷ್ಯ ರೂಪಿಸಲು ಗುಣಮಟ್ಟ ಶಿಕ್ಷಣಕ್ಕೆ ಆದ್ಯತೆ ನೀಡಲು-ಸಚಿವ ಡಾ.ಎಂ.ಬಿ.ಪಾಟೀಲ

    ರೈಲ್ವೇ ಓವರ್ ಬ್ರಿಡ್ಜ್ ಕಾಮಗಾರಿಯನ್ನು ಗುಣಮಟ್ಟದಿಂದ ಕೈಗೊಂಡು ನಿಗದಿತ ೨೦೨೭ ರಲ್ಲಿ ಪೂರ್ಣಗೊಳಿಸಿ: ಸಂಸದ ರಮೇಶ ಜಿಗಜಿಣಗಿ

    ಹಾವು ಕಚ್ಚಿ ಮೃತಪಟ್ಟ ರೈತ ಕುಟುಂಬಕ್ಕೆ ಶಾಸಕ ಸಿ.ಎಸ್. ನಾಡಗೌಡ ಸಾಂತ್ವನ: ₹4 ಲಕ್ಷ ಪರಿಹಾರದ ಭರವಸೆ

    ಜೀತ ಪದ್ದತಿ ನಿರ್ಮೂಲನಾ ದಿನಾಚರಣೆ ಹಾಗೂಕಾನೂನು ಅರಿವು–ನೆರವು ಕಾರ್ಯಕ್ರಮ

    ನಿಧನ : ನಿವೃತ್ ಶಿಕ್ಷಕ ಭೀಮರಾಯ ತಳವಾರ (ವಾಲಿಕಾರ)

    ನಾಗರಬೆಟ್ಟ ಗ್ರಾಮ ಪಂಚಾಯಿತಿಯಲ್ಲಿ ನೂತನ ಕಟ್ಟಡ ಲೋಕಾರ್ಪಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಕೃಷಿ ಚಟುವಟಿಕೆಗಳಲ್ಲಿ ನಿರಂತರವಾಗಿ ಕಾರ್ಯೋನ್ಮುಖರಾದರೆ ಕೃಷಿ ಒಂದು ಉಧ್ಯಮವಾಗಿ ಹೊರಹೊಮ್ಮುತ್ತದೆ :ಶಾಸಕ ಪಾಟೀಲ

      Voiceofjanata

      January 2, 2026
      0
      ಕೃಷಿ ಚಟುವಟಿಕೆಗಳಲ್ಲಿ ನಿರಂತರವಾಗಿ ಕಾರ್ಯೋನ್ಮುಖರಾದರೆ ಕೃಷಿ ಒಂದು ಉಧ್ಯಮವಾಗಿ ಹೊರಹೊಮ್ಮುತ್ತದೆ :ಶಾಸಕ ಪಾಟೀಲ

      filter: 0; fileterIntensity: 0.0; filterMask: 0; captureOrientation: 0; algolist: 0; multi-frame: 1; brp_mask:0; brp_del_th:null; brp_del_sen:null; delta:null; module: photo;hw-remosaic: false;touch: (-1.0, -1.0);sceneMode: 8;cct_value: 0;AI_Scene: (-1, -1);aec_lux: 0.0;aec_lux_index: 0;HdrStatus: auto;albedo: ;confidence: ;motionLevel: 0;weatherinfo: null;temperature: 42;

      0
      SHARES
      33
      VIEWS
      Share on FacebookShare on TwitterShare on whatsappShare on telegramShare on Mail

      ಕೃಷಿ ಚಟುವಟಿಕೆಗಳಲ್ಲಿ ನಿರಂತರವಾಗಿ ಕಾರ್ಯೋನ್ಮುಖರಾದರೆ ಕೃಷಿ ಒಂದು ಉಧ್ಯಮವಾಗಿ ಹೊರಹೊಮ್ಮುತ್ತದೆ :ಶಾಸಕ ಪಾಟೀಲ

      ಇಂಡಿ: ಆಧುನಿಕ ಕೃಷಿ ಪಧ್ಧತಿ ಅಳವಡಿಸಿಕೊಂಡು ಕೃಷಿ ಚಟುವಟಿಕೆಗಳಲ್ಲಿ ನಿರಂತರವಾಗಿ ಕಾರ್ಯೋನ್ಮುಖರಾದರೆ ಕೃಷಿ ಒಂದು ಉಧ್ಯಮವಾಗಿ ಹೊರಹೊಮ್ಮುತ್ತದೆ. ಸರಕಾರಗಳಿಗೆ ರೈತರು ಸಾಲ ಮನ್ನಾ ಮಾಡುವಂತೆ ಮನವಿ ಮಾಡುವುದನ್ನು ನಿಲ್ಲಿಸಿ, ಉತ್ತಮ ಕೃಷಿ ಕೈಗೊಂಡು ಆರ್ಥಿಕವಾಗಿ ಸಬಲರಾಗಲು ಮುಂದಾಗಿ ಎಂದು ಶಾಸಕ ಯಶವಂತ್ರಾಯಗೌಡ ಪಾಟೀಲ ಹೇಳಿದರು.

      ತಾಲೂಕಿನ ಲಚ್ಯಾಣ ಗ್ರಾಮದ ಅಹಿರಸಂಗ ರಸ್ತೆಯ ಶ್ರೀಮಂತ ಇಂಡಿ ಇವರ ತೋಟದಲ್ಲಿ ಶುಕ್ರವಾರ ಕೃಷಿ ಇಲಾಖೆ ಇಂಡಿ, ಕೃಷಿ ವಿಜ್ಞಾನ ಕೇಂದ್ರ ವಿಜಯಪುರ, ಭೀಮಾಶಂಕರ ಸಕ್ಕರೆ ಕಾರ್ಖಾನೆ ಮರಗೂರ ಹಾಗೂ ಶಾಂತೇಶ್ವರ ವಿವಿದ್ದೇಶÀಗಳ ಸಹಕಾರಿ ಸಂಘ ಹೋರ್ತಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಕಬ್ಬಿನ ಬೆಳೆ ಕ್ಷೇತ್ರೋತ್ಸವ ಹಾಗೂ ವಿಚಾರ ಸಂಕೀರಣ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದರು.

      ಮಣ್ಣಿನ ಫಲವತ್ತತೆ ಕಾಪಾಡಿ ಆಧುನಿಕ ಪದ್ದತಿಯ ಡ್ರೀಪ್ ನೀರಾವರಿ ಪದ್ದತಿ ಅಳವಡಿಸಿ ಕಬ್ಬಿನ ಇಳುವರಿ ಹೆಚ್ಚಿಸಲು ಸಾಧ್ಯವಾಗುತ್ತದೆ. ಒಂದು ಎಕರೆ ಪ್ರದೇಶದಲ್ಲಿ ೪೦ ಸಾವಿರ ಸಸಿ ನೆಡಬೇಕು. ಒಂದು ಸಸಿ ಎರಡರಿಂದ ಮೂರು ಕಿಲೋ ಆಗುವಂತೆ ನೋಡಿಕೊಳ್ಳಬೇಕು. ಆಗ ಕಬ್ಬಿನ ಅಧಿಕ ಇಳುವರಿ ಬರುತ್ತದೆ ಎಂದರು.

      ನಾಗಠಾಣ ಶಾಸಕ ವಿಠ್ಠಲ ಕಟಕದೊಂಡ ಮಾತನಾಡಿ ನಾವು ಕಬ್ಬಿನ ತಳಿ ಆಯ್ಕೆ ಮಾಡುವಾಗ ಉತ್ತಮ ತಳಿ ಆಯ್ಕೆ ಮಾಡಬೇಕು. ಕಬ್ಬು ಬೆಳೆಯು ಚೆನ್ನಾಗಿ ಬರಬೇಕು, ರಿಕವರಿ ಚೆನ್ನಾಗಿ ಬರಬೇಕು ಅಂತಹ ತಳಿಗಳಾದ ೮೬೦೩೨, ಸಂಕೇಶ್ವರದ ಎಸ್‌ಎನ್‌ಕೆ , ಎಂ ಎಸ್ ೧೦೦೦೧, ಅಮೃತಾ ೯೦೦೪ ಮತ್ತು ೧೩೩೩೭೪ ನಂತಹ ತಳಿಗಳನ್ನು ಆಯ್ಕೆ ಮಾಡಿ ಕಬ್ಬಿನ ಇಳುವರಿ ಪಡೆಯಲು ತಿಳಿಸಿದರು.
      ಕೃಷಿ ಇಲಾಖೆ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ ಮಾತನಾಡಿ ಕಬ್ಬು ವರ್ಷದ ೩೬೫ ದಿನ ಮತ್ತು ದಿನದ ೨೪ ಗಂಟೆ ಬೆಳೆಯುತ್ತದೆ. ಆದ್ದರಿಂದ ಆಧುನಿಕ ಪದ್ದತಿಯ ಡ್ರೀಪ್ ನಿರಾವರಿ ಅಳವಡಿಸಿದರೆ ೩೦ ರಿಂದ ೪೦ ರಷ್ಟು ಇಳುವರಿ ಹೆಚ್ಚಿಗೆ ಪಡೆಯಬಹುದು ಎಂದರು. ಗೊಬ್ಬರ ಬೆಳೆಗಳಗೆ ಕೊಟ್ಟು ನೀರು ಕೊಟ್ಟರೆ ಬೇರುಗಳಿಗೆ ಹೋಗುವದಿಲ್ಲ, ಡ್ರೀಪ ಅಳವಡಿಸಿ ನೀರು ಕೊಟ್ಟರೆ ಬೇರುಗಳಿಗೆ ಹೋಗಿ ಕಬ್ಬಿನ ತೂಕ ಚೆನ್ನಾಗಿ ಬರುತ್ತದೆ ಎಂದರು.

      ಸಂಕೇಶ್ವರದ ಮುಖ್ಯ ವಿಜ್ಞಾನಿ ತಳಿ ಶಾಸ್ತçದ ಸಂಜಯ ಪಾಟೀಲ ಮಾತನಾಡಿ ಕಬ್ಬಿನ ರವದಿ ಸುಡಬಾರದು . ಅದು ಮಣ್ಣಿನಲ್ಲಿರುವ ಪೋಷಕಾಂಶ ಹೆಚ್ಚಿಸುತ್ತದೆ. ಜೊತೆಗೆ ಸಸಿ ನೇಡುವಾಗ ರೋಗಾಣು ರಹಿತ ಬೀಜೋಪಚಾರ ಮಾಡಬೇಕು. ಸಾವಯುವ ಪ್ರಾಣಿಗಳ ಗೊಬ್ಬರ ಬಳಕೆ ಮಾಡಿ ಕಬ್ಬಿನ ತೂಕ ಹೆಚ್ಚಿಸಿಕೊಳ್ಳಬಹುದು ಎಂದರು.
      ಕಬ್ಬು ಅಭಿವೃದ್ದಿ ಸಂಶೋಧನಾ ಕೇಂದ್ರ ಬೆಳಗಾವಿಯ ನಿರ್ದೇಶಕ ರಾಜಗೋಪಾಲ ಮಾತನಾಡಿ ಕಬ್ಬು ಇಳುವರಿ ಹೆಚ್ಚಿಗೆ ಬರಲು ಕಬ್ಬಿನ ತಳಿಗಳು ಮುಖ್ಯ, ನಾವು ಮಣ್ಣಿಗೆ ಕೊಡುವ ಲಕ್ಷ ಕೊಡುತ್ತಿಲ್ಲ, ಮಣ್ಣಿನಲ್ಲಿರುವ ಸೂಕ್ಷö್ಮ ಜೀವಿಗಳನ್ನು ಬದುಕಿಸಬೇಕು. ಸೂಕ್ಷö್ಮ ಜೀವಿಗಳು ಇದ್ದರೆ ಮಣ್ಣಿನ ಫಲವತ್ತತೆ ಕಾಪಾಡುತ್ತದೆ. ಇಲ್ಲದಿದ್ದರೆ ಮಣ್ಣು ಬರಡಾಗಿ ಇಳುವರಿ ಕಡಿಮೆ ಬರುತ್ತದೆ ಎಂದರು.

      ಕೃಷಿ ವಿಜ್ಞಾನಕೇಂದ್ರದ ಮುಖ್ಯಸ್ಥ ಡಾ. ಶಿವಶಣಕರ ಮೂರ್ತಿ, ಪ್ರಗತಿಪರ ರೈತ ಎಂ.ಆರ್.ಪಾಟೀಲ, ಬಸವರಾಜ ಸಾಹುಕಾರ,

      ಶ್ರೀಮಂತ ಇಂಡಿ ಮಾತನಾಡಿದರು.

      ಇದೇ ವೇಳೆ ಎಕರೆಗೆ ೧೭೨ ಟನ್ ಕಬ್ಬು ಬೆಳೆದು ರೈತರಿಗೆ ಮಾರ್ಗದರ್ಶನ ನೀಡುತ್ತಿರುವ ಶ್ರೀಮಂತ ಇಂಡಿ ಮತ್ತು ನಾರಾಯಣ ಸಾಳುಂಕೆ ಇವರನ್ನು ಸನ್ಮಾನಿಸಲಾಯಿತು.
      ಎಂ.ಆರ್. ಪಾಟೀಲ, ಕೃಷಿ ವಿಜ್ಷಾನ ಕೇಂದ್ರದ ಮುಖ್ಯಸ್ಥ ಎಂ.ಶಿವಶAಕರಮೂರ್ತಿ, ಕೃಷಿ ಇಲಾಖೆಯ ಮಹಾದೇವಪ್ಪ ಏವೂರ, ಶ್ರೀಮಂತ ಇಂಡಿ ಮತ್ತಿತರರು ಮಾತನಾಡಿದರು.
      ವೇದಿಕೆಯ ಮೇಲೆ ಕೃಷಿ ಆಡಳಿತ ಮಂಡಳಿ ಸದಸ್ಯ ಪಾರ್ವತಿ ಕುರ್ಲೆ, ಸಹ ವಿಸ್ತರಣಾ ನಿರ್ದೇಶಕ ಡಾ.ಎಂ.ಎA.ಜಮಾದಾರ, ರೇವಗೊಂಡಪ್ಪಗೌಡ ಬಿರಾದಾರ, ಪ್ರಗತಿಪರ ರೈತ ಗುರುನಾಥ ಬಗಲಿ, ಭೀಮಾಶಂಕರ ಕಾರ್ಖಾನೆ ಎಂ.ಡಿ ಭಾಗ್ಯಶ್ರೀ ಕುಂಬಾರ, ಕೃಷಿ ಉಪನಿರ್ದೇಶಕ ಚಂದ್ರಕಾAತ ಪವಾರ, ಸಹಾಯಕ ನಿರ್ದೇಶಕ ಮಹಾದೇವಪ್ಪ ಏವೂರ, ವಿಶ್ವನಾಥ ಬಿರಾದಾರ, ಮತ್ತಿತರಿದ್ದರು.

      ಇಂಡಿ: ತಾಲೂಕಿನ ಲಚ್ಯಾಣ ಗ್ರಾಮದ ಅಹಿರಸಂಗ ರಸ್ತೆಯ ಹೊಲದಲ್ಲಿ ನಡೆದ ಕಬ್ಬಿನ ಬೆಳೆ ಕ್ಷೇತ್ರೋತ್ಸವ ಹಾಗೂ ವಿಚಾರ ಸಂಕೀರಣ ಕಾರ್ಯಕ್ರಮವನ್ನು ಶಾಸಕ ಯಶವಂತರಾಯಗೌಡ ಪಾಟೀಲ, ವಿಠ್ಠಲ ಕಟಕಧೋಂಡ ಉದ್ಘಾಟಿಸಿದರು.

      Tags: #Agriculture will emerge as an industry if continuously engaged in agricultural activities: Shasaka Patil#indi / vijayapur#Public News#State News#Today News#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.in#ಕೃಷಿ ಚಟುವಟಿಕೆಗಳಲ್ಲಿ ನಿರಂತರವಾಗಿ ಕಾರ್ಯೋನ್ಮುಖರಾದರೆ ಕೃಷಿ ಒಂದು ಉಧ್ಯಮವಾಗಿ ಹೊರಹೊಮ್ಮುತ್ತದೆ :ಶಾಸಕ ಪಾಟೀಲ
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      February 16, 2026
      ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

      ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

      February 16, 2026
      ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

      ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

      February 16, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.