• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಅಹಿಲ್ಯಾದೇವಿ ಹೂಳ್ಕರ್ ಶಿಕ್ಷಣ ಸಂಸ್ಥೆಯಲ್ಲಿಬಡ ಅನಾಥ ಮಕ್ಕಳಿಗೆ ಊಟ ವಸತಿ ಸಹಿತ ಉಚಿತ ಶಿಕ್ಷಣ

      Voiceofjanata.in

      March 2, 2025
      0
      ಅಹಿಲ್ಯಾದೇವಿ ಹೂಳ್ಕರ್ ಶಿಕ್ಷಣ ಸಂಸ್ಥೆಯಲ್ಲಿಬಡ ಅನಾಥ ಮಕ್ಕಳಿಗೆ ಊಟ ವಸತಿ ಸಹಿತ ಉಚಿತ ಶಿಕ್ಷಣ
      0
      SHARES
      562
      VIEWS
      Share on FacebookShare on TwitterShare on whatsappShare on telegramShare on Mail

      ಅಹಿಲ್ಯಾದೇವಿ ಹೂಳ್ಕರ್ ಶಿಕ್ಷಣ ಸಂಸ್ಥೆಯಲ್ಲಿಬಡ ಅನಾಥ ಮಕ್ಕಳಿಗೆ ಊಟ ವಸತಿ ಸಹಿತ ಉಚಿತ ಶಿಕ್ಷಣ

      ವರದಿ : ಬಸವರಾಜ ‌ಕುಂಬಾರ, ಮುದ್ದೇಬಿಹಾಳ ವಿಜಯಪುರ

      ಮುದ್ದೇಬಿಹಾಳ ;ನಮ್ಮ ಅಹಿಲ್ಯಾದೇವಿ ಹೂಳ್ಕರ್ ಶಿಕ್ಷಣ ಸಂಸ್ಥೆ ಅಡಿಯಲ್ಲಿ ನಡೆಯುತ್ತಿರುವ ಶಾಲೆಗಳಲ್ಲಿ ತಂದೆ ತಾಯಿಗಳನ್ನು ಕಳೆದುಕೊಂಡ ಬಡ ಅನಾಥ ಮಕ್ಕಳಿಗೆ ಊಟ ವಸತಿ ಸಹಿತ ಉಚಿತ ಶಿಕ್ಷಣವನ್ನು ನೀಡುತ್ತೇವೆ ಎಂದು ಅಹಿಲ್ಯಾದೇವಿ ಹೂಳ್ಕರ್ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಶಿಕ್ಷಣ ಪ್ರೇಮಿ ಮಲ್ಲಿಕಾರ್ಜುನ ಮದರಿ ಹೇಳಿದರು ರವಿವಾರ ಪಟ್ಟಣದ ಹೂಳ್ಕರ್ ಕಾಲೋನಿ ಅಭ್ಯುದಯ ಶಿಕ್ಷಣ ಸಂಸ್ಥೆಯಲ್ಲಿ ೫ ಮತ್ತು ೬ ನೇ ತರಗತಿಯ ವಿದ್ಯಾರ್ಥಿಗಳ ಸ್ಕಾಲರ್ಶಿಪ್ ಪರೀಕ್ಷೆ ಸಮಾರಂಭ ಉದ್ದೇಶಿಸಿ ಮಾತನಾಡಿದರು   .
      ಅಹಿಲ್ಯಾದೇವಿ ಹೂಳ್ಕರ್ ಶಿಕ್ಷಣ ಸಂಸ್ಥೆ ಅಡಿಯ ಮುದ್ದೇಬಿಹಾಳ,ಕೋಳೂರು  ಅಡವಿಹುಲಗವಾಳ ಈ ಮೂರು ಶಾಲೆಯ  ಸ್ಕಾಲರ್ಶಿಪ್ ಎಕ್ಸಾಂ ಮುದ್ದೇಬಿಹಾಳ ಶಾಲೆಯಲ್ಲಿ ಏರ್ಪಡಿಸಲಾಗಿತ್ತು ೫ ನೇ ತರಗತಿಯ ಒಟ್ಟು 446 ವಿದ್ಯಾರ್ಥಿಗಳು ಹಾಗೂ ೭ ತರಗತಿ ಒಟ್ಟು 493 ವಿದ್ಯಾರ್ಥಿಗಳು (ಮೂರು ಶಾಲೆಗಳಿಗೆ ಸೇರಿದಂತೆ) ೯೩೯ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ .
      ಅಹಿಲ್ಯಾದೇವಿ ಹೂಳ್ಕರ್ ಶಿಕ್ಷಣ ಸಂಸ್ಥೆ ಅಡಿಯ ಮೂರು ಶಾಲೆಗಳಲ್ಲಿ ಪರೀಕ್ಷೆ ಬರೆದ ೫& ೭ ತರಗತಿ ವಿದ್ಯಾರ್ಥಿಗಳಲ್ಲಿ  ಪ್ರತಿ ಶಾಲೆಗೆ ತಲಾ ಟಾಪ್ ಟೆನ್  ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿಕೊಂಡು ಅದರಲ್ಲಿ  ಅತಿಹೆಚ್ಚು ಅಂಕಗಳನ್ನು ಪಡೆದ ಮೊದಲ 5 ಟಾಪ್  ವಿದ್ಯಾರ್ಥಿಗಳು ( ೩೦ ವಿದ್ಯಾರ್ಥಿಗಳಿಗೆ ಊಟ ವಸತಿ ಸಹಿತ ಉಚಿತ ಶಿಕ್ಷಣ ನೀಡಲಾಗುತ್ತದೆ ಅಂತಯೇ ಟಾಪ್ 6 ರಿಂದ ಟಾಪ್ ೧೦ ಬಂದಂತಹ ೩೦ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣವನ್ನು ನೀಡಲಾಗುತ್ತದೆ ಪರೀಕ್ಷೆ ಬರೆದ ೫&೭ ತರಗತಿಯ ವಿದ್ಯಾರ್ಥಿಗಳಲ್ಲಿ   ೩೦ ವಿದ್ಯಾರ್ಥಿಗಳು ಊಟ ವಸತಿ ಸಹಿತ ಉಚಿತ ಶಿಕ್ಷಣ ಉಳಿದ 30 ವಿದ್ಯಾರ್ಥಿಗಳು ಊಟ ವಸತಿ ರಹಿತ ಉಚಿತ ಶಿಕ್ಷಣಕ್ಕೆ ಆಯ್ಕೆಯಾಗಿದ್ದಾರೆ ಇದರಲ್ಲಿ ಅಡವಿ ಹುಲಗಬಾಳ ಶಾಲೆಗೆ ಪರೀಕ್ಷೆ ಬರೆದು  ೨೪  ಅಂಕಗಳನ್ನು ಪಡೆದ ನಾಲ್ಕು ವಿದ್ಯಾರ್ಥಿಗಳನ್ನು ಹಾಗೂ ಕೋಳೂರಿನಲ್ಲಿ 23 ಅಂಕಗಳನ್ನು ಪಡೆದ ಒಂದು ವಿದ್ಯಾರ್ಥಿ ಒಟ್ಟು ಹೆಚ್ಚುವರಿಯಾಗಿ ೫ ವಿದ್ಯಾರ್ಥಿಗಳು ಮತ್ತು ಯರಗಲ್ ಗ್ರಾಮದ ಅನಾಥ ವಿದ್ಯಾರ್ಥಿ ಗುರುಮೂರ್ತಿ ಹಿರೇಮಠ ಸೇರಿ ೬೫ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣಕ್ಕೆ ಆಯ್ಕೆ ಮಾಡಲಾಗಿದೆ
      ಆಡಳಿತ ಅಧಿಕಾರಿ ಬಿ ಜಿ ಬಿರಾದಾರ ಪ್ರಾಸ್ತಾವಿಕ ಮಾತನಾಡಿದರು ಈ ವೇಳೆ ಮೂರು ಶಾಲೆಗಳ ಮುಖ್ಯ ಗುರುಗಳಾದ  ಹೆಚ್ ಬಿ ಜಾಯವಾಡಗಿ, ಬಿ ಕೆ ಪೂಜಾರಿ ರಮೇಶ ಹರನಾಳ, ಬಸವರಾಜ ಬಿಜ್ಜೂರ ಸಂಸ್ಥೆ ನಿರ್ದೇಶಕ ಕಿರಣ್ ಮದರಿ ಸೇರಿದಂತೆ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಪಾಲಕರು ಉಪಸ್ಥಿತರಿದ್ದರು.
      ಪಟ್ಟಣದ ಹೂಳ್ಕರ್ ಕಾಲೋನಿ ಅಭ್ಯುದಯ ಶಿಕ್ಷಣ ಸಂಸ್ಥೆಯಲ್ಲಿ ೫ ಮತ್ತು ೬ ನೇ ತರಗತಿಯ ವಿದ್ಯಾರ್ಥಿಗಳ ಸ್ಕಾಲರ್ಶಿಪ್ ಪರೀಕ್ಷೆ ಸಮಾರಂಭ ಉದ್ದೇಶಿಸಿ ಅಹಿಲ್ಯಾದೇವಿ ಹೂಳ್ಕರ್ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಶಿಕ್ಷಣ ಪ್ರೇಮಿ ಮಲ್ಲಿಕಾರ್ಜುನ ಮದರಿ ಮಾತನಾಡಿದರು.
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

      ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

      September 21, 2026
      ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

      ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

      September 21, 2026
      ಇಂಡಿ | ಸೆ. ೧೨ ರಂದುಪ್ರಜಾಸೇವಾ ಅಂದೋಲನ ಕಾರ್ಯಕ್ರಮ

      September 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.