• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ತಂದೆ ತಾಯಿ ಸ್ಮರಣಾರ್ಥ ನಾಗರಿಕ ಸಮಾಜದಲ್ಲಿ ಪುಣ್ಯ ಕಾರ್ಯಗಳನ್ನು ಮಾಡುತ್ತಾ ಸಾರ್ಥಕ ಕಾರ್ಯ ಮನಿಯಾರ ಚಾರಿಟಬಲ್ ಟ್ರಸ್ಟ್  ಮಾಡುತ್ತಿದೆ: ಸಚಿವ ದರ್ಶನಾಪೂರ

    ಮುದ್ದೇಬಿಹಾಳ‌| ಮೊಸಳೆ ಬಲಿಯಾದ ಕಾಶಪ್ಪ ಕುಟುಂಬಸ್ಥರ ನೋವಿಗೆ ಶಾಸಕ‌‌ ನಾಡಗೌಡ ಸ್ಪಂದಿನೆ‌ ಹಾಗೂ ₹25000 ನೆರವನ್ನು ನೀಡಿ ಕುಟುಂಬಕ್ಕೆ ಸಾಂತ್ವನ 

    ಆಲೂರ ಗ್ರಾಮದಲ್ಲಿ ಆನೆಕಾಲು ರೋಗ ಸಮೀಕ್ಷೆ 120 ಜನರ ರಕ್ತ ಲೇಪನ ಸಂಗ್ರಹ

    ಮಳೆನೀರು ಕೊಯ್ಲು, ಘನತ್ಯಾಜ್ಯ ನಿರ್ವಹಣೆ ಹಾಗೂ ಸೌರಶಕ್ತಿ ಬಳಕೆಯಲ್ಲಿ ಹೆಚ್ಚು ಜಾಗೃತರಾಗಬೇಕು

    ಜಿಲ್ಲಾ ಕಾಂಗ್ರೆಸ್ ಕಾರ್ಯಲಯದಲ್ಲಿ ಪದಾಧಿಕಾರಿಗಳಿಗೆ ನೇಮಕಾತಿ ಆದೇಶ ಪತ್ರ

    ಮಾದಕ ವ್ಯಸನ ಮುಕ್ತ ಕರ್ನಾಟಕ ಅಭಿಯಾನ ಯಶಸ್ವಿಗೊಳಿಸಿ -ಜಿಪಂ ಉಪಕಾರ್ಯದರ್ಶಿ ವಿಜಯಕುಮಾರ ಆಜೂರ

    ನದಿಯಲ್ಲಿ ಎತ್ತುಗಳಿಗೆ ಸ್ನಾನ ಮಾಡಿಸುವ ಸಂದರ್ಭದಲ್ಲಿ ವ್ಯಕ್ತಿಯನ್ನು ಎಳೆದೊಯ್ದ ಮೊಸಳೆ.

    ಅಂಜುಮನ್ ಚುನಾವಣೆ ಶೀಘ್ರದಲ್ಲಿ ನಡೆಸಲು ತಹಶಿಲ್ದಾರರಿಗೆ ಮನವಿ

    ಮುಖ್ಯ ಮಂತ್ರಿ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ : ಕಿವಡೆ

    ಮಳೆ ಅವಾಂತರ, ತಕ್ಷಣ ರೈತರ ಸಂಕಷ್ಟಕ್ಕೆ ಸ್ಪಂದಿಸಬೇಕೆಂದು ಅಗ್ರಪಡಿಸುತ್ತೇನೆ :ಬಿಜೆಪಿ ಮುಖಂಡ ಕಿವಡೆ

    ಮಣ್ಣಿನ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ:ವೃತ್ತ ನಿರೀಕ್ಷಕರು ಆನಂದ್ ಮೂರ್ತಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ವಿಶ್ವವಿದ್ಯಾಲಯದಲ್ಲಿ ಅರೆನಗ್ನ ಅಕ್ಕಮಹಾದೇವಿ ಪುತ್ಥಳಿಯನ್ನು ಕೂಡಲೇ ತೆರವುಗೊಳಿಲು ಆಗ್ರಹ..!

      Voiceofjanata.in

      July 23, 2025
      0
      ವಿಶ್ವವಿದ್ಯಾಲಯದಲ್ಲಿ ಅರೆನಗ್ನ ಅಕ್ಕಮಹಾದೇವಿ ಪುತ್ಥಳಿಯನ್ನು ಕೂಡಲೇ ತೆರವುಗೊಳಿಲು ಆಗ್ರಹ..!
      0
      SHARES
      113
      VIEWS
      Share on FacebookShare on TwitterShare on whatsappShare on telegramShare on Mail

      ವಿಶ್ವವಿದ್ಯಾಲಯದಲ್ಲಿ ಅರೆನಗ್ನ ಅಕ್ಕಮಹಾದೇವಿ ಪುತ್ಥಳಿಯನ್ನು ಕೂಡಲೇ ತೆರವುಗೊಳಿಲು ಆಗ್ರಹ..!

      ವಿಜಯಪುರ: ನಗರದಲ್ಲಿರುವ ರಾಜ್ಯದ ಏಕೈಕ ಮಹಿಳಾ ವಿಶ್ವವಿದ್ಯಾಲಯದಲ್ಲಿ ಅರೆನಗ್ನ ಅಕ್ಕಮಹಾದೇವಿ ಪುತ್ಥಳಿಯನ್ನು ಕೂಡಲೇ ತೆರವುಗೊಳಿಸುವುದು, ಬಸವ ಅಧ್ಯಯನ ಪೀಠ ಪೂರ್ಣ ಪ್ರಮಾಣದಲ್ಲಿ ಸ್ಥಾಪಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪುಣೆ-ವಿಜಯಪುರದ ಬಸವ ತಿಳುವಳಿಕೆ ಮತ್ತು ಸಂಶೋಧನಾ ಕೇಂದ್ರ, ಅಕ್ಕನ ಅರಿವು, ನೀಲಮ್ಮನ ಬಳಗ, ಶರಣ ಸಾಹಿತ್ಯ ಪರಿಷತ್ತು ಸೇರಿದಂತೆ ಇತರ ಬಸವಪರ ಸಂಘಟನೆಗಳ ಪ್ರಮುಖರು ಗುರುವಾರ ಜಿಲ್ಲಾಧಿಕಾರಿ ಆನಂದ್ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

      ವಿಜಯಪುರ ನಗರ ಸೇರಿದಂತೆ ಸಿಂದಗಿ, ಮುದ್ದೇಬಿಹಾಳ, ಜಮಖಂಡಿ, ಬಾಗಲಕೋಟೆ ಸೇರಿದಂತೆ ವಿವಿಧ ಸ್ಥಳಗಳಿಂದ ಅಧಿಕ ಸಂಖ್ಯೆಯಲ್ಲಿ ಆಗಮಿಸಿದ ಬಸವ ಭಕ್ತರು, ಘೋಷಣೆಗಳನ್ನು ಕೂಗುತ್ತ ತಮ್ಮ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿದರು.

      ಈ ಸಂದರ್ಭದಲ್ಲಿ ಪುಣೆ-ವಿಜಯಪುರದ ಬಸವ ತಿಳುವಳಿಕೆ ಮತ್ತು ಸಂಶೋಧನಾ ಕೇಂದ್ರದ ಸಂಸ್ಥಾಪಕ ಅಧ್ಯಕ್ಷ ಡಾ.ಶಶಿಕಾಂತ ಪಟ್ಟಣ ಮಾತನಾಡಿ, ಮಹಿಳಾ ವಿಶ್ವವಿದ್ಯಾಲಯದಲ್ಲಿ ಬಸವ ಅಧ್ಯಯನ ಪೀಠ ಪೂರ್ಣ ಪ್ರಮಾಣದಲ್ಲಿ ಸ್ಥಾಪಿಸಿ ಹೆಚ್ಚಿನ ಆರ್ಥಿಕ ಅನುದಾನ ನೀಡಿ, ಶರಣ ಸಾಹಿತ್ಯದ ಸಂಶೋಧನೆ ಪರಿಷ್ಕರಣೆ ಪ್ರಕಟಣೆಗೆ ತ್ವರಿತವಾಗಿ ಕಾರ್ಯ ರೂಪಿಸಬೇಕು, ಅಲ್ಲದೇ ಈಗಿರುವ ವೀರಾಗಿಣಿ ಅಕ್ಕಮಹಾದೇವಿ ಅರೆಬೆತ್ತಲೆ ಪುತ್ಥಳಿಯನ್ನು ಕೂಡಲೇ ತೆರುವುಗೊಳಿಸಿ ಆ ಸ್ಥಳದಲ್ಲಿ ಶುಭ್ರ ವಸ್ತ್ರದ ಸೀರೆಯುಟ್ಟ ಅಕ್ಕಮಹಾದೇವಿ ಪುತ್ಥಳಿಯನ್ನು ಸ್ಥಾಪಿಸಬೇಕೆಂದು ಡಾ.ಪಟ್ಟಣ ಆಗ್ರಹಿಸಿದರು.

      ಹಿರಿಯ ಜಾನಪದ ವಿದ್ವಾಂಸ, ಸಾಹಿತಿ ಡಾ.ಎಂ.ಎಂ.ಪಡಶೆಟ್ಟಿ (ಸಿಂದಗಿ) ಮಾತನಾಡಿ, ಜಗತ್ತಿನ ದಾರ್ಶನಿಕ ಜಗಜ್ಯೋತಿ ಬಸವಣ್ಣನವರು ವಿಜಯಪುರ ಜಿಲ್ಲೆಯಲ್ಲಿ ಜನಿಸಿದ್ದರೂ ಸಹಿತ ಜಿಲ್ಲೆಯ ಬಹುತೇಕ ಶರಣರ ಸ್ಮಾರಕಗಳು ನಿರ್ಲಕ್ಷಕ್ಕೆ ಒಳಪಟ್ಟಿವೆ. ಅವುಗಳ ರಕ್ಷಣೆಗೆ ಸರಕಾರ ಮುಂದಾಗಬೇಕು. ನಗರ ಹಾಗೂ ತಾಲೂಕು ಕೇಂದ್ರಗಳ ಪ್ರಮುಖ ಬೀದಿಗಳಿಗೆ ಮತ್ತು ವೃತ್ತಗಳಿಗೆ ಜಿಲ್ಲೆಯ ಶರಣರಾದ ಹಡಪದ ಅಪ್ಪಣ್ಣ, ಅಕ್ಕ ನಾಗಮ್ಮ, ನುಲಿಯ ಚಂದಯ್ಯ ಹಾವಿನಾಳ ಕಲ್ಲಯ್ಯ, ಚೆನ್ನ ಬಸವಣ್ಣ, ಮಡಿವಾಳ ಮಾಚಿದೇವ, ಚೆನ್ನ ಬಸವಣ್ಣ, ಕುರುಬ ಗೊಲ್ಲಾಳ ಸೇರಿದಂತೆ ಎಲ್ಲ ಶರಣರ ಹೆಸರಿಡಬೇಕೆಂದು ಒತ್ತಾಯಿಸಿದರು.

      ಬಸವ ಜನ್ಮಸ್ಥಳವಾದ ವಿಜಯಪುರಕ್ಕೆ ಬಸವ ಜಿಲ್ಲೆಯೆಂದು ಮರುನಾಮಕರಣ ಮಾಡಬೇಕು. ನಗರದ ಕೇಂದ್ರ ಬಸ್ ನಿಲ್ದಾಣಕ್ಕೆ ಜಗಜ್ಯೋತಿ ಬಸವೇಶ್ವರ ಬಸ್ ನಿಲ್ದಾಣವೆಂದು ನಾಮಕರಣ ಮಾಡಬೇಕು ಎಂದು
      ವಿ.ಸಿ.ನಾಗಠಾಣ, ಡಾ.ಸರಸ್ವತಿ ಪಾಟೀಲ, ಶರಣೆ ವಿಜಯಮಹಾಂತಮ್ಮ, ಬಸವರಾಜ ಕೋರಿ, ಪ್ರೊ.ಆರ್.ಎಸ್.ಬಿರಾದಾರ, ನಳಿನಿ ಮಹಾಗಾಂವಕರ, ಸಾಹಿತಿ ಸುಧಾ ಪಾಟೀಲ, ಶಾಂತಕ್ಕ ಧುಲಂಗೆ, ರೇಣುಕಾ ಬಾಗಲಕೋಟೆ, ಉದಯರಶ್ಮಿ ದಿನಪತ್ರಿಕೆ ಪ್ರಕಾಶಕಿ ಶೈಲಾ ಮಣೂರ ಆಗ್ರಹಿಸಿದರು.

      ತಮ್ಮ ಬೇಡಿಕೆಗಳನ್ನು ಪರಿಗಣಿಸದಿದ್ದರೆ, ಸಹಸ್ರಾರು ಸಂಖ್ಯೆಯಲ್ಲಿ ಬಸವ ಭಕ್ತರೊಡಗೂಡಿ ಉಗ್ರ ಪ್ರತಿಭಟನೆ ಮತ್ತು ಹೋರಾಟ ಕೈಗೊಳ್ಳಲಾಗುವುದು ಎಂದು ಹೋರಾಟಗಾರರು ಎಚ್ಚರಿಕೆ ನೀಡಿದರು.
      ಈ ವೇಳೆ ಪ್ರೊ.ಬಿ.ಎಸ್.ಹಣಮಶೆಟ್ಟಿ, ಶಿವಪ್ಪ ಗೌಸಾನಿ, ಶಿವಾನಂದ ಕೋರಿ, ರತ್ನಾಬಾಯಿ ಬಿರಾದಾರ, ಸಾಹಿತಿ ಜಂಬುನಾಥ ಕಂಚಾಣಿ, ಸಿದ್ದಪ್ಪ ಪಡನಾಡ, ಬಸಮ್ಮ ಭರಮಶೆಟ್ಟಿ, ಡಾ.ಶಾರದಾಮಣಿ ಹುನಶಾಳ, ಪ್ರೊ ಆರ್.ಎಸ್ ಬಿರಾದಾರ, ರೇಣುಕಾ ಪಾಟೀಲ, ಬಸವರಾಜ ಕೋರಿ
      ಮಹಾದೇವಿ ಕಿಣಗಿ, ಗೌರಮ್ಮ ನಾಶಿ, ಜಂಬುನಾಥ ಕಂಚಾಣಿ, ಸಂಗಮೇಶ ಕಲಹಾಳ, ಭಾಗ್ಯ ಕೋಟಿ, ಬೊರಮ್ಮ ರಾಂಪೂರ, ಡಾ.ಹನುಮಾಕ್ಷಿ ಗೋಗಿ, ರೇಣುಕಾ ಬಾಗಲಕೋಟ, ಸೇರಿದಂತೆ ಅಧಿಕ ಸಂಖ್ಯೆಯಲ್ಲಿ ಮಹಿಳೆಯರಿದ್ದರು.

      ಮಹಿಳಾ ವಿವಿ ಕುಲಪತಿಗಳಿಗೆ ಮನವಿ

      ಬಳಿಕ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯಕ್ಕೆ ತೆರಳಿದ ಹೋರಾಟಗಾರರು ಮಹಿಳಾ ವಿವಿ ಕುಲಪತಿಗಳ ಪರವಾಗಿ ಕನ್ನಡ ವಿಭಾಗದ ಮುಖ್ಯಸ್ಥ ಮಹೇಶ ಚಿಂತಾಮಣಿ, ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ಮುಖ್ಯಸ್ಥ ಪ್ರೊ.ಓಂಕಾರ ಕಾಕಡೆ, ಪ್ರೊ.ರಾಜಶೇಖರ ಪಾಟೀಲ ಅವರಿಗೆ ಅಕ್ಕಮಹಾದೇವಿ ಮೂರ್ತಿ ಬದಲಿಸಲು ಮೂರು ತಿಂಗಳ ಗಡುವು ನೀಡಿ ಮನವಿ ಸಲ್ಲಿಸಿದರು‌.

      Tags: #Akkamahadevi's daughter at Arenagh#indi / vijayapur#Public News#State News#Today News#Voice Of Janata#Voiceofjanata.in#ವಿಶ್ವವಿದ್ಯಾಲಯದಲ್ಲಿ ಅರೆನಗ್ನ ಅಕ್ಕಮಹಾದೇವಿ ಪುತ್ಥಳಿಯನ್ನು ಕೂಡಲೇ ತೆರವುಗೊಳಿಲು ಆಗ್ರಹ..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಇಂಡಿ | ಪುರಸಭೆ ಮುಖ್ಯ ಅಧಿಕಾರಿ ವಿರುದ್ಧ ಪ್ರತಿಭಟನೆ..!

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿ | ಪುರಸಭೆ ಮುಖ್ಯ ಅಧಿಕಾರಿ ವಿರುದ್ಧ ಪ್ರತಿಭಟನೆ..!

      ಇಂಡಿ | ಪುರಸಭೆ ಮುಖ್ಯ ಅಧಿಕಾರಿ ವಿರುದ್ಧ ಪ್ರತಿಭಟನೆ..!

      August 26, 2025
      ನ್ಯಾಯಾಧೀಶರ ಬಾಡಿಗೆ ಮನೆಗೆ ಕನ್ನ ಹಾಕಿದ ಕಳ್ಳರು..!

      ನ್ಯಾಯಾಧೀಶರ ಬಾಡಿಗೆ ಮನೆಗೆ ಕನ್ನ ಹಾಕಿದ ಕಳ್ಳರು..!

      August 26, 2025
      ತಂದೆ ತಾಯಿ ಸ್ಮರಣಾರ್ಥ ನಾಗರಿಕ ಸಮಾಜದಲ್ಲಿ ಪುಣ್ಯ ಕಾರ್ಯಗಳನ್ನು ಮಾಡುತ್ತಾ ಸಾರ್ಥಕ ಕಾರ್ಯ ಮನಿಯಾರ ಚಾರಿಟಬಲ್ ಟ್ರಸ್ಟ್  ಮಾಡುತ್ತಿದೆ: ಸಚಿವ ದರ್ಶನಾಪೂರ

      ತಂದೆ ತಾಯಿ ಸ್ಮರಣಾರ್ಥ ನಾಗರಿಕ ಸಮಾಜದಲ್ಲಿ ಪುಣ್ಯ ಕಾರ್ಯಗಳನ್ನು ಮಾಡುತ್ತಾ ಸಾರ್ಥಕ ಕಾರ್ಯ ಮನಿಯಾರ ಚಾರಿಟಬಲ್ ಟ್ರಸ್ಟ್  ಮಾಡುತ್ತಿದೆ: ಸಚಿವ ದರ್ಶನಾಪೂರ

      August 26, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.