• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಅಕ್ಷರ ದಾಸೋಹಿ ಬಂಥನಾಳದ ಸಂಗನಬಸವ ಮಹಾಶಿವಯೋಗಿಗಳ ೧೨೪ನೇ ಅದ್ದೂರಿ ಜಯಂತೋತ್ಸವ

      Voice Of Janata

      July 27, 2024
      0
      ಅಕ್ಷರ ದಾಸೋಹಿ ಬಂಥನಾಳದ ಸಂಗನಬಸವ ಮಹಾಶಿವಯೋಗಿಗಳ ೧೨೪ನೇ ಅದ್ದೂರಿ ಜಯಂತೋತ್ಸವ
      0
      SHARES
      300
      VIEWS
      Share on FacebookShare on TwitterShare on whatsappShare on telegramShare on Mail

      ಅಕ್ಷರ ದಾಸೋಹಿ ಬಂಥನಾಳದ ಸಂಗನಬಸವ ಮಹಾಶಿವಯೋಗಿಗಳ ೧೨೪ನೇ ಅದ್ದೂರಿ ಜಯಂತೋತ್ಸವ

      ಇಂಡಿ :ಅಕ್ಷರ ದಾಸೋಹಿ ಬಂಥನಾಳದ ಸಂಗನಬಸವ ಮಹಾಶಿವಯೋಗಿಗಳ ೧೨೪ನೇ ಜಯಂತೋತ್ಸವ ಅಂಗವಾಗಿ ಗ್ರಾಮದ ಉದ್ದಗಲಕ್ಕೂ ಶಿವಯೋಗಿಗಳ ಭಾವಚಿತ್ರ ಅದ್ದೂರಿ ಹಾಗೂ ವಿಜೃಂಭಣೆಯಿಂದ ಮೆರವಣಿಗೆ ನಡೆಸಲಾಯಿತು.
      ತಾಲ್ಲೂಕಿನ ತಾಂಬಾ ಗ್ರಾಮದಲ್ಲಿ,  ಸಂಗನಬಸವೇಶ್ವರ ಪದವಿ ಪೂರ್ವ ಕಾಲೇಜ್ ಆವರಣದಲ್ಲಿ, ವೃಷಭಲಿಂಗೇಶ್ವರ ವಿದ್ಯಾವರ್ಧಕ ಸಂಘದ ನಿರ್ದೇಶಕ ಅಪ್ಪಣ್ಣ ಕಲ್ಲೂರ ಅವರು ಮೆರವಣಿಗೆಗೆ ಚಾಲನೆ ನೀಡಿದರು.
      ತದನಂತರ ಮೆರವಣಿಗೆಯಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳು ಬಸ್ ನಿಲ್ದಾಣದ ಹತ್ತಿರದ ಬಂಥನಾಳ ಶಿವಯೋಗಿಗಳ ಶಿಲಾ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಿ ಭಕ್ತಿ ಸಮರ್ಪಿಸಿದರು. ನಂತರ ವೀರಕ್ತ ಮಠ, ಹನುಮಾನ ಮಂದಿರ, ಮಹಾಲಕ್ಷಿö್ಮ ದೇವಸ್ಥಾನ ಮಾರ್ಗ, ಇನ್ನಿತರ ಬಡಾವಣೆಗಳಲ್ಲಿ ಈ ಭವ್ಯ ಮೆರವಣಿಗೆ ನಡೆಸಲಾಯಿತು. ಯುವಕರು ಮೆರವಣಿಗೆ ಉದ್ದಕ್ಕೂ ಪಟಾಕ್ಷಿ ಸಿಡಿಸಿ, ಜಯ ಘೋಷಣೆ ಹಾಕಿ ಸಂಭ್ರಮಿಸಿದರು. ಈ ಮೆರವಣಿಗೆ ಮರಳಿ ಮೂಲ ಸ್ಥಳಕ್ಕೆ ಬರುತ್ತಿದ್ದಂತೆ ಭಕ್ತರ ಸಂಭ್ರಮ ಮಗಿಲು ಮುಟ್ಟಿತು.
      ಸಂಗನಬಸವೇಶ್ವರ ಪ್ರೌಢ ಶಾಲೆ, ಎಸ್.ಎಸ್.ಪಿಯು ಕಾಲೇಜ್, ವೃಷಭಲಿಂಗೇಶ್ವರ ಕಿರಿಯ ಪ್ರಾಥಮಿಕ ಶಾಲೆ, ಎಸ್.ಆರ್. ಮಾಳಗೆ ಪದವಿ ಕಾಲೇಜ್, ಕೈಗಾರಿಕ ತರಬೇತಿ ಸಂಸ್ಥೆ ಮತ್ತು  ವಿವಿಧ ಶಾಲಾ ಮಕ್ಕಳು, ಮೆರವಣ ಗೆಯಲ್ಲಿ ಪಾಲ್ಗೊಂಡಿದ್ದರು.
      ಮೆರವಣ ಗೆಯಲ್ಲಿ ಜೆ.ಎಸ್.ಹತ್ತಳ್ಳಿ, ಅಶೋಕ ಕುಲಕಣ ð, ಮಲ್ಲಿಕಾರ್ಜುನ ಕೇಮಶೆಟ್ಟಿ, ಮಲಕಪ್ಪ ಸೋಮನಿಂಗ, ಎಸ್.ಎಸ್.ಕನ್ನಳ, ಎಸ್.ಡಿ. ಭಂಟನೂರ, ಜೆ.ಆರ್. ಪೂಜಾರಿ, ಪಿ.ಬಿ.ಕಾಡಯ್ಯನಮಠ ಹಾಗೂ ಪಾಲ್ಗೊಂಡಿದ್ದರು.

      ತಾಂಬಾ ಅಕ್ಷರ ದಾಸೋಹಿ ಬಂಥನಾಳದ ಸಂಗನಬಸವ ಮಹಾಶಿವಯೋಗಿಗಳ ೧೨೪ನೇ ಜಯಂತೋತ್ಸವ ಅಂಗವಾಗಿ ಗ್ರಾಮದ ಸಂಗನಬಸವೇಶ್ವರ ಪದವಿ ಪೂರ್ವ ಕಾಲೇಜ್ ಆವರಣದಲ್ಲಿ ಸಂಘದ ನಿರ್ದೇಶಕ ಅಪ್ಪಣ್ಣ ಕಲ್ಲೂರ ಮೆರವಣಗೆಗೆ ಚಾಲನೆ ನೀಡಿದರು.

      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಇಂಡಿ ಬರಗಾಲ ಘೋಷಣೆಗೆ ಬಿಜೆಪಿ ಅನಿರ್ದಿಷ್ಟ ಧರಣಿ..! | ಸರ್ಕಾರದ ವಿರುದ್ಧ ರೈತರ ಆಕ್ರೋಶ

      September 1, 2026
      ಜಿಲ್ಲಾ ಉಸ್ತುವಾರಿ ಸಚಿವ ಎಮ್ ಬಿ ಪಿ ಗೈರು… ಆದ್ರೆ ವೃಕ್ಷೋದ್ಯಾನಕ್ಕೆ ಭರ್ಜರಿ ಉದ್ಘಾಟನೆ..! ಇಂಡಿಗೆ ಬರಗಾಲದ ಸಂಕಷ್ಟ..ರೈತರ ಕಷ್ಟಕ್ಕೆ ಪರಿಹಾರ ಯಾವಾಗ?

      August 30, 2026
      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      August 29, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.