• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ರಾಷ್ಟ್ರ  ನಿರ್ಮಾಣದಲ್ಲಿ ಎಲ್ಲಾ ಕ್ಷೇತ್ರ ಅಭಿವೃದ್ಧಿ ಅವಶ್ಯಕ 

      Voiceofjanata.in

      March 11, 2025
      0
      ರಾಷ್ಟ್ರ  ನಿರ್ಮಾಣದಲ್ಲಿ ಎಲ್ಲಾ ಕ್ಷೇತ್ರ ಅಭಿವೃದ್ಧಿ ಅವಶ್ಯಕ 
      0
      SHARES
      83
      VIEWS
      Share on FacebookShare on TwitterShare on whatsappShare on telegramShare on Mail

      ರಾಷ್ಟ್ರ  ನಿರ್ಮಾಣದಲ್ಲಿ ಎಲ್ಲಾ ಕ್ಷೇತ್ರ ಅಭಿವೃದ್ಧಿ ಅವಶ್ಯಕ 

      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ
      ಮುದ್ದೇಬಿಹಾಳ: ರಾಷ್ಟ್ರ  ನಿರ್ಮಾಣದಲ್ಲಿ ಎಲ್ಲಾ ಕ್ಷೇತ್ರ ಅಭಿವೃದ್ಧಿ ತೀರಾ ಅವಶ್ಯಕ ಎಂದು ಬ.ಸಾಲವಾಡಗಿ ಸರಕಾರಿ ಪ್ರೌಢ ಶಾಲೆ ಶಿಕ್ಷಕ  ಪ್ರವೀಣ ನಾಡಗೌಡ ಹೇಳಿದರು.
      ಪಟ್ಟಣದ ಜ್ಞಾನ ಭಾರತಿ ವಿದ್ಯಾ ಮಂದಿರ ಪ್ರೌಢ ಶಾಲೆಯಲ್ಲಿ ನಡೆದ 10ನೇ ತರಗತಿ ವಿದ್ಯಾರ್ಥಿಗಳಿಗೆ ಶುಭ ಹಾರೈಸುವ ಸಂದರ್ಭದಲ್ಲಿ ಮಾತನಾಡಿದರು. ಮನುಷ್ಯನ ಮೆದುಳಿನಲ್ಲಿ ಸಾಕಷ್ಟು ಸಂಗ್ರಹ ಸಾಮರ್ಥ್ಯಗಳಿವೆ. ಹಿಂದೆ ಗುರುಕುಲ ಶಿಕ್ಷಣ ಪದ್ಧತಿ ಇರುವಾಗ ಪಠ್ಯಕ್ರಮ ಸಿಮೀತವಾಗಿರಲಿಲ್ಲ. ಸಾವಿರಾರು ಶ್ಲೋಕಗಳನ್ನು ಸ್ಮರಣ ಸಾಮರ್ಥ್ಯ,  ಹತ್ತಾರು ವಿಷಯಗಳ ಕಲಿಕೆ ಇವೆಲ್ಲವುಗಳನ್ನು ಆಸಕ್ತಯಿಂದ ಮಾಡುತ್ತಿದ್ದರು. ಇವತ್ತು ಸೀಮಿತ ವಿಷಯದ ಪರಿಧಿಗೆ ಒಳಪಟ್ಟಿದ್ದೇವೆ. ಪ್ರತಿಯೊಂದು ಕ್ಷೆತ್ರಕ್ಕೂ ತನ್ನದೆ ಆದ ಮಹತ್ವವಿದೆ. ಸಮಾಜದಲ್ಲಿ ಎಲ್ಲಾ ಕ್ಷೇತ್ರಗಳು ಬೆಳವಣಿಗೆ ಆಗ ಬೇಕಾಗಿದೆ. ಉನ್ನತ ಸ್ಥಾನಕ್ಕೆ ಹೋದಾಗ ಸಂಸ್ಕಾರ ಇಲ್ಲದವನ ಬದುಕು ವ್ಯರ್ಥ ಎಂದು ಹೇಳಿದರು.
      ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷ ಬಿ.ಪಿ.ಕುಲಕರ್ಣಿ, ಕಾರ್ಯದರ್ಶಿ ಪ್ರಭು ಎಸ್.ಕಡಿ, ನಿರ್ದೇಶಕರುಗಳಾದ  ಬಸವರಾಜ ನಾಲತವಾಡ, ಶಂಕರ ಬೇವಿನಗಿಡದ, ಜಿ.ಜೆ.ಪಾದಗಟ್ಟಿ, ಮುಖ್ಯಗುರು ರಾಮಚಂದ್ರ ಹೆಗಡೆ, ಆಂಗ್ಯ ಮಾಧ್ಯಮ ಮುಖ್ಯ ಗುರುಮಾತೆ ರಂಜಿತಾ ಭಟ್ಟ, ಪ್ರಾಥಮಿಕ ವಿಭಾಗದ ಮುಖ್ಯಗುರುಮಾತೆ ಸರಸ್ವತಿ ಮಡಿವಾಳರ್, ಶಿಕ್ಷಕರಾದ ಅನ್ನಪೂರ್ಣ ನಾಗರಾಳ, ಮಂಜುನಾಥ ಪಡದಾಳಿ, ಬಿ.ಆರ್.ಬೆಳ್ಳಿಕಟ್ಟಿ, ಎಸ್.ಎಸ್.ಹಂಜಗಿ, ಕೀರ್ತಿ ತಳಗೇರಿ, ಲೋಹಿತ ಜೈನಾಪೂರ, ದಾನಮ್ಮ ಮಡಿವಾಳರ ಸೇರಿದಂತೆ ಇತರರು ಹಾಜರಿದ್ದರು.
      ಮುದ್ದೇಬಿಹಾಳ ಪಟ್ಟಣದ ಜ್ಞಾನ ಭಾರತಿ ವಿದ್ಯಾ ಮಂದಿರ ಪ್ರೌಢ ಶಾಲೆಯಲ್ಲಿ ನಡೆದ 10ನೇ ತರಗತಿ ವಿದ್ಯಾರ್ಥಿಗಳಿಗೆ ಶುಭ ಹಾರೈಸುವ ಸಂದರ್ಭದಲ್ಲಿ ಬ.ಸಾಲವಾಡಗಿ ಸರಕಾರಿ ಪ್ರೌಢ ಶಾಲೆ ಶಿಕ್ಷಕ  ಪ್ರವೀಣ ನಾಡಗೌಡ ಮಾತನಾಡಿದರು.
      Tags: #All field development is necessary in nation building#indi / vijayapur#Public News#Today News#Voice Of Janata#Voiceofjanata.in#ರಾಷ್ಟ್ರ  ನಿರ್ಮಾಣದಲ್ಲಿ ಎಲ್ಲಾ ಕ್ಷೇತ್ರ ಅಭಿವೃದ್ಧಿ ಅವಶ್ಯಕ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      February 18, 2026
      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      February 18, 2026
      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      February 18, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.