• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಕ್ರೀಡೆಯಿಂದ ಸರ್ವತೋಮುಖ ಬೆಳವಣಿಗೆ ಸಾಧ್ಯ : ರಾಜಶೇಖರ ದೈವಾಡಗಿ

      Voiceofjanata.in

      July 13, 2025
      0
      ಕ್ರೀಡೆಯಿಂದ ಸರ್ವತೋಮುಖ ಬೆಳವಣಿಗೆ ಸಾಧ್ಯ : ರಾಜಶೇಖರ ದೈವಾಡಗಿ
      0
      SHARES
      241
      VIEWS
      Share on FacebookShare on TwitterShare on whatsappShare on telegramShare on Mail

      ಕ್ರೀಡೆಯಿಂದ ಸರ್ವತೋಮುಖ ಬೆಳವಣಿಗೆ ಸಾಧ್ಯ : ರಾಜಶೇಖರ ದೈವಾಡಗಿ

      ವಿಜಯಪುರ : ಕ್ರೀಡೆಯಿಂದ ಸರ್ವತೋಮುಖ ಬೆಳವಣಿಗೆ ಸಾಧ್ಯ ಎಂದು ಯುವ ಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ರಾಜಶೇಖರ ದೈವಾಡಗಿ ಹೇಳಿದರು.

      ನಗರದಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಲಯನ್ಸ್ ಪುಟ್ಬಾಲ್ ಕ್ಲಬ್ ವತಿಯಿಂದ ಹಮ್ಮಿಕೊಂಡ 21 ವರ್ಷ ವಯೋಮಿತಿಯ ಬಾಲಕ ಹಾಗೂ ಬಾಲಕಿಯರ ಪಂದ್ಯಾವಳಿ ಡಾ.ಬಿ.ಆರ್. ಅಂಬೇಡ್ಕರ್ ಪುಟ್ಬಾಲ್ ಪಂದ್ಯಾಳಿ 2025 ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

      ನಮ್ಮ ದಿನ ನಿತ್ಯದ ಜಂಜಾಟದಲ್ಲಿ ನಾವು ಮಾನಸಿಕ ದೈಹಿಕವಾಗಿ ಕುಗ್ಗುತ್ತಿದ್ದೇವೆ. ಅವುಗಳನ್ನು ನಿವಾಸಿಕೊಳ್ಳಲು ನಾವು ಪ್ರತಿಯೊಬ್ಬರು ಕ್ರೀಡೆಯಲ್ಲಿ ನಮ್ಮನ್ನು ನಾವು ತೊಡಗಿಸಿಕೊಳ್ಳಬೇಕು. ಕ್ರೀಡೆಯಲ್ಲಿ ತೊಡಗಿಕೊಂಡರೆ ಮಾನಸಿಕ, ದೈಹಿಕವಾಗಿ ನಿರಾಳರಾಗುತ್ತೇವೆ. ಅದರಂತೆ ಸದೃಢವಾದ ಆರೋಗ್ಯ ಹೊಂದಲು ಕ್ರೀಡೆಗಳು ಬಹಳಷ್ಟು ಉಪಕಾರಿಯಾಗಿವೆ ಎಂದರು.

      ಈ ಸಂದರ್ಭದಲ್ಲಿ ಸಮಾಜ ಸೇವಕ ಫಯಾಜ ಕಲಾದಗಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಇಂದಿನ ಯುಕವರು ಮೊಬೈಲ್, ಗೆಜೆಟ್, ಕಂಪ್ಯೂಟರ್, ಲ್ಯಾಪಟಾಪ್‌ಗಳಿಗೆ ಅಂಟುಕೊAಡಿದ್ದಾರೆ. ಅವುಗಳಿಂದ ಹೊರ ಬರಬೇಕು. ಮೊಬೈಲ್ ನಲ್ಲಿರುವ ಆ್ಯಪ್‌ಗಳ ಜಾಲಕ್ಕೆ ಸಿಲುಕಿಕೊಂಡು ಬದುಕನ್ನು ಹಾಳುಮಾಡಿಕೊಳ್ಳುತ್ತಿದ್ದಾರೆ. ಇದರಿಂದ ಹೊರಬಂದು ಕ್ರೀಡೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು.
      ವೇದಿಕೆಯಲ್ಲಿ ಸಿ.ಬಿ. ಪಾಟೀಲ, ಮಧು ಕಲಾದಗಿ, ಮಾನಿಕ ಗೋಳಸಕರ, ಡಾ. ಸಾವಿತ್ರಿ ಮಾಲಿಪಾಟೀಲ, ಸಂತೋಷ ರಾಠೋಡ, ವಿಠ್ಠಲ ಮಳಗಿ, ರಮೇಶ ಮಳಗಿ, ಶಾಂತು ಮೇಲಿನಮನೆ, ಸೋಮಶೇಖರ ಶಿಂಗೆ, ಕಿಟ್ಟು ಗಾಡಿವಡ್ಡರ, ದಾದಾಸಿಂಗ ಪವಾರ, ಇದ್ದರು.

      ಈ ಸಂರ್ದಭದಲ್ಲಿ ಮೊಮ್ಮದ ಶೇಖ, ಕಿರಣ ರಾಠೋಡ, ವಿನಾಯಕ ಸಿಂಗೆ, ಆಕಾಶ ಅಳಗುಂಡಗಿ, ಬಸವರಾಜ ಬಾಂಡೆಕಾರ, ಸಂತೋಷ ಕಬಾಡೆ, ತಬರೇಜ್, ಗಣೇಶ ಬಾಂಡಕಾರ, ಆಕಾಶ ಕವಟಗಿ, ಈಶ್ವರ ಪಾಟೀಲ, ಮನೋಜ ದೊಡ್ಡಮನಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
      ಕಾರ್ಯಕ್ರಮವನ್ನು ಯಲ್ಲಪ್ಪ ಜಂಪ್ಲೆ ಸ್ವಾಗತಿಸಿದರು. ಶ್ರೀಧರ ಜೋಶಿ ನಿರೂಪಿಸಿದರು. ಹಿರಿಯ ಕ್ರೀಡಾ ಶಿಕ್ಷಕರಾದ ಗಣೇಶ ಭೋಸಲೆ ವಂದಿಸಿದರು.

      Tags: #All -round growth from sport is possible: Rajasekhara Divyadagi#indi / vijayapur#Public News#Today News#Voice Of Janata#Voiceofjanata.in#ಕ್ರೀಡೆಯಿಂದ ಸರ್ವತೋಮುಖ ಬೆಳವಣಿಗೆ ಸಾಧ್ಯ : ರಾಜಶೇಖರ ದೈವಾಡಗಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಜಿಲ್ಲೆಯಲ್ಲೇ 3 ನೇ ಇಂಜಿನಿಯರಿಂಗ್ ಕಾಲೇಜ್ ಹಲಸಂಗಿಯಲ್ಲಿ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಜಿಲ್ಲೆಯಲ್ಲೇ 3 ನೇ ಇಂಜಿನಿಯರಿಂಗ್ ಕಾಲೇಜ್ ಹಲಸಂಗಿಯಲ್ಲಿ

      ಜಿಲ್ಲೆಯಲ್ಲೇ 3 ನೇ ಇಂಜಿನಿಯರಿಂಗ್ ಕಾಲೇಜ್ ಹಲಸಂಗಿಯಲ್ಲಿ

      June 21, 2026
      ಹೊರ್ತಿ ರೇವಣಸಿದ್ದೇಶ್ವರ ಏತ ನೀರಾವರಿ ಯೋಜನೆ ಪ್ರಗತಿ ಪರಿಶೀಲನೆ ಸಭೆ

      ಹೊರ್ತಿ ರೇವಣಸಿದ್ದೇಶ್ವರ ಏತ ನೀರಾವರಿ ಯೋಜನೆ ಪ್ರಗತಿ ಪರಿಶೀಲನೆ ಸಭೆ

      June 21, 2026
      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      June 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.