ವಿಜಯಪುರ ಬ್ರೇಕಿಂಗ್:

ಅಂಬೇಡ್ಕರ್ ಭಾವಚಿತ್ರಕ್ಕೆ ಕಿಡಿಗೇಡಿಗಳಿಂದ ಅವಮಾನ

ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಹೊನ್ನಳ್ಳಿ ಗ್ರಾಮದಲ್ಲಿ ಘಟನೆ

ಗ್ರಾಮದಲ್ಲಿ ಅಳವಡಿಸಿದ ಅಂಬೇಡ್ಕರ್ ಭಾವಚಿತ್ರಕ್ಕೆ ಹಸಿ ಮಣ್ಣು ಎರೆಚಿ ಅವಮಾನ

ಗ್ರಾಮಸ್ಥರು, ಅಂಬೇಡ್ಕರ್ ಅನುಯಾಯಿಗಳಿಂದ ರಸ್ತೆ ತಡೆದು ಪ್ರತಿಭಟನೆ

ರಸ್ತೆ ಬಂದ್ ಮಾಡಿ ರಸ್ತೆಯಲ್ಲಿ ಟೈಯರ್ಗೆ ಬೆಂಕಿ ಹಚ್ಚಿ ಆಕ್ರೋಶ

ಕಿಡಿಗೇಡಿಗಳ ಬಂಧನಕ್ಕೆ ಒತ್ತಾಯ