• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಅಂಬಿಗರ ಚೌಡಯ್ಯ ೧೨ ನೇ ಶತಮಾನದ ಬಹು ದೊಡ್ಡ ಕ್ರಾಂತಿಕಾರಿ ವಚನಕಾರ: ನಾಟಿಕಾರ

      January 22, 2022
      0
      ಅಂಬಿಗರ ಚೌಡಯ್ಯ ೧೨ ನೇ ಶತಮಾನದ ಬಹು ದೊಡ್ಡ ಕ್ರಾಂತಿಕಾರಿ ವಚನಕಾರ: ನಾಟಿಕಾರ
      0
      SHARES
      301
      VIEWS
      Share on FacebookShare on TwitterShare on whatsappShare on telegramShare on Mail

      ಅಫಜಲಪುರ: ೧೨ನೇ ಶತಮಾನದಲ್ಲಿ ಬಹು ದೊಡ್ಡ ಕ್ರಾಂತಿಕಾರಿ ವಚನಕಾರರು. ನೇರ ನುಡಿಯ ದಿಟ್ಟ ನಿಜಶರಣ. ಗೊಡ್ಡು ಸಂಪ್ರದಾಯವನ್ನ ಕಿತ್ತೆಸೆಯಿರಿ, ಎಂದು ಸಮಾಜದಲ್ಲಿನ ಅಂಕು ಡೊಂಕುಗಳನ್ನು ತಿದ್ದುವ ಮೂಲಕ ಶರಣರಲ್ಲಿ ಶ್ರೇಷ್ಟ ಬಚನಕಾರಾಗಿ ಹೊರ ಹೊಮ್ಮಿದವರು ಅವರೇ ಅಂಬಿಗರ ಚೌಡಯ್ಯ. ತಾಲೂಕಿನ ದುದ್ದಣಗಿ ಗ್ರಾಮದಲ್ಲಿ ನಿಜಶರಣ ಅಂಬಿಗರ ಚೌಡಯ್ಯ ನವರ ೯೦೨ ನೇ ಜಯಂತೋತ್ಸವ ಕಾರ್ಯಕ್ರಮನ್ನು ಗ್ರಾಮದ ಯುವಕರ ಬಳಗದ ವತಿಯಿಂದ ತಾಲೂಕಿನ ಹಿರಿಯ ಮುಖಂಡರ ಸಮ್ಮುಖದಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಗಾಟನೆಯನ್ನ ಜೆಡಿಎಸ್ ಮುಖಂಡರಾದ ಶಿವುಕುಮಾರ ನಾಟಿಕಾರ ರವರು ನೆರವೇರಿಸಿದರು

      ಅಂಬಿಗರ ಚೌಡಯ್ಯ ನವರ ಭಾವಚಿತ್ರಕ್ಕೆ ಹೂ ಮಾಲೆ ಅರ್ಪಿಸಿ, ಪೂಜೆಯನ್ನ ಮಂಜುನಾಥ ನಾಯಕೋಡಿ ರವರು ಮಾಡಿದರು ಹಾಗೂ ಧ್ವಜಾರೋಹಣವನ್ನ ದಿಗಂಬರ ಕರಜಗಿ ಅವರು ನೆರವೇರಿಸಿದರು. ಈ ವೇಳೆ ಶಿವಕುಮಾರ ನಾಟಿಕಾರ ಮಾತನಾಡಿ ಸಮಾಜದಲ್ಲಿ ಅರ್ಥವಿಲ್ಲದ ಆಚರಣೆಗಳು ಗೊಡ್ಡು ಸಂಪ್ರದಾಯಗಳು ಕಿತ್ತು ಎಸೆಯಬೇಕು ಸಮಾಜ ಯುವಕರು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆಯನ್ನ ನೀಡಬೇಕು ಅಂಬಿಗರ ಚೌಡಯ್ಯನವರನ್ನ ನಮ್ಮ ಸಮಾಜಕ್ಕೆ ಗುರುತಿಸಿದವರು ನಮ್ಮ ನೆಚ್ಚಿನ ನಾಯಕ ದಿ.ವಿಠಲ್ ಹೇರೂರ ರವರ ಮುಖ್ಯ ಕನಸು. ಸಮಾಜದ ಯುವಕರು ಶಿಕ್ಷಣದಲ್ಲಿ ಹೆಚ್ಚಾಗಬೇಕು. ಸಮಾಜ ಬಹಳಷ್ಟು ಬಲಿಷ್ಠ ಪಡಿಸಬೇಕು. ಸಮಾಜವನ್ನ ಎಸ್ಟಿ ಸೆರ್ಪಡೆ ಮಾಡಿಸಬೇಕು. ವಿಠಲ್ ಹೇರೂರ ಅವರ ಎಲ್ಲ ಕನಸುಗಳನ್ನ ನಾವು ನೀವೆಲ್ಲರೂ ಸೇರಿಕೊಂಡು ನನಸಾಗಿಸೋಣ ಎಂದರು.

      ಈ ಸಂದರ್ಭದಲ್ಲಿ ನೀಲಕಂಠ ಜಮಾದಾರ,ಸಿದ್ದು ಅಮರಗೊಂಡ ,ಶಂಕರ ಜಮಾದಾರ ಖಾಜಪ್ಪ ಜಮಾದಾರ ಅಮೃತ ನಂದೂರ ಲಕ್ಷ್ಮಣ ಜಮಾದಾರ ಗುಂಡಪ್ಪ ಯಮಗಾರ ಶೇಖರ ಜಮಾದಾರ ಸಂತೋಷ ಜಮಾದಾರ ಪ್ರಕಾಶ ಜಮಾದಾರ ಭೀಮಣ್ಣ ಜಮಾದಾರ ಆಕಾಶ ಜಮಾದಾರ ಸಚಿನ ಜಮಾದಾರ
      ಲಕ್ಷ್ಮಣ ಹರಿಜನ್ ಸಿದ್ದಪ್ಪಗೌಡ ಪಾಟೀಲ ಶಿವಣ್ಢ ಗೌರ ಶಂಕರ ಕರನಾಳ ಶ್ರೀಶೈಲ ಗೌರ ಚಂದ್ರಶೇಖರ್ ಪಾಟೀಲ್ ಅನೀಲ ಜಮಾದಾರ ಶಾಂತು ಜಮಾದಾರ ತುಕಾರಾಮ ಜಮಾದಾರ ಮಲಕು ಗೌರ ಅಂಬಣ್ಣ ಪ್ಯಾಟಿ ಗ್ರಾಮದ ಹಿರಿಯರು ಯುವಕರು ಉಪಸ್ಥಿತರಿದ್ದರು.

      Tags: afajalpuraduddanaginatikarasharana ambigara chodayya jayanti
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      July 14, 2026
      ಇಂದು ಬರ ಅಧ್ಯಯನಕ್ಕಾಗಿ ನಿಖಿಲ್ ಕುಮಾರಸ್ವಾಮಿ  ಇಂಡಿಗೆ ಎಂಟ್ರಿ 

      ಇಂದು ಬರ ಅಧ್ಯಯನಕ್ಕಾಗಿ ನಿಖಿಲ್ ಕುಮಾರಸ್ವಾಮಿ  ಇಂಡಿಗೆ ಎಂಟ್ರಿ 

      July 14, 2026
      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      July 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.