• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಷ್ಟ್ರ

      ಅಮೆರಿಕಾ ತದ್ವಿರುದ್ಧವಾದ ನಿಲುವು ಹೊಂದಿದ್ದು, ಇದನ್ನು ಖಂಡಿಸುತ್ತೇನೆ : ಮುಖ್ಯಮಂತ್ರಿ ಸಿದ್ದರಾಮಯ್ಯ

      Voiceofjanata.in

      March 2, 2026
      0
      ಅಮೆರಿಕಾ ತದ್ವಿರುದ್ಧವಾದ ನಿಲುವು ಹೊಂದಿದ್ದು, ಇದನ್ನು ಖಂಡಿಸುತ್ತೇನೆ : ಮುಖ್ಯಮಂತ್ರಿ ಸಿದ್ದರಾಮಯ್ಯ
      0
      SHARES
      43
      VIEWS
      Share on FacebookShare on TwitterShare on whatsappShare on telegramShare on Mail

      ಅಮೆರಿಕಾ ತದ್ವಿರುದ್ಧವಾದ ನಿಲುವು ಹೊಂದಿದ್ದು, ಇದನ್ನು ಖಂಡಿಸುತ್ತೇನೆ : ಮುಖ್ಯಮಂತ್ರಿ ಸಿದ್ದರಾಮಯ್ಯ

      Voiceofjanata DesK News :ಅಮೆರಿಕಾವು ಇರಾನ್ ಮೇಲೆ ಮಾಡಿರುವ ದಾಳಿ ಅನಗತ್ಯವಾದುದ್ದು. ಒಂದೆಡೆ ಶಾಂತಿ ಮಾತ್ರ ಪಠಿಸುವ ಅಮೆರಿಕಾ ಮತ್ತೊಂದೆಡೆ ಯುದ್ಧ ಮಾಡುತ್ತದೆ. ಅಮೆರಿಕಾ ತದ್ವಿರುದ್ಧವಾದ ನಿಲುವು ಹೊಂದಿದ್ದು, ಇದನ್ನು ಖಂಡಿಸುತ್ತೇನೆ.

      ಇರಾನ್‌ನ ಸರ್ವೋಚ್ಚ ನಾಯಕ ಆಯಾತೊಲ್ಲಾ ಅಲಿ ಖಮೇನಿ ಹತ್ಯೆಯಾಗಿದ್ದು, ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಪ್ರಾರ್ಥಿಸುತ್ತೇನೆ.

      ರಾಜ್ಯ ಸರ್ಕಾರ ವಿದೇಶಾಂಗ ಸಚಿವಾಲಯದೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಅರಬ್ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಪ್ರಯತ್ನ ಮಾಡಲಾಗುತ್ತಿದೆ.

      ಅರಬ್ ದೇಶಗಳಲ್ಲಿ ಸಿಲುಕಿರುವ ಬಳ್ಳಾರಿಯ 30 ಜನರನ್ನು ಸಹ ವಾಪಸ್ಸು ಕರೆತರಲಾಗುವುದು. ದುಬೈ ನಲ್ಲಿರುವ ಭಾರತೀಯರು ಸುರಕ್ಷಿತವಾಗಿದ್ದಾರೆ.

      ಅರಬ್ ದೇಶಗಳಲ್ಲಿ ವಾಸಿಸುತ್ತಿರುವ ಕನ್ನಡಿಗರ ಸುರಕ್ಷತೆಯ ಬಗ್ಗೆ ಮುಖ್ಯ ಕಾರ್ಯದರ್ಶಿ, ಸ್ಥಾನಿಕ ಆಯುಕ್ತರೊಂದಿಗೆ ಚರ್ಚಿಸಲಾಗಿದೆ. ದುಬೈ ವಿಮಾನ ನಿಲ್ದಾಣ ಬಂದ್ ಮಾಡಲಾಗಿದ್ದು, ಅದನ್ನು ತೆರೆದ ಮೇಲೆ ಅವರನ್ನು ಭಾರತಕ್ಕೆ ಸುರಕ್ಷಿತವಾಗಿ ಕರೆ ತರಲು ವ್ಯವಸ್ಥೆ ಮಾಡಲಾಗುವುದು. ವಿಧಾನ ಪರಿಷತ್ ಸದಸ್ಯ ಭೋಜೇಗೌಡರು ದುಬೈನಲ್ಲಿದ್ದು, ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದೇನೆ. ಈ ವೇಳೆ ತಾವು ಹೋಟೆಲಿನಲ್ಲಿ ಸುರಕ್ಷಿತವಾಗಿರುವುದಾಗಿ ಹೇಳಿದ್ದಾರೆ.

      – ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗಳಿಗೆ ನನ್ನ ಪ್ರತಿಕ್ರಿಯೆ

      #Iran #Khamenei

      Tags: #America has the opposite stand#indi / vijayapur#Public News#State News#Today News#Voice Of Janata#VOICE OF JANATA (VOJ-VOJ)#Voiceofjanata.in#ಅಮೆರಿಕಾ ತದ್ವಿರುದ್ಧವಾದ ನಿಲುವು ಹೊಂದಿದ್ದುI condemn it: Chief Minister Siddaramaiahಇದನ್ನು ಖಂಡಿಸುತ್ತೇನೆ : ಮುಖ್ಯಮಂತ್ರಿ ಸಿದ್ದರಾಮಯ್ಯ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಜನಗಣತಿ ತಳವಾರ ಸಮಾಜದ ಅಭಿವೃದ್ಧಿಗೆ ಅಡಿಪಾಯ..! ವಿಜಯ ಸಾಲೋಡಗಿ

      April 17, 2026
      ತಳವಾರ ಸಮಾಜದ ಉತ್ತಮ ಭವಿಷ್ಯಕ್ಕಾಗಿ ಜನಗಣತಿಯಲ್ಲಿ ಪಾಲ್ಗೊಳ್ಳಿ..! ರೇವಣ್ಣ

      April 16, 2026
      ಗುತ್ತೇದಾರ್ ವಿರುದ್ಧ ಪ್ರಕಾಶ ಜಮಾದಾರ ವಾಗ್ದಾಳಿ

      April 15, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.