• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ನರೇಗಾ ಯೋಜನೆಯಡಿ ಕೈಗೊಂಡ ಅಮೃತ ಸರೋವರ & ತೆರೆದ ಬಾವಿಯಲ್ಲಿ ಸಂಪೂರ್ಣ ನೀರು ಭರ್ತಿ ಇಂದು ಭಾಗಿನ ಅರ್ಪಣೆ

      Voiceofjanata.in

      July 22, 2025
      0
      ನರೇಗಾ ಯೋಜನೆಯಡಿ ಕೈಗೊಂಡ ಅಮೃತ ಸರೋವರ & ತೆರೆದ ಬಾವಿಯಲ್ಲಿ ಸಂಪೂರ್ಣ ನೀರು ಭರ್ತಿ ಇಂದು ಭಾಗಿನ ಅರ್ಪಣೆ
      0
      SHARES
      65
      VIEWS
      Share on FacebookShare on TwitterShare on whatsappShare on telegramShare on Mail

      ನರೇಗಾ ಯೋಜನೆಯಡಿ ಕೈಗೊಂಡ ಅಮೃತ ಸರೋವರ & ತೆರೆದ ಬಾವಿಯಲ್ಲಿ ಸಂಪೂರ್ಣ ನೀರು ಭರ್ತಿ ಇಂದು ಭಾಗಿನ ಅರ್ಪಣೆ

      ವಿಜಯಪುರ: ತಾಲೂಕಿನ ಸಿದ್ಧಾಪುರ (ಕೆ) ಗ್ರಾಮ ಪಂಚಾಯತಿಯ ಧನ್ನರ್ಗಿ ಗ್ರಾಮದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಕೈಗೊಂಡ ಅಮೃತ ಸರೋವರ & ತೆರೆದ ಬಾವಿಯಲ್ಲಿ ಸಂಪೂರ್ಣ ನೀರು ತುಂಬಿರುವದರಿAದ ಆಯೋಜನೆ ಮಾಡಿದ ಬಾಗಿನ ಅರ್ಪಣೆ & ಗಂಗಾ ಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸಿ ತಿಕೋಟಾ ತಾಲೂಕು ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಬಸವಂತರಾಯಗೌಡ ಬಿರಾದಾರ ಮಾತನಾಡಿದರು.
      ಗ್ರಾಮ ಪಂಚಾಯತಿ ಸದಸ್ಯರು & ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಿದ್ದಲ್ಲಿ ಅಭಿವೃದ್ಧಿ ಕೆಲಸಗಳು ಅಷ್ಟೇ ಸರಳವಾಗಿ ಮುಗಿಯುತ್ತವೆ. ಈ ಗ್ರಾಮದಲ್ಲಿ ಅಧಿಕಾರಿಗಳು & ಸದಸ್ಯರು ತುಂಬಾ ಸಹಕಾರದಿಂದ ಕೆಲಸ ಮಾಡಿದ ಫಲವಾಗಿ ಇಂದು ಸಾರ್ವಜನಿಕರ ದಾಹ ನೀಗಿಸುವ ಎರಡು ಉತ್ತಮ ಕಾಮಗಾರಿಗಳು ಈ ಗ್ರಾಮದಲ್ಲಿ ಆಗಿವೆ. ಈ ಕಾಮಗಾರಿಗಳು ಮುಂದಿನ ದಿನಮಾನದಲ್ಲಿ ನಿಮ್ಮೆಲ್ಲರ ಹೆಸರನ್ನು ಅಜರಾಮರವಾಗಿ ಉಳಿಸುತ್ತವೆ, ಇದೇ ರೀತಿಯ ಹೆಚ್ಚೇಚ್ಚು ಕಾಮಗಾರಿಗಳನ್ನು ಕೈಗೊಳ್ಳಿ ಎಂದು ಗ್ರಾಮ ಪಂಚಾಯತಿಯವರಿಗೆ ತಿಳಿಸಿದರು.

      ಪಂಚಾಯತಿ ಅಭಿವೃದ್ಧಿ ಅಧಿಕಾರಿ ಪದ್ಮಿನಿ ಬಿರಾದಾರ ಮಾತನಾಡಿ “ಜಿಲ್ಲಾ ಪಂಚಾಯತಿ & ತಾಲೂಕು ಪಂಚಾಯತಿಯ ಅಧಿಕಾರಿಗಳ ಹಾಗೂ ಮನರೇಗಾ ಸಿಬ್ಬಂದಿಗಳ ಸಹಕಾರದಿಂದ ನಮ್ಮ ಗ್ರಾಮ ಪಂಚಾಯತಿಯಲ್ಲಿ ಈ ರೀತಿಯ ಉತ್ತಮ ಕಾಮಗಾರಿಗಳಾಗಿದ್ದು, ಇದರಲ್ಲಿ ಗ್ರಾಮ ಪಂಚಾಯತಿ ಅದ್ಯಕ್ಷರ & ಸದಸ್ಯರ ಶ್ರಮವು ಬಹಳಷ್ಟಿದೆ ಎಂದರು. ಈ ಎರಡು ಕಾಮಗಾರಿಗಳನ್ನು ಮನರೇಗಾ ಯೋಜನೆಯಡಿ ಕೈಗೊಂಡಿದ್ದು, ಪ್ರಸ್ತುತ ಸಂರ್ಪೂಣ ತುಂಬಿರವದರಿAದ ನಮ್ಮ ಕೆಲಸದ ಸಾರ್ಥಕತೆಯಿಂದ ತುಂಬಾ ತೃಪ್ತಿಯಾಗಿದೆ. ಸಾರ್ವಜನಿಕರು ನಮ್ಮ ಕಾಮಗಾರಿಗಳ ಲಾಭ ಪಡೆದುಕೊಳ್ಳಬೇಕು.

      ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಶಿಲ್ಪಾ ಮಚೇಂದ್ರ ಹೊಸಮನಿ, ಉಪಾಧ್ಯಕ್ಷರಾದ ಮಾರುತಿ ಸಮಗಾರ (ಸಪ್ತಾಳಕರ), ತಾಲೂಕು ಐಇಸಿ ಸಂಯೋಜಕ ಕಲ್ಲಪ್ಪ ನಂದರಗಿ, ತಾಂತ್ರಿಕ ಸಹಾಯಕ ಶ್ರೀಧರ ಸಾವಳಗಿ, ಗ್ರಾಮ ಪಂಚಾಯತಿ ಸದಸ್ಯರಾದ ಸುರೇಶ ಅವಟಿ, ಬಾಲಕೃಷ್ಣ ಕದಂ, ಮಾರುತಿ ಬಂಡಿವಡ್ಡರ, ಬಸಪ್ಪ ತೇಲಿ, ಶ್ರೀಶೈಲ ವಳಸಂಗ, ಲಾಲಸಿಂಗ ಲಮಾಣಿ, ಗ್ರಾಪಂ ಕಾರ್ಯದರ್ಶಿ ಎಮ್.ಎಮ್.ಕೋಳಿ, ಗ್ರಾಮದ ಹಿರಿಯರಾದ ಕಾಶಿನಾಥ ಸಾವಂತ, ಅಮಗೊಂಡ ಗೋಳಸಂಗಿ, ದುಂಡಪ್ಪ ವಠಾರ, ಬಂದೆನವಾಜ ಮುಲ್ಲಾ, ಲಾಯಪ್ಪ ವಠಾರ, ಉಮೇಶ ತೇಲಿ, ಗ್ರಾಮ ಪಂಚಾಯತಿ ಸಿಬ್ಬಂದಿಗಳಾದ ರವಿ ಪವಾರ, ಶ್ರೀಶೈಲ ಶೆಡಬಾಳ, ಸುರೇಶ ಸಪ್ತಾಳಕರ ಕಾಯಕ ಮಿತ್ರ ಸಂಗೀತಾ ಸಪ್ತಾಳಕರ, ಸೇರಿ ಇತರರು ಹಾಜರಿದ್ದರು.

      Tags: #Amrita Lake undertaken under the Narega project#indi / vijayapur#Public News#Today News#Voice Of Janata#Voiceofjanata.in#ನರೇಗಾ ಯೋಜನೆಯಡಿ ಕೈಗೊಂಡ ಅಮೃತ ಸರೋವರ & ತೆರೆದ ಬಾವಿಯಲ್ಲಿ ಸಂಪೂರ್ಣ ನೀರು ಭರ್ತಿ ಇಂದು ಭಾಗಿನ ಅರ್ಪಣೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಜಿಲ್ಲೆಯಲ್ಲೇ 3 ನೇ ಇಂಜಿನಿಯರಿಂಗ್ ಕಾಲೇಜ್ ಹಲಸಂಗಿಯಲ್ಲಿ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಜಿಲ್ಲೆಯಲ್ಲೇ 3 ನೇ ಇಂಜಿನಿಯರಿಂಗ್ ಕಾಲೇಜ್ ಹಲಸಂಗಿಯಲ್ಲಿ

      ಜಿಲ್ಲೆಯಲ್ಲೇ 3 ನೇ ಇಂಜಿನಿಯರಿಂಗ್ ಕಾಲೇಜ್ ಹಲಸಂಗಿಯಲ್ಲಿ

      June 21, 2026
      ಹೊರ್ತಿ ರೇವಣಸಿದ್ದೇಶ್ವರ ಏತ ನೀರಾವರಿ ಯೋಜನೆ ಪ್ರಗತಿ ಪರಿಶೀಲನೆ ಸಭೆ

      ಹೊರ್ತಿ ರೇವಣಸಿದ್ದೇಶ್ವರ ಏತ ನೀರಾವರಿ ಯೋಜನೆ ಪ್ರಗತಿ ಪರಿಶೀಲನೆ ಸಭೆ

      June 21, 2026
      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      June 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.