• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸತ್ಯಶೋಧಕ ಡಾ!! ಅಣ್ಣ ಬಾಬು ಸಾಟೆ ಯವರ 1೦5ನೇ ಜಯಂತಿ ಆಚರಣೆ

    ಸತ್ಯಶೋಧಕ ಡಾ!! ಅಣ್ಣ ಬಾಬು ಸಾಟೆ ಯವರ 1೦5ನೇ ಜಯಂತಿ ಆಚರಣೆ

    ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಕೈ ಜೋಡಿಸಿ- ಸಂತೋಷ ಬಂಡೆ

    ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಕೈ ಜೋಡಿಸಿ- ಸಂತೋಷ ಬಂಡೆ

    ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್‌ಟಾಪ್‌ ವಿತರಿಸಿದ ಶಾಸಕ ಎಂಆರ್ ಮಂಜುನಾಥ್

    ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್‌ಟಾಪ್‌ ವಿತರಿಸಿದ ಶಾಸಕ ಎಂಆರ್ ಮಂಜುನಾಥ್

    79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಪೂರ್ವಭಾವಿ ಸಭೆ

    79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಪೂರ್ವಭಾವಿ ಸಭೆ

    ವಿವಿಧ ಬೇಡಿಕೆಯನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘಟನೆಯಿಂದ ಪ್ರತಿಭಟನೆ

    ವಿವಿಧ ಬೇಡಿಕೆಯನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘಟನೆಯಿಂದ ಪ್ರತಿಭಟನೆ

    ಮಕ್ಕಳೊಂದಿಗೆ ಬಿಸಿಯೂಟ ಸವಿದ ಅಧಿಕಾರಿ ಮತ್ತು ಎಸ್.ಡಿ.ಎಂ.ಸಿ ಸದಸ್ಯರು

    ಮಕ್ಕಳೊಂದಿಗೆ ಬಿಸಿಯೂಟ ಸವಿದ ಅಧಿಕಾರಿ ಮತ್ತು ಎಸ್.ಡಿ.ಎಂ.ಸಿ ಸದಸ್ಯರು

    ಕುರಿ ಸಾಕಾಣಿಕೆ ಲಾಭದಾಯಕ ಡಾ. ಅಡಕಿ

    ಕುರಿ ಸಾಕಾಣಿಕೆ ಲಾಭದಾಯಕ ಡಾ. ಅಡಕಿ

    ಪತ್ರಕರ್ತರಾದವರು ಸತ್ಯವನ್ನು ಹೇಳಲು ಹಿಂಜರಿಯಬಾರದು..!

    ಪತ್ರಕರ್ತರಾದವರು ಸತ್ಯವನ್ನು ಹೇಳಲು ಹಿಂಜರಿಯಬಾರದು..!

    ಹಲಸಂಗಿ ದೃವತಾರೆ ಮಧುರಚೆನ್ನರು :ಸಾಹಿತಿ ಗೀತಯೋಗಿ

    ಹಲಸಂಗಿ ದೃವತಾರೆ ಮಧುರಚೆನ್ನರು :ಸಾಹಿತಿ ಗೀತಯೋಗಿ

    “ಬಾಯಿಯು ದೇಹಕ್ಕೆ, ಹೆಬ್ಬಾಗಿಲು; ಆರೋಗ್ಯಕರ ಹಲ್ಲುಗಳು-ಒಸಡುಗಳು, ಆರೋಗ್ಯಕರ ದೇಹದ ಸಂಕೇತ”

    “ಬಾಯಿಯು ದೇಹಕ್ಕೆ, ಹೆಬ್ಬಾಗಿಲು; ಆರೋಗ್ಯಕರ ಹಲ್ಲುಗಳು-ಒಸಡುಗಳು, ಆರೋಗ್ಯಕರ ದೇಹದ ಸಂಕೇತ”

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಇಂಡಿಯಲ್ಲಿ ಕಪ್ಪುಪಟ್ಟಿ ಕಟ್ಟಿಗೊಂಡು ಗ್ರಾಮ ಆಡಳಿತ ಅಧಿಕಾರಿಗಳಿಂದ ಅನಿರ್ಧಿಷ್ಟಾವಧಿ ಮುಷ್ಕರ

      Voiceofjanata.in

      February 10, 2025
      0
      ಇಂಡಿಯಲ್ಲಿ ಕಪ್ಪುಪಟ್ಟಿ ಕಟ್ಟಿಗೊಂಡು ಗ್ರಾಮ ಆಡಳಿತ ಅಧಿಕಾರಿಗಳಿಂದ ಅನಿರ್ಧಿಷ್ಟಾವಧಿ ಮುಷ್ಕರ
      0
      SHARES
      384
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿಯಲ್ಲಿ ಕಪ್ಪುಪಟ್ಟಿ ಕಟ್ಟಿಗೊಂಡು ಗ್ರಾಮ ಆಡಳಿತ ಅಧಿಕಾರಿಗಳಿಂದ ಅನಿರ್ಧಿಷ್ಟಾವಧಿ ಮುಷ್ಕರ

      ಇಂಡಿ : ವಿವಿಧ ಬೇಡಿಕೆ ಆಗ್ರಹಿಸಿ ಕಪ್ಪು ಕಟ್ಟಿಕೊಂಡು ಗ್ರಾಮ ಆಡಳಿತ ಅಧಿಕಾರಿಗಳು ತಾಲೂಕು ಆಡಳಿತ ಸೌಧದ ಎದುರು ಅನಿರ್ಧಿಷ್ಟಾವಧಿ ಮುಷ್ಕರ ನಡೆಸುತ್ತಿದ್ದಾರೆ.
      ಸೋಮವಾರ ರಾಜ್ಯದಾದ್ಯಂತ ರಾಜ್ಯ ಸಂಘ 2 ನೇ ಹಂತದ ಪ್ರತಿಭಟನೆ ಕರೆ ಹಿನ್ನೆಲೆಯಲ್ಲಿ ಇಂಡಿ ತಾಲ್ಲೂಕಿನಲ್ಲಿಯೂ ಅನಿರ್ಧಿಷ್ಟಾವಧಿ ಮುಷ್ಕರ ನಡೆಸಲಾಗುತ್ತದೆ ಎಂದು ಗ್ರಾಮ‌ ಆಡಳಿತ ತಾಲೂಕು ಘಟಕದ ಅಧ್ಯಕ್ಷ ಯಲ್ಲು ಪೂಜಾರಿ ಮಾತನಾಡಿದರು.
      ಗ್ರಾಮ ಆಡಳಿತ ಅಧಿಕಾರಿಗಳು ಅನೇಕ ಸಮಸ್ಯೆಗಳಿಂದ ತೊಂದರೆ ಅನುಭವಿಸುತ್ತಿದ್ದಾರೆ. ಇಲಾಖೆಯಿಂದ ಅಭಿವೃದ್ಧಿಪಡಿಸಿರುವ ಮೊಬೈಲ್, ವೆಬ್ ತಂತ್ರಾಂಶಗಳ ಮೂಲಕ ಕರ್ತವ್ಯ ನಿರ್ವಹಿಸಲು ಒತ್ತಡ ಹೇರಲಾಗುತ್ತಿದೆ. ಈ ತಂತ್ರಾಂಶಗಳ ನಿರ್ವಹಣೆಗೆ ಅವಶ್ಯಕವಾಗಿರುವ ಮೊಬೈಲ್, ಲ್ಯಾಪ್‌ಟಾಪ್, ಅದಕ್ಕೆ ಅವಶ್ಯವಿರುವ ಇಂಟರ್‌ನೆಟ್ ಹಾಗೂ ಸ್ಕ್ಯಾನರ್‌ಗಳನ್ನು ಒದಗಿಸದೇ ಕರ್ತವ್ಯ ನಿರ್ವಹಿಸುವಂತೆ ಒತ್ತಡ ಹೇರುತ್ತಿರುವುದರಿಂದ ಗ್ರಾಮ ಆಡಳಿತ ಅಧಿಕಾರಿಗಳು ಮಾನಸಿಕ ಹಿಂಸೆ ಅನುಭವಿಸುತ್ತಿದ್ದಾರೆ’ ಎಂದರು.
      ಆಧುನಿಕ ತಂತ್ರಾಂಶಕ್ಕೆ ಸಂಬಂಧಿಸಿದಂತೆ ಅವಶ್ಯ ಸೌಲಭ್ಯವನ್ನು ಕಲ್ಪಿಸುವವರೆಗೆ ಸೆ. 22ರಿಂದ ಆಧಾರ್ ಸೀಡ್, ಲ್ಯಾಂಡ್ ಬೀಟ್, ಬಗರ್‌ಹುಕುಂ, ಹಕ್ಕುಪತ್ರ, ನಮೂನೆ 1–5 ವೆಬ್ ಅಪ್ಲಿಕೇಷನ್ ಮತ್ತು ಪೌತಿ ಆಂದೋಲನ ಆ್ಯಪ್ ತಂತ್ರಾಂಶಗಳ ಕೆಲಸವನ್ನು ಸ್ಥಗಿತಗೊಳಿಸಲಾಗಿದೆ. ಪದೋನ್ನತಿ, ವರ್ಗಾವಣೆ, ನೌಕರರ ಅಮಾನತ್ತು ಸೇರಿ ಹಲವಾರು ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿದ್ದು, ಅವುಗಳಗೆ ಸರ್ಕಾರ ಸ್ಪಂದಸದೇ ಇದ್ದಲ್ಲಿ ಸೆ. 26ರಿಂದ ಎಲ್ಲ ಬಗೆಯ ಮೊಬೈಲ್ ಆ್ಯಪ್ ಹಾಗೂ ನೆಟ್ ಅಪ್ಲಿಕೇಶನ್ ಸ್ಥಗಿತಗೊಳಿಸಿ ರಾಜ್ಯವ್ಯಾಪಿ ಮುಷ್ಕರ ನಡೆಸಲಾಗುತ್ತಿದೆ ಎಂದರು.
      ಇದೆ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸರಕಾರಿ ನೌಕರ ಸಂಘದ ತಾಲ್ಲೂಕು ಅಧ್ಯಕ್ಷ, ಶಿರಸ್ತೆದಾರ ಬಿ ಎ ರಾವೂರ ಪ್ರತಿಭಟನೆಗೆ ಬೆಂಬಲ ಸೂಚಿಸಿ ಮಾತನಾಡಿದ ಅವರು, ಗ್ರಾಮ ಆಡಳಿತ ಅಧಿಕಾರಿಗಳಿಗೆ ಅನೇಕ ಸಮಸ್ಯೆಗಳಿದ್ದು, ಅವುಗಳನ್ನು ಸರಕಾರ ಶೀಘ್ರವಾಗಿ ಪರಿಹರಿಸಬೇಕು. ‌ಅತೀ ಹೆಚ್ಚಾಗಿ ಗ್ರಾಮೀಣ ಭಾಗದ ರೈತರ ಕೆಲಸ ‌ಕಾರ್ಯಗಳು‌ ಮಾಡುತ್ತಿದ್ದು, ಮೊಬೈಲ್ ‌ನೆಟ್ ವರ್ಕ ಸೇರಿದಂತೆ, ಪುಡಾರಿ ಪುಂಡರ್ ತಕರಾರು ಒತ್ತಡ ಕೂಡಾ ಅವರ ಮೇಲಿದೆ. ಹಾಗಾಗಿ ಸರಕಾರ ಸಕಾರಾತ್ಮಕ ಸ್ಪಂದಿಸುವ ಕಾರ್ಯ ಮಾಡಬೇಕು ಎಂದು ಹೇಳಿದರು.

      ಅಧಿಕಾರಿಗಳ ಬೇಡಿಕೆಗಳೇನು?

      1. ತಾಂತ್ರಿಕ ಹುದ್ದೆಗಳಿಗೆ ನೀಡುವ ವೇತನ ಶ್ರೇಣಿ ನೀಡಬೇಕು.
      2. ಕಚೇರಿ, ಗುಣಮಟ್ಟದ ಮೊಬೈಲ್, ಡೇಟಾ, ಸಿಮ್ ನೀಡಬೇಕು.
      3. ಪ್ರಿಂಟರ್ ಹಾಗೂ ಸ್ಕ್ಯಾನರ್, ಲ್ಯಾಪ್‌ಟಾಪ್, ಗೂಗಲ್ ಕ್ರೋಮ್ ಬುಕ್ ಒದಗಿಸಬೇಕು.
      4. ಸರಕಾರಿ ರಜಾ ದಿನಗಳಂದು ಮೆಮೊ ಕೊಡುವ ಅಧಿಕಾರಿಗಳ ವಿರುದ್ದ ಕ್ರಮ.
      5. ಅಂತರ ಜಿಲ್ಲಾ ವರ್ಗಾವಣೆ ನಿಯಮ 16 (ಎ) ಉಪಖಂಡ (2) ಮರುಸೇರ್ಪಡೆ.
      6. ಪತಿ-ಪತ್ನಿ ವರ್ಗಾವಣೆ ಪ್ರಕರಣವನ್ನು ಪರಿಗಣಿಸಬೇಕು.
      7. ಕೆಲಸದ ಅವಧಿ ಮುಗಿದ ಬಳಿಕ ಇಲಾಖೆಯ ವರ್ಚುಯಲ್ ಸಭೆಗಳನ್ನು ನಡೆಸಬಾರದು.
      8. ಪ್ರಯಾಣ ಭತ್ಯೆಯನ್ನು 500 ರೂ.ಗಳಿಂದ 5000 ರೂ.ಗಳಿಗೆ ಹೆಚ್ಚಳ.
      9. ಬೆಳೆ ಸಮೀಕ್ಷೆ ಹಾಗೂ ಬೆಳೆ ಹಾನಿ ಪರಿಹಾರದ ಕೆಲಸವನ್ನು ಕೃಷಿ/ ತೋಟಗಾರಿಕೆ ಇಲಾಖೆಗೆ ನಿರ್ವಹಿಸುವಂತೆ ಆದೇಶ ನೀಡವುದು.
      10. ಮುಟ್ಯೆಷನ್ ಅವಧಿ ದಿನವನ್ನು ವಿಸ್ತರಣೆ .
      11. ಪ್ರೊಟೊಕಾಲ್ ಕೆಲಸದಿಂದ ಗ್ರಾಮ ಆಡಳಿತ ಅಧಿಕಾರಿಗಳಿಗೆ ಕೈ ಬಿಡುವಂತೆ ಸೂಕ್ತ ಆದೇಶ ನೀಡುವುದು.
      12. ಗ್ರಾಮ ಆಡಳಿತ ಅಧಿಕಾರಗಳ ಜಾವ್ ಚಾರ್ಟ ನಿಗದಿಪಡಿಸಿ ಕಡ್ಡಾಯವಾಗಿ ನಿರ್ವಹಿಸಬೇಕಾದ ದಾಖಲೆಗಳು.
      13. ದಪ್ತರ್ ಹಾಗೂ ಜಮಾಬಂದಿಯನ್ನು ರದ್ದುಪಡಿಪಡಿಸಬೇಕು.
      ಬೇಡಿಕೆಗಳನ್ನು ಪೂರೈಸಿ ಉತ್ತಮ ಗುಣಮಟ್ಟದ ರೀತಿಯಲ್ಲಿ ಸಾರ್ವಜನಿಕ ಮತ್ತು ಸರಕಾರಿ ಕೆಲಸ ಕಾರ್ಯಗಳನ್ನು ನಿರ್ವಹಿಸಲು ಅನುವು ಮಾಡಿಕೊಡಬೇಕೆಂದು ಆಗ್ರಹಿಸಿ ಮನವಿ ಮಾಡಿದರು.
      ಈ ಸಂದರ್ಭದಲ್ಲಿ ಕಂ.ಇ ನೌಕರ ಸಂಘದ ಅಧ್ಯಕ್ಷ ಶ್ರೀಕಾಂತ್ ಪೂಜಾರಿ, ಶಿರಸ್ತೆದಾರ ಆರ್ ಬಿ ಮೂಗಿ, ಕಂದಾಯ ನಿರೀಕ್ಷಕ ಎಚ್ ಎಚ್ ಗುನ್ನಾಪೂರ, ಎಸ್ ಎಚ್ ಲಾಳಸಂಗಿ, ಕೆ ಎಸ್ ಚೌಧರಿ , ಎಮ್ ಎಸ್ ಹೊಸೂರ, ವಿ ಎಮ್ ಕೋಳಿ, ಜಿ ಎಮ್ ಬಿರಾದಾರ, ಎಸ್ ಎಸ್ ಮೋದಿ, ಎಮ್ ಆರ್ ರಾಠೋಡ, ಎಸ್ ಬಿ ಹಿರೇಬೆನೂರ ಸೇರಿದಂತೆ ಗ್ರಾಮ ಆಡಳಿತ ಅಧಿಕಾರಿಗಳು ಹಾಗೂ ಕಂದಾಯ ಇಲಾಖೆ ನೌಕರಸ್ಥರು ಉಪಸ್ಥಿತರಿದ್ದರು.

      ರಾಜ್ಯ ಸರ್ಕಾರಿ ನೌಕರ ಸಂಘದ ತಾಲ್ಲೂಕು ಅಧ್ಯಕ್ಷ, ಶಿರಸ್ತೆದಾರ ಬಿ ಎ ರಾವೂರ ಪ್ರತಿಭಟನೆಗೆ ಬೆಂಬಲ ನೀಡಿ ಮಾತನಾಡುತ್ತಿದ್ದರು.

      Tags: #An indefinite strike by village administration officials#indi / vijayapur#Public News#State News#Today News#Voice Of Janata#Voice Of Janata Desk News#ಇಂಡಿಯಲ್ಲಿ ಕಪ್ಪುಪಟ್ಟಿ ಕಟ್ಟಿಗೊಂಡು ಗ್ರಾಮ ಆಡಳಿತ ಅಧಿಕಾರಿಗಳಿಂದ ಅನಿರ್ಧಿಷ್ಟಾವಧಿ ಮುಷ್ಕರ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಫಲಿತಾಂಶ ವೃದ್ಧಿಗೆ ಶೈಕ್ಷಣಿಕ ಚಿಂತನೆ ಅಗತ್ಯ

      ಫಲಿತಾಂಶ ವೃದ್ಧಿಗೆ ಶೈಕ್ಷಣಿಕ ಚಿಂತನೆ ಅಗತ್ಯ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಫಲಿತಾಂಶ ವೃದ್ಧಿಗೆ ಶೈಕ್ಷಣಿಕ ಚಿಂತನೆ ಅಗತ್ಯ

      ಫಲಿತಾಂಶ ವೃದ್ಧಿಗೆ ಶೈಕ್ಷಣಿಕ ಚಿಂತನೆ ಅಗತ್ಯ

      August 1, 2025
      ಸತ್ಯಶೋಧಕ ಡಾ!! ಅಣ್ಣ ಬಾಬು ಸಾಟೆ ಯವರ 1೦5ನೇ ಜಯಂತಿ ಆಚರಣೆ

      ಸತ್ಯಶೋಧಕ ಡಾ!! ಅಣ್ಣ ಬಾಬು ಸಾಟೆ ಯವರ 1೦5ನೇ ಜಯಂತಿ ಆಚರಣೆ

      August 1, 2025
      ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಕೈ ಜೋಡಿಸಿ- ಸಂತೋಷ ಬಂಡೆ

      ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಕೈ ಜೋಡಿಸಿ- ಸಂತೋಷ ಬಂಡೆ

      August 1, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.