• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

    ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

    ಮಕ್ಕಳಲ್ಲಿ ಕ್ರಿಯಾತ್ಮಕ ಮನೋಭಾವ ಬೆಳೆಸಿ-ಬಿಇಓ ಮುಜಾವರ

    ಮಕ್ಕಳ ಭವಿಷ್ಯ ರೂಪಿಸಲು ಗುಣಮಟ್ಟ ಶಿಕ್ಷಣಕ್ಕೆ ಆದ್ಯತೆ ನೀಡಲು-ಸಚಿವ ಡಾ.ಎಂ.ಬಿ.ಪಾಟೀಲ

    ರೈಲ್ವೇ ಓವರ್ ಬ್ರಿಡ್ಜ್ ಕಾಮಗಾರಿಯನ್ನು ಗುಣಮಟ್ಟದಿಂದ ಕೈಗೊಂಡು ನಿಗದಿತ ೨೦೨೭ ರಲ್ಲಿ ಪೂರ್ಣಗೊಳಿಸಿ: ಸಂಸದ ರಮೇಶ ಜಿಗಜಿಣಗಿ

    ಹಾವು ಕಚ್ಚಿ ಮೃತಪಟ್ಟ ರೈತ ಕುಟುಂಬಕ್ಕೆ ಶಾಸಕ ಸಿ.ಎಸ್. ನಾಡಗೌಡ ಸಾಂತ್ವನ: ₹4 ಲಕ್ಷ ಪರಿಹಾರದ ಭರವಸೆ

    ಜೀತ ಪದ್ದತಿ ನಿರ್ಮೂಲನಾ ದಿನಾಚರಣೆ ಹಾಗೂಕಾನೂನು ಅರಿವು–ನೆರವು ಕಾರ್ಯಕ್ರಮ

    ನಿಧನ : ನಿವೃತ್ ಶಿಕ್ಷಕ ಭೀಮರಾಯ ತಳವಾರ (ವಾಲಿಕಾರ)

    ನಾಗರಬೆಟ್ಟ ಗ್ರಾಮ ಪಂಚಾಯಿತಿಯಲ್ಲಿ ನೂತನ ಕಟ್ಟಡ ಲೋಕಾರ್ಪಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಬೆಂಗಳೂರಿನ ಐಟಿ ಉದ್ಯೋಗಿ “ಕ್ಷೀರಾಲಯ” ಎಂಬ ಹಸು ಸಾಕಾಣಿಕೆ ಫಾರ್ಮ್

      Voiceofjanata.in

      January 27, 2026
      0
      ಬೆಂಗಳೂರಿನ ಐಟಿ ಉದ್ಯೋಗಿ “ಕ್ಷೀರಾಲಯ” ಎಂಬ ಹಸು ಸಾಕಾಣಿಕೆ ಫಾರ್ಮ್
      0
      SHARES
      58
      VIEWS
      Share on FacebookShare on TwitterShare on whatsappShare on telegramShare on Mail

      ಬೆಂಗಳೂರಿನ ಐಟಿ ಉದ್ಯೋಗಿ “ಕ್ಷೀರಾಲಯ” ಎಂಬ ಹಸು ಸಾಕಾಣಿಕೆ ಫಾರ್ಮ್

      Voice of janata Desk News : ಬೆಂಗಳೂರಿನ ಐಟಿ ಉದ್ಯೋಗಿಗಳಾದ ಶ್ರೀಮತಿ ರಶ್ಮಿ ಹಾಗೂ ಶ್ರೀ ಪ್ರವೀಣ್ ದಂಪತಿಗಳು ಮಂಚೇನಹಳ್ಳಿ ತಾಲ್ಲೂಕಿನ ದಂಡಿಗಾನಹಳ್ಳಿ ಗ್ರಾಮದಲ್ಲಿ “ಕ್ಷೀರಾಲಯ” ಎಂಬ ಹಸು ಸಾಕಾಣಿಕೆ ಫಾರ್ಮ್ ಮೂಲಕ ಒಂದು ಆಧುನಿಕ ಕ್ಷೀರ ಕ್ರಾಂತಿಯನ್ನೇ ಮಾಡಲು ಹೊರಟಿದ್ದಾರೆ.

      2024ರಲ್ಲಿ 2 ಎಕರೆ ಜಮೀನಿನಲ್ಲಿ 50 ಹಸುಗಳೊಂದಿಗೆ ಆರಂಭ ಮಾಡಲಾಗಿರುವ ಈ ಹಸು ಸಾಕಾಣಿಕೆ ಫಾರ್ಮ್ ಅತ್ಯಾಧುನಿಕ ಡೈರಿ ತಂತ್ರಜ್ಞಾನ, ಪಶು ವೈದ್ಯಕೀಯ ಕ್ಷೇತ್ರದ ಸಂಶೋಧನೆಗಳನ್ನು ಅಳವಡಿಸಿಕೊಂಡಿರುವ ವಿನೂತನ ಪ್ರಯೋಗವಾಗಿದೆ.

      ಹಸು ಸಾಕಾಣಿಕೆಯಲ್ಲಿ ತೊಡಗಿಸಿಕೊಂಡಿದ್ದ ತಮ್ಮ ಪೂರ್ವಿಕರ ಪರಂಪರೆಯನ್ನ ಮುಂದುವರೆಸಿಕೊಂಡು ಹೋಗಬೇಕು, ಹಸು ಸಾಕಾಣಿಕೆಯಲ್ಲಿ ಇಡೀ ರಾಜ್ಯದಲ್ಲೇ ಒಂದು ಮಾದರಿ ನಿರ್ಮಾಣ ಮಾಡಬೇಕು ಎಂಬ ಹಂಬಲ, ಮಹತ್ವಾಕಾಂಕ್ಷೆಯಿಂದ “ಕ್ಷೀರಾಲಯ” ಫಾರ್ಮ್ ಆರಂಭಿಸಿರುವ ಶ್ರೀಮತಿ ರಶ್ಮಿ ಮತ್ತು ಶ್ರೀ ಪ್ರವೀಣ್ ದಂಪತಿಗಳು ಇದಕ್ಕಾಗಿ ಪುಣೆ ಸೇರಿದಂತೆ ಅನೇಕ ನಗರಗಳಲ್ಲಿ ಪ್ರವಾಸ, ಅಧ್ಯಯನ ಮಾಡಿ ಅದಕ್ಕೆ ಅಗತ್ಯವಾದ ಜ್ಞಾನವನ್ನೂ ಸಂಪಾದನೆ ಮಾಡಿದ್ದಾರೆ. ಇದನ್ನು ಇನ್ನೂ ವಿಸ್ತರಣೆ ಮಾಡಿ ಸುಮಾರು 13 ಎಕರೆಯಲ್ಲಿ 1,000 ಹಸುಗಳ ಬೃಹತ್ ಫಾರ್ಮ್ ಮಾಡಬೇಕು ಎಂಬ ಕನಸು ಕಟ್ಟಿಕೊಂಡು ಅತ್ಯಂತ ಆಸಕ್ತಿ, ಬದ್ಧತೆಯಿಂದ ಶ್ರಮಿಸುತ್ತಿದ್ದಾರೆ.

      ಕೈತುಂಬ ಸಂಬಳ ಕೊಡುವ ಐಟಿ ಉದ್ಯೋಗ ಇದ್ದರೂ, ನಗರದಲ್ಲೇ ನೆಮ್ಮದಿಯ, ಸುಖಕರ ಜೀವನ ನಡೆಸಬಹುದಾದ ಅವಕಾಶ ಇದ್ದರೂ, ಆ comfort ಗೆ ಜೋತು ಬೀಳದೆ ತಮ್ಮ passion ಅನ್ನು ಅನುಸರಿಸಿ, ದೂರದ ದಂಡಿಗಾನಹಳ್ಳಿಯಲ್ಲಿ ಹಸು ಸಾಕಾಣಿಕೆ ಮಾಡುತ್ತಾ ಐದಾರು ಕುಟುಂಬಗಳಿಗೆ ಉದ್ಯೋಗವನ್ನೂ ಕಲ್ಪಿಸಿರುವ ರಶ್ಮಿ ಮತ್ತು ಪ್ರವೀಣ್ ದಂಪತಿಗಳಿಗೆ ಅಭಿನಂದನೆ ಸಲ್ಲಿಸಿ ಶುಭಾಶಯ ಕೋರಿದ್ದೇನೆ.

      ಡೈರಿ ಕ್ಷೇತ್ರದ ಬೆಳವಣಿಗೆಗೆ ಪ್ರಧಾನಿ ಶ್ರೀ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅನೇಕ ಯೋಜನೆಗಳನ್ನು ರೂಪಿಸಿದ್ದು ಇದರ ಸದುಪಯೋಗ ಪಡೆದುಕೊಳ್ಳುವಂತೆ ಮತ್ತು ಹಾಲು, ಹಾಲಿನ ಮೌಲ್ಯವರ್ಧಿತ ಉತ್ಪನ್ನಗಳಿಗೆ ಮಾರುಕಟ್ಟೆ ಸೃಷ್ಟಿ ಮಾಡಿಕೊಳ್ಳುವ ನಿಟ್ಟಿನಲ್ಲಿ ಅನೇಕ ಸಲಹೆ ಮತ್ತು ಅನಿಸಿಕೆಗಳನ್ನು ಹಂಚಿಕೊಂಡಿದ್ದೇನೆ.

      ಶ್ರೀಮತಿ ರಶ್ಮಿ ಮತ್ತು ಶ್ರೀ ಪ್ರವೀಣ್ ಅವರ “ಕ್ಷೀರಾಲಯ” ಇನ್ನಷ್ಟು ರೈತರಿಗೆ, ಯುವ ಕೃಷಿಕರಿಗೆ ಸ್ಪೂರ್ತಿ ನೀಡಲಿ ಎಂದು ಆಶಿಸುತ್ತೇನೆ.

      X-News BJP Dr sudhakar

      Tags: #An IT employee from Bangalore owns a cow farm called "Ksheeralaya".#indi / vijayapur#Public News#Today News#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.in#ಬೆಂಗಳೂರಿನ ಐಟಿ ಉದ್ಯೋಗಿ "ಕ್ಷೀರಾಲಯ" ಎಂಬ ಹಸು ಸಾಕಾಣಿಕೆ ಫಾರ್ಮ್
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      February 16, 2026
      ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

      ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

      February 16, 2026
      ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

      ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

      February 16, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.