• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಸಮಾಜದಲ್ಲಿ ಒಂದು ಸಂಸ್ಥೆ, ಕಾರ್ಖಾನೆ, ಒಬ್ಬ ವ್ಯಕ್ತಿ ಬೆಳೆಯುತ್ತಿದ್ದಾನೆ ಎಂದರೆ ಕಾಲು ಹಿಡಿದು ಜಗ್ಗುವವರು ಬಹಳ ಜನ ಇದ್ದಾರೆ

      @voiceofjanata.in

      February 20, 2026
      0
      ಸಮಾಜದಲ್ಲಿ ಒಂದು ಸಂಸ್ಥೆ, ಕಾರ್ಖಾನೆ, ಒಬ್ಬ ವ್ಯಕ್ತಿ ಬೆಳೆಯುತ್ತಿದ್ದಾನೆ ಎಂದರೆ ಕಾಲು ಹಿಡಿದು ಜಗ್ಗುವವರು ಬಹಳ ಜನ ಇದ್ದಾರೆ
      0
      SHARES
      21
      VIEWS
      Share on FacebookShare on TwitterShare on whatsappShare on telegramShare on Mail

      ಸಮಾಜದಲ್ಲಿ ಒಂದು ಸಂಸ್ಥೆ, ಕಾರ್ಖಾನೆ, ಒಬ್ಬ ವ್ಯಕ್ತಿ ಬೆಳೆಯುತ್ತಿದ್ದಾನೆ ಎಂದರೆ ಕಾಲು ಹಿಡಿದು ಜಗ್ಗುವವರು ಬಹಳ ಜನ ಇದ್ದಾರೆ

      ಬಿಎಎಸ್‌ ಇಂಟರ್‌ನ್ಯಾಶನಲ್ ಸ್ಕೂಲ್‌ನ ನೂತನ ಕಟ್ಟಡವನ್ನು ಶಾಸಕ ಸಿ.ಎಸ್‌.ನಾಡಗೌಡ

      ಮುದ್ದೇಬಿಹಾಳ : ಸಮಾಜದಲ್ಲಿ ಒಂದು ಸಂಸ್ಥೆ, ಕಾರ್ಖಾನೆ, ಒಬ್ಬ ವ್ಯಕ್ತಿ ಬೆಳೆಯುತ್ತಿದ್ದಾನೆ ಎಂದರೆ ಕಾಲು ಹಿಡಿದು ಜಗ್ಗುವವರು ಬಹಳ ಜನ ಇದ್ದಾರೆ.ಆದರೆ ಶಿಕ್ಷಣಕ್ಕಾಗಿ ಪ್ರಭುಗೌಡ ದೇಸಾಯಿ ಅವರಂತಹವರು ಜಮೀನು ಕೊಟ್ಟು ಮತ್ತೊಬ್ಬರನ್ನು ಬೆಳೆಸುವಂತವರು ವಿರಳ ಜನ ಇದ್ದಾರೆ.ಅವರು ನಿಜವಾದ ದೈವಿಯ ಗುಣ ಹೊಂದಿದವರು ಎಂದು ಶಾಸಕ ಸಿ.ಎಸ್‌.ನಾಡಗೌಡ ಹೇಳಿದರು.
      ಪಟ್ಟಣದ ಆಲಮಟ್ಟಿ ರಸ್ತೆಯಲ್ಲಿ ಶನಿವಾರ ಬಿಎಎಸ್‌ ಇಂಟರ್‌ನ್ಯಾಶನಲ್ ಸ್ಕೂಲ್‌ನ ನೂತನ ಕಟ್ಟಡವನ್ನು ಶಾಸಕ ಸಿ.ಎಸ್‌.ನಾಡಗೌಡ ಉದ್ಘಾಟಿಸಿ ಅವರು ಮಾತನಾಡಿದರು.
      ನಮ್ಮ ಭಾಗದಲ್ಲಿ ಶೇ.88ರಷ್ಟು ಪ್ರೌಢಶಿಕ್ಷಣದ ಫಲಿತಾಂಶ ಹೆಚ್ಚಿದೆ.ಆದರೆ ಪಿಯುಸಿ ನಂತರದ ಶಿಕ್ಷಣಕ್ಕೆ ನಮ್ಮ ಭಾಗದಲ್ಲಿ ಆದ್ಯತೆ ನೀಡಲಾಗುತ್ತಿದೆ.ಉನ್ನತ ಶಿಕ್ಷಣಕ್ಕೆ ಹೋಗುವವರ ಸಂಖ್ಯೆ ಹೆಚ್ಚಬೇಕು.ಬಿಎಎಸ್‌ ಸಂಸ್ಥೆಯ ಸ್ಥಾಪನೆಯಲ್ಲಿ ಹಗಲಿರುಳು ಶ್ರಮಿಸಿರುವ ಮಹಾಂತಗೌಡ ಬಿರಾದಾರ, ಶಿವನಗೌಡ ಬಿರಾದಾರ ಸಹೋದರರು, ಅವರ ಕುಟುಂಬದವರಿಗೆ ಇವರಿಗೆ ಜಮೀನು ಕೊಟ್ಟು ಸಹಕಾರ ನೀಡಿರುವ ಪ್ರಭುಗೌಡ ದೇಸಾಯಿ ವಿಶೇಷ ಅಭಿನಂದನೆಯನ್ನು ಸಲ್ಲಿಸುತ್ತೇನೆ ಎಂದರು.
      ವಿದ್ಯೆ ಎಂದರೆ ಕೇವಲ ಅಕ್ಷರ ಕಲಿಸುವುದಲ್ಲ.ಅಲ್ಲಿ ಜೀವನದ ಮೌಲ್ಯಗಳನ್ನು ಕಲಿಸುವಂತದ್ದು ಮುಖ್ಯವಾಗಿದೆ.ಮೌಲ್ಯದ ಜೊತೆಗೆ ಸದೃಢವಾದ ದೇಹವನ್ನು ಕೊಡುವಂತಹದ್ದು, ನೀತಿವಂತನಾಗಿ ತಂದೆ ತಾಯಿ ದೇವರೆಂದು ಕಾಣುವಂತಹದ್ದು,ಭೂಮಿಗೆ ಬಂದಿದ್ದೇನೆ ಏನಾದರೂ ಕೊಡಬೇಕು ಎಂಬ ಭಾವನೆಯನ್ನು ಹೊಂದುವಂತ ಮಗುವನ್ನು ಬೆಳೆಸುವ ಸಂಸ್ಥೆ ಅತ್ಯುತ್ತಮ ಸಂಸ್ಥೆ ಆಗುತ್ತದೆ.ಅದು ಬಿಎ 5 ಸಂಸ್ಥೆ ಮುಂಬರುವ ದಿನಗಳಲ್ಲಿ ಆಗಲಿದೆ ಎಂಬ ಆಶಾಭಾವನೆಯನ್ನು ಹೊಂದಿರುವುದಾಗಿ ಹೇಳಿದರು.
      ಆದಾಯ ತೆರಿಗೆ ಇಲಾಖೆಯ ಆಯುಕ್ತ ಶಿವಾನಂದ ಕಲಕೇರಿ ಮಾತನಾಡಿ, ಉತ್ತರ ಕರ್ನಾಟಕದ ಜನ ಈಗಲೂ ಉದ್ಯೋಗಕ್ಕಾಗಿ ಬೇರೆ ಜಿಲ್ಲೆ, ರಾಜ್ಯಗಳಿಗೆ ಗುಳೇ ಹೋಗುತ್ತಾರೆ.ಅದೇ ರೀತಿ ಶಿಕ್ಷಣಕ್ಕೂ ಬೇರೆ ಬೇರೆ ಉಡುಪಿ,ಮಂಗಳೂರು ಭಾಗಕ್ಕೆ ಗುಳೇ ಹೋಗುವ ಸ್ಥಿತಿ ಇದೆ.ಇಂತಹ ಸಮಯದಲ್ಲಿ ಈ ಭಾಗದಲ್ಲಿ ಅಂತರಾಷ್ಟೀಯ ಮಟ್ಟದ ಶಿಕ್ಷಣ ಸಂಸ್ಥೆಯನ್ನು ಸ್ಥಾಪಿಸಿರುವ ಮಹಾಂತಗೌಡರು ಹಾಗೂ ಶಿವನಗೌಡರು ನಿಜವಾದ ಶಿಕ್ಷಣದ ಪ್ರೇಮಿಗಳು ಎಂದು  ಹೇಳಿದರು.
      ಮಕ್ಕಳು ಕಂಪ್ಯೂಟರ್,ಲ್ಯಾಪಟಾಪ್‌ನಂತಹ ಸಾಫ್ಟ್ ಡಿಜಿಟಲ್ ಡಿವೈಸಿಸ್,ಗೇಮುಗಳ ದಾಸರಾಗಿದ್ದಾರೆ.ಆದರೆ ಮೈದಾನದಲ್ಲಿ ದೈಹಿಕ ಚಟುವಟಿಕೆಗೆ ಆದ್ಯತೆ ನೀಡಿದರೆ ಅಭ್ಯಾಸ ಮಾಡಿ ಒಳ್ಳೆಯದಾಗಿ ನಿದ್ದೆ ಮಾಡಿ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಾಧ್ಯವಿದೆ. ಅದನ್ನು ಈ ಸಂಸ್ಥೆ ಮಾಡಬೇಕು. ಇಂದಿನ ಕೆಲವು ನಗರಗಳಲ್ಲಿ ಶಾಲಾ ಮೈದಾನವೇ ಇರುವುದಿಲ್ಲ.ಅಲ್ಲಿ ಬರೀ ಓದುವುದನ್ನು ಬಿಟ್ಟು ಬೇರೆ ಏನನ್ನೂ ಹೇಳಿಕೊಡುವುದಿಲ್ಲ.ಆದರೆ ಬಿಎಎಸ್ ಸಂಸ್ಥೆ ಹೆಮ್ಮರವಾಗಿ ಬೆಳೆಯಲಿ ಎಂದು ಹೇಳಿದರು.
      ದಿವ್ಯ ಸಾನಿಧ್ಯ ವಹಿಸಿದ್ದ ಕುಂಟೋಜಿ ಭಾವೈಕ್ಯತೆ ಹಿರೇಮಠದ ಚನ್ನವೀರ ಶಿವಾಚಾರ್ಯರು ಮಾತನಾಡಿ, ಇಂದಿನ ಸಮಾಜ ಪಾಶ್ಚಾತ್ಯ ಶಿಕ್ಷಣದ ಸಂಸ್ಕೃತಿಗೆ ವಾಲುತ್ತಿರುವುದರಿಂದ ದೇಶದ ಸಂಸ್ಕೃತಿಗೆ ಬಹುದೊಡ್ಡ ಹೊಡೆತ ಬೀಳುತ್ತಿದೆ.ನಮ್ಮ ಈಗಿನ ಮಕ್ಕಳ ಐಕ್ಯೂ ಲೆವಲ್ ಚೆನ್ನಾಗಿದೆ.ಅವರಿಗೆ ಇಕ್ಯೂ ಲೆವಲ್ ಡೌನ್ ಮಾಡಿಕೊಂಡು ಕೂತಿದ್ದಾರೆ.ಎಮೋಷನ್ ಕೋಷಂಟ್ ಖಿನ್ನತೆಯನ್ನು,ಮಾನಸಿಕ ತೊಳಲಾಟದಿಂದ ಹೇಗೆ ಹೊರಬರಬೇಕು ಎಂಬುದು ಅರಿತುಕೊಳ್ಳುತ್ತಿಲ್ಲ. ಇದನ್ನು ಶಾಲೆಗಳಲ್ಲಿ ಕಲಿಸಬೇಕು.ಅಪ್ಪ ಅಮ್ಮ ಶಾಲೆಗೆ ಹಚ್ಚಿದರೆ ಅದರಂತೆ ಓದುವುದೇ ಆಗದೇ ಮಕ್ಕಳಲ್ಲಿ ಅಡಗಿರುವ ನಿಜವಾದ ಕಲೆಯೂ ಹೊರಗೆ ಬರಬೇಕು ಎಂದರು.
      ಬಿದರಕುಂದಿ-ಕಪ್ಪತಗುಡ್ಡ ಶಿವಯೋಗಾಶ್ರಮದ ಶಿವಕುಮಾರ ಸ್ವಾಮೀಜಿ ಮಾತನಾಡಿ, ಒಂದು ಶಾಲೆ ಆರಂಭಗೊಂಡರೆ ಹತ್ತು ಜೈಲುಗಳು ಕಡಿಮೆ ಆಗುತ್ತವೆ.ವಿದ್ಯೆ ಎಂದರೆ ಬೆಳಕು.ಆಧ್ಯಾತ್ಮದ ಬೆಳಕನ್ನು ನೀಡುವಂತಹದ್ದು ವಿದ್ಯೆ. ಅಕ್ಷರಗಳನ್ನು ಕಲಿಯುವುದಕ್ಕೆ ಶಾಲೆಗೆ ಬರಬೇಕು.ಉತ್ತಮವಾದ ಶಿಕ್ಷಕರ ಮೇಲೆ ಶಾಲೆ ನಿಂತಿದೆ.ಸಿಂಪಿ ಲಿಂಗಣ್ಣ,ಶಂಗು ಬಿರಾದರ,ಈಶ್ವರಚಂದ್ರ ಚಿಂತಾಮಣೆ, ಕಂಚ್ಯಾಣಿ ಶರಣಪ್ಪ, ಎ.ಎಸ್.ಹಿಪ್ಪರಗಿ,ಎಚ್.ಆ‌ರ್.ಕಲಕೇರಿ ಪರಂಪರೆ ಇದೆ.ಊರಿನ ಸಾಂಸ್ಕೃತಿಕ ಪರಂಪರೆಯನು ತೆಗೆದುಕೊಂಡು
      ಶಾಲೆ ಆರಂಭಗೊಂಡರೆ ಹತ್ತು ಜೈಲುಗಳು ಕಡಿಮೆ ಆಗುತ್ತವೆ.ವಿದ್ಯೆ ಎಂದರೆ ಬೆಳಕು.ಆಧ್ಯಾತ್ಮದ ಬೆಳಕನ್ನು ನೀಡುವಂತಹದ್ದು ವಿದ್ಯೆ. ಅಕ್ಷರಗಳನ್ನು ಕಲಿಯುವುದಕ್ಕೆ ಶಾಲೆಗೆ ಬರಬೇಕು. ಉತ್ತಮವಾದ ಶಿಕ್ಷಕರ ಮೇಲೆ ಶಾಲೆ ನಿಂತಿದೆ.ಸಿಂಪಿ ಲಿಂಗಣ್ಣ,ಶಂಗು ಬಿರಾದರ,ಈಶ್ವರಚಂದ್ರ ಚಿಂತಾಮಣೆ, ಕಂಚ್ಯಾಣಿ ಶರಣಪ್ಪ, ಎ.ಎಸ್.ಹಿಪ್ಪರಗಿ,ಎಚ್.ಆರ್.ಕಲಕೇರಿ ಶಿಕ್ಷಕರ ಪರಂಪರೆ ಇದೆ.ಊರಿನ ಸಾಂಸ್ಕೃತಿಕ ಪರಂಪರೆಯನ್ನು ತೆಗೆದುಕೊಂಡು ಹೋಗಿದ್ದಾರೆ.ಗಂಗಮ್ಮ ಚಿನಿವಾರ,ಬಂಥನಾಳ ಶಿವಯೋಗಿಗಳು, ಮಲ್ಲಿಕಾರ್ಜುನ ಸ್ವಾಮೀಜಿಯವರು ಶಿಕ್ಷಣಕ್ಕಾಗಿ ಜೀವನವನ್ನೇ ಮುಡಿಪಾಗಿಟ್ಟವರು.ಪರಿಸರದ ವಾತಾವರಣದಲ್ಲಿ ಶಿಕ್ಷಣ ನೀಡಿ ಎಂದರು.
      ದಿವ್ಯ ಸಾನಿಧ್ಯವನ್ನು ಆಳಂದ,ಜಾಲವಾದ, ನಂದವಾಡಗಿ ಹಿರೇಮಠದ ಮಹಾಂತಲಿಂಗ ಶಿವಾಚಾರ್ಯರು, ನಂದವಾಡಗಿ ಹಿರೇಮಠದ ಚನ್ನಬಸಯ ಶಿವಾಚಾರ್ಯರು ವಹಿಸುವರು, ಬಳವಾಟ ಪರ್ವತಾಶ್ರಮದ ಸೋಮಶೇಖರ ದೇವರು, ಕೊಡಗಾನೂರ ಕೆಳಗಿನಮಠದ ಕುಮಾರದೇವರು,ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಮಾಂತಗೌಡ ಬಿರಾದಾರ, ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ ಮಾತನಾಡಿದರು.
      ಮುಖ್ಯ ಅತಿಥಿಗಳಾಗಿ ಬಾಲಾಜಿ ಶುಗರ್ಸ್ನ ಅಧ್ಯಕ್ಷ ಹಣಮಂತಗೌಡ ಪಾಟೀಲ, ಗಣ್ಯ ವ್ಯಾಪಾರಸ್ಥರಾದ ಬಿ.ಸಿ.ಮೋಟಗಿ, ಬ.ಬಾಗೇವಾಡಿ ಡಿವೈಎಸ್ಪಿ ಬಲ್ಲಪ್ಪ ನಂದಗಾವಿ, ನಿವೃತ್ತ ಡಿವೈಎಸ್‌ಪಿ ಎಸ್‌.ಎಸ್.ಹುಲ್ಲೂರ, ನಿವೃತ್ತ ಕರ್ನಲ್ ಶಿವಾನಂದ ಬಿರಾದಾರ, ಬಿಇಒ ಬಿ.ಎಸ್.ಸಾವಳಗಿ,ಆಡಳಿತಾಧಿಕಾರಿ ಪ್ರಭುಗೌಡ ಬಿರಾದಾರ,ಗಣ್ಯ ವ್ಯಾಪಾರಸ್ಥರಾದ ಬಾಬುಲಾಲ ಓಸ್ವಾಲ್, ಪ್ರವಾಸೋದ್ಯಮ ಇಲಾಖೆ ಅಧಿಕಾರಿ ಅರವಿಂದ ಹೂಗಾರ, ವಸಂತ ಇಲ್ಲೂರ, ಗ್ಯಾರಂಟಿ ಸಮಿತಿ ಅಧ್ಯಕ್ಷ ಶಂಕರಗೌಡ ಹಿರೇಗೌಡರ,ಲೋಕಾಯುಕ್ತ ಪೊಲೀಸ್ ಅಧಿಕಾರಿ ಗೋವಿಂದಗೌಡ ಪಾಟೀಲ,ಉದ್ಯಮಿ ಶರಣು ಸಜ್ಜನ, ಪ್ರಥಮ ದರ್ಜೆ ಗುತ್ತಿಗೆದಾರ ರಾಯನಗೌಡ ತಾತರೆಡ್ಡಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ, ಅಸ್ಕಿ ಫೌಂಡೇಶನ ಅಧ್ಯಕ್ಷ ಸಿ.ಬಿ.ಅಸ್ಕಿ, ಉದ್ಯಮಿ ಸಮಾಜ ಸೇವಕ ಶಾಂತಗೌಡ ಪಾಟೀಲ ನಡಹಳ್ಳಿ, ಪಿಎಸೈ ಸಂಜಯ ತಿಪರೆಡ್ಡಿ, ಸಂಸ್ಥೆಯ ಮಾರ್ಗದರ್ಶಕ ಶಿವನಗೌಡ ಬಿರಾದಾರ ಕಸಾಪ ಮಾಜಿ ಅಧ್ಯಕ್ಷ ಎಂ.ಬಿ.ನಾವದಗಿ,ಹಿರಿಯ ನ್ಯಾಯವಾದಿ ವಿ.ಎಂ.ನಾಗಠಾಣ,ಬಿ.ಎಸ್.ಪಾಟೀಲ ಯಾಳಗಿ ಸೇರಿದಂತೆ ವಿವಿಧ ಕ್ಷೇತ್ರದ ಗಣ್ಯರು ಇದ್ದರು. ವಿವಿಧ ಕ್ಷೇತ್ರದ ಸಾಧಕರನ್ನು ಸನ್ಮಾನಿಸಲಾಯಿತು. ಮಕ್ಕಳಿಂದ ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಬೆಂಗಳೂರಿನಿಂದ ಆಗಮಿಸಿದ್ದ ನೃತ್ಯದ ಮಾರ್ಗದರ್ಶಕರು ಮಕ್ಕಳಿಗೆ ತರಬೇತಿ ನೀಡಿ ಪಾಲಕರ ಮನ ರಂಜಿಸಿದರು.
      Tags: #An organization#indi / vijayapur#Public News#State News#Today News#Voice Of Janata#VOICE OF JANATA (VOJ-VOJ)#Voiceofjanata.in#ಸಮಾಜದಲ್ಲಿ ಒಂದು ಸಂಸ್ಥೆa factorya person is growing in the societywhich means that there are many people who are strugglingಒಬ್ಬ ವ್ಯಕ್ತಿ ಬೆಳೆಯುತ್ತಿದ್ದಾನೆ ಎಂದರೆ ಕಾಲು ಹಿಡಿದು ಜಗ್ಗುವವರು ಬಹಳ ಜನ ಇದ್ದಾರೆಕಾರ್ಖಾನೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಮನುಷ್ಯನನ್ನು ಮಹಾದೇವನನ್ನಾಗಿಸುವುದೇ ಬಸವತತ್ವ: ಪ್ರೊ. ಶ್ರೀಶೈಲ ಘೂಳಿ

      ಮನುಷ್ಯನನ್ನು ಮಹಾದೇವನನ್ನಾಗಿಸುವುದೇ ಬಸವತತ್ವ: ಪ್ರೊ. ಶ್ರೀಶೈಲ ಘೂಳಿ

      April 6, 2026
      ಅನೀಲ ರಾಠೋಡ ಹತ್ಯೆ: ಅಪರಾಧಿಗಳಿಗೆ ಮರಣ ದಂಡನೆಗೆ ಆಗ್ರಹ

      ಅನೀಲ ರಾಠೋಡ ಹತ್ಯೆ: ಅಪರಾಧಿಗಳಿಗೆ ಮರಣ ದಂಡನೆಗೆ ಆಗ್ರಹ

      April 6, 2026
      ಜಗಜೀವನರಾಂ ಜಯಂತಿಯಲ್ಲಿ ಒಳಮೀಸಲಾತಿ ವಿಚಾರ ಕ್ಯಾಬಿನೆಟ್ ನಲ್ಲಿ ಚರ್ಚೆಗೆ ಒತ್ತಾಯ

      ಜಗಜೀವನರಾಂ ಜಯಂತಿಯಲ್ಲಿ ಒಳಮೀಸಲಾತಿ ವಿಚಾರ ಕ್ಯಾಬಿನೆಟ್ ನಲ್ಲಿ ಚರ್ಚೆಗೆ ಒತ್ತಾಯ

      April 5, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.