• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಕ್ರೈಮ್‌

      ಜಿಲ್ಲಾಸ್ಪತ್ರೆಯಲ್ಲಿ 1ವರ್ಷದ ಕಂದಮ್ಮನನ್ನು ಅಪರಿಚಿತ ವ್ಯಕ್ತಿ ಕದ್ದೊಯ್ದ..! ಎಲ್ಲಿ ಗೊತ್ತಾ..?

      November 24, 2024
      0
      ಜಿಲ್ಲಾಸ್ಪತ್ರೆಯಲ್ಲಿ 1ವರ್ಷದ ಕಂದಮ್ಮನನ್ನು ಅಪರಿಚಿತ ವ್ಯಕ್ತಿ ಕದ್ದೊಯ್ದ..! ಎಲ್ಲಿ ಗೊತ್ತಾ..?
      0
      SHARES
      66
      VIEWS
      Share on FacebookShare on TwitterShare on whatsappShare on telegramShare on Mail

      ಜಿಲ್ಲಾಸ್ಪತ್ರೆಯಲ್ಲಿ 1ವರ್ಷದ ಕಂದಮ್ಮನನ್ನು ಅಪರಿಚಿತ ವ್ಯಕ್ತಿ ಕದ್ದೊಯ್ದ..! ಎಲ್ಲಿ ಗೊತ್ತಾ..?

      ವಿಜಯಪುರ  : ಜಿಲ್ಲಾಸ್ಪತ್ರೆಯಲ್ಲಿ 1ವರ್ಷದ ಕಂದಮ್ಮನನ್ನು ಅಪರಿಚಿತ ವ್ಯಕ್ತಿ ಕದ್ದೊಯ್ದ ಘಟನೆ ನಡೆದಿದ್ದು, ಕಂದಮ್ಮನಿಗಾಗಿ ತಾಯಿ ಕಣ್ಣೀರು ಹಾಕಿ ಗೋಳಿಟ್ಟಿದ್ದಾಳೆ. ವಿಜಯಪುರ ಜಿಲ್ಲಾಸ್ಪತ್ರೆಯಲ್ಲಿ ಮಗಳು ತಾಯಿಯನ್ನು ಆಸ್ಪತ್ರೆಗೆ ದಾಖಲಿಸಿ ಇಬ್ಬರು ಮಕ್ಕಳೊಂದಿಗೆ ನೋಡಿಕೊಳ್ಳುತ್ತಿದ್ದ ವೇಳೆ ಅಪರಿಚಿತ ವ್ಯಕ್ತಿ ಹಾಡಹಗಲೇ 1ವರ್ಷದ ಸಂದೀಪ್ ನನ್ನು ಕದ್ದುಕೊಂಡು ಹೋಗಿದ್ದಾನೆ. ಬಾಗಲಕೋಟೆ ಜಿಲ್ಲೆಯ ಮುಧೋಳ ಪಟ್ಟಣದ ನಿವಾಸಿ ರಾಮೇಶ್ವರಿ ತನ್ನ ಇಬ್ಬರು ಮಕ್ಕಳೊಂದಿಗೆ,ತಾಯಿ ಪದ್ಮಾ ಪವಾರ್ ಜೊತೆಗೆ ವಿಜಯಪುರಕ್ಕೆ ಸಂಬಂಧಿಕರ ಮನೆಗೆ ಬಂದಿದ್ದಾರೆ.ಈ ವೇಳೆ ತಾಯಿ ಪದ್ಮಾ ಪವಾರ್ ಆರೋಗ್ಯ ಕೆಟ್ಟಿದೆ. ಹೀಗಾಗಿ ಮೂರು ದಿನಗಳ ಹಿಂದೆ ವಿಜಯಪುರ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾಳೆ. ನವ್ಹೆಂಬರ್ 23ರ ಬೆಳಿಗ್ಗೆ 10-30ರಿಂದ 11ಗಂಟೆಯೊಳಗೆ ರಾಮೇಶ್ವರಿ ತಾಯಿ ಪದ್ಮಾಳ ಕಫದ ಪರೀಕ್ಷೆಗಾಗಿ ತಾಯಿ ಬಳಿ 1ವರ್ಷದ ಮಗು ಸಂದೀಪ್ ನನ್ನು ಬಿಟ್ಟು ಹೋಗಿದ್ದಾಳೆ.ಈ ವೇಳೆ ಸಂದೀಪ್ ಎದ್ದು ಅಳಲಿಕ್ಕೆ ಶುರು ಮಾಡಿದಾಗ ಮತ್ತೋರ್ವ ಪರಿಚಿತ 10ವರ್ಷದ ಸಂದೀಪ್ 1ವರ್ಷದ ಮಗುವನ್ನು ಎತ್ತಿಕೊಂಡು ಆಟವಾಡಿಸಿದ್ದಾನೆ. ಇದನ್ನೇ ಗಮನಿಸಿದ ಅಪರಿಚಿತ ವ್ಯಕ್ತಿ ವಾರ್ಡ್ ನೊಳಗೆ ಬಂದು ಮಗು ಎತ್ತಾಡಿಸಿದ್ದಾನೆ. ಆ ಬಳಿಕ ಸಂದೀಪ್ ಮಗುವನ್ನು ಹೊರಗೆ ತೆಗೆದುಕೊಂಡು ಹೋದಾಗ ಅಪರಿಚಿತ ವ್ಯಕ್ತಿ ಮಗುವನ್ನು ಕದ್ದುಕೊಂಡು ಹೋಗಿದ್ದಾನೆ. ಅಪರಿಚಿತ ವ್ಯಕ್ತಿ ಕುಡಿದ ಮತ್ತಿನಲ್ಲಿರೋದು ತಿಳಿದು ಬಂದಿದೆ. ಇನ್ನು ಅಪರಿಚಿತ ವ್ಯಕ್ತಿ ಇದೇ ವಾರ್ಡ್ ಹೊರಗಡೆ ರಾತ್ರಿ ಮಲಗಿಕೊಂಡಿದ್ನಂತೆ. ಯಾರೋ ರೋಗಿ ಸಂಬಂಧಿ ಇರಬೇಕು ಅಂತ ಅಂದುಕೊಂಡಿದ್ದಾರೆ. ಬೆಳಿಗ್ಗೆ ತಾಯಿಯ ಕಫದ ಪರೀಕ್ಷೆಗೆ ಕಲ್ಚರ್ ಕೊಡಲು ಮಗಳು ರಾಮೇಶ್ವರಿ ತೆರಳಿದ ಬಳಿಕ ಅಪರಿಚಿತ ವ್ಯಕ್ತಿ ಮಗು ಕದ್ದೊಯಿದ್ದಾನೆ. ವಾಪಸ್ ಬಂದು ನೋಡಿದಾಗ 1ವರ್ಷದ ಪುಟ್ಟ ಕಂದಮ್ಮ ಕಾಣದಿದ್ದಾಗ ತಾಯಿ ಹಂಬಲಿಸಿ ಹುಡುಕಾಡಿದ್ದಾಳೆ ಬಳಿಕ ಜಿಲ್ಲಾಸ್ಪತ್ರೆಯಲ್ಲಿರೋ ಪೊಲೀಸ್ ಠಾಣೆಗೆ ಹಾಗೂ ವೈದ್ಯರ ಗಮನಕ್ಕೆ ತಂದಿದ್ದಾಳೆ. ಈ ವೇಳೆ ಪೊಲೀಸರು ಜಿಲ್ಲಾಸ್ಪತ್ರೆ ಆವರಣ ಜೊತೆಗೆ ಸಿಸಿಟಿವಿ ಪರಿಶೀಲನೆ ನಡೆಸಿದ್ರು. ಗಾಂಧಿ ಚೌಕ್ ಪೊಲೀಸ್ ಠಾಣೆಗೆ ತೆರಳಿ ರಾಮೇಶ್ವರಿ ದೂರು ನೀಡಿದ್ದು, ಪೊಲೀಸರು ಮಗು ಕಳ್ಳತನವಾಗಿರೋ ಮಾಹಿತಿ ರವಾನಿಸಿ ಮಗು ಪತ್ತೆಗಾಗಿ ಬಲೆ ಬೀಸಿದ್ದಾರೆ. ಅಪರಿಚಿತ ವ್ಯಕ್ತಿ ಕುಡಿದ ಮತ್ತಿನಲ್ಲಿ ಮಗುವನ್ನು ಕದ್ದೊಯ್ದಿದ್ದಾನಾ ಅಥವಾ ಮಗುವನ್ನು ಕಳ್ಳತನ ಮಾಡುವ ಉದ್ದೇಶದಿಂದಲೇ ಕೃತ್ಯ ನಡೆಸಿದ್ದಾ ಅಥವಾ ಈಚೆಗೆ ರಾಮೇಶ್ವರಿ ಹಾಗೂ ಆಕೆಯ ಗಂಡ ರತನ್ ಸಾಳುಂಕೆ ಮಧ್ಯೆ ಜಗಳವಾಗಿದೆ ಅಂತೆ ಈ ಹಿನ್ನೆಲೆಯಲ್ಲಿ ಮಗು ಕಳ್ಳತನವಾಗಿದ್ಯಾ ಅನ್ನೋ ಅನುಮಾನ ವ್ಯಕ್ತವಾಗಿದೆ. 1ವರ್ಷದ ಪುಟ್ಟ ಕಂದಮ್ಮ ತಾಯಿ ಹಾಲುಂಡಿರಬೇಕಾದವ ಯಾರೋ ಅಪರಿಚಿತ ವ್ಯಕ್ತಿ ಕದ್ದುಕೊಂಡು ಹೋಗಿರೋದು ಹೆತ್ತ ತಾಯಿ ಮಗುವಿಗಾಗಿ ಹಂಬಲಿಸಿ ಕಣ್ಣೀರಿಟ್ಟಿದ್ದು ಕಂಡು ರೋಗಿಗಳ ಸಂಬಂಧಿಕರು ಮಮ್ಮಲ ಮರುಗಿದ್ರು. ಆದಷ್ಟು ಬೇಗ ಮಗು ಪತ್ತೆ ಮಾಡಿ ಕೊಡಬೇಕು ಅಂತ ತಾಯಿ ಪೊಲೀಸರ ಬಳಿ ಮನವಿ ಮಾಡಿಕೊಂಡಿದ್ದಾಳೆ.

      Tags: #An unknown person stole a 1-year-old Kandamma from the district hospital..! Do you know where?#Hospita#indi / vijayapur#State News#Today News#Voiceofjanata.in#ಜಿಲ್ಲಾಸ್ಪತ್ರೆಯಲ್ಲಿ 1ವರ್ಷದ ಕಂದಮ್ಮನನ್ನು ಅಪರಿಚಿತ ವ್ಯಕ್ತಿ ಕದ್ದೊಯ್ದ..! ಎಲ್ಲಿ ಗೊತ್ತಾ..?
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಸಂಗನಬಸಯ್ಯ ದಾನಯ್ಯ ಮಠಪತಿ ಕಾಣೆಯಾಗಿದ್ದಾರೆ..!

      ಸಂಗನಬಸಯ್ಯ ದಾನಯ್ಯ ಮಠಪತಿ ಕಾಣೆಯಾಗಿದ್ದಾರೆ..!

      May 15, 2026
      “ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ” ಇಂಡಿ ಕೈ ಶಾಸಕ ಪರ ಹುಚ್ಚಪ್ಪ ತಳವಾರ ಗುಡುಗು

      “ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ” ಇಂಡಿ ಕೈ ಶಾಸಕ ಪರ ಹುಚ್ಚಪ್ಪ ತಳವಾರ ಗುಡುಗು

      May 14, 2026
      ರಾತ್ರಿ ನೀರು ಹಾಯಿಸಲು ಹೋದ ಕೃಷಿ ಕಾರ್ಮಿಕನಿಗೆ ಹಾವು ಕಚ್ಚಿ ಸಾವು

      ರಾತ್ರಿ ನೀರು ಹಾಯಿಸಲು ಹೋದ ಕೃಷಿ ಕಾರ್ಮಿಕನಿಗೆ ಹಾವು ಕಚ್ಚಿ ಸಾವು

      May 13, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.