• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಆನಂದಗೌಡ ಬಿರಾದಾರ ಎಲ್ಲರ ಪ್ರೀತಿ ವಿಶ್ವಾಸದಿಂದ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

      Voiceofjanata.in

      January 26, 2026
      0
      ಆನಂದಗೌಡ ಬಿರಾದಾರ ಎಲ್ಲರ ಪ್ರೀತಿ ವಿಶ್ವಾಸದಿಂದ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
      0
      SHARES
      87
      VIEWS
      Share on FacebookShare on TwitterShare on whatsappShare on telegramShare on Mail

      ಆನಂದಗೌಡರು ಸೌಮ್ಯ ಸ್ವಭಾವದ ಅಪರೂಪ ವ್ಯಕ್ತಿತ್ವದ ವ್ಯಕ್ತಿ ಅವರ ವ್ಯಕ್ತಿತ್ವವೇ ಅವರನ್ನು ಉನ್ನತ ಮಟ್ಟದ ಹುದ್ದೆಗೆ ಏರಿದ್ದಾರೆ.

      ಆನಂದಗೌಡ ಬಿರಾದಾರ ಎಲ್ಲರ ಪ್ರೀತಿ ವಿಶ್ವಾಸದಿಂದ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

      ಮುದ್ದೇಬಿಹಾಳ ; ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳ ಮಹಾಮಂಡಳ ನಿಯಮಿತ ಬೆಂಗಳೂರು ನಿರ್ದೇಶಕರಾಗಿ ಆಯ್ಕೆಯಾದ ಆನಂದಗೌಡ ಬಿರಾದಾರ ಅವರಿಗೆ ಮುದ್ದೇಬಿಹಾಳ ತಾಲೂಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಹಾಗೂ ನೌಕರರು ಮತ್ತು ವಿಜಯಪುರ ಬಾಗಲಕೋಟೆಯ  ಆನಂದಗೌಡ ಗೆಳಯರ ಬಳಗದಿಂದ ರವಿವಾರ ಪಟ್ಟಣದ ಓಸ್ವಾಲ್ ಪಂಗ್ಶನ್ ಹಾಲ್ ನಲ್ಲಿ ಅಭಿನಂದನಾ ಸಮಾರಂಭ ಏರ್ಪಡಿಸಲಾಗಿತ್ತು ಎಲ್ಲಾ ಗೆಳಯ ಬಳಗದವರು ಬೃಹತ್ ಹೂವಿನ ಹಾರವನ್ನು ಹಾಕಿ ಪೇಟ ತೂಡಸಿ ಶಾಲು ಹೊದಿಸಿ ಅಭಿನಂದಿಸಿದರು
      ಈ ಅಭಿನಂದನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಜಿಲ್ಲಾ ಕ್ಷಯರೋಗ ನಿಯಂತ್ರಣ ಅಧಿಕಾರಿ ಡಾ.ಎಂ .ಬಿ ಬಿರಾದಾರ, ವಿಜಯಪುರ ಜಿಓಸಿಸಿ ಬ್ಯಾಂಕ್ ಅಧ್ಯಕ್ಷ ಅರ್ಜುನ ಲಮಾಣಿ,ತಾಲೂಕ ಸರಕಾರಿ ನೌಕರರ ಸಂಘದ ಅಧ್ಯಕ್ಷ ಅರವಿಂದ ಹೂಗಾರ ಆನಂದಗೌಡ ಬಿರಾದಾರ ಅವರು ಎಲ್ಲರ ಪ್ರೀತಿ ವಿಶ್ವಾಸದಿಂದ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಆನಂದಗೌಡರು ಸೌಮ್ಯ ಸ್ವಭಾವದ ಅಪರೂಪ ವ್ಯಕ್ತಿತ್ವದ ವ್ಯಕ್ತಿ ಅವರ ವ್ಯಕ್ತಿತ್ವವೇ ಅವರನ್ನು ಉನ್ನತ ಮಟ್ಟದ ಹುದ್ದೆಗೆ ಏರಿಸಿದೆ ಎಂದರು, ಆನಂದಗೌಡ ಅವರ ಗೆಳಯರು ಮತ್ತು ಆರೋಗ್ಯ ಇಲಾಖೆಯ ನೌಕರರ ಒಗ್ಗಟ್ಟು ಪ್ರಮುಖವಾದದು
      ಜಿಓಸಿಸಿ ಬ್ಯಾಂಕ್ ಪ್ರತಿಷ್ಠಿತ 117 ವರ್ಷಗಳ ಹಳೆಯ ಬ್ಯಾಂಕ ಅಮಿತ್ ಷಾ ಅವರಿಂದ ಪ್ರತಿಷ್ಠಿತ ಪ್ರಶಸ್ತಿ ಪಡೆದಿದೆ  ಎಂದರು.
      ಸನ್ಮಾನ ಸ್ವಿಕರಿಸಿ ಮಾತನಾಡಿದ ಆನಂದಗೌಡ ಬಿರಾದಾರ ರಾಜ್ಯದ ಪ್ರತಿಷ್ಠಿತ ಬ್ಯಾಂಕ್ ಗೆ ಅವಿರೋಧವಾಗಿ ನಿರ್ದೇಶಕನಾಗಲು ಅಭವಿಜಿತ ವಿಜಯಪುರ ಬಾಗಲಕೋಟೆ ಜಿಲ್ಲೆಯ ಸರಕಾರಿ ನೌಕರರು, ಆರೋಗ್ಯ ಇಲಾಖೆಯವರು, ಶಿಕ್ಷಣ ಇಲಾಖೆಯ ನೌಕರರು ಸ್ನೇಹಿತರು ಪ್ರೀತಿ ವಿಶ್ವಾಸ ಸ್ನೇಹಪರತೆ ಕಾರಣದಿಂದ ನಿರ್ದೇಶಕನಾಗಿದ್ದೇನೆಂದು ಕೃತಜ್ಞತೆ ಸಲ್ಲಿಸಿದರು.
      ಈ ವೇಳೆ ಹಿರಿಯ ತಜ್ಞ ವೈದ್ಯ ಅನಿಲ್ ಕುಮಾರ್ ಶೇಗುಣಸಿ, ಪಿ ಹೆಚ್ ಮುದ್ನೂರ,ಪುಷ್ಪ ಗಚ್ಚಿನಮಠ ಎಂ ಎಂ ಮುಲ್ಲಾ, ಭಧ್ರಣ್ಣನವರ ಮಾತನಾಡಿದರು.
      ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತಾಲೂಕು ವೈದ್ಯಾಧಿಕಾರಿ ಸತೀಶ ತಿವಾರಿ ಅಧ್ಯಕ್ಷ ನುಡಿಗಳನ್ನಾಡಿದರು.
      ಎಂ.ಎಸ್ ಗೌಡರ ಪ್ರಾಸ್ತಾವಿಕ ನುಡಿಗಳನ್ನಾಡಿದರು ,ವಿಠ್ಠಲ ಕಿಲಾರಹಟ್ಟಿ ಸ್ವಾಗತಿಸಿದರು, ದೀಪರತ್ನಶ್ರೀ ಪ್ರಾರ್ಥಿಸಿದರೆ ಶ್ರೀಶೈಲ ಹೂಗಾರ ನಿರೂಪಿಸಿ ವಂದಿಸಿದರು.
      ಕಾರ್ಯಕ್ರಮದಲ್ಲಿ ಎಸ್ ಜಿ ಮುರನಾಳ, ಮಹಮ್ಮದ್ ಯಾಸಿನ್, ಡಾ.ಪರಶುರಾಮ ವಡ್ಡರ,ಡಾ.ಸಂದೀಪಕುಮಾರ ಬಿರಾದಾರ, ಸುನಿಲ್ ಕುಮಾರ್ ಹಿರೇಗೌಡರ,ಡಾ.ಮಲ್ಲಮ್ಮ ರೆಡ್ಡಿ, ಡಾ.ಮಹೇಶ್ವರಿ,ವಿ.ವಿ ಪವಾಡಶೆಟ್ಟಿ,ಸಂತೋಷ ಅಂಗಡಗೇರಿ,ಶಿವಾನಂದ ಮಾಗಿ,ಯಲಗೂರೇಶ ತೂಣಶ್ಯಾಳ,ಎಂ‌ಎಸ್ ಹುನಗುಂದ, ಬಸವರಾಜ ಬಡಿಗೇರ ಸೇರಿದಂತೆ ನೂರಾರು ಸರಕಾರಿ ನೌಕರರು ಭಾಗವಹಿಸಿದ್ದರು
      Tags: #Anand Gowda Biradara was elected unopposed with the love and trust of all.#indi / vijayapur#Public News#Today News#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.in#ಆನಂದಗೌಡ ಬಿರಾದಾರ ಎಲ್ಲರ ಪ್ರೀತಿ ವಿಶ್ವಾಸದಿಂದ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      August 13, 2026
      ವಿದ್ಯಾರ್ಥಿಗಳು ವೈಜ್ಞಾನಿಕ ಚಿಂತನೆ ಬೆಳೆಸಿಕೊಳ್ಳಬೇಕು: ಡಾ. ಸಂಗಣ್ಣ ಸಿಂಗೆ

      ವಿದ್ಯಾರ್ಥಿಗಳು ವೈಜ್ಞಾನಿಕ ಚಿಂತನೆ ಬೆಳೆಸಿಕೊಳ್ಳಬೇಕು: ಡಾ. ಸಂಗಣ್ಣ ಸಿಂಗೆ

      August 12, 2026
      ಬಂಥನಾಳ–ಲಚ್ಯಾಣ ಮಠದ 6ನೇ ಪೀಠಾಧಿಪತಿಯಾಗಿ ಸಂಗನಬಸವ ಶ್ರೀಗಳಿಗೆ ಪೀಠಾಧಿಕಾರ

      ಬಂಥನಾಳ–ಲಚ್ಯಾಣ ಮಠದ 6ನೇ ಪೀಠಾಧಿಪತಿಯಾಗಿ ಸಂಗನಬಸವ ಶ್ರೀಗಳಿಗೆ ಪೀಠಾಧಿಕಾರ

      August 12, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.