• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸೆ- 24 ರಂದು ಮೈಸೂರು ದಸರಾ ಮಹೋತ್ಸವದಲ್ಲಿ  ಪುಟ್ಟನ ದಸರಾ ಪುಸ್ತಕ ಬಿಡುಗಡೆ.

    ‘ ದೇಶದ ಸಂಸ್ಕೃತಿಗೆ ಹಬ್ಬಗಳು ಪೂರಕ ‘ : ಬಸವರಾಜ

    ವೃತ್ತಿ ಕೌಶಲ್ಯ ಅಳವಡಿಸಿಕೊಳ್ಳಿ : ಡಾ.ವೀಣಾ ಜಾಧವ್ ಸಲಹೆ

    ಅಕ್ಟೋಬರ್ 2ರಂದು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ ಶಾಸ್ತ್ರಿ ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಸೂಚನೆ

    ಸ್ವಾತಂತ್ರ‍್ಯ ಹೋರಾಟದಲ್ಲಿ ಚಿತ್ಪಾವನ ಕೊಡುಗೆ ಅಪಾರ – ಶ್ರೀಪಾದ ಪಟವರ್ಧನ

    ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗಾಗಿ ನಡೆಯುತ್ತಿರುವ ಹೋರಾಟ

    ಎಸ್‍ಸಿಪಿ-ಟಿಎಸ್‍ಪಿ ಅನುದಾನ ಕಾಲಮಿತಿಯೊಳಗೆ ವೆಚ್ಚಮಾಡಿ ಸದ್ಭಳಕೆಗೆ-ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಸೂಚನೆ

    10ನೇ ರಾಷ್ಟೀಯ ಆಯುರ್ವೇದ ದಿನಾಚರಣೆ

    10ನೇ ರಾಷ್ಟೀಯ ಆಯುರ್ವೇದ ದಿನಾಚರಣೆ

    ಮಹಿಳೆಯರಿಗೆ ಸ್ವಾವಲಂಬಿಯಾಗಲು ಆರೋಗ್ಯ ಮುಖ್ಯ..!

    ಬಾಲ್ಯ ವಿವಾಹ ತಡೆಗಟ್ಟುವ ನಿಟ್ಟಿನಲ್ಲಿ ಸ್ಥಳಿಯ ಮಟ್ಟದಲ್ಲಿ ಅಂಗನವಾಡಿ-ಆಶಾ ಕಾರ್ಯಕರ್ತರು ಹಾಗೂ ಸ್ಥಳೀಯ ಅಧಿಕಾರಿಗಳು ನಿಗಾ ವಹಿಸಬೇಕು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ‘ಏನ್ಷಿಯೆಂಟ್ ಸೀಕ್ರೆಟ್ಸ್ ಟು ರಿವರ್ಸ್ ಡಯಾಬಿಟೀಸ್’ ಕೃತಿ ಬಿಡುಗಡೆ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ..

      February 5, 2022 / Editor

      February 5, 2022
      0
      ‘ಏನ್ಷಿಯೆಂಟ್ ಸೀಕ್ರೆಟ್ಸ್ ಟು ರಿವರ್ಸ್  ಡಯಾಬಿಟೀಸ್’  ಕೃತಿ ಬಿಡುಗಡೆ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ..
      0
      SHARES
      222
      VIEWS
      Share on FacebookShare on TwitterShare on whatsappShare on telegramShare on Mail

      ಬೆಂಗಳೂರು, ಫೆ.5: ಮಧುಮೇಹ ನಿವಾರಣೆಗಾಗಿ ಪ್ರಾಚೀನ ಆಯುರ್ವೇದ ಚಿಕಿತ್ಸಾ ಪದ್ಧತಿಯ ಅಂಶಗಳನ್ನು ಒಳಗೊಂಡಿರುವ ಮಹತ್ವದ ಕೃತಿಯೊಂದನ್ನು ಹೊರತರಲಾಗಿದೆ. ಖ್ಯಾತ ಆಯುರ್ವೇದ ತಜ್ಞ ಡಾ. ಮೃತ್ಯುಂಜಯ ಸ್ವಾಮಿ ಅವರು ಬರೆದಿರುವ ‘ಏನ್ಷಿಯೆಂಟ್ ಸೀಕ್ರೆಟ್ಸ್ ಟು ರಿವರ್ಸ್ ಡಯಾಬಿಟೀಸ್’ ಕೃತಿ ಇದಾಗಿದ್ದು, ಈ ಕೃತಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ಬಿಡುಗಡೆ ಮಾಡಿದರು.

      ಮಧುಮೇಹ ರೋಗಕ್ಕೆ ತುತ್ತಾಗಿರುವವರು, ಪ್ರಿ ಡಯಾಬಿಟಿಕ್‌ ಹಾಗೂ ಇನ್ಸುಲಿನ್‌ ಚಿಕಿತ್ಸೆಯಲ್ಲಿರುವವರಿಗೆ ಹೇಗೆ ಮಧುಮೇಹವನ್ನು ನಿವಾರಿಸಬಹುದು ಎನ್ನುವ ಅತ್ಯಂತ ಮಹತ್ವದ ಸಂಗತಿಗಳು ಈ ಕೃತಿಯಲ್ಲಿ ಅಡಗಿವೆ.

      ಕೃತಿಯ ಲೇಖಕ ಡಾ. ಮೃತ್ಯುಂಜಯ ಸ್ವಾಮಿ ಮಾತನಾಡಿ, ‘ಭಾರತ ದೇಶ ಮಧುಮೇಹದ ರಾಜಧಾನಿಯಾಗುವತ್ತ ದಾಪುಗಾಲು ಹಾಕುತ್ತಿದೆ. ಬದಲಾದ ಜೀವನಶೈಲಿಯಿಂದ ಬರುವ ಪ್ರಮುಖ ರೋಗಗಳಲ್ಲಿ ಮಧುಮೇಹ ಕೂಡ ಒಂದು. ಈ ರೋಗಕ್ಕೆ ತುತ್ತಾಗುವವರು ತಾವು ಸಾಯುವವರೆಗೂ ಮಾತ್ರೆಗಳನ್ನು ನುಂಗುತ್ತಲೇ ಇರಬೇಕು ಎನ್ನುವ ಸ್ಥಿತಿಯಾಗಿದೆ. ಆಧುನಿಕ ವೈದ್ಯಶಾಸ್ತ್ರದ ಪ್ರಕಾರ ಮಧುಮೇಹವನ್ನು ನಿವಾರಿಸಲು ಸಾಧ್ಯವಿಲ್ಲ. ಕೇವಲ ಅದನ್ನು ನಿಭಾಯಿಸಲು ಮಾತ್ರ ಸಾಧ್ಯ ಎನ್ನುವ ಮಾತುಗಳು ಜನಜನಿತ. ಆದರೆ, ನಮ್ಮ ಪಾರಂಪರಿಕ ಔಷಧ ಪದ್ಧತಿಯಲ್ಲಿ ಮಧುಮೇಹ ರೋಗವನ್ನು ಕೇವಲ ನಿಭಾಯಿಸುವುದಷ್ಟೇ ಅಲ್ಲ ದೇಹವನ್ನು ಮಧುಮೇಹದಿಂದ ಮುಕ್ತಗೊಳಿಸಹುದು ಎನ್ನುವ ಅಂಶಗಳು ಅಡಕವಾಗಿವೆ. ಆ ಅಂಶಗಳ ಆಧಾರದಲ್ಲಿ ಪುಸ್ತಕವನ್ನು ಬರೆಯಲಾಗಿದೆ’ ಎಂದರು.

      ಪುಸ್ತಕವನ್ನು ಲೋಕಾರ್ಪಣೆಗೊಳಿಸಿದ ಹರಿಹರ ವೀರಶೈವ ಲಿಂಗಾಯಿತ ಪಂಚಮಸಾಲಿ ಜಗದ್ಗುರು ಪೀಠದ ಪೀಠಾಧೀಕಾರಿ ಜಗದ್ಗುರು ಶ್ರೀ ಶ್ರೀ ಶ್ರೀ ವಚನಾನಂದ ಸ್ವಾಮೀಜಿ ಅವರು ಮಾತನಾಡಿ, ಜೀವನಶೈಲಿ ರೋಗಗಳು ನಮ್ಮ ಯುವ ಜನಾಂಗದ ಬಹುಭಾಗದ ಜನರನ್ನು ಅನಾರೋಗ್ಯಕ್ಕೀಡು ಮಾಡುತ್ತಿವೆ. ಇದರಲ್ಲಿ ಹೆಚ್ಚು ಸಮಸ್ಯೆ ಉಂಟುಮಾಡುತ್ತಿರುವುದು ಮಧುಮೇಹ. ಈ ರೋಗಕ್ಕೆ ತುತ್ತಾಗಿರುವವರು ತಮ್ಮ ಜೀವನ ಶೈಲಿಯಲ್ಲಿ ಬದಲಾವಣೆ ಮಾಡಿಕೊಂಡಲ್ಲಿ ಅನೇಕ ಅನುಕೂಲಗಳನ್ನು ನಾವು ಯೋಗಭ್ಯಾಸದಲ್ಲಿ ಕಂಡಿದ್ದೇವೆ. ಈ ಪುಸ್ತಕದಲ್ಲಿ ಅಳವಡಿಸಿರುವಂತಹ ಪ್ರಾಚೀನ ಆರೋಗ್ಯ ಪದ್ದತಿಗಳ ಅಂಶಗಳು ಹಾಗೂ ಯೋಗಭ್ಯಾಸದಂತಹ ಅಳವಡಿಕೆಗಳು ಬಹಳ ಉಪಯೋಗ. ಸ್ವತಃ ಆಯುರ್ವೇದ ವೈದ್ಯರಾಗಿರುವ ಡಾ. ಮೃತ್ಯುಂಜಯ ಅವರು ತಮ್ಮ ಪುಸ್ತಕದಲ್ಲಿ ತಾವು ಆಳವಾಗಿ ಆಧ್ಯಯನ ಮಾಡಿದ ಅಂಶಗಳನ್ನು ನಮೂದಿಸಿದ್ದಾರೆ ಎಂದು ಹೇಳಿದರು.

      ಈ ಸಂಧರ್ಭದಲ್ಲಿ ಯುವ ಬ್ರಿಗೇಡ್ ಸಂಸ್ಥೆಯ ಚಕ್ರವರ್ತಿ ಸೂಲಿಬೆಲೆ ಮತ್ತಿತರರು ಉಪಸ್ಥಿತರಿದ್ದರು.
      ——
      ಅತಿ ಹೆಚ್ಚು ಮಾರಾಟವಾಗುತ್ತಿರುವ ಕೃತಿ: ಡಾ. ಮೃತ್ಯುಂಜಯ ಸ್ವಾಮಿ ಅವರ ಮೊದಲ ಪುಸ್ತಕ ‘ಏನ್ಷಿಯೆಂಟ್ ಸೀಕ್ರೆಟ್ ಆಫ್ ಹೆಲ್ದಿ ಲಿವಿಂಗ್’ ಕೃತಿಯು ಆಮೆಜಾನ್‌ನಲ್ಲಿ ಅತಿ ಹೆಚ್ಚು ಮಾರಾಟವಾಗುತ್ತಿರುವ ಕೃತಿಗಳಲ್ಲಿ ಒಂದಾಗಿದೆ. ಈ ಪುಸ್ತಕದಲ್ಲಿ ಮಧುಮೇಹವನ್ನು ನಿವಾರಿಸುವುದು, ಅದನ್ನು ಸುಲಭ ವಿಧಾನದಲ್ಲಿ ನಿಭಾಯಿಸುವುದು. ಹಾಗೆಯೇ ಅದಕ್ಕೆ ಬೇಕಾದ ಆಹಾರ ಪದ್ಧತಿ ಜೀವನ ಶೈಯಲ್ಲಿ ಆಗಬೇಕಾದ ಮಾರ್ಪಾಡು ಹೀಗೆ ಹತ್ತು ಹಲವು ಅಂಶಗಳನ್ನು ವಿಸ್ತೃತವಾಗಿ ಚರ್ಚಿಸಲಾಗಿದೆ.

      Tags: Ancient secret to revarace Dayabiteis kruti bidugadeBangaloreCm basavaraj bommaiDa mrutunjaya swami
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ವಿಜಯಪುರ | ಓಟ ಚೋರಿ’ ವಿರುದ್ಧ ಸಹಿ ಸಂಗ್ರಹಣೆ ಹಾಗೂ ಮತದಾರರ ಹಕ್ಕುಗಳ ರಕ್ಷಣೆ ಕಾರ್ಯಕ್ರಮಕ್ಕೆ ಚಾಲನೆ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ವಿಜಯಪುರ | ಓಟ ಚೋರಿ’ ವಿರುದ್ಧ ಸಹಿ ಸಂಗ್ರಹಣೆ ಹಾಗೂ ಮತದಾರರ ಹಕ್ಕುಗಳ ರಕ್ಷಣೆ ಕಾರ್ಯಕ್ರಮಕ್ಕೆ ಚಾಲನೆ

      ವಿಜಯಪುರ | ಓಟ ಚೋರಿ’ ವಿರುದ್ಧ ಸಹಿ ಸಂಗ್ರಹಣೆ ಹಾಗೂ ಮತದಾರರ ಹಕ್ಕುಗಳ ರಕ್ಷಣೆ ಕಾರ್ಯಕ್ರಮಕ್ಕೆ ಚಾಲನೆ

      October 13, 2025
      ರಾಜ್ಯ ಸರಕಾರದ ವಿರುದ್ಧ ರೈತ ಸಂಘದಿಂದ ಬೃಹತ್ ಪ್ರತಿಭಟನೆ..!#

      ಶಾಸಕ‌ ಪಾಟೀಲ ಹಾಗೂ ಕಾಂಗ್ರೆಸ್ ವರಿಷ್ಠರಿಗೆ ಕೃತಜ್ಞತೆ ತಿಳಿಸಿದ : ಅಧ್ಯಕ್ಷ ರೇವಣ್ಣ ಹತ್ತಳ್ಳಿ

      October 11, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.