• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

    ಇಂಡಿ | ನಗರದಲ್ಲಿಯ ಮಹಿಳಾ ಸಿದ್ದಸಿರಿ ಬ್ಯಾಂಕಿನ ೭ ನೇ ವರ್ಷದ ವಾರ್ಷಿಕೋತ್ಸವದ

    ಅಬ್ಬಬ್ಬಾ ಇಂಡಿಯಲ್ಲಿ ರಂಗಪಂಚಮಿ ಹೇಗೆ ಇತ್ತು ಗೊತ್ತಾ..?

    ಈಗ ಮಹಿಳೆ ಅಬಲೆಯಲ್ಲಿ ಸಬಲೆಯಾಗಿದ್ದಾಳೆ : ಐಡಿಯಾ ಶಿಕ್ಷಣ ಸಂಸ್ಥೆಯ ನಿರ್ದೇಶಕಿ ಶೈಲಜಾ ತೆಲ್ಲೂರ

    ಇಂದಿನ ಯುವ ಜನಾಂಗ ಪಶ್ಚಿಮಾತ್ಯ ದೇಶಗಳ ಆಚರಣೆಗಳ ಬಗ್ಗೆ ಮೊರೆ ಹೋಗುತ್ತಿರುವುದು ದುರಂತ..!  ಜಗದ್ಗುರು ಬಸವ ಜಯ ಮೃತ್ಯುಂಜಯ ಮಹಾಸ್ವಾಮೀಜಿ

    ವಿಶ್ವ ಮಹಿಳಾ ದಿನಾಚರಣೆ ಆರೋಗ್ಯ ಭಾಗ್ಯ ದೊಡ್ಡದು:ನಂದಿನಿ

    ನ್ಯೂ ಎಕ್ಸ್‌ಪರ್ಟ್ ಪಬ್ಲಿಕ್ ಶಾಲೆಯ ವಾರ್ಷಿಕೋತ್ಸವ: ಮಕ್ಕಳ ಪ್ರತಿಭೆ ಅನಾವರಣಕ್ಕೆ ವೇದಿಕೆ.

    ಸೈನಿಕ ಶಾಲೆ ಪ್ರವೇಶ ಪರೀಕ್ಷೆ: ಮುದ್ದೇಬಿಹಾಳದ ವಿದ್ಯಾರ್ಥಿಗಳ ಐತಿಹಾಸಿಕ ಸಾಧನೆ

    ಮುದ್ದೇಬಿಹಾಳದ ಸಾವಿತ್ರಿ ವಣಕ್ಯಾಳಗೆ ಜಿಲ್ಲಾ ಮಟ್ಟದ ‘ಸಾಧಕಿ’ ಪ್ರಶಸ್ತಿ ಗೌರವ

    ಆದ್ಯತೆ‌ ಮೇರೆಗೆ ಮನರೇಗಾ ಯೋಜನೆ‌ ಕಾಮಗಾರಿ ಪೂರ್ಣಗೊಳಿಸಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಬಾಲ್ಯ ವಿವಾಹ ತಡೆಗಟ್ಟುವ ನಿಟ್ಟಿನಲ್ಲಿ ಸ್ಥಳಿಯ ಮಟ್ಟದಲ್ಲಿ ಅಂಗನವಾಡಿ-ಆಶಾ ಕಾರ್ಯಕರ್ತರು ಹಾಗೂ ಸ್ಥಳೀಯ ಅಧಿಕಾರಿಗಳು ನಿಗಾ ವಹಿಸಬೇಕು

      Voiceofjanata.in

      September 19, 2025
      0
      ಬಾಲ್ಯ ವಿವಾಹ ತಡೆಗಟ್ಟುವ ನಿಟ್ಟಿನಲ್ಲಿ ಸ್ಥಳಿಯ ಮಟ್ಟದಲ್ಲಿ ಅಂಗನವಾಡಿ-ಆಶಾ ಕಾರ್ಯಕರ್ತರು ಹಾಗೂ ಸ್ಥಳೀಯ ಅಧಿಕಾರಿಗಳು ನಿಗಾ ವಹಿಸಬೇಕು
      0
      SHARES
      31
      VIEWS
      Share on FacebookShare on TwitterShare on whatsappShare on telegramShare on Mail

      ಬಾಲ್ಯ ವಿವಾಹ ತಡೆಗಟ್ಟುವ ನಿಟ್ಟಿನಲ್ಲಿ ಸ್ಥಳಿಯ ಮಟ್ಟದಲ್ಲಿ ಅಂಗನವಾಡಿ-ಆಶಾ ಕಾರ್ಯಕರ್ತರು ಹಾಗೂ ಸ್ಥಳೀಯ ಅಧಿಕಾರಿಗಳು ನಿಗಾ ವಹಿಸಬೇಕು

      ವಿಜಯಪುರ :ಜಿಲ್ಲೆಯಲ್ಲಿ ಬಾಲ್ಯ ವಿವಾಹ ತಡೆಗಟ್ಟುವ ನಿಟ್ಟಿನಲ್ಲಿ ಪ್ರತಿ ಮೂರು ತಿಂಗಳಿಗೊಮ್ಮೆ ಜಿಲ್ಲೆಯ ಎಲ್ಲ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾವಲು ಸಮಿತಿ ಸಭೆ ನಡೆಸಿ, ಸಭೆಯ ಮಾಹಿತಿಯನ್ನು ಸಂಬಂಧಿಸಿದ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳಿಗೆ ಸಲ್ಲಿಸುವಂತೆ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಸೂಚನೆ ನೀಡಿದರು.

      ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಬಾಲ್ಯ ವಿವಾಹ ತಡೆಗಟ್ಟುವ ನಿಟ್ಟಿನಲ್ಲಿ ಸ್ಥಳಿಯ ಮಟ್ಟದಲ್ಲಿ ಅಂಗನವಾಡಿ-ಆಶಾ ಕಾರ್ಯಕರ್ತರು, ಪಂಚಾಯತ್ ಅಭಿವೃದ್ದಿ ಅಧಿಕಾರಿಗಳು, ಶಾಲಾ ಮುಖ್ಯೋಪಾಧ್ಯಾಯರು ನಿಗಾ ವಹಿಸಬೇಕು.

      ಬಾಲ್ಯ ವಿವಾಹ ಕಾನೂನಿನ್ವಯ ಅಪರಾಧವಾಗಿದ್ದು, ಈ ಕುರಿತು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾವಲು ಸಮಿತಿ ಕ್ರೀಯಾಶೀಲವಾಗಿ ಕಾರ್ಯನಿರ್ವಹಿಸಿ ಗ್ರಾಮ ಮಟ್ಟದಲ್ಲಿ ಸಾರ್ವಜನಿಕರಿಗೆ ಅರಿವು ಮೂಡಿಸುವಂತೆ ಸೂಚಿಸಿದ ಅವರು, ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು. ಗ್ರಾಮ ಪಂಚಾಯತ್ ಮಟ್ಟದಲ್ಲಿ ಸಭೆ ನಡೆಸದಿದ್ದಲ್ಲಿ ಸಂಬಂಧಿಸಿದ ಮೇಲೆ ಸೂಕ್ತ ಕ್ರಮ ವಹಿಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು. ಮಕ್ಕಳ ಬಾಲ್ಯ ಸುಂದರವಾಗಿಸುವ ನಿಟ್ಟಿನಲ್ಲಿ ಬಾಲ್ಯ ವಿವಾಹ ನಿಷೇಧ ಕಾಯ್ದೆ ಕುರಿತು ಮಕ್ಕಳ ಪಾಲಕರು-ಪೋಷಕರು ಸೇರಿದಂತೆ ಸಾರ್ವಜನಿಕರಿಗೆ ಸೂಕ್ತ ಅರಿವು ಮೂಡಿಸಬೇಕು. ಬಾಲ್ಯವಿವಾಹಕ್ಕೆ ಪ್ರೋತ್ಸಾಹಿಸುವವರಿಗೆ ಬಾಲ್ಯ ವಿವಾಹದಿಂದಾಗುವ ದುಷ್ಪರಿಣಾಮಗಳ ಕುರಿತು ಅವರಲ್ಲಿ ತಿಳುವಳಿಕೆ ಮೂಡಿಸಬೇಕು ಎಂದು ಅವರು ಹೇಳಿದರು. ಮಹಿಳಾ ಮತ್ತು ಮಕ್ಕಳ ಇಲಾಖೆ ಅಧಿಕಾರಿಗಳು ಪ್ರತಿ ಗ್ರಾಮ ಪಂಚಾಯತಿ ಮಟ್ಟದಲ್ಲಿ ಸಭೆ ನಡೆಸಿರುವ ಕುರಿತು ಮಾಹಿತಿ ಕ್ರೋಡಿಕರಿಸಬೇಕು. ಗ್ರಾಮ ಪಂಚಾಯತ್ ಮತ್ತು ಸ್ಥಳೀಯ ಸಂಸ್ಥೆಗಳು ಕಣ್ಣು ಮತ್ತು ಕಿವಿ ಇದ್ದಂತೆ, ಸ್ಥಳೀಯವಾಗಿ ಲಭ್ಯವಿರುವ ಸಂಪನ್ಮೂಲಗಳನ್ನು ಬಳಕೆ ಮಾಡಿಕೊಂಡು, ಸ್ಥಳೀಯ ಆಡಳಿತ ಕ್ರೀಯಾಶಿಲತೆಯೊಂದಿಗೆ ಕಾರ್ಯನಿರ್ವಹಿಸಿ, ಬಾಲ್ಯ ವಿವಾಹ ತಡೆಗೆ ಕ್ರಮ ವಹಿಸಬೇಕು ಎಂದು ಅವರು ಸೂಚನೆ ನೀಡಿದರು.
      ಜಿಲ್ಲೆಯ ವಿವಿಧ ಬಸ್ ನಿಲ್ದಾಣ, ಸ್ವಚ್ಛವಾಹಿನಿಗಳಲ್ಲಿ ಜಿಂಗಲ್ಸ್ ಮೂಲಕ ಬಾಲ್ಯ ವಿವಾಹ ನಿಷೇಧ ಕುರಿತು ಜಾಗೃತಿ ಮೂಡಿಸಬೇಕು. ಬಾಲ್ಯ ವಿವಾಹ ಇದೊಂದು ಸಾಮಾಜಿಕ ಪಿಡುಗು. ಇದನ್ನು ತೊಡೆದು ಹಾಕಲು ಸಂಬಂಧಿಸಿದ ಇಲಾಖೆಗಳು ಗಮನ ಹರಿಸಿ, ಹೆಚ್ಚೆಚ್ಚು ಅರಿವು ಮೂಡಿಸಬೇಕು ಎಂದು ಅವರು ಹೇಳಿದರು.

      ಜಿಲ್ಲಾ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಖಿ ಒನ್ ಸ್ಟಾಪ್ ಸೆಂಟರ್‍ಗೆ ಅವಶ್ಯಕವಿರುವ ಮೂಲ ಸೌಲಭ್ಯಗಳನ್ನು ಕಲ್ಪಿಸಿ, ದಿನದ 24 ಗಂಟೆ ಕಾರ್ಯನಿರ್ವಹಿಸುವಂತೆ ನೋಡಿಕೊಳ್ಳಬೇಕು. ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣೆ ಕಾಯ್ದೆ 2005 ನಿಯಮ 2006 ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ಕೌಟುಂಬಿಕ ಹಿಂಸೆಗೊಳಗಾಗಿ ಸಾಂತ್ವನ ಕೇಂದ್ರ ಹಾಗೂ ಸಖಿ ಒನ್ ಕೇಂದ್ರಗಳಲ್ಲಿ ಕೌನ್ಸಿಲಿಂಗ್ ಪಡೆದವರ ಮನೆಗಳಿಗೆ ಪ್ರತಿ ಮೂರು ತಿಂಗಳಿಗೊಮ್ಮೆ ಭೇಟಿ ನೀಡಿ, ಅವರ ಸಮಸ್ಯೆಗಳನ್ನು ಆಲಿಸುವಂತೆ ಸಂಬಂಧಿಸಿದ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳಿಗೆ ಅವರು ಸೂಚನೆ ನೀಡಿದರು.

      ಶಾಲೆಗೆ ತೆರಳುವ ಬಾಲಮಂದಿರದ ಮಕ್ಕಳ ಸುರಕ್ಷತೆಗೆ ತೀವ್ರ ಗಮನ ಹರಿಸಬೇಕು. ಕಡ್ಡಾಯವಾಗಿ ಮಕ್ಕಳ ಹಾಜರಾತಿ ನಿರ್ವಹಣೆ ಮಾಡಬೇಕು. ಯಾವುದೇ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು. ಕಾಲಕಾಲಕ್ಕೆ ಮಕ್ಕಳ ಕಲ್ಯಾಣ ಸಮಿತಿ ಸಭೆ ನಡೆಸಿ, ಮಕ್ಕಳ ಕುಂದು-ಕೊರತೆ ಆಲಿಸಬೇಕು. ಜಿಲ್ಲೆಯಲ್ಲಿ ಬಾಲಕಾರ್ಮಿಕ ಮಕ್ಕಳು ಇರದಂತೆ ನೋಡಿಕೊಳ್ಳಬೇಕು ಎಂದು ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

      ಸಭೆಯಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರದಯದರ್ಶಿಗಳೂ‌ ಆದ. ಹಿರಿಯ ಸಿವಿಲ್ ನ್ಯಾಯಾಧೀಶರಾದ ಅರವಿಂದ ಹಾಗರಗಿ, ಉಪವಿಭಾಗಾಧಿಕಾರಿ ಗುರುನಾಥ ದಡ್ಡೆ, ಇಂಡಿ ಉಪವಿಭಾಗಾಧಿಕಾರಿ ಶ್ರೀಮತಿ ಅನುರಾಧಾ ವಸ್ತ್ರದ, ಡಿವೈಎಸ್‍ಪಿ ಬಸವರಾಜ ಯಲಿಗಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಅಧಿಕಾರಿ ದೀಪಾ ಕಾಳೆ, ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ದೀಪಾಕ್ಷಿ ಜಾನಕಿ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು

      Tags: #Anganwadi-Asha activists and local officials should be monitored at the local level to prevent child marriage#indi / vijayapur#Public News#State News#Today News#Voice Of Janata#VOICE OF JANATA (VOJ-VOJ)#Voiceofjanata.in#ಬಾಲ್ಯ ವಿವಾಹ ತಡೆಗಟ್ಟುವ ನಿಟ್ಟಿನಲ್ಲಿ ಸ್ಥಳಿಯ ಮಟ್ಟದಲ್ಲಿ ಅಂಗನವಾಡಿ-ಆಶಾ ಕಾರ್ಯಕರ್ತರು ಹಾಗೂ ಸ್ಥಳೀಯ ಅಧಿಕಾರಿಗಳು ನಿಗಾ ವಹಿಸಬೇಕು
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಬುಲೆರ ಬೈಕ್ ಡಿಕ್ಕಿ..! ಸವಾರ ಸ್ಥಳದಲ್ಲಿಯೇ ಸಾವು

      March 9, 2026
      ದೇಶದಲ್ಲಿಯ ಮಹಿಳೆಯರ ಪ್ರಗತಿಯೇ ಆ ದೇಶದ ಪ್ರಗತಿ

      ದೇಶದಲ್ಲಿಯ ಮಹಿಳೆಯರ ಪ್ರಗತಿಯೇ ಆ ದೇಶದ ಪ್ರಗತಿ

      March 9, 2026
      ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

      ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

      March 9, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.