• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಅಂಜುಮನ್ ಚುನಾವಣೆ ಶೀಘ್ರದಲ್ಲಿ ನಡೆಸಲು ತಹಶಿಲ್ದಾರರಿಗೆ ಮನವಿ

      Voiceofjanata.in

      August 24, 2025
      0
      ಅಂಜುಮನ್ ಚುನಾವಣೆ ಶೀಘ್ರದಲ್ಲಿ ನಡೆಸಲು ತಹಶಿಲ್ದಾರರಿಗೆ ಮನವಿ
      0
      SHARES
      169
      VIEWS
      Share on FacebookShare on TwitterShare on whatsappShare on telegramShare on Mail

      ಅಂಜುಮನ್ ಚುನಾವಣೆ ಶೀಘ್ರದಲ್ಲಿ ನಡೆಸಲು ತಹಶಿಲ್ದಾರರಿಗೆ ಮನವಿ

      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ
      ಮುದ್ದೇಬಿಹಾಳ: ಪಟ್ಟಣದ ಅಂಜುಮನ ಇಸ್ಲಾಂ ಸಂಸ್ಥೆಯ ಚುನಾವಣೆಯನ್ನು ಶೀಘ್ರವಾಗಿ ನಡೆಸಬೇಕೆಂದು ಸ್ಥಳೀಯರು ಒತ್ತಾಯ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ತಹಶೀಲ್ದಾರ ಕಿರ್ತಿ ಚಾಲಾಕ್ ಮುಖಾಂತರ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.
      ಮನವಿಯಲ್ಲಿ, ಅಂಜುಮನ ಇಸ್ಲಾಂ ಸಂಸ್ಥೆಯು ಶೈಕ್ಷಣಿಕ ಹಾಗೂ ಸಾಮಾಜಿಕ ಚಟುವಟಿಕೆಗಳನ್ನು ಹಮ್ಮಿಕೊಂಡು ಸಮಾಜದಲ್ಲಿ ಮಹತ್ವದ ಪಾತ್ರವಹಿಸುತ್ತಿರುವುದರಿಂದ, ಸಂಸ್ಥೆಯ ಆಡಳಿತವು ಪಾರದರ್ಶಕವಾಗಿ ನಡೆಯಲು ಪ್ರಜಾಪ್ರಭುತ್ವದ ವಿಧಾನದಲ್ಲಿ ಚುನಾವಣೆ ಅಗತ್ಯವಿದೆ ಎಂದು ತಿಳಿಸಲಾಗಿದೆ. ಹಲವು ವರ್ಷಗಳಿಂದ ಚುನಾವಣೆಯು ಜರುಗದೇ ಇರುವ ಕಾರಣ ಸದಸ್ಯರು ಹಾಗೂ ವಿದ್ಯಾರ್ಥಿ ಪೋಷಕರಲ್ಲಿ ಅಸಮಾಧಾನ ಉಂಟಾಗಿದೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.
      ಚುನಾವಣೆ ನಡೆದರೆ ಸದಸ್ಯರ ಅಭಿಪ್ರಾಯಗಳಿಗೆ ತಕ್ಕಂತೆ ನೂತನ ಆಡಳಿತ ಮಂಡಳಿ ರಚನೆಗೊಂಡು ಸಂಸ್ಥೆಯ ಸಮಗ್ರ ಅಭಿವೃದ್ಧಿಗೆ ಬುನಾದಿಯಾಗುತ್ತದೆ ಎಂಬ ಅಭಿಪ್ರಾಯವನ್ನು ಮನವಿ ಪತ್ರದಲ್ಲಿ ವ್ಯಕ್ತಪಡಿಸಲಾಗಿದೆ. ಈಗಾಗಲೇ ಕರ್ನಾಟಕ ರಾಜ್ಯ ವಕ್ಪ ಬೋರ್ಡಿನಿಂದ ಚುನಾವಣೆ ನಡೆಸುವಂತೆ ಆದೇಶ ಹೊರಡಿಸಿರುವುದನ್ನು ಕೂಡ ಮನವಿಯಲ್ಲಿ ಸ್ಮರಿಸಲಾಗಿದೆ.
      ಈ ಸಂದರ್ಭದಲ್ಲಿ ಹುಸೇನ ಮುಲ್ಲಾ, ಅಂಜುಮನ್ ಮಾಜಿ ಅಧ್ಯಕ್ಷ ಅಲ್ಲಾಭಕ್ಷ ನಾಯ್ಕೋಡಿ, ಉಪಾಧ್ಯಕ್ಷ ಅಬ್ದುಲ್ ಜಬ್ಬಾರ್ ಗೋಲಂದಾಜ, ಮಹಿಬೂಬ ಅತ್ತಾರ, ಸುಲೇಮಾನ ಮಮದಾಪೂರ, ಸಿಕಂದರ ಜಾನ್ವೇಕರ, ಬುಡ್ಡಾ ರಿಸಾಲ್ದಾರ, ಮಲಿಕ್ ನದಾಪ, ಪಾರೂಖ್ ಚೌದ್ರಿ, ಇರಪಾನ ಕೂಡಗಿ, ರಪೀಕ ಮಕಾಂದಾರ,  ಇಸಾಕ್ ಮಕಾಂದಾರ, ಸುಪಿಯಾನ ಮೋಮಿನ್ ,ಸೇರಿದಂತೆ ಉಪಸ್ಥಿತರಿದ್ದರು.
      Tags: #Anjuman appeals to tahsildars to run soon#indi / vijayapur#Public News#Today News#Voice Of Janata#Voiceofjanata.in#ಅಂಜುಮನ್ ಚುನಾವಣೆ ಶೀಘ್ರದಲ್ಲಿ ನಡೆಸಲು ತಹಶಿಲ್ದಾರರಿಗೆ ಮನವಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಜಗಜೀವನರಾಂ ಜಯಂತಿಯಲ್ಲಿ ಒಳಮೀಸಲಾತಿ ವಿಚಾರ ಕ್ಯಾಬಿನೆಟ್ ನಲ್ಲಿ ಚರ್ಚೆಗೆ ಒತ್ತಾಯ

      April 5, 2026
      ಎಪಿಎಂಸಿಯಲ್ಲಿ ಹಿಂದುಳಿದ ಸಮುದಾಯಕ್ಕೆ ಅವಕಾಶ ನೀಡಲು ಮಕ್ಬೂಲ್ ಪಟೇಲ್ ಆಗ್ರಹ

      ಇಬ್ಬರೂ ವಿದ್ಯಾರ್ಥಿಗಳು ನೀರು ಪಾಲು..

      ಇಬ್ಬರೂ ವಿದ್ಯಾರ್ಥಿಗಳು ನೀರು ಪಾಲು..

      April 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.