• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ವಾರ್ಷಿಕ ಸರ್ವ ಸಾಧಾರಣಾ ಸಭೆ :ರೈತರ ಕಾರ್ಖಾನೆ, ರಾಜಕೀಯ ಬೇರಿಸಬೇಡಿ : ಶಾಸಕ ಪಾಟೀಲ

      Voiceofjanata.in

      September 24, 2024
      0
      ವಾರ್ಷಿಕ ಸರ್ವ ಸಾಧಾರಣಾ ಸಭೆ :ರೈತರ ಕಾರ್ಖಾನೆ, ರಾಜಕೀಯ ಬೇರಿಸಬೇಡಿ : ಶಾಸಕ ಪಾಟೀಲ
      0
      SHARES
      444
      VIEWS
      Share on FacebookShare on TwitterShare on whatsappShare on telegramShare on Mail

      ರೈತರಿಗೆ ಎಪ್ ಆರ್ ಪಿ ದರಕ್ಕಿಂತ ಹೆಚ್ಚಿನ ದರ ನೀಡಲಾಗಿದೆ : ಶಾಸಕ ಯಶವಂತರಾಯಗೌಡ ಪಾಟೀಲ

      ರೈತರ ಕಾರ್ಖಾನೆ, ರಾಜಕೀಯ ಬೇರಿಸಬೇಡಿ : ಶಾಸಕ ಪಾಟೀಲ

      ಇಂಡಿ : ಭೀಮಾಶಂಕರ ಸಕ್ಕರೆ ಕಾರ್ಖಾನೆಯಲ್ಲಿ ಪ್ರಸಕ್ತ ವರ್ಷದಲ್ಲಿಯೇ ೧೮೮ ಕೋಟಿ ವೆಚ್ಚದಲ್ಲಿ ಇಥಿನಾಲ್ ಉತ್ಪಾದನಾ ಘಟಕ ಸ್ಥಾಪನೆ ಮಾಡಲಾಗುವದು. ಬರುವ ಡಿಸೆಂಬರ್ ತಿಂಗಳಲ್ಲಿಯೇ ಅದು ಕಾರ್ಯಾರಂಭ ಪಾಡಲಿದೆ. ಇದರ ಉದ್ಘಾಟನೆಗೆ ಮುಖ್ಯ ಮಂತ್ರಿ ಮತ್ತು ಉಪ ಮುಖ್ಯ ಮಂತ್ರಿಗಳನ್ನು ಹಾಗೂ ಸಹಕಾರಿ ರಂಗಕ್ಕೆ ಸೇರಿದ ಎಲ್ಲಾ ಸಚಿವರನ್ನು ಕರೆಸಲಾಗುವದು ಎಂದು ಶಾಸಕ ಮತ್ತು ಕಾರ್ಖಾನೆಯ ಅಧ್ಯಕ್ಷ ಯಶವಂತರಾಯಗೌಡ ಪಾಟೀಲ ಹೇಳಿದರು.

      ಅವರು ಸೋಮವಾರ ಇಂಡಿ ತಾಲ್ಲೂಕಿನ ಮರಗೂರ ಗ್ರಾಮದ ಶ್ರೀ ಭೀಮಾಶಂಕರ ಸಹಕಾರಿ ಸಕ್ಕರೆ ಕಾರ್ಖಾನೆಯ ಆವರಣದಲ್ಲಿ ಆಯೋಜಿಸಿದ್ದ ೬ನೇ ವರ್ಷದ ವಾರ್ಷಿಕ ಸರ್ವ ಸಾಧಾರಣಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
      ಕಳೆದ ೨೦೧೭-೨೦೧೮ ರಲ್ಲಿ ಪ್ರಾರಂಭವಾದ ಈ ಕಾರ್ಣಾನೆಗೆ ಕಬ್ಬು ಕಳಿಸಿದ ರೈತರಿಗೆ ಕೇಂದ್ರ ಸರ್ಕಾರದ ಎಪ್ ಆರ್ ಪಿ ದರಕ್ಕಿಂತ ಹೆಚ್ಚಿನ ದರ ನೀಡಲಾಗಿದೆ. ಕಳೆದ ೬ ವರ್ಷಗಳಲ್ಲಿ ೫೨೫೮೮೦೭೮೯ (೫೨ ಕೋಟಿ, ೫೮ ಲಕ್ಷ, ಎಂಬತ್ತು ಸಾವಿರ, ಏಳುನೂರಾ ಎಂಬತ್ತುರೊAಬತ್ತು) ಹಣವನ್ನು ಹೆಚ್ಚುವರಿಯಾಗಿ ನೀಡಲಾಗಿದೆ. ಇಲ್ಲಿಯವರೆಗೆ ರೈತರ ಬಿಲ್ಲಿನ ಯಾವದೇ ಹಣ ಬಾಕಿ ಉಳಿಸಿಕೊಂಡಿಲ್ಲ ಮತ್ತು ಕಾರ್ಖಾನೆ ಕಟ್ಟಲು ವಿವಿಧ ಬ್ಯಾಂಕುಗಳಿಂದ ಪಡೆದುಕೊಂಡಿರುವ ಸಾಲದ ಗಂಟು ಮತ್ತು ಬಡ್ಡಿ ಸಮೇತ ಕಟ್ಟುತ್ತ ಬಂದಿದ್ದೇವೆ. ಯಾವದೇ ಬಾಕಿ ಉಳಿಸಿಕೊಂಡಿಲ್ಲ. ರೈತರಿಗೆ ಅನ್ಯಾಯವಾಗದಂತೆ ನೋಡಿಕೊಂಡಿದ್ದೇವೆ ಎಂದರು.

      ಕಾರ್ಖಾನೆ ಪ್ರತೀ ವರ್ಷ ಕನಿಷ್ಟ ೫.೫ ಲಕ್ಷ ಮೆಟ್ರಿಕ್ ಟನ್ ಕಬ್ಬು ನುರಿಸಬೇಕು. ಆದರೆ ಅಷ್ಟು ನುರಿಸುವದು ಕಷ್ಟವಾಗುತ್ತಿದೆ. ಕಾರಣ ರೈತರು ಇನ್ನು ಮುಂದೆಯಾದರೂ ಕಾರ್ಖಾನೆಗೆ ಹೆಚ್ಚಿನ ಮತ್ತು ಗುಣಮಟ್ಟದ ಕಬ್ಬು ಪೂರೈಕೆ ಮಾಡಬೇಕೆಂದು ಮನವಿ ಮಾಡಿಕೊಂಡರು. ಕಳೆದ ೧೦೦ ವರ್ಷಗಳ ಸರ್ವೇ ಪ್ರಕಾರ ನಮ್ಮ ಭಾಗದಲ್ಲಿ ಅತೀ ಕಡಿಮೆ ಮಳೆಯಾಗಿದೆ. ಇದನ್ನು ಅರಿತ ಸರ್ಕಾರ ರೇವಣಸಿದ್ದೇಶ್ವರ ಏತ ನೀರಾವರಿ ಯೋಜನೆಗೆ ೩೦೦೦ ಸಾವಿರ ಕೋಟಿ ರೂ, ಅನುದಾನ ನೀಡಿದೆ. ಬರುವ ೨ ವರ್ಷಗಳಲ್ಲಿ ಅದರ ಕಾಮಗಾರಿ ಪಪೂರ್ಣಗೊಳ್ಳಲಿದೆ. ಇದರಿಂದ ಇಂಡಿ, ಸಿಂದಗಿ ಮತ್ತು ಚಡಚಣ ತಾಲ್ಲೂಕುಗಳು ಸಂಪೂರ್ಣ ನೀರಾವರಿಯಾಗಲಿವೆ ಎಂದರು.
      ಇದು ರೈತರ ಕಾರ್ಖಾನೆಯಾಗಿದ್ದು, ಇದರಲ್ಲಿ ಯಾರೂ ರಾಜಕೀಯ ಬೆರೆಸಬೇಡಿ ಎಂದು ಮನವಿ ಮಾಡಿಕೊಂಡ ಅವರು ಕಾರಖಾನೆಯ ಸೇರುದಾರರು ಕೊಡುವ ಸಲಹೆ ಸೂಚನೆಗಳನ್ನು ಚಾಚೂ ತಪ್ಪದೇ ಪಾಲಿಸುವದಾಗಿ ಭರವಸೆ ನೀಡಿದರು.

      ಪ್ರಸಕ್ತ ಸಾಲಿನಲ್ಲಿ ಪ್ರತೀ ಶೇರುದಾರರಿಗೆ ೨೫ ಕಿಲೋ ಸಕ್ಕರೆಯನ್ನು ಅರ್ಧ ದರದಲ್ಲಿ ನೀಡಲಾಗುವದಾಗಿ ತಿಳಿಸಿದರು.
      ಎಂ.ಆರ್. ಪಾಟೀಲ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.

      ವೇದಿಕೆಯಲ್ಲಿ ಕಾರ್ಖಾನೆಯ ನಿರ್ದೇಶಕರಾದ ವಿಶ್ವನಾಥ ಬಿರಾದಾರ, ಬಿ.ಎಂ. ಕೋರೆ, ಸಿದ್ದಣ್ಣ ಬಿರಾದಾರ, ಜೆಟ್ಟೆಪ್ಪ ರವಳಿ, ಸುರೇಶಗೌಡ ಪಾಟೀಲ, ಅಶೋಕ ಗಜಾಕೋಶ, ರೇವಗೊಂಡಪ್ಪ ಪಾಟೀಲ, ಬಸವರಾಜ ಧನಶ್ರೀ, ಲಲಿತಾ ನಡಗೇರಿ, ಸರೋಜನಿ ಪಾಟೀಲ, ವಿಶ್ವನಾಥ ಬಿರಾದಾರ, ದುಂಡಪ್ಪ ಖೇಡ, ಎಂಡಿ ಎಸ್.ಕೆ. ಭಾಗ್ಯಶ್ರೀ ಇದ್ದರು.
      ಸಭೆಯಲ್ಲಿ ಸಹಕಾರಿ ರತ್ನ ಶ್ರೀಮಂತ ಇಂಡಿ, ರೈತ ಮುಖಂಡ ಗುರುನಾಥ ಬಗಲಿ, ಶರಣಗೌಡ ಪಾಟೀಲ, ಎಸ್.ಬಿ.ಬೂದಿಹಾಳ ಮಾತನಾಡಿ, ಕಾರ್ಖಾನೆಯ ಸ್ಥಳದಲ್ಲಿ ರೈತ ಸಮ್ಮೇಳನಗಳನ್ನು ಏರ್ಪಡಿಸಬೇಕು ಎಂದು ಸಲಹೆ ನೀಡಿದರು.

      ಇಂಡಿ: ತಾಲ್ಲೂಕಿನ ಮರಗೂರ ಗ್ರಾಮದ ಶ್ರೀ ಭೀಮಾಶಂಕರ ಸಹಕಾರಿ ಸಕ್ಕರೆ ಕಾರ್ಖಾನೆಯ ಆವರಣದಲ್ಲಿ ಸೋಮವಾರ ಆಯೋಜಿಸಿದ್ದ ಕಾರ್ಖಾನೆಯ ೬ನೇ ವಾರ್ಷಿಕ ಸರ್ವ ಸಾಧಾರಣಾ ಸಭೆಯನ್ನು ಕಾರ್ಖಾನೆಯ ಅಧ್ಯಕ್ಷ ಮತ್ತು ಶಾಸಕ ಯಶವಂತರಾಯಗೌಡ ಪಾಟೀಲ ಉದ್ಘಾಟಿಸಿದರು.

      Tags: #Annual general meeting: Farmers' factory#bhimashankar sugar factory#indi / vijayapur#Public News#Voiceofjanta.in#ವಾರ್ಷಿಕ ಸರ್ವ ಸಾಧಾರಣಾ ಸಭೆ :ರೈತರ ಕಾರ್ಖಾನೆdo not separate politics: MLA Patilರಾಜಕೀಯ ಬೇರಿಸಬೇಡಿ : ಶಾಸಕ ಪಾಟೀಲ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      July 23, 2026
      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      July 23, 2026
      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      July 22, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.