• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ತಂದೆ ತಾಯಿ ಸ್ಮರಣಾರ್ಥ ನಾಗರಿಕ ಸಮಾಜದಲ್ಲಿ ಪುಣ್ಯ ಕಾರ್ಯಗಳನ್ನು ಮಾಡುತ್ತಾ ಸಾರ್ಥಕ ಕಾರ್ಯ ಮನಿಯಾರ ಚಾರಿಟಬಲ್ ಟ್ರಸ್ಟ್  ಮಾಡುತ್ತಿದೆ: ಸಚಿವ ದರ್ಶನಾಪೂರ

    ಮುದ್ದೇಬಿಹಾಳ‌| ಮೊಸಳೆ ಬಲಿಯಾದ ಕಾಶಪ್ಪ ಕುಟುಂಬಸ್ಥರ ನೋವಿಗೆ ಶಾಸಕ‌‌ ನಾಡಗೌಡ ಸ್ಪಂದಿನೆ‌ ಹಾಗೂ ₹25000 ನೆರವನ್ನು ನೀಡಿ ಕುಟುಂಬಕ್ಕೆ ಸಾಂತ್ವನ 

    ಆಲೂರ ಗ್ರಾಮದಲ್ಲಿ ಆನೆಕಾಲು ರೋಗ ಸಮೀಕ್ಷೆ 120 ಜನರ ರಕ್ತ ಲೇಪನ ಸಂಗ್ರಹ

    ಮಳೆನೀರು ಕೊಯ್ಲು, ಘನತ್ಯಾಜ್ಯ ನಿರ್ವಹಣೆ ಹಾಗೂ ಸೌರಶಕ್ತಿ ಬಳಕೆಯಲ್ಲಿ ಹೆಚ್ಚು ಜಾಗೃತರಾಗಬೇಕು

    ಜಿಲ್ಲಾ ಕಾಂಗ್ರೆಸ್ ಕಾರ್ಯಲಯದಲ್ಲಿ ಪದಾಧಿಕಾರಿಗಳಿಗೆ ನೇಮಕಾತಿ ಆದೇಶ ಪತ್ರ

    ಮಾದಕ ವ್ಯಸನ ಮುಕ್ತ ಕರ್ನಾಟಕ ಅಭಿಯಾನ ಯಶಸ್ವಿಗೊಳಿಸಿ -ಜಿಪಂ ಉಪಕಾರ್ಯದರ್ಶಿ ವಿಜಯಕುಮಾರ ಆಜೂರ

    ನದಿಯಲ್ಲಿ ಎತ್ತುಗಳಿಗೆ ಸ್ನಾನ ಮಾಡಿಸುವ ಸಂದರ್ಭದಲ್ಲಿ ವ್ಯಕ್ತಿಯನ್ನು ಎಳೆದೊಯ್ದ ಮೊಸಳೆ.

    ಅಂಜುಮನ್ ಚುನಾವಣೆ ಶೀಘ್ರದಲ್ಲಿ ನಡೆಸಲು ತಹಶಿಲ್ದಾರರಿಗೆ ಮನವಿ

    ಮುಖ್ಯ ಮಂತ್ರಿ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ : ಕಿವಡೆ

    ಮಳೆ ಅವಾಂತರ, ತಕ್ಷಣ ರೈತರ ಸಂಕಷ್ಟಕ್ಕೆ ಸ್ಪಂದಿಸಬೇಕೆಂದು ಅಗ್ರಪಡಿಸುತ್ತೇನೆ :ಬಿಜೆಪಿ ಮುಖಂಡ ಕಿವಡೆ

    ಮಣ್ಣಿನ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ:ವೃತ್ತ ನಿರೀಕ್ಷಕರು ಆನಂದ್ ಮೂರ್ತಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ವರ್ಷಧಾರೆ: ನರೇಗಾ ಜಲಮೂಲಗಳಿಗೆ ಜೀವಕಳೆ

      Voice of janata

      June 20, 2024
      0
      ವರ್ಷಧಾರೆ: ನರೇಗಾ ಜಲಮೂಲಗಳಿಗೆ ಜೀವಕಳೆ
      0
      SHARES
      252
      VIEWS
      Share on FacebookShare on TwitterShare on whatsappShare on telegramShare on Mail

      ವರ್ಷಧಾರೆ: ನರೇಗಾ ಜಲಮೂಲಗಳಿಗೆ ಜೀವಕಳೆ

      ವಿಜಯಪುರ, ಜೂ.20 : ಜಿಲ್ಲೆಯ ಗ್ರಾಮೀಣ ಭಾಗಕ್ಕೆ ನೀರು ಹಾಗೂ ಉದ್ಯೋಗಕ್ಕೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಗ್ರಾಮೀಣ ಭಾಗದ ಅಕುಶಲ ಕಾರ್ಮಿಕರಿಗೆ ನಿರಂತರ ಉದ್ಯೋಗ ನೀಡುವ ಉದ್ದೇಶದಿಂದ ಕೂಲಿ ಆಧಾರಿತ ಹಾಗೂ ಜಲಮೂಲ ಆಧಾರಿತ ಕಾಮಗಾರಿಗಳನ್ನು ಅನುಷ್ಠಾನಗೊಳಿಸುವ ಮೂಲಕ ಸಮಸ್ಯೆ ಪರಿಹಾರಕ್ಕೆ ಪ್ರಾಮಾಣಿಕವಾಗಿ ಪ್ರಯತ್ನಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಅವರು ತಿಳಿಸಿದ್ದಾರೆ.

      ಜಿಲ್ಲೆಯಲ್ಲಿ ಬೇಸಿಗೆಯಲ್ಲಿನ ಬಿಸಿಲಿನ ತಾಪಮಾನಕ್ಕೆ ಜಿಲ್ಲೆಯಲ್ಲಿ ಕೆರೆಗಳು ಸಂಪೂರ್ಣ ಬತ್ತಿಹೋಗಿ, ಬೆಟ್ಟ-ಗುಡ್ಡಗಳಲ್ಲಿ ವಾಸ ಮಾಡುವ ವನ್ಯಜೀವಿಗಳು ಹಾಗೂ ಮೇಯಲು ಹೋಗುವ ಜಾನುವಾರುಗಳು, ಮೇಕೆ-ಕುರಿಗಳಿಗೆ ಕುಡಿಯಲು ನೀರು, ಗ್ರಾಮೀಣ ಜನರು ಉದ್ಯೋಗ ಅರಸಿ ದೂರದ ಊರುಗಳಿಗೆ ವಲಸೆ ಹೋಗುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಜಿಲ್ಲೆಯ ಜಿಲ್ಲಾ ಪಂಚಾಯಿತಿ ಆದೇಶದ ಮೇರೆಗೆ ಏಪ್ರಿಲ್, ಮೇ ಮತ್ತು ಜೂನ್ ಮಾಹೆಗಳಲ್ಲಿ ಗ್ರಾಮೀಣ ಭಾಗದ ಅಕುಶಲ ಕಾರ್ಮಿಕರಿಗೆ ನಿರಂತರ ಉದ್ಯೋಗ ನೀಡುವ ಉದ್ದೇಶದಿಂದ ಕೂಲಿ ಆಧಾರಿತ ಕಾಮಗಾರಿಗಳ ಅನುಷ್ಟಾನಕ್ಕೆ ಆದ್ಯತೆ ನೀಡಲಾಗಿದೆ. ಈ ನಿಟ್ಟಿನಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಗ್ರಾಮ ಪಂಚಾಯತಿ ಮತ್ತು ಅನುμÁ್ಟನ ಇಲಾಖೆ ವ್ಯಾಪ್ತಿಗಳಲ್ಲಿ ಕೈಗೆತ್ತಿಕೊಂಡಿರುವ ಕೆರೆ,ನಾಲಾ,ಹಳ್ಳ ಹೂಳೆತ್ತುವುದು,ಕೃಷಿ ಹೊಂಡ, ಬದು ನಿರ್ಮಾಣ, ತೋಟಗಾರಿಕೆ ಪ್ರದೇಶ ವಿಸ್ತರಣೆ, ಅರಣ್ಯೀಕರಣಕ್ಕಾಗಿ ಮುಂಗಡ ಗುಂಡಿ ತೋಡುವುದು, ಮಣ್ಣು ಮತ್ತು ಜಲಸಂರಕ್ಷಣ ಕಾಮಗಾರಿಗಳಲ್ಲಿ ಗ್ರಾಮೀಣ ಅಕುಶಲ ಕೂಲಿಕಾರರಿಗೆ ನಿರಂತರ ಉದ್ಯೋಗ ನೀಡುವ ಮೂಲಕ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸಲಾಗಿದೆ.

      ಜಿಲ್ಲೆಯಲ್ಲಿ ಇತ್ತೀಚೆಗೆ ನಿರಂತರವಾಗಿ ಸುರಿದ ವರ್ಷಧಾರೆ  – ಯಿಂದಾಗಿ ಜಿಲ್ಲೆಯ ಜಲಮೂಲಗಳಿಗೆ ಜೀವಕಳೆ ಬಂದಿದೆ. ಕೆರೆ, ನಾಲಾ, ಬಾಂದಾರ, ಹಳ್ಳ-ಕೊಳ್ಳ, ಕೃಷಿಹೊಂಡ, ಬದು, ಕಾಲುವೆಗಳು ಭರ್ತಿಯಾಗಿವೆ. ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಹೂಳೆತ್ತಿದ್ದ ಕೆರೆಗಳು ಹಾಗೂ ಅಮೃತ ಸರೋವರಗಳು ಮಳೆ ನೀರಿನಿಂದ ತುಂಬಿವೆ.

      ಅಮೃತ ಸರೋವರ: ಕಳೆದ ಎರಡು ವರ್ಷಗಳ ಹಿಂದೆ ವಿವಿಧ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಕೆರೆಗಳನ್ನು ಅಮೃತ ಸರೋವರಗಳನ್ನಾಗಿಸಲು ಸರಕಾರದಿಂದ ನಿರ್ದೇಶನಗಳು ಬಂದಿದ್ದು, ಈ ಅಮೃತ ಸರೋವರಗಳನ್ನು ಹೂಳು ತೆಗೆದು, ಬದು ನಿರ್ಮಾಣ, ಕಲ್ಲಿನಿಂದ ಪಿಚ್ಚಿಂಗ್ ಮಾಡಿ ಅಭಿವೃದ್ಧಿ ಸ್ಪರ್ಶ ನೀಡಲಾಗಿತ್ತು. ಈ ಕೆರೆಗಳಲ್ಲಿ ಅಪಾರ ಪ್ರಮಾಣದ ಮಳೆ ನೀರು ಸಂಗ್ರಹಗೊಂಡು ಭರ್ತಿಯಾಗಿದೆ. ಕೆರೆಗಳ ಸುತ್ತಲಿನ ರೈತರ ಜಮೀನುಗಳಲ್ಲಿನ ಕೊಳವೆ ಬಾವಿಗಳಲ್ಲಿ ಅಂತರ್ಜಲಮಟ್ಟ ಹೆಚ್ಚಿದೆ.

      ಫಲಶೃತಿ : ಈ ವರ್ಷ ಜಿಲ್ಲೆ ತೀವ್ರ ಬರಗಾಲಕ್ಕೆ ತುತ್ತಾಗಿರುವುದರಿಂದ ಹಲ ಯೋಜನೆಯಡಿ ಮಳೆ ನೀರು ಸಂರಕ್ಷಣೆಗೆ ಆದ್ಯತೆ ನೀಡಲಾಗುತ್ತಿದೆ. ಮುಖ್ಯವಾಗಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಬೋರವೆಲ್ ಗಳಿಗೆ ರೀಚಾರ್ಜ್ ಪಿಟ್, ಸರ್ಕಾರಿ ಕಟ್ಟಡಗಳಿಗೆ ಮಳೆ ನೀರು ಕೊಯ್ಲು ಘಟಕ, ಹೊಸದಾಗಿ ಚೆಕ್ ಡ್ಯಾಂ ನಿರ್ಮಾಣ ಕಾಮಗಾರಿಗಳ ಅನುμÁ್ಟನಕ್ಕೆ ಆದೇಶಿಸಲಾಗಿದೆ. ಇತ್ತೀಚೆಗೆ ಸುರಿದ ಮಳೆಯಿಂದ ನರೇಗಾ ಯೋಜನೆಯಡಿ ಕೈಗೊಂಡ ಕಾಮಗಾರಿಗಳಾದ ಕೆರೆ, ನಾಲಾ, ಹಳ್ಳಗಳಲ್ಲಿ ಮತ್ತು ಕೃಷಿ ಹೊಂಡ, ಬದುಗಳಲ್ಲಿ ಮಳೆ ನೀರು ಸಂಗ್ರಹವಾಗಿ ಅಂತರ್ಜಲ ಅಭಿವೃದ್ಧಿಗೆ ಸಹಕಾರಿಯಾಗಿದೆ. ಜಲಮೂಲ ಆಧಾರಿತ ಕಾಮಗಾರಿಗಳ ಅನುμÁ್ಟನದಿಂದ ಜಾನುವಾರುಗಳಿಗೆ, ಕೆರೆಯ ಅಂಚಿನ ಪ್ರದೇಶದ ರೈತರಿಗೆ ಸಹಕಾರಿಯಾಗಿದೆ ಮತ್ತು ಜಿಲ್ಲೆಯ ಗ್ರಾಮೀಣ ಕೂಲಿ‌‌‌ ಕಾರ್ಮಿಕ ಕುಟುಂಬಗಳಿಗೆ ನಿತ್ಯ ಕೆಲಸ ನೀಡಲಾಗಿದೆ. ಕಾಮಗಾರಿ ಅನುμÁ್ಠನದಲ್ಲಿ ಮಹಿಳೆಯರು ಹೆಚ್ಚು-ಹೆಚ್ಚು ಭಾಗವಹಿಸಿ ಮಹಿಳಾ ಸಬಲೀಕರಣ ದ್ವಿಗುಣಗೊಂಡಿದೆ ಹಾಗೂ ಯೋಜನೆಯು ಪ್ರಗತಿಯ ಹಾದಿಯಲ್ಲಿ ಸಾಗುತ್ತಿದೆ. ನರೇಗಾ ಯೋಜನೆಯ ಮೂಲ ಆಶಯದಂತೆ ಗ್ರಾಮೀಣ ಪ್ರದೇಶದ ಅಭಿವೃದ್ಧಿ ಜೊತೆಗೆ ಸರಕಾರಿ ಆಸ್ತಿಗಳ ಸೃಜನೆಗೆ ಮುನ್ನುಡಿ ಬರೆದ ಜಿಲ್ಲೆ, ನರೇಗಾ ಕೂಲಿಕಾರರ ಹಿತದೃಷ್ಟಿ ಕಾಯ್ದುಕೊಳ್ಳುವಲ್ಲಿಯೂ ಸಹ ಯಶಸ್ವಿಯಾಗಿದೆ. ಉದ್ಯೋಗ ಬೇಡಿಕೆಗೆ ತಕ್ಕಂತೆ ನರೇಗಾ ಕೂಲಿಕಾರರಿಗೆ ಕೆಲಸ ಒದಗಿಸಿ ಆರ್ಥಿಕ ಸಾವಲಂಬನೆಗೆ ಸಹಕಾರಿಯಾಗಿದೆ.

      ಅಮೃತ ಸರೋವರದ ಅಂಗಳದಲ್ಲಿ ಹಾರಿದ ತಿರಂಗಾ: ಸರಕಾರದ ನಿರ್ದೇಶನಗಳಂತೆ ಕಳೆದ ಎರಡು ವರ್ಷಗಳಿಂದ ಪ್ರತಿ ವರ್ಷ ಅಗμï್ಟ 15 ಸ್ವಾತಂತ್ರ್ಯೋತ್ಸವ ಹಾಗೂ ಜನವರಿ 26 ಗಣರಾಜ್ಯೋತ್ಸವ ದಿನಗಳಂದು ಅಮೃತ ಸರೋವರದ ಅಂಗಳದಲ್ಲಿ ಧ್ವಜಾರೋಹಣ ಕಾರ್ಯಕ್ರಮವನ್ನು ಆಯಾ ಗ್ರಾಮ ಪಂಚಾಯತಿ ವ್ಯಾಪ್ತಿಗಳ ಮಾಜಿ ಸೈನಿಕರು, ಸ್ವಾತಂತ್ರ್ಯ ಹೋರಾಟಗಾರರು ಹಾಗೂ ಗ್ರಾಮದ ಹಿರಿಯ ನಾಗರಿಕರಿಂದ ನೆರವೇರಿಸಲಾಗುತ್ತಿದೆ. ಅಲ್ಲದೇ “ಅಂತರಾಷ್ಟ್ರೀಯ ಯೋಗ ದಿನ ಜೂನ್ 21” ದಿನದಂದು ಅಮೃತ ಸರೋವರಗಳ ಅಂಗಳದಲ್ಲಿ ಆಚರಿಸುವುದು, “ವಿಶ್ವ ಪರಿಸರ ದಿನ”ದಂದು ಅಮೃತ ಸರೋವರ ಅಂಗಳದಲ್ಲಿ ವಿವಿಧ ಸಸಿಗಳನ್ನು ನೆಟ್ಟು ಪೆÇೀಷಿಸುವುದು ಹೀಗೆ ಅಮೃತ ಸರೋವರಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವಂತಹ ಚಟುವಟಿಕೆಗಳನ್ನು ಕೈಗೊಳ್ಳಲಾಗುತ್ತಿದೆ.

      ಒಟ್ಟಾರೆಯಾಗಿ, ಜಿಲ್ಲೆಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ನರೇಗಾ ಕೂಲಿಕಾರರಿಂದ ಕೆರೆ, ನಾಲಾ, ಅಮೃತ ಸರೋವರಗಳ ಹೂಳೆತ್ತಲು ಪ್ರಥಮಾದ್ಯತೆ ನೀಡಲಾಗಿತ್ತು. ಕಳೆದ ಒಂದು ವಾರದಿಂದ ಉತ್ತಮ ವರ್ಷಧಾರೆ ಸುರಿದ ಪರಿಣಾಮ ಕೆರೆ, ನಾಲಾಗಳು ತುಂಬಿ ಹರಿಯುತ್ತಿದ್ದು, ಅಂತರ್ಜಲ ವೃದ್ಧಿಯಾಗುತ್ತಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

      Tags: #Ananda Rishi#Annual: Live weeds for Narega water bodies#CEO VIjAyapur#Public News#ವರ್ಷಧಾರೆ: ನರೇಗಾ ಜಲಮೂಲಗಳಿಗೆ ಜೀವಕಳೆvijayapur
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಇಂಡಿ | ಪುರಸಭೆ ಮುಖ್ಯ ಅಧಿಕಾರಿ ವಿರುದ್ಧ ಪ್ರತಿಭಟನೆ..!

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿ | ಪುರಸಭೆ ಮುಖ್ಯ ಅಧಿಕಾರಿ ವಿರುದ್ಧ ಪ್ರತಿಭಟನೆ..!

      ಇಂಡಿ | ಪುರಸಭೆ ಮುಖ್ಯ ಅಧಿಕಾರಿ ವಿರುದ್ಧ ಪ್ರತಿಭಟನೆ..!

      August 26, 2025
      ನ್ಯಾಯಾಧೀಶರ ಬಾಡಿಗೆ ಮನೆಗೆ ಕನ್ನ ಹಾಕಿದ ಕಳ್ಳರು..!

      ನ್ಯಾಯಾಧೀಶರ ಬಾಡಿಗೆ ಮನೆಗೆ ಕನ್ನ ಹಾಕಿದ ಕಳ್ಳರು..!

      August 26, 2025
      ತಂದೆ ತಾಯಿ ಸ್ಮರಣಾರ್ಥ ನಾಗರಿಕ ಸಮಾಜದಲ್ಲಿ ಪುಣ್ಯ ಕಾರ್ಯಗಳನ್ನು ಮಾಡುತ್ತಾ ಸಾರ್ಥಕ ಕಾರ್ಯ ಮನಿಯಾರ ಚಾರಿಟಬಲ್ ಟ್ರಸ್ಟ್  ಮಾಡುತ್ತಿದೆ: ಸಚಿವ ದರ್ಶನಾಪೂರ

      ತಂದೆ ತಾಯಿ ಸ್ಮರಣಾರ್ಥ ನಾಗರಿಕ ಸಮಾಜದಲ್ಲಿ ಪುಣ್ಯ ಕಾರ್ಯಗಳನ್ನು ಮಾಡುತ್ತಾ ಸಾರ್ಥಕ ಕಾರ್ಯ ಮನಿಯಾರ ಚಾರಿಟಬಲ್ ಟ್ರಸ್ಟ್  ಮಾಡುತ್ತಿದೆ: ಸಚಿವ ದರ್ಶನಾಪೂರ

      August 26, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.