• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಪ್ರತಿಭಾವಂತ ಮಕ್ಕಳೇ ಭಾವಿ ಭಾರತದ ರತ್ನದಶಿಲ್ಪಿಗಳು‌: ದಯಾಸಾಗರ ಪಾಟೀಲ..

      Desk

      March 14, 2023
      0
      ಪ್ರತಿಭಾವಂತ ಮಕ್ಕಳೇ ಭಾವಿ ಭಾರತದ ರತ್ನದಶಿಲ್ಪಿಗಳು‌: ದಯಾಸಾಗರ ಪಾಟೀಲ..
      0
      SHARES
      265
      VIEWS
      Share on FacebookShare on TwitterShare on whatsappShare on telegramShare on Mail
      ಪ್ರತಿಭಾವಂತ ಮಕ್ಕಳೇ ಭಾವಿ ಭಾರತದ ರತ್ನದಶಿಲ್ಪಿಗಳು‌: ದಯಾಸಾಗರ ಪಾಟೀಲ..
      ಇಂಡಿ : ಮಕ್ಕಳ ಮುಗ್ಧ ಮನಸ್ಸನ್ನು   ಅರಿತು  ಮಕ್ಕಳ ಪ್ರತಿಭೆಯನ್ನು ಗುರುತಿಸುವಲ್ಲಿ ನಮ್ಮ ಶಾಲೆಯ ಪಾತ್ರ ಬಹಳ ಮಹತ್ವದ್ದಾಗಿದೆ ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ದಯಾಸಾಗರ ಪಾಟೀಲ ಹೇಳಿದರು.
      ತಾಲೂಕಿನ ತಡವಲಗಾ ಗ್ರಾಮದಲ್ಲಿ ನಮ್ಮ ಶಿಕ್ಷಣ ಪ್ರೋತ್ಸಾಹಿ ಸಂಘದ ಅಡಿಯಲ್ಲಿ ನಡೆಯುತ್ತಿರುವ ನಮ್ಮ ಕನ್ನಡ ಮಾಧ್ಯಮ ಶಾಲೆಯ 14ನೇ ವರ್ಷದ ವಾರ್ಷಿಕ ಸ್ನೇಹ ಸಮ್ಮೇಳನದ ಹಾಗೂ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ಜರುಗಿತು.
      ಈ ಕಾರ್ಯಕ್ರಮಕ್ಕೆ ಜ್ಞಾನ ಗಂಗೆ ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ದಯಾಸಾಗರ ಪಾಟೀಲ್ ಮಾಡಿದರು. ‌ತದನಂರ ಮಾತಾನಾಡಿದ ಅವರು, ಮಗುವಿನ ಮನೆ ಮೊದಲ ಪಾಠಶಾಲೆ ಜನನಿ ತಾನೇ, ಮೊದಲ ಗುರು ಇಂಥ ಮುಗ್ಧ ಮನಸ್ಸಿನ ಮಕ್ಕಳನ್ನು ತಿದ್ದಿ ಬುದ್ದಿ ಹೇಳುವಾತನೆ ಗುರು ಎಂದರು. ‌ಇಂದಿನ‌ ಸ್ಪರ್ಧಾತ್ಮಕ ಜಗತ್ತಿನಲ್ಲಿ ಶಿಕ್ಷಣದ ಜೊತೆಗೆ ಸಂಸ್ಕಾರದ ಅಗತ್ಯವಿದೆ. ಪ್ರತಿಭಾವಂತ ಮಕ್ಕಳೇ ಭಾವಿ ಭಾರತದ ರತ್ನದಶಿಲ್ಪಿಗಳು ಎಂದು ಹೇಳಿದರು.
      ಈ‌‌ ಸಂದರ್ಭದಲ್ಲಿ ಶಿಕ್ಷಣ ಪ್ರೋತ್ಸಾಹಿ ಸಂಘದ ಅಧ್ಯಕ್ಷ ಅರ್ಜುನ್ ತಳವಾರ್, ಉಪನ್ಯಾಸಕ ಆರ್ ಬಿ ಪುರೋಹಿತ , ಮುಖ್ಯ ಅತಿಥಿ ಕಲ್ಯಾಣಿ ಗಣವಲಗಾ, ಉಸ್ಮಾನ್ ಕಸಾಬ, ತಮ್ಮಣ್ಣ ಪೂಜಾರಿ, ಪರಶುರಾಮ್ ಬಾಸಗಿ, ಆರ್ ಎಸ್ ಪೂಜಾರಿ, ಸುಭಾಷ್ ಜನವಾಡ್, ತಮ್ಮರಾಯ ಮಿರ್ಜಿ, ಧರೆಪ್ಪ ಮೇತ್ರಿ, ಶ್ರೀಮಂತ ಜೇವೂರು, ಸಂತೋಷ್ ವಾಲಿಕಾರ್ ಭಾಗವಹಿಸಿದ್ದರು . ಕಾರ್ಯಕ್ರಮದಲ್ಲಿ ಶಾಲಾ ಮುಖ್ಯ ಗುರುಗಳು ಎನ್ ಎ ತಳವಾರ್ ಸ್ವಾಗತಿಸಿದರೆ ಸೈನಾಜ್ ಮನಿಯರ್ ವಂದಿಸಿದರು ನಿರೂಪಣೆ ಕುಮಾರಿ ವಿದ್ಯಾರಾಣಿ ಮಿರ್ಜಿ ಪ್ರಶಸ್ತಿ  ಪ್ರಧಾನ  ಕುಮಾರಿ ಪೂಜಾ ಗೊಳಗಿ ನಿರ್ವಹಿಸಿದರು.
      Tags: #Annual day celebration#Dayasagar patil BJPOur school
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಸಾಲದ ಹೊರೆ ತಾಳಲಾರದೆ ಹಿಂಚಗೇರಾದಲ್ಲಿ ಯುವ ರೈತ ಆತ್ಮಹತ್ಯೆ

      ಸಾಲದ ಹೊರೆ ತಾಳಲಾರದೆ ಹಿಂಚಗೇರಾದಲ್ಲಿ ಯುವ ರೈತ ಆತ್ಮಹತ್ಯೆ

      July 26, 2026
      ಇಂಡಿಯಲ್ಲಿ ಶಾಕಿಂಗ್ ಟ್ವಿಸ್ಟ್! ಹೃದಯಾಘಾತ ಎಂದಿದ್ದ ಪ್ರಕರಣ ಈಗ ಕೊಲೆ ಆರೋಪ

      ಇಂಡಿಯಲ್ಲಿ ಶಾಕಿಂಗ್ ಟ್ವಿಸ್ಟ್! ಹೃದಯಾಘಾತ ಎಂದಿದ್ದ ಪ್ರಕರಣ ಈಗ ಕೊಲೆ ಆರೋಪ

      July 26, 2026
      ತಳವಾರ ಸಮಾಜದ ಇತಿಹಾಸ ತಿಳಿದುಕೊಳ್ಳುವುದು ಅಗತ್ಯ:ಮಲ್ಲಪ್ಪ ನಾಟೀಕಾರ

      ತಳವಾರ ಸಮಾಜದ ಇತಿಹಾಸ ತಿಳಿದುಕೊಳ್ಳುವುದು ಅಗತ್ಯ:ಮಲ್ಲಪ್ಪ ನಾಟೀಕಾರ

      July 26, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.