• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿ | ಹೋಳಿ ಹಾಗೂ ರಮಜಾನ ಹಬ್ಬದ ಪ್ರಯುಕ್ತ ಶಾಂತಿ ಸಭೆ

    ಅವಿಭಕ್ತ ಕುಟುಂಬಗಳು ಕಡಿಮೆಯಾಗುತ್ತಿವೆ:ಬಿ.ಎಲ್.ಡಿ.ಇ‌ ಸಂಸ್ಥೆಯ ನಿರ್ದೇಶಕ‌ ಅಶೋಕ. ಎಸ್. ವಾರದ

    ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯತ್ವ ಹಾಗೂ ನವೀಕರಣಕ್ಕೆ ಅರ್ಜಿ ಆಹ್ವಾನ

    ಮಹಿಳಾ ವಿವಿಯ ಬೀದರ್ ಪಿಜಿ ಕೇಂದ್ರ ಅಭಿವೃದ್ಧಿಗೆ ಅನುದಾನ: ಜಿಲ್ಲಾ ಉಸ್ತುವಾರಿ ಸಚಿವರಿಗೆ ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ ಮನವಿ

    ಮನರೇಗಾ ಬಚಾವ ಆಂದೋಲನ

    ಮನರೇಗಾ ಬಚಾವ ಆಂದೋಲನ

    ಆಲಮೇಲದಲ್ಲಿ ಕಂದಾಯ ಇಲಾಖೆ‌ ಪ್ರಗತಿ‌ ಪರಿಶೀಲಿಸಿದ ಜಿಲ್ಲಾಧಿಕಾರಿ

    ಕನ್ನಡ ಕುಲಪುರೋಹಿತ ಆಲೂರು ವೆಂಕಟರಾಯರ ಕೊಡುಗೆ ಅವಿಸ್ಮರಣೀಯ -ಸಂತೋಷ ಬಂಡೆ

    ಹೃದಯದಲ್ಲಿ ಬೆಳೆದಿದ್ದ ಸುಮಾತು 200 ಗ್ರಾಂ ತೂಕದ ಗಡ್ಡೆಯನ್ನು ಕೀಹೋಲ್ ಶಸ್ತ್ರ ಚಿಕಿತ್ಸೆಯ ಮೂಲಕ ಯಶಸ್ವಿಯಾಗಿ ಹೊರ ತೆಗೆದ:ಎಂಡೊಸ್ಕೋಪಿಕ್ ಶಸ್ತ್ರಚಿಕಿತ್ಸಕ ಡಾ. ರವಿ ಘಟ್ನಟ್ಟಿ

    ಬ್ಯಾಂಕ್ ಸಾಲ ಸೌಲಭ್ಯದಿಂದ ಗ್ರಾಮೀಣ ಮಹಿಳೆಯರ ಆರ್ಥಿಕ ಸಬಲೀಕರಣ ಸಾಧ್ಯ: ಜಿಪಂ ಸಿಇಒ ರಿಷಿ ಆನಂದ

    INDI | ಪಿಎಂ ಕಿಸಾನ್ ಯೋಜನೆಯ ಸಹಾಯಧನ ಪಡೆಯಲು ಇ-ಕೆವೈಸಿ (EKYC ) :ಉಪ ಕೃಷಿ ನಿರ್ದೇಶಕ ಚಂದ್ರಕಾಂತ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಬಿಸಿಲ ನಗರಿಯಲ್ಲಿ ಮತ್ತೊಂದು ಬಾಣಂತಿ ಸಾವು..!

      @voiceofjanata.in

      March 2, 2026
      0
      ಬಿಸಿಲ ನಗರಿಯಲ್ಲಿ ಮತ್ತೊಂದು ಬಾಣಂತಿ ಸಾವು..!
      0
      SHARES
      0
      VIEWS
      Share on FacebookShare on TwitterShare on whatsappShare on telegramShare on Mail

      ಬಿಸಿಲ ನಗರಿಯಲ್ಲಿ ಮತ್ತೊಂದು ಬಾಣಂತಿ ಸಾವು..!

      ರಾಯಚೂರು : ಜಿಲ್ಲೆಯಲ್ಲಿ ಎರಡು ತಿಂಗಳು ಗತಿಸಿಲ್ಲ ಮತ್ತೊಂದು ಸಾವಿನ ಸೂತಕ.ಬಾಣಂತಿ ಸಾವನ್ನ ತಡಿಯುವಲ್ಲಿ ಆರೋಗ್ಯ ಇಲಾಖೆ ನಿಷ್ಕ್ರಿಯ. ಆರೋಗ್ಯ ಸಚಿವರು ನೋಡಲೇ ಬೇಕಾದ ಸ್ಟೋರಿ ಇದು.

      ಸ್ಟೋರಿ ನೋಡುವ ಮುನ್ನ ವೈಸ್ ಆಪ್ ಜನತಾವನ್ನು ಸಬ್ ಸ್ಕ್ರೈಬ್ ‌ಮಾಡಿಕೊಳ್ಳಿ.

      ಎಸ್ ರಾಯಚೂರು ಜಿಲ್ಲೆಯ ಮಾನವಿ ತಾಯಿ‌ ಮಗುವಿನ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷಕ್ಕೆ ಬಾಣಂತಿ ಸಾವು.

      ಸಿರವಾರ ತಾಲ್ಲೂಕಿನ ಬಾಗಲವಾಡ ಗ್ರಾಮದ ಮಹಿಳೆ, 21 ವಯಸ್ಸಿನ ಚಂದ್ರಿಕಾ ಮೃತ ಬಾಣಂತಿಯಾಗಿದ್ದಾಳೆ.

      ಮಾನ್ವಿಯ ತಾಯಿ ಮಗು ಆಸ್ಪತ್ರೆಯಲ್ಲಿ ಫೆ.14ರಂದು ನಡೆದ ಸಹಜ ಹೆರಿಗೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಫೆ.16 ರಂದು ಆಸ್ಪತ್ರೆಯಿಂದ ಬಿಡುಗಡೆಯಾಗಿ ಮನೆಗೆ ಆಗಮಿಸಿದ ನಾಲ್ಕು ದಿನಗಳ ಬಳಿಕ ಬಾಣಂತಿಗೆ ಹೊಟ್ಟೆ ನೋವು ಮತ್ತು ವಾಂತಿ ಕಾಣಿಸಿಕೊಂಡಿದೆ. ಗ್ರಾಮದ ಆರೋಗ್ಯ ಉಪ ಕೇಂದ್ರದಲ್ಲಿ ನರ್ಸ್ ಮಾತ್ರೆ ನೀಡಿದ್ದರು, ಆರೋಗ್ಯದಲ್ಲಿ ಚೇತರಿಕೆ ಕಾಣದ ಕಾರಣ ಫೆ.21 ರಂದು ಮಾನ್ವಿಯ ತಾಯಿ ಮಗು ಆಸ್ಪತ್ರೆಗೆ ಚಿಕಿತ್ಸೆಗೆ ತೆರಳಿದ್ದರು ಆಗ ಅಲ್ಲಿನ ವೈದ್ಯರು ರಿಮೆ ದಾಖಲಿಸಲು ಶಿಫಾರಸು ಮಾಡಿದ್ದರು. ರಿಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದ ಬಾಣಂತಿ ಮೃತಪಟ್ಟಿದ್ದಾರೆ.

      ‘ಹೆರಿಗೆ ಸಂದರ್ಭದಲ್ಲಿ ಉಂಟಾದ ರಕ್ತಸ್ರಾವ ನಿಯಂತ್ರಣಕ್ಕೆ ಇಡಲಾಗಿದ್ದ ಹತ್ತಿ (ಕಾಟನ್) ತೆಗೆಯದೆ ತಾಯಿ ಮಗು ಆಸ್ಪತ್ರೆ ವೈದ್ಯರು ನಿರ್ಲಕ್ಷ ಮಾಡಿದ್ದಾರೆ. ಈ ಬಗ್ಗೆ ರಿಮ್ಸ್ ವೈದ್ಯರು ತಮಗೆ ಮಾಹಿತಿ ನೀಡಿದ್ದಾರೆ, ಹೆರಿಗೆ ಸಂದರ್ಭದಲ್ಲಿ ವೈದ್ಯರ ನಿರ್ಲಕ್ಷ ನಮ್ಮ ಪುತ್ರಿಯ ಸಾವಿಗೆ ಕಾರಣ’ ಎಂದು ಮೃತಳ ತಂದೆ ಫಕೀರಪ್ಪ ಚಾಗಿ ಆರೋಪಿಸಿದರು.

      ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರಗಿಸಿ ಎಂದು ಆಕ್ರೋಶ ಹೊರ ಹಾಕಿದ ಬಾಣಂತಿ ಕುಟುಂಬದವರು.

      Tags: #Another baranti death in Bisila Nagari..!#indi / vijayapur#Public News#State News#Today News#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.in#ಬಿಸಿಲ ನಗರಿಯಲ್ಲಿ ಮತ್ತೊಂದು ಬಾಣಂತಿ ಸಾವು..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಸಿಲ ನಗರಿಯಲ್ಲಿ ಮತ್ತೊಂದು ಬಾಣಂತಿ ಸಾವು..!

      ಬಿಸಿಲ ನಗರಿಯಲ್ಲಿ ಮತ್ತೊಂದು ಬಾಣಂತಿ ಸಾವು..!

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಬಿಸಿಲ ನಗರಿಯಲ್ಲಿ ಮತ್ತೊಂದು ಬಾಣಂತಿ ಸಾವು..!

      ಬಿಸಿಲ ನಗರಿಯಲ್ಲಿ ಮತ್ತೊಂದು ಬಾಣಂತಿ ಸಾವು..!

      March 2, 2026
      ಇಂಡಿ | ಹೋಳಿ ಹಾಗೂ ರಮಜಾನ ಹಬ್ಬದ ಪ್ರಯುಕ್ತ ಶಾಂತಿ ಸಭೆ

      ಇಂಡಿ | ಹೋಳಿ ಹಾಗೂ ರಮಜಾನ ಹಬ್ಬದ ಪ್ರಯುಕ್ತ ಶಾಂತಿ ಸಭೆ

      March 2, 2026
      ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

      ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

      March 2, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.