• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಕರ್ನಾಟಕದಲ್ಲಿ ಇನ್ನೊಂದು ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ, ಎಲ್ಲಿ ಗೊತ್ತಾ..?

      Voice Of Janata

      February 2, 2024
      0
      ಕರ್ನಾಟಕದಲ್ಲಿ ಇನ್ನೊಂದು ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ, ಎಲ್ಲಿ ಗೊತ್ತಾ..?
      0
      SHARES
      763
      VIEWS
      Share on FacebookShare on TwitterShare on whatsappShare on telegramShare on Mail

      ಕರ್ನಾಟಕದಲ್ಲಿ ಇನ್ನೊಂದು ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ, ಎಲ್ಲಿ ಗೊತ್ತಾ..?

      Voice Of Janata : Editot : Sports News : ಕರ್ನಾಟಕದಲ್ಲಿ ಹಲವು ಸುಸಜ್ಜಿತ ಕ್ರಿಕೆಟ್ ಸ್ಟೇಡಿಯಂಗಳು ತಲೆ ಎತ್ತಿವೆ. ಬೆಂಗಳೂರು, ಮೈಸೂರು, ಶಿವಮೊಗ್ಗ, ಹುಬ್ಬಳ್ಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕ್ರಿಕೆಟ್​ ಮೈದಾನಗಳಿದ್ದು, ಯುವ ಪ್ರತಿಭೆಗಳಿಗೆ ನೆರವಾಗುತ್ತಿವೆ. ಇದೀಗ ತುಮಕೂರು ಜಿಲ್ಲೆಯಲ್ಲಿ ನೂತನ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೆ ಸಿದ್ಧತೆಗಳು ನಡೆಯುತ್ತಿವೆ. ಒಂದು ವೇಳೆ ಕಾಮಗಾರಿ ಪೂರ್ಣಗೊಂಡರೆ ಇದು ಬೆಂಗಳೂರಿನ ಚಿನ್ನಸ್ವಾಮಿ ಮೈದಾನಕ್ಕೆ ಪರ್ಯಾಯ ಎಂದು ಹೇಳಲಾಗುತ್ತಿದೆ. ಹೌದು ಬೆಂಗಳೂರಿನ ಎಂ ಚಿನ್ನಸ್ವಾಮಿ ಮೈದಾನ ಹೊರತುಪಡಿಸಿದರೆ, ಕರ್ನಾಟಕದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಪಂದ್ಯಗಳನ್ನು ಆಡಿಸುವ ಮತ್ತೊಂದು ಕ್ರಿಕೆಟ್ ಮೈದಾನ ಇಲ್ಲ. ಆದರೆ ಇದೀಗ ಕರ್ನಾಟಕದಲ್ಲಿ ಹಲವು ಸುಸಜ್ಜಿತ ಕ್ರಿಕೆಟ್ ಸ್ಟೇಡಿಯಂಗಳು ತಲೆ ಎತ್ತಿವೆ. ಬೆಂಗಳೂರು, ಮೈಸೂರು, ಶಿವಮೊಗ್ಗ, ಹುಬ್ಬಳ್ಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕ್ರಿಕೆಟ್​ ಮೈದಾನಗಳಿದ್ದು, ಯುವ ಪ್ರತಿಭೆಗಳಿಗೆ ನೆರವಾಗುತ್ತಿವೆ. ಇದೀಗ ತುಮಕೂರು ಜಿಲ್ಲೆಯಲ್ಲಿ ನೂತನ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೆ ಸಿದ್ಧತೆಗಳು ನಡೆಯುತ್ತಿವೆ. ಒಂದು ವೇಳೆ ಕಾಮಗಾರಿ ಪೂರ್ಣಗೊಂಡರೆ ಇದು ಬೆಂಗಳೂರಿನ ಚಿನ್ನಸ್ವಾಮಿ ಮೈದಾನಕ್ಕೆ ಪರ್ಯಾಯ ಎಂದು ಹೇಳಲಾಗುತ್ತಿದೆ.

      ತುಮಕೂರು ಜಿಲ್ಲಾ ಕೇಂದ್ರದಿಂದ ಹೊರವಲಯದಲ್ಲಿ ಅಂತಾರಾಷ್ಟ್ರೀಯ ದರ್ಜೆಯ ಕ್ರಿಕೆಟ್‌ ಕ್ರೀಡಾಂಗಣದ ಜೊತೆಗೆ ಅಕಾಡೆಮಿ ನಿರ್ಮಿಸುವ ವಿಚಾರವನ್ನು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಿ ಪರಮೇಶ್ವರ ಅವರು ಇತ್ತೀಚೆಗೆ ಪ್ರಸ್ತಾಪಿಸಿದ್ದರು. ಹಾಗಾಗಿ, ವಸಂತನರಸಾಪುರ ಪ್ರದೇಶದ 4ನೇ ಕೈಗಾರಿಕಾ ಹಂತದ ಗೊಲ್ಲಹಳ್ಳಿ ಭಾಗದಲ್ಲಿ 20 ರಿಂದ 25 ಎಕರೆಯನ್ನು ಇಂಟರ್​​ನ್ಯಾಷನಲ್ ಸ್ಟೇಡಿಯಂ ಕಟ್ಟಲು ಜಾಗವನ್ನು ಗುರುತಿಸಲಾಗಿದೆ.

      ಅಧಿಕಾರಿಗಳ ಜೊತೆಗೆ ಸಚಿವ ಪರಮೇಶ್ವರ ಅವರು ಜಾಗವನ್ನು ಪರಿಶೀಲಿಸಿದ್ದರು. ಸದ್ಯ ಜಾಗವನ್ನೇನೋ ಗುರುತಿಸಲಾಗಿದೆ. ಆದರೆ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್​ಸಿಎ) ಒಪ್ಪಿಗೆ ನೀಡುವುದು ಮಾತ್ರ ಬಾಕಿ ಇದೆ. ಕೆಎಸ್​ಸಿಎ ನಿಯಮದ ಪ್ರಕಾರ, ನಗರದಿಂದ ಕೂಗಳತೆಯ ದೂರದಲ್ಲಿದ್ದರೆ ಮಾತ್ರ ಅನುಮತಿ ಸಿಗಲಿದೆ. ಕೆಎಸ್​ಸಿಎ ಒಪ್ಪಿಗೆ ನೀಡಿದರೆ ನಿರ್ಮಾಣ ಕಾರ್ಯ ಆರಂಭವಾಗಲಿದೆ. ಈಗಾಗಲೇ ನೀಲಿ ನಕ್ಷೆಯನ್ನೂ ಸರ್ಕಾರಕ್ಕೆ ಸಲ್ಲಿಸಲಾಗಿದೆ.

      Tags: #Another international cricket stadium in Karnataka#Inter national#Sports News#Tumukur#Voice Of Janata#ಕರ್ನಾಟಕದಲ್ಲಿ ಇನ್ನೊಂದು ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣdo you know where..?Studiumಎಲ್ಲಿ ಗೊತ್ತಾ..?
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      August 13, 2026
      ವಿದ್ಯಾರ್ಥಿಗಳು ವೈಜ್ಞಾನಿಕ ಚಿಂತನೆ ಬೆಳೆಸಿಕೊಳ್ಳಬೇಕು: ಡಾ. ಸಂಗಣ್ಣ ಸಿಂಗೆ

      ವಿದ್ಯಾರ್ಥಿಗಳು ವೈಜ್ಞಾನಿಕ ಚಿಂತನೆ ಬೆಳೆಸಿಕೊಳ್ಳಬೇಕು: ಡಾ. ಸಂಗಣ್ಣ ಸಿಂಗೆ

      August 12, 2026
      ಬಂಥನಾಳ–ಲಚ್ಯಾಣ ಮಠದ 6ನೇ ಪೀಠಾಧಿಪತಿಯಾಗಿ ಸಂಗನಬಸವ ಶ್ರೀಗಳಿಗೆ ಪೀಠಾಧಿಕಾರ

      ಬಂಥನಾಳ–ಲಚ್ಯಾಣ ಮಠದ 6ನೇ ಪೀಠಾಧಿಪತಿಯಾಗಿ ಸಂಗನಬಸವ ಶ್ರೀಗಳಿಗೆ ಪೀಠಾಧಿಕಾರ

      August 12, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.