• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಹಿಂದೂ ವಿರೋಧಿ ಕೃತ್ಯಗಳು ಸಹಿಸಲ್ಲ..! ಜಿಜೆಪಿ ಮುಖಂಡ ದಯಾಸಾಗರ ಪಾಟೀಲ

      Voiceofjanata.in

      April 20, 2025
      0
      ಹಿಂದೂ ವಿರೋಧಿ ಕೃತ್ಯಗಳು ಸಹಿಸಲ್ಲ..! ಜಿಜೆಪಿ ಮುಖಂಡ ದಯಾಸಾಗರ ಪಾಟೀಲ

      filter: 0; fileterIntensity: 0.0; filterMask: 0; captureOrientation: 0; algolist: 0; multi-frame: 1; brp_mask:0; brp_del_th:0.0000,0.0000; brp_del_sen:0.0000,0.0000; delta:null; module: photo;hw-remosaic: false;touch: (-1.0, -1.0);sceneMode: 8;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 40;

      0
      SHARES
      283
      VIEWS
      Share on FacebookShare on TwitterShare on whatsappShare on telegramShare on Mail

      ಹಿಂದೂ ವಿರೋಧಿ ಕೃತ್ಯಗಳು ಸಹಿಸಲ್ಲ..! ಜಿಜೆಪಿ ಮುಖಂಡ ದಯಾಸಾಗರ ಪಾಟೀಲ

      ಇಂಡಿ : ಹಿಂದೂ ವಿರೋಧಿ ಕೃತ್ಯಗಳು, ಹಿಂದೂ ಧಾರ್ಮಿಕತೆಗೆ ಚ್ಯುತಿ ನಿಂಧನೆ ಹಾಗೂ ಹಿಂದೂ ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಕಾರ್ಯ ರಾಜ್ಯದಲ್ಲಿ ಮೇಲಿಂದಮೇಲೆ ನಡೆಯುತ್ತಿದೆ. ಇದನ್ನು ತೀವ್ರವಾಗಿ ಖಂಡಿಸುತ್ತೆವೆ ಎಂದು ಬಿಜೆಪಿ ಮುಖಂಡ ದಯಾಸಾಗರ ಪಾಟೀಲ ಸರಕಾರದ ವಿರುದ್ಧ ಕಿಡಿಕಾರಿದರು.
      ರವಿವಾರ ಪಟ್ಟಣದ ಖಾಸಗಿ ಹೊಟೆಲ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜನಿವಾರ ಸಂಸ್ಕಾರಕ್ಕೆ ತನ್ನದೆಯಾದ ಗೌರವವಿದೆ. ಅದನ್ನು ಅರಿಯದೆ ಜನಿವಾರ ಕಟ್ ಮಾಡಿ ಕಸದ ಬುಟ್ಟಿಗೆ ಎಸೆದಿರುವುದು ನಮ್ಮ ಹಿಂದೂ ಜನಿವಾರ ಸಮಾಜಗಳ ಹಿಂದೂ ಸಂಸ್ಕೃತಿ ಭಾವನೆಗಳಿಗೆ ಬಹುದೊಡ್ಡ ಧಕ್ಕೆಯಾಗಿದೆ. ಸಿಇಟಿ ಪರೀಕ್ಷೆಯಲ್ಲಿ ಜನಿವಾರ ತಗೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರ್ಮಿಕ ಭಾವನೆಗಳಿಗೆ ಚ್ಯುತಿ ತಂದ ಘಟನೆ ಖಂಡಿಸಿ ತಪ್ಪಿತಸ್ಥರ ವಿರುದ್ದ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು. ಇತ್ತಿಚಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇವರು ಏರ್ಪಡಿಸಿದ ಸಿ.ಇ.ಟಿ ಪರೀಕ್ಷೆಯಲ್ಲಿ ಶಿವಮೊಗ್ಗ ಮತ್ತು ಬೀದರನಲ್ಲಿ ವಿಪ್ರ ಸಮಾಜದ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಅವರು ಧರಿಸಿದ ಜನಿವಾರವನ್ನು ಕತ್ತರಿಸಿ ಪರೀಕ್ಷೆಗೆ ಹಾಜರಾಗುವಂತೆ ಮಾಡಿದ ಕೃತ್ಯವನ್ನು ಹಿಂದೂ ಸಮಾಜದ ಸಹಿಸಿಕೊಳ್ಳುವುದಿಲ್ಲ ಎಂದು ಹೇಳಿದರು.
      ನ್ಯಾಯವಾದಿ ಜಿ ಎಸ್ ಜೋಶಿ ಮಾತನಾಡಿ,  ಅಭಿವೃದ್ಧಿಗಾಗಿ ಶ್ರಮಿಸುವ ಸಾತ್ವಿಕ ಸಮುದಾಯವಾಗಿದ್ದು, ಸಮಾಜದ ಮೇಲೆ ಬ್ರಾಹ್ಮಣ ಸಾರ್ವಜನಿಕವಾಗಿ ಅವಹೇಳನಕಾರಿಯಾಗುವಂತ ಅನೇಕ ಘಟನೆಗಳು ಆಗಾಗ ನಡೆಯುತ್ತಿದ್ದು ಇದಕ್ಕೆ ವಿಪ್ರ ಸಮಾಜನ್ನು ಕಡೆಗಣಿಸುವಂತ ಕೆಲಸವನ್ನು ಇಂದಿನ ಸರ್ಕಾರ ಮಾಡುತ್ತಿದೆ ಎಂದು ಆಕ್ರೋಶ ಹೊರ ಹಾಕಿದರು. ಜನಿವಾರವು ಒಂದು ದೀಕ್ಷೆ ಪಡೆದ ಪವಿತ್ರ ದಾರ ಇದು ಕೇವಲ ಬ್ರಾಹ್ಮಣರಿಗೆ ಮಾತ್ರ ಸೀಮಿತವಿಲ್ಲ. ಹಿಂದುಗಳಲ್ಲಿ ಅನೇಕ ಜಾತಿಯವರು ಈ ಯಜ್ಯೋಪವಿತವನ್ನು ಧರಿಸುತ್ತಾರೆ ಅವರೆಲ್ಲರ ಭಾವನೆಗಳಿಗೆ ಘಾಸಿಗೊಳಿಸುವಂತ ಕೆಲಸವನ್ನು ಸರ್ಕಾರದ ಅಧಿಕಾರಿಗಳು ಮಾಡಿದ್ದಾರೆ. ಈ ಕುಕೃತ್ಯವೆಸಗಿದ ಅಧಿಕಾರಿಗಳನ್ನು ಅಮಾನತುಗೊಳಿಸಿ, ಈ ಕೃತ್ಯದ ಹಿಂದಿರುವ ವ್ಯಕ್ತಿಗಳನ್ನು ಪತ್ತೆ ಕಾನೂನು ಕ್ರಮ ಜರುಗಿಸಬೇಕು.
      ಈ ಸಂದರ್ಭದಲ್ಲಿ ಎಸ್ ಪಿ ಕುಲಕರ್ಣಿ, ಗೋಪಾಲರಾವ್ ಕುಲಕರ್ಣಿ, ರಂಗನಾಥ ಚವ್ಹಾಣ, ರಾಮಚಂದ್ರ ಕಾವಿ, ಕ್ರಿಷ್ಣ ಕುಲಕರ್ಣಿ ಉಪಸ್ಥಿತರಿದ್ದರು.
      Tags: #Anti -Hindu acts are not tolerated ..! GJP leader Dayasagar Patil#indi / vijayapur#Public News#State News#Today News#Voice Of Janata#Voiceofjanata.in#ಹಿಂದೂ ವಿರೋಧಿ ಕೃತ್ಯಗಳು ಸಹಿಸಲ್ಲ..! ಜಿಜೆಪಿ ಮುಖಂಡ ದಯಾಸಾಗರ ಪಾಟೀಲ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      Voice ofJANATAA Impact: ಸುದ್ದಿ ಪ್ರಕಟವಾಗುತ್ತಿದ್ದಂತೆ ಎಚ್ಚೆತ್ತ ಅಧಿಕಾರಿಗಳು! ಮಸಳಿ ಗ್ರಾಮಕ್ಕೆ ಭೇಟಿ, ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಸೂಚನೆ

      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      October 15, 2026
      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      October 14, 2026
      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      October 12, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.