• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಹಿಂದೂ ವಿರೋಧಿ ರಾಜ್ಯ ಸರಕಾರ : ಡಾ. ವೃಷಭಲಿಂಗ ಮಹಾಶಿವಯೋಗಿಗಳು

      Voice of janata

      April 22, 2024
      0
      ಹಿಂದೂ ವಿರೋಧಿ ರಾಜ್ಯ ಸರಕಾರ : ಡಾ. ವೃಷಭಲಿಂಗ ಮಹಾಶಿವಯೋಗಿಗಳು
      0
      SHARES
      637
      VIEWS
      Share on FacebookShare on TwitterShare on whatsappShare on telegramShare on Mail

      ಹಿಂದೂ ವಿರೋಧಿ ರಾಜ್ಯ ಸರಕಾರ : ಡಾ. ವೃಷಭಲಿಂಗ ಮಹಾಶಿವಯೋಗಿಗಳು

      ಇಂಡಿ: ಇತೀಚೆಗೆ ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹಿರೇಮಠ ಕೊಲೆ ಪ್ರಕರಣದ ವಿಚಾರವಾಗಿ ರಾಜ್ಯದ
      ಮುಖ್ಯಮಂತ್ರಿಗಳು ಹಾಗೂ ಗೃಹ ಮಂತ್ರಿಗಳು
      ಕೀಳು ಹೇಳಿಕೆ ನೀಡಿರುವುದು ಸರಿಯಲ್ಲ. ಇಂತಹ
      ಹೇಳಿಕೆಗಳನ್ನು ಗಮನಿಸಿದರೆ ರಾಜ್ಯ ಸರ್ಕಾರ ಹಿಂದೂ
      ವಿರೋಧಿ ಸರ್ಕಾರ ಎನ್ನುವುದರಲ್ಲಿ ಎರಡು ಮಾತಿಲ್ಲ
      ಎಂದು ಬಂಥನಾಳ ಹಾಗೂ ಲಚ್ಚಾಣ ಪೀಠದ ಡಾ. ವೃಷಭಲಿಂಗ ಮಹಾಶಿವಯೋಗಿಗಳು ಹೇಳಿದರು.

      ಸೋಮವಾರ ತಾಲೂಕಿನ ಇಂಗಳಗಿ ಗ್ರಾಮದ ಶ್ರೀ
      ಅಲ್ಲಮಪ್ರಭು ಹಾಗೂ ಹನುಮ ಜಯಂತಿ ಮತ್ತು
      ಗೈಬೂಸಾಬ್ ಜಾತ್ರಾ ಮಹೋತ್ಸವದ ಅಂಗವಾಗಿ
      ಹಮ್ಮಿಕೊಂಡಿದ್ದ ಧರ್ಮ ಸಭೆಯ ಪಾವನ ಸಾನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.
      ಧರ್ಮದಲ್ಲಿ ರಾಜಕೀಯವಿರಬಾರದು ಆದರೆ ರಾಜಕಾರಣದಲ್ಲಿ ಧರ್ಮವಿರಬೇಕು. ಅದನ್ನು ರಾಜಕಾರಣಿಗಳು ಅರ್ಥ ಮಾಡಿಕೊಳ್ಳಬೇಕಾಗಿದೆ ಎಂದರು.

      ಇಂಗಳಗಿ ಗ್ರಾಮಸ್ಥರು ಸೇರಿಕೊಂಡು ಸಾಮೂಹಿಕ
      ವಿವಾಹದ ಜೊತೆಗೆ ಜಾತಿ, ಮತ, ಪಂಥ ಎನ್ನದೆ ಹಿಂದೂ
      ಮುಸ್ಲಿಂ ಎರಡು ದೇವತೆಗಳ ಜಾತ್ರಾ ಮಹೋತ್ಸವವನ್ನು ಅದ್ದೂರಿಯಾಗಿ ಎಲ್ಲರೂ ಸೇರಿ ಆಚರಿಸುತ್ತಿರುವುದು ಸಂತಸ ತಂದಿದೆ. ಇಂಡಿ ತಾಲೂಕಿನಲ್ಲಿ ಇಂಗಳಗಿ ಗ್ರಾಮ ಆದರ್ಶ ಗ್ರಾಮವಾಗಿದೆ ಎಂದರು. ನೂತನವಾಗಿ ನವದಾಂಪತ್ಯಕ್ಕೆ ಕಾಲಿಟ್ಟ ಜೋಡಿಗಳು. ಉತ್ತಮವಾಗಿ ಧರ್ಮದ ಹಾದಿಯಲ್ಲಿ ಸಂಸಾರ ನಡೆಸಿಕೊಂಡು ಹೋಗಬೇಕು. ಸಂಸಾರದಲ್ಲಿ ಬಿರುಕು ಮೂಡದಂತೆ ಜೀವನ ನಡೆಸಬೇಕೆಂದು ಸಲಹೆ ನೀಡಿದರು.

      ಶಿರಶ್ಯಾಡ ಸಂಸ್ಥಾನ ಹಿರೇಮಠದ ಅಭಿನವ ಮುರುಘೇಂದ್ರ ಶಿವಾಚಾರ್ಯರು ಆಶೀರ್ವಚನ ನೀಡಿ,
      ಸಾಮೂಹಿಕ ವಿವಾಹಗಳಲ್ಲಿ ಮದುವೆಯಾಗುವವರು
      ನಿಜಕ್ಕೂ ಭಾಗ್ಯಶಾಲಿಗಳು. ಅವರು ಒಂದೊಂದೇ
      ವಿವಾಹಗಳನ್ನು ಮಾಡಿಕೊಂಡರೆ ಇಷ್ಟು ಜನಸಂಖ್ಯೆ
      ಸೇರಲು ಸಾಧ್ಯವಾಗಲ್ಲ, ಅಲ್ಲದೆ ಹತ್ತಾರು ಸ್ವಾಮೀಜಿಗಳ
      ಸಮ್ಮುಖದಲ್ಲಿ ಆಶೀರ್ವಾದ ಪಡೆದು ವಿವಾಹವಾದರೆ ಆ ವಿವಾಹ ಜೀವನ ಅತ್ಯುತ್ತಮವಾಗಿರುತ್ತದೆ ಎಂದ ಅವರು,
      ನೂತನ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನವ ಜೋಡಿಗಳು
      ಆರತಿಗೊಬ್ಬ, ಕೀರ್ತಿಗೊಬ್ಬಳು ಎಂದು ಎರಡೇ ಮಕ್ಕಳನ್ನು ಹೆರಬಾರದು. ಬದಲಾಗಿ ಧರ್ಮಕ್ಕೊಬ್ಬ,
      ದೇಶಕೊಬ್ಬ ನಮ್ಮನ್ನು ನೋಡಿಕೊಳ್ಳಲು ಒಬ್ಬ,
      ಸಾರ್ವಜನಿಕರ ಸೇವೆ ಮಾಡಲು ಒಬ್ಬ ಹೀಗೆ ಕನಿಷ್ಠ ನಾಲ್ಕು ಮಕ್ಕಳಿಗೆ ಜನ್ಮ ನೀಡಬೇಕು ಎಂದರು.
      ಬಹುತೇಕರು ಸಾಮೂಹಿಕ ವಿವಾಹಗಳನ್ನು ಬಡವರ
      ಮದುವೆ ಎನ್ನುತ್ತಾರೆ ಆದರೆ, ಸರಳ ಸಾಮೂಹಿಕ
      ವಿವಾಹದಲ್ಲಿ ಮದುವೆಯಾಗುವವರು ನಿಜಕ್ಕೂ
      ಪುಣ್ಯವಂತರು ಎಂದರು.

      ಆಳೂರ ಸಿದ್ದಾರೂಢ ಮಠದ ಶಂಕರಾನಂದ ಶ್ರೀಗಳು ಮಾತನಾಡಿ, ಇಂಗಳಗಿ ಗ್ರಾಮದಲ್ಲಿ ಭಾವೈಕ್ಯತೆಯಿಂದ ಜಾತ್ರೆಯನ್ನು ಆಚರಿಸುತ್ತಿರುವುದು ಸಂತಸ ತಂದಿದೆ. ಈ ನಾಡಿನಾದ್ಯಂತ ಇದೇ ಗ್ರಾಮದಂತೆ ಭಾವೈಕ್ಯತೆಯಿಂದ ಜಾತ್ರೆ ಹಬ್ಬ ಹರಿದಿನಗಳನ್ನು ಆಚರಿಸುತ್ತಾ ಸಾಗಿದರೆ ಇಡೀ ದೇಶ ಸಮೃದ್ಧವಾಗಿರುತ್ತದೆ ಎಂದರು.

      ಪಿಕೆಪಿಎಸ್ ಅಧ್ಯಕ್ಷ ಪ್ರಭು ಹೊಸಮನಿ ಪ್ರಾಸ್ತಾವಿಕವಾಗಿ
      ಮಾತನಾಡಿದರು. ಗೋಳಸಾರದ ಅಭಿನವ ಪುಂಡಲಿಂಗ ಮಾಹಾರಾಜರು, ಇಂಡಿ ಓಂಕಾರಶ್ರಮದ ಡಾ. ಸ್ವೂರುಪಾನಂದ ಶ್ರೀಗಳು, ಖೇಡಗಿ ವಿರಕ್ತ ಮಠದ ಡಾ. ಶಿವ ಬಸವರಾಜೇಂದ್ರ ಶಿವಾಚಾರ್ಯರು ವೇದಿಕೆಯ ಸಾನಿಧ್ಯ ವಹಿಸಿದ್ದರು.

      ವೇದಿಕೆಯಲ್ಲಿ ನಿವೃತ್ತ ಪ್ರಾಚಾರ್ಯೆ ಶೈಲಜಾ ಬಿರಾದಾರ,
      ಅಶೋಕ ಕುಲಕರ್ಣಿ, ದೇವೇಂದ್ರ ಕುಂಬಾರ, ಹಸನ್
      ಮಣ್ಣೂರ, ಬಸವರಾಜ ಕಿತ್ತಲಿ, ಉಮೇಶ ಕುಲಕರ್ಣಿ,
      ಉಮೇಶ ಬಳಬಟ್ಟಿ, ಅರ್ಜುನ ಪೂಜಾರಿ, ನರಸಿವಂರಾವ
      ಕುಲಕರ್ಣಿ, ಅಶೋಕ ಬಳಬಟ್ಟಿ, ಯಲ್ಲಪ್ಪ ಸಾತಲಗಾಂವ,
      ಅರ್ಜುನ ಜಾಧವ, ಅಣ್ಣರಾಯ ಅಹಿರಸಂಗ, ಬಸವರಾಜ ಜಾಧವ, ಸುಭಾಷ ಥೋರಾತ, ಜಕ್ಕಪ್ಪ ಪೂಜಾರಿ, ಸಿದ್ದು ಹಂದ್ರಾಳ, ಮಾಹಾವಿರ ಪಾಟೀಲ, ಶಿವಾನಂದ ತಾವರಖೇಡ, ವಿಷ್ಣು ವಾಘಮೋರೆ, ಭೀಮರಾಯ ವಾಲೀಕಾರ ಸೇರಿದಂತೆ
      ಮತ್ತಿತರರು ಇದ್ದರು. ರಾಜಕುಮಾರ್ ಚಾಬುಕಸವಾರ ನಿರೂಪಿಸಿದರು. ಅಶೋಕ ಬಳಬಟ್ಟಿ ಸ್ವಾಗತಿಸಿ ವಂದಿಸಿದರು.

      ಇಂಡಿ: ತಾಲೂಕಿನ ಇಂಗಳಗಿ ಗ್ರಾಮದ ಶ್ರೀ ಅಲ್ಲಮಪ್ರಭು ಹಾಗೂ ಹನುಮ ಜಯಂತಿ ಮತ್ತು ಗೈಬುಸಾಬ್ ಜಾತ್ರಾ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡಿದ ಧರ್ಮಸಭೆಯ ಪಾವನ ಸಾನಿಧ್ಯ ವಹಿಸಿ ಡಾ. ವೃಷಭಲಿಂಗ ಮಹಾಶಿವಯೋಗಿಗಳು ಆಶೀರ್ವಚನ ನೀಡಿದರು.

      ಇಂಡಿ: ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದ ಸರಳ ಸಾಮೂಹಿಕ ವಿವಾಹದಲ್ಲಿ ನವ ದಾಂಪತ್ಯಕ್ಕೆ ಕಾಲಿಟ್ಟ 6 ಜೋಡಿಗಳು.

      Tags: #Anti-Hindu State Government: Dr. Vrishabhalinga Mahashivayogis#indi / vijayapur#Public News#Voice Of Janat#ಇಂಗಳಗಿ#ಸಾಮೂಹಿಕ‌ ವಿವಾಹ#ಹಿಂದೂ ವಿರೋಧಿ ರಾಜ್ಯ ಸರಕಾರ : ಡಾ. ವೃಷಭಲಿಂಗ ಮಹಾಶಿವಯೋಗಿಗಳು
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      June 24, 2026
      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      June 23, 2026
      ಅಥಣಿ ವಿವಿಧ ಸಮಸ್ಯಗಳಿಗೆ ಪರಿಹರಿಸಲು ಅಧಿಕಾರಿಗಳಿ ಸೂಚಿಸಿ ಎಂದು ಶಾಸಕ ಸವದಿ ಅವರಿ ಮನವಿ

      ಅಥಣಿ ವಿವಿಧ ಸಮಸ್ಯಗಳಿಗೆ ಪರಿಹರಿಸಲು ಅಧಿಕಾರಿಗಳಿ ಸೂಚಿಸಿ ಎಂದು ಶಾಸಕ ಸವದಿ ಅವರಿ ಮನವಿ

      June 23, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.