• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಇಂಡಿಯಲ್ಲಿ ಮಲೇರಿಯಾ ವಿರೋಧಿ ಮಾಸಾಚರಣೆ

      Voice of janata

      March 8, 2024
      0
      ಇಂಡಿಯಲ್ಲಿ ಮಲೇರಿಯಾ ವಿರೋಧಿ ಮಾಸಾಚರಣೆ
      0
      SHARES
      340
      VIEWS
      Share on FacebookShare on TwitterShare on whatsappShare on telegramShare on Mail

      ಮಲೇರಿಯಾ ವಿರೋಧಿ ಮಾಸಾಚರಣೆ ಪರಿಸರ ಸ್ವಚ್ಛತೆ ಎಲ್ಲರ ಜವಾಬ್ದಾರಿಯಾಗಲಿ : ಅರ್ಚನಾ ಕುಲಕರ್ಣಿ

      ಇಂಡಿ: ಸೊಳ್ಳೆಗಳಿಂದ ಮಲೇರಿಯಾ ರೋಗ ಹರಡುತ್ತಿದ್ದು, ಸೊಳ್ಳೆಗಳನ್ನು ನಿಯಂತ್ರಿಸಿ ಆರೋಗ್ಯ ಕಾಪಾಡಿಕೊಳ್ಳಲು ಎಲ್ಲರೂ ಮುಂದಾಗಬೇಕು ಎಂದು ತಾಲೂಕ ಆರೋಗ್ಯ ಅಧಿಕಾರಿಗಳಾದ ಅರ್ಚನಾ ಕುಲಕರ್ಣಿ ಹೇಳಿದರು.
      ಅವರು ಪಟ್ಟಣದ ಏಂಜೆಲ್ಸ್ ಆಂಗ್ಲ ಮಾಧ್ಯಮ ಹಾಗೂ ಅನುದಾನಿತ ಕ್ರೈಸ್ತ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂಡಿ ಇವರ ಸಂಯುಕ್ತ ಆಶ್ರಯದಲ್ಲಿ ಜರುಗಿದ ರಾಷ್ಟ್ರೀಯ ಮಲೇರಿಯಾ ವಿರೋಧಿ ಮಾಸಾಚರಣೆಯ ವಸ್ತು ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದರು.
      ಪರಿಸರ ಸ್ವಚ್ಛತೆ ಕಾಪಾಡಿಕೊಳ್ಳುವುದು ಎಲ್ಲರ ಜವಾಬ್ದಾರಿಯಾಗಿದೆ. ಸ್ವಚ್ಛತೆ ಇಲ್ಲದೇ ಇದ್ದರೆ ಸೊಳ್ಳೆಗಳ ಉತ್ಪತ್ತಿಯಿಂದ ಮಾರಣಾಂತಿಕ ಮಲೇರಿಯಾದಂತಹ ಸಾಂಕ್ರಾಮಿಕ ರೋಗಗಳು ಹರಡುತ್ತವೆ. ಎಲ್ಲರೂ ಸ್ವಚ್ಚತೆಯ ಬಗ್ಗೆ ಗಮನಹರಿಸಿದಾಗ ಮಾತ್ರ ನಿಯಂತ್ರಣ ಸಾಧ್ಯವೆಂದು ತಿಳಿಸಿದರು.
       ಶಿಕ್ಷಣ ಸಂಯೋಜಕರಾದ ಮಹೇಶ ಡೇoಬ್ರೆ ಮಾತನಾಡಿ, ಮನೆ ಸುತ್ತಮುತ್ತ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಸಂಜೆ ಸೊಳ್ಳೆಗಳು ಹೆಚ್ಚುವುದರಿಂದ ರಾತ್ರಿ ವೇಳೆ ಮಲಗುವಾಗ ಸೊಳ್ಳೆ ಪರದೆ ಬಳಸಬೇಕು. ಸೊಳ್ಳೆಗಳ ತಾಣವನ್ನು ಮೊದಲೇ ನಾಶಮಾಡಿ ಸೊಳ್ಳೆಗಳು ಹೆಚ್ಚಾಗದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.
       ಆರ್ ಡಿ ಈ ಸಂಸ್ಥೆಯ ಅಧ್ಯಕ್ಷೆ ಡಿ ಶಿರೋಮಣಿ ಅಧ್ಯಕ್ಷತೆ ವಹಿಸಿದ್ದರು.ತಾಲೂಕ ಆರೋಗ್ಯ ಶಿಕ್ಷಣಾಧಿಕಾರಿ ಸುನಂದಾ ಅಂಬಳಗಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಎಸ್ ಎಸ್ ಪತ್ತಾರ,ಏಂಜೆಲ್ಸ್ ಶಾಲೆಯ ಮುಖ್ಯ ಶಿಕ್ಷಕ ಮಂಜುನಾಥ ನಾಯ್ಕೋಡಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಶಿಕ್ಷಕ ಸಂತೋಷ ಬಂಡೆ ಕಾರ್ಯಕ್ರಮ ನಿರ್ವಹಿಸಿದರು.
      ಪ್ರಾಥಮಿಕ ಹಾಗೂ ಪ್ರೌಢ ಹಂತದಲ್ಲಿ ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಪಡೆದ ಮಕ್ಕಳಿಗೆ ಜಿಲ್ಲಾ ಮಟ್ಟಕ್ಕೆ ಆಯ್ಕೆ ಮಾಡಲಾಯಿತು
      Tags: #Anti Malaria Month in INDI#Dr Archana Kulalarani#indi / vijayapur#Public News#THO Indi#Voice Of Janata#ಮಲೇರಿಯಾ ವಿರೋಧಿ ಮಾಸಾಚರಣೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಸಾಲದ ಹೊರೆ ತಾಳಲಾರದೆ ಹಿಂಚಗೇರಾದಲ್ಲಿ ಯುವ ರೈತ ಆತ್ಮಹತ್ಯೆ

      ಸಾಲದ ಹೊರೆ ತಾಳಲಾರದೆ ಹಿಂಚಗೇರಾದಲ್ಲಿ ಯುವ ರೈತ ಆತ್ಮಹತ್ಯೆ

      July 26, 2026
      ಇಂಡಿಯಲ್ಲಿ ಶಾಕಿಂಗ್ ಟ್ವಿಸ್ಟ್! ಹೃದಯಾಘಾತ ಎಂದಿದ್ದ ಪ್ರಕರಣ ಈಗ ಕೊಲೆ ಆರೋಪ

      ಇಂಡಿಯಲ್ಲಿ ಶಾಕಿಂಗ್ ಟ್ವಿಸ್ಟ್! ಹೃದಯಾಘಾತ ಎಂದಿದ್ದ ಪ್ರಕರಣ ಈಗ ಕೊಲೆ ಆರೋಪ

      July 26, 2026
      ತಳವಾರ ಸಮಾಜದ ಇತಿಹಾಸ ತಿಳಿದುಕೊಳ್ಳುವುದು ಅಗತ್ಯ:ಮಲ್ಲಪ್ಪ ನಾಟೀಕಾರ

      ತಳವಾರ ಸಮಾಜದ ಇತಿಹಾಸ ತಿಳಿದುಕೊಳ್ಳುವುದು ಅಗತ್ಯ:ಮಲ್ಲಪ್ಪ ನಾಟೀಕಾರ

      July 27, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.