• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ಭಯೋತ್ಪಾದನಾ ವಿರೋಧಿ ದಿನಾಚರಣೆ

      Voiceofjanata.in

      May 23, 2025
      0
      ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ಭಯೋತ್ಪಾದನಾ ವಿರೋಧಿ ದಿನಾಚರಣೆ
      0
      SHARES
      74
      VIEWS
      Share on FacebookShare on TwitterShare on whatsappShare on telegramShare on Mail

      ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ಭಯೋತ್ಪಾದನಾ ವಿರೋಧಿ ದಿನಾಚರಣೆ

      ವಿಜಯಪುರ: ನಾವೆಲ್ಲರೂ ಶಾಂತಿಯುತವಾಗಿ, ಸಹಬಾಳ್ವೆಯಿಂದ ಹಾಗೂ ನೆಮ್ಮದಿಯಿಂದ ಬದುಕುವುದು ಇಂದು ಅತ್ಯವಶ್ಯಕವಾಗಿದೆ ಎಂದು ಮಹಿಳಾ ವಿವಿಯ ಹಂಗಾಮಿ ಕುಲಪತಿ ಪ್ರೊ.ಶಾಂತಾದೇವಿ ಟಿ ಹೇಳಿದರು.

      ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಎನ್.ಎಸ್.ಎಸ್ ಕೋಶದ ಸ್ನಾತಕ, ಶಿಕ್ಷಣ, ಆ. ಬ. ಮತ್ತು ಮುಕ್ತ ಘಟಕಗಳ ವತಿಯಿಂದ ಆಯೋಜಿಸಿದ್ದ ಭಯೋತ್ಪಾದನಾ ವಿರೋಧಿ ದಿನಾಚರಣೆಯ ಅಂಗವಾಗಿ ಪ್ರತಿಜ್ಞಾ ವಿಧಿ ಸ್ವೀಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

      ಒಂದು ಸಮರ್ಥ ಸಮಾಜ ಕಟ್ಟುವಲ್ಲಿ ಶಾಂತಿ ಪ್ರಮುಖ ಪಾತ್ರ ವಹಿಸುತ್ತದೆ. ನಾವೆಲ್ಲರೂ ಯಾವ ಧರ್ಮ, ಜಾತಿ ಅಥವಾ ಪ್ರದೇಶದವರಾಗಿದ್ದರೂ, ಭಯೋತ್ಪಾದನೆಯನ್ನು ಒಟ್ಟಾರೆ ಖಂಡಿಸಬೇಕು. ಶಾಂತಿಯನ್ನು ಉತ್ತೇಜಿಸುವಂಥ ಚಟುವಟಿಕೆಗಳಲ್ಲಿ ಭಾಗವಹಿಸಿ, ಸಹಾನುಭೂತಿ, ಸಹಿಷ್ಣುತೆ ಮತ್ತು ಸಹಬಾಳ್ವೆಯ ಮನೋಭಾವ ಬೆಳೆಸಬೇಕು. ಇಂಥ ಪ್ರಜ್ಞೆಯೇ ಭವಿಷ್ಯದಲ್ಲಿ ಭದ್ರವಾದ, ಶಾಂತಿಪೂರ್ಣ ಸಮಾಜ ನಿರ್ಮಿಸಲು ದಾರಿ ತೋರಿಸಬಲ್ಲದು ಎಂದರು.
      ಇದೇ ಸಂದರ್ಭದಲ್ಲಿ ಮಹಿಳಾ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ ಮಾತನಾಡಿ, ನಾವು ನಮ್ಮ ಸಹಬಾಂಧವರೊAದಿಗೆ ಶಾಂತಿ, ಸಾಮಾಜಿಕ ಸೌಹಾರ್ದತೆ ಮತ್ತು ಪರಸ್ಪರ ಅರಿವನ್ನು ಸಾಧಿಸಲು ಹಾಗೂ ಉತ್ತೇಜಿಸಲು ನಿಷ್ಠೆಯಿಂದ ಯತ್ನಿಸುತ್ತೇವೆ. ಮಾನವೀಯ ಮೌಲ್ಯಗಳು ಮತ್ತು ಜೀವಮಾನಕ್ಕೆ ಬೆದರಿಕೆ ಉಂಟುಮಾಡುತ್ತಿರುವ ವಿಚ್ಛಿದ್ರಕಾರಿ ಶಕ್ತಿಗಳ ವಿರುದ್ಧ ನಾವು ದೃಢನಿಶ್ಚಯದಿಂದ ಹೋರಾಡುವ ಪಣ ತೊಡುತ್ತೇವೆ ಎಂದು ಪ್ರಮಾಣ ವಚನವನ್ನು ಬೋಧಿಸಿದರು.

      ಕಾರ್ಯಕ್ರಮದಲ್ಲಿ ಮೌಲ್ಯಮಾಪನ ಕುಲಸಚಿವ ಪ್ರೊ. ಎಚ್.ಎಮ್.ಚಂದ್ರಶೇಖರ, ಪ್ರಾಧ್ಯಾಪಕರಾದ ಪ್ರೊ. ಪಿ, ಜಿ. ತಡಸದ, ಪ್ರೊ.ನಾಮದೇವ ಗೌಡ, ಡಾ.ಕಿರಣ, ಎನ್.ಎಸ್.ಎಸ್ ಕೋಶದ ಸಂಯೋಜಕ ಪ್ರೊ. ಅಶೋಕಕುಮಾರ ಸುರಪುರ, ಎನ್.ಎಸ್.ಎಸ್ ಘಟಕಗಳ ಕಾರ್ಯಕ್ರಮ ಅಧಿಕಾರಿ ಡಾ.ಗುಲಾಬ ರಾಠೋಡ, ಡಾ.ಅಮರನಾಥ ಪ್ರಜಾಪತಿ ಹಾಗೂ ಎನ್.ಎಸ್.ಎಸ್ ಘಟಕಗಳ ಸ್ವಯಂ ಸೇವಕಿಯರು ಉಪಸ್ಥಿತರಿದ್ದರು.

      Tags: #Anti -Terrorism Day at State Akkamahadevi Women's University#indi / vijayapur#Public News#State News#Today News#Voice Of Janata#Voiceofjanata.in#ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ಭಯೋತ್ಪಾದನಾ ವಿರೋಧಿ ದಿನಾಚರಣೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      April 18, 2026
      ಉಚಿತ ಸಾಮೂಹಿಕ ವಿವಾಹ: ಭವ್ಯ ಧಾರ್ಮಿಕ ಕಾರ್ಯಕ್ರಮ.ಏಪ್ರಿಲ್ 22 ಕ್ಕೆ

      ಜನಗಣತಿ ತಳವಾರ ಸಮಾಜದ ಅಭಿವೃದ್ಧಿಗೆ ಅಡಿಪಾಯ..! ವಿಜಯ ಸಾಲೋಡಗಿ

      April 17, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.