• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಜಿಲ್ಲೆಯಲ್ಲಿ ಎನಿವೇರ್ ನೊಂದಣಿ ವ್ಯವಸ್ಥೆ :ಡಿಸಿ ಭೂಬಾಲನ್

      Voiceofajnata.in

      August 30, 2024
      0
      ಜಿಲ್ಲೆಯಲ್ಲಿ ಎನಿವೇರ್ ನೊಂದಣಿ ವ್ಯವಸ್ಥೆ :ಡಿಸಿ ಭೂಬಾಲನ್
      0
      SHARES
      188
      VIEWS
      Share on FacebookShare on TwitterShare on whatsappShare on telegramShare on Mail

      ಜಿಲ್ಲೆಯಲ್ಲಿ ಎನಿವೇರ್ ನೊಂದಣಿ ವ್ಯವಸ್ಥೆ :ಡಿಸಿ ಭೂಬಾಲನ್

      ವಿಜಯಪುರ, ಆಗಸ್ಟ್ 30 :ಪ್ರಸಕ್ತ 2024-25ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಎನಿವೇರ್ ನೋಂದಣಿ ವ್ಯವಸ್ಥೆ ರಾಜ್ಯದ ಎಲ್ಲ ಜಿಲ್ಲೆಗಳಿಗೂ ವಿಸ್ತರಿಸಲಾಗುವುದೆಂದು ಸರ್ಕಾರದಿಂದ ಘೋಷಿಷಲಾಗಿದ್ದು, ಎನಿವೇರ್ ನೋಂದಣಿಯನ್ನು ವಿಜಯಪುರ ಜಿಲ್ಲೆಯ ಉಪ ನೋಂದಣಿ ಕಚೇರಿಗಳಿಗೂ ವಿಸ್ತರಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ತಿಳಿಸಿದ್ದಾರೆ.

      ಪ್ರಸ್ತುತ ಸಾರ್ವಜನಿಕರು ಸ್ಥಿರಾಸ್ತಿ ಇರುವ ವ್ಯಾಪ್ತಿಯ ಉಪ ನೋಂದಣಿ ಕಚೇರಿಯಲ್ಲಿ ಮಾತ್ರ ದಸ್ತಾವೇಜ್‍ನ್ನು ನೋಂದಣಿ ಮಾಡಲು ಅವಕಾಶವಿದು, ಎನಿವೇರ್ ವ್ಯವಸ್ಥೆಯಲ್ಲಿ ದಸ್ತಾವೇಜನ್ನು ಸ್ಥಿರಾಸ್ತಿ ಇರುವ ಜಿಲ್ಲೆಯ ಯಾವುದಾದರೂ ಉಪ ನೋಂದಣಿ ಕಚೇರಿಯಲ್ಲಿ ನೋಂದಾಯಿಸಿ – ಕೊಳ್ಳಬಹುದಾಗಿದೆ. ಉದಾಹರಣೆಗಾಗಿ ವಿಜಯಪುರ ನಗರದ ಆಸ್ತಿಯನ್ನು ಮಾರಾಟ ಅಥವಾ ಖರೀದಿ ಮಾಡಲು ಜಿಲ್ಲೆಯ ಉಪ ನೋಂದಣಿ ಕಚೇರಿಗಳಾದ ವಿಜಯಪುರ, ಬಸವನಬಾಗೇವಾಡಿ, ಇಂಡಿ, ಸಿಂದಗಿ, ಮುದ್ದೇಬಿಹಾಳ ಮತ್ತು ತಿಕೋಟಾ ಉಪ ನೊಂದಣಿ ಕಚೇರಿಗಳ ಪೈಕಿ ಯಾವುದೇ ಉಪ ನೋಂದಣಿ ಕಚೇರಿಗಳಲ್ಲಿ ಆಸ್ತಿ ನೊಂದಣಿ ಪ್ರಕ್ರಿಯೆ ಮಾಡಿಕೊಳ್ಳಬಹುದಾಗಿರುತ್ತದೆ.

      ಸಾರ್ವಜನಿಕರು ಎನಿವೇರ್ ನೋಂದಣಿಯ ಸದುಪಯೋಗ ಪಡೆದುಕೊಂಡು ತಮಗೆ ಹತ್ತಿರದ ಅಥವಾ ನೋಂದಣಿಗೆ ಸ್ಲಾಟ್ ಲಭ್ಯವಿರುವಂತಹ ಕಚೇರಿ ಆಯ್ಕೆ ಮಾಡಿಕೊಂಡು ದಸ್ತಾವೇಜ್‍ನ್ನು ನೋಂದಾಯಿಸಿಕೊಳ್ಳುವಂತೆ ತಿಳಿಸಿದೆ ಎಂದು ಜಿಲ್ಲಾ ನೋಂದಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

      Tags: #Anywhere Registration System in District : DC Bhubalan#DC T Bubalan#DC Vjjayapur#Public News#Voiceofjanata.in#ಜಿಲ್ಲೆಯಲ್ಲಿ ಎನಿವೇರ್ ನೊಂದಣಿ ವ್ಯವಸ್ಥೆ :ಡಿಸಿ ಭೂಬಾಲನ್
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಲೈಂಗಿಕ ಕಿರುಕುಳ ನೀಡಿದ ವಾರ್ಡನ್ ವಿರುದ್ಧ ಎಫ್ಐಆರ್

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಲೈಂಗಿಕ ಕಿರುಕುಳ ನೀಡಿದ ವಾರ್ಡನ್ ವಿರುದ್ಧ ಎಫ್ಐಆರ್

      ಲೈಂಗಿಕ ಕಿರುಕುಳ ನೀಡಿದ ವಾರ್ಡನ್ ವಿರುದ್ಧ ಎಫ್ಐಆರ್

      April 30, 2026
      ಪತ್ನಿ ಹತ್ಯೆ ಬಳಿಕ ಮಗುವಿನೊಂದಿಗೆ ಬಾವಿಗೆ ಹಾರಿ ಪತಿ ಸಾವು

      ಚಾಲಕನ ಚಾತುರ್ಯದಿಂದ ತಪ್ಪಿದ ದುರಂತ

      ಚಾಲಕನ ಚಾತುರ್ಯದಿಂದ ತಪ್ಪಿದ ದುರಂತ

      April 30, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.