• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

      By shivanagi

      April 4, 2026
      0
      0
      SHARES
      60
      VIEWS
      Share on FacebookShare on TwitterShare on whatsappShare on telegramShare on Mail

      APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

      ಅಫಜಲಪುರ:ಜಿಲ್ಲಾ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ಅಲ್ಪಸಂಖ್ಯಾತರಿಗೆ ಅಥವಾ ದಲಿತರಿಗೆ ಅಧ್ಯಕ್ಷರನ್ನಾಗಿ ಮಾಡಿದಾಗ ಮಾತ್ರ ಹಿಂದುಳಿದ ಸಮುದಾಯಗಳಿಗೆ ನ್ಯಾಯ ಒದಗಿಸುವಂತೆ ಆಗುತ್ತದೆ.ಈ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷದ ವರಿಷ್ಠರ ಗಮನಕ್ಕೆ ತಂದು ನ್ಯಾಯ ಒದಗಿಸುವ ಕೆಲಸ ಮಾಡುತ್ತೇನೆ ಎಂದು ಮಾಜಿ ಸಚಿವ ಮಾಲಿಕಯ್ಯ ಗುತ್ತೇದಾರ್ ತಿಳಿಸಿದರು.

      ಶನಿವಾರದಂದು ತಾಲೂಕಿನ ಮಾಶಾಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಈ ಹಿಂದೆ ಅಫಜಲಪುರ ಮತಕ್ಷೇತ್ರದ ಶಾಸಕನಾಗಿದ್ದ ಸಂದರ್ಭದಲ್ಲಿ ನಾನೊಬ್ಬ ಹಿಂದುಳಿದ ಸಮುದಾಯಕ್ಕೆ ಸೇರಿದ್ದರಿಂದ ಲಿಂಗಾಯತ, ಅಲ್ಪಸಂಖ್ಯಾತ, ದಲಿತ ಸಮುದಾಯಕ್ಕೂ ಹೆಚ್ಚಿನ ಆದ್ಯತೆ ನೀಡುತ್ತಾ ಬಂದಿದ್ದೆ.ಕಾಂಗ್ರೆಸ್ ಪಕ್ಷ ಜಾತ್ಯಾತೀತ ಪಕ್ಷವಾಗಿದ್ದರಿಂದ ಎಲ್ಲ ಸಮುದಾಯದವರಿಗೆ ಅವಕಾಶ ನೀಡಬೇಕಾಗಿದ್ದು,ನಮ್ಮ ಜವಾಬ್ದಾರಿಯಾಗಿದೆ.ಶಾಸಕ ಎಂ.ವೈ.ಪಾಟೀಲ್ ಬಗ್ಗೆ ನನಗೆ ಗೌರವವಿದೆ.ಆದರೆ ಶಾಸಕರು, ಕೆಕೆಆರ್ ಟಿಸಿ ಅಧ್ಯಕ್ಷರು,ಡಿಸಿಸಿ ಬ್ಯಾಂಕ್ ನಿರ್ದೇಶಕರು,ಪಿಎಲ್ ಡಿ ಅಧ್ಯಕ್ಷರು, ಬಹುತೇಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರು,ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷರು ಸೇರಿದಂತೆ ಅನೇಕ ಹುದ್ದೆಗಳಲ್ಲಿ ಈಗಾಗಲೇ ಲಿಂಗಾಯತ ಸಮುದಾಯಕ್ಕೆ ಅವಕಾಶ ನೀಡಲಾಗಿದೆ.

      ಹೀಗಾಗಿ ಜಿಲ್ಲಾ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ಅಲ್ಪಸಂಖ್ಯಾತರಿಗೆ ಅಥವಾ ದಲಿತರಿಗೆ ಅವಕಾಶ ನೀಡಬೇಕೆಂದು ಕಾಂಗ್ರೆಸ್ ಪಕ್ಷದ ವರಿಷ್ಠರಿಗೆ ಆಗ್ರಹ ಮಾಡುತ್ತೇನೆ.ಅಲ್ಲದೇ ಈ ಬಗ್ಗೆ ಎಐಸಿಸಿ ಅಧ್ಯಕ್ಷ ಡಾ.ಮಲ್ಲಿಕಾರ್ಜುನ ಖರ್ಗೆ,ಮುಖ್ಯಮಂತ್ರಿ ಸಿದ್ದರಾಮಯ್ಯ,ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಗಮನಕ್ಕೆ ತರುತ್ತೇನೆ.ಯಾವುದೇ ಕಾರಣಕ್ಕೂ ಹಿಂದುಳಿದ ಸಮುದಾಯಗಳಿಗೆ ಅನ್ಯಾಯ ಆಗಲು ಬಿಡುವುದಿಲ್ಲ,ಕಾಂಗ್ರೆಸ್ ಪಕ್ಷದಿಂದ ಅಲ್ಪಸಂಖ್ಯಾತರಿಗೆ, ದಲಿತರಿಗೆ, ಹಿಂದುಳಿದ ಸಮುದಾಯಗಳಿಗೆ ನ್ಯಾಯ ಸಿಗದಿದ್ದಾಗ ಯಾವ ಪಕ್ಷದಿಂದ ನ್ಯಾಯ ಸಿಗುತ್ತದೆ ಎಂದು ಪ್ರಶ್ನಿಸಿದರು.

      Tags: #Public News#State News#Today News#Voiceofjanata.in#ಅಫಜಲಪುರ#ಕಲ್ಬುರ್ಗಿ#ಕಲ್ಯಾಣ ಕರ್ನಾಟಕದ ಕಲ್ಪತರು ಶ್ರೀ ಹುಚ್ಚ ಲಿಂಗೇಶ್ವರ ಜಾತ್ರಾ ಮಹೋತ್ಸವ.
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಜೋಡೆತ್ತಿನ ಬಂಡಿಗಳೊಂದಿಗೆ ಬೀದಿಗಿಳಿದ ರೈತರು..! ಸರ್ಕಾರದಿಂದ ಮಾಸಿಕ ₹11 ಸಾವಿರ ಪ್ರೋತ್ಸಾಹಧನಕ್ಕೆ ಆಗ್ರಹ..!

      October 4, 2026
      ಇಂಡಿಯಲ್ಲಿ ರೈತರ ಹೋರಾಟಕ್ಕೆ ಬಿಗ್ ಟ್ವಿಸ್ಟ್..!

      ಮಠದ ತೀವ್ರ ವಿವಾದ..! ‘ಆ ಸಭೆ ನನ್ನ ಪ್ರಾಣಕ್ಕೆ ಆಪತ್ತು ತಂದಿತ್ತು’ ತಮ್ಮ ನಿರ್ಧಾರವನ್ನು ಕೂಡಲೇ ಪ್ರಕಟಿಸುವಂತೆ ಒತ್ತಡ ಹೇರಿದ್ದಾರೆ : ವೃಷಭಲಿಂಗ ಸ್ವಾಮೀಜಿ ಗಂಭೀರ ಆರೋಪ

      ಮಠದ ತೀವ್ರ ವಿವಾದ..! ‘ಆ ಸಭೆ ನನ್ನ ಪ್ರಾಣಕ್ಕೆ ಆಪತ್ತು ತಂದಿತ್ತು’ ತಮ್ಮ ನಿರ್ಧಾರವನ್ನು ಕೂಡಲೇ ಪ್ರಕಟಿಸುವಂತೆ ಒತ್ತಡ ಹೇರಿದ್ದಾರೆ : ವೃಷಭಲಿಂಗ ಸ್ವಾಮೀಜಿ ಗಂಭೀರ ಆರೋಪ

      October 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.