• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಕಳಪೆ ಕಾಮಗಾರಿ ಶೀಘ್ರ ಪರಿಹಾರ ನೀಡುವಂತೆ ಮನವಿ

      Voiceofjanata.in

      September 6, 2025
      0
      ಕಳಪೆ ಕಾಮಗಾರಿ ಶೀಘ್ರ ಪರಿಹಾರ ನೀಡುವಂತೆ ಮನವಿ
      0
      SHARES
      20
      VIEWS
      Share on FacebookShare on TwitterShare on whatsappShare on telegramShare on Mail

      ಕಳಪೆ ಕಾಮಗಾರಿ ಶೀಘ್ರ ಪರಿಹಾರ ನೀಡುವಂತೆ ಮನವಿ

      ಕಳಪೆ ಕಾಮಗಾರಿ ಶೀಘ್ರ ಪರಿಹಾರ ನೀಡುವಂತೆ ಕೆ.ಬಿ.ಜೆ.ಎನ್.ಎಲ್ ಎಸ್.ಇ ಗೆ ಮನವಿ
      ೬ ವರ್ಷಗಳು ಕಳೆದರು ಪರಿಹಾರ ಬಾರದೇ ಹೋಲದಲ್ಲಿ ನೀರು ನಿಂತು ನಷ್ಟ ಅನುಭವಿಸುತ್ತಿರುವ ರೈತ ಮಂಜುನಾಥ ತಳವಾರ

      ನಿಡಗುಂದಿ : ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಸೋಮನಾಳ ಗ್ರಾಮದ ರೈತರಾದ ಮಂಜುನಾಥ ತಳವಾರ ಸರ್ವೇ ನಂಬರ ೧೬೩/೩ ರ ಜಮೀನಿನಲಿ ್ಲಮುಳವಾಡ ಏತನೀರಾವರಿ ಯೋಜನೆಯಡಿ ವಡವಡಗಿ ಕೆರೆ ನೀರು ತುಂಬುವ ಕಾಮಗಾರಿಗೆ ಸಂಬAಧಿಸಿದAತೆ ಈ ರೈತರಿಗೆ ಭೂ ಪರಿಹಾರ ಹಾಗೂ ಇಲ್ಲಿಯವರೆಗೆ ಆಗಿರುವ ನಷ್ಟ ಒದಗಿಸುವುದು ಹಾಗೂ ಈ ನಷ್ಟಕ್ಕೆ ಕಾರಣರಾದ ಇಲಾಖೆ ಅಧಿಕಾರಿಗಳನ್ನ ವಜಾ ಗೊಳಿಸುವುದು ಮತ್ತು ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಕೆ.ಬಿ.ಜೆ.ಎನ್.ಎಲ್‌ನ ಮುಖ್ಯ ಅಭಿಯಂತರರಾದ ಡಿ ಬಸವರಾಜ ಹಾಗೂ ಡಿ.ಸಿ ಆದಂತಹ ಆಯ್.ಎಲ್.ಕಳಸದ ಅವರಿಗೆ ಮನವಿ ಸಲ್ಲಿಸಲಾಯಿತು.

      ಜಿಲ್ಲಾಧ್ಯಕ್ಷರಾದ ಸಂಗಮೇಶ ಸಗರ ಅವರು ಮನವಿ ಸಲ್ಲಿಸಿ ಮಾತನಾಡುತ್ತಾ ತಮ್ಮ ಇಲಾಖೆಯ ವತಿಯಿಂದ ಮಾಡಿರುವ ಮುಳವಾಡ ಏತನೀರಾವರಿ ಯೋಜನೆಯಡಿ ವಡವಡಗಿ ಕೆರೆ ನೀರು ತುಂಬುವ ಕಾಮಗಾರಿಗೆ ಸಂಬAಧಿಸಿದAತೆ ಕಾಮಗಾರಿಯೂ ಸಂಪೂರ್ಣ ಮಾಡದೇಗುತ್ತಿಗೆದಾರರು ಬಿಲ್ ಸಂದಾಯ ಮಾಡಿಕೊಂಡಿರುತ್ತಾರೆ, ಇದಕ್ಕೆ ಇಲಾಖೆಯ ಅಧಿಕಾರಿಗಳು ಶಾಮಿಲಾಗಿರುವುದು ಸ್ಪಷ್ಟವಾಗಿ ಕಂಡುಬರುತ್ತಿದೆ.

      ನಷ್ಟಗೊಂಡ ರೈತರಿಗೆ ಇಲ್ಲಿಯವರೆಗೆ ಯಾವುದೇ ಭೂ ಪರಿಹಾರ ನೀಡಿರುವುದಿಲ್ಲ, ೧೯೭೨ ರಿಂದ ಜಮೀನಿನಲ್ಲಿ ವಿದ್ಯುತ್ ಸಂಪರ್ಕಇದ್ದುಒಟ್ಟಾರೆ ೬೩೮ ದಾಳಿಂಬೆ ಇದ್ದು ಒಂದು ಬಾವಿ, ಒಂದು ಬೊರವೆಲ್‌ಇದ್ದು ೫೦ ವರ್ಷಗಳಿಂದ ತೋಟ ಮಾಡುತ್ತಿದ್ದರು ಗಣನೆಗೆ ತೆಗೆದುಕೊಳ್ಳದೇ ಅವುಗಳನ್ನು ಪ್ರಭಾವಿಗಳನ್ನು ಕೈವಾಡದಿಂದರೈತರಿಗೆ ನಷ್ಟ ಉಂಟಾಗುವAತೆ ಅಧಿಕಾರಿಗಳು ಮಾಡಿದ್ದಾರೆ

      ಕೂಡಲೇಕಾಮಗಾರಿಗೆ ಸಂಬAಧಿಸಿದAತೆ ಕಳಪೆ ಮಾಡಿರುವ ಗುತ್ತಿಗೆದಾರರ£ ಪ್ಪುಪಟ್ಟಿಗೆ ಸೇರಿಸಬೇಕು, ಎಲ್ಲವೂ ಸರಿ ಇದೆ ಎಂದು ಕಾಮಗಾರಿಯ ಬಿಲ್ ಮಾಡಿರುವ ಇಲಾಖೆ ಅಧಿಕಾರಿಗಳನ್ನ ವಜಾ ಗೊಳಿಸಬೇಕು ಇಲ್ಲವಾದಲ್ಲಿ ಒಂದು ವಾರದ ನಂತರ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಆಲಿಮಟ್ಟಿಯ ಕೆ.ಬಿ.ಜೆ.ಎನ್.ಎಲ್ ಕಚೇರಿಗೆ ಮುತ್ತಿಗೆ ಹಾಕಿ ಬೀಗ ಹಾಕಲಾಗುವುದು ಎಂದು ಈ ಮೂಲಕ ಉಗ್ರ ಹೋರಾಟ ಮಾಡಲಾಗುವುದು ಎಂದು ಆಗ್ರಹಿಸಿದರು.

      ಈ ವೇಳೆ ಜಿಲ್ಲಾ ಪ್ರಧಾನಕಾರ್ಯದರ್ಶಿಗಳಾದ ರಾಮನಗೌಡ ಪಾಟೀಲ , ನಿಡಗುಂದಿ ತಾಲೂಕಾ ಅಧ್ಯಕ್ಷರಾದ ಡಾ.ಕೆ. ಎಂ ಗುಡ್ನಾಳ , ಮುಖಂಡರಾದ ತಿಪ್ಪಣ್ಣ ನಾಟಿಕಾರ, ಮೋತಿಲಾಲ ಉಣ್ಣಿಬಾಯಿ, ದಾನಪ್ಪ ಗದ್ಯಾಳ, ಮಂಜುನಾಥ ನಾಟಿಕಾರ, ಬುಡ್ಡೆಸಾಬ ಡವಳಗಿ, ಮೋದಿನಸಾಬ ಭಾಗವಾನ, ಕಲ್ಲಪ್ಪ ಅಫಜಲಪುರ ಸೇರಿದಂತೆ ಇತರರು ಇದ್ದರು.

      Tags: #Appeal for a quick compensation of poor work#indi / vijayapur#Public News#State News#Today News#Voice Of Janata#Voiceofjanata.in#ಕಳಪೆ ಕಾಮಗಾರಿ ಶೀಘ್ರ ಪರಿಹಾರ ನೀಡುವಂತೆ ಮನವಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಜಗಜೀವನರಾಂ ಜಯಂತಿಯಲ್ಲಿ ಒಳಮೀಸಲಾತಿ ವಿಚಾರ ಕ್ಯಾಬಿನೆಟ್ ನಲ್ಲಿ ಚರ್ಚೆಗೆ ಒತ್ತಾಯ

      April 5, 2026
      ಎಪಿಎಂಸಿಯಲ್ಲಿ ಹಿಂದುಳಿದ ಸಮುದಾಯಕ್ಕೆ ಅವಕಾಶ ನೀಡಲು ಮಕ್ಬೂಲ್ ಪಟೇಲ್ ಆಗ್ರಹ

      ಇಬ್ಬರೂ ವಿದ್ಯಾರ್ಥಿಗಳು ನೀರು ಪಾಲು..

      ಇಬ್ಬರೂ ವಿದ್ಯಾರ್ಥಿಗಳು ನೀರು ಪಾಲು..

      April 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.