• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಶಾಲಾ-ಕಾಲೇಜಿಗೆ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

      Voiceofjanata.in

      May 10, 2025
      0
      ಶಾಲಾ-ಕಾಲೇಜಿಗೆ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ
      0
      SHARES
      178
      VIEWS
      Share on FacebookShare on TwitterShare on whatsappShare on telegramShare on Mail

      ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಶಾಲಾ-ಕಾಲೇಜಿಗೆ
      ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

      ಶಾಲಾ-ಕಾಲೇಜಿಗೆ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

      ವಿಜಯಪುರ,ಮೇ.09 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ ಮೌಲಾನಾ ಆಜಾದ ಮಾದರಿ ವಸತಿ ಶಾಲೆ-ಕಾಲೇಜುಗಳಲ್ಲಿ ಖಾಲಿ ಇರುವ ವಿವಿಧ ವಿಷಯಗಳ 157 ಹುದ್ದೆಗಳಿಗೆ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕ / ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಮೇ.19 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

      ಪ್ರೌಢಶಾಲಾ ವಿಭಾಗದಲ್ಲಿ ಕನ್ನಡ ಭಾಷಾ ಶಿಕ್ಷಕರು, ಇಂಗ್ಲೀಷ ಭಾಷಾ ಶಿಕ್ಷಕರು, ಹಿಂದಿ ಭಾಷಾ, ಉರ್ದು ಭಾಷಾ, ಗಣಿತ, ವಿಜ್ಞಾನ,ಸಮಾಜ ವಿಜ್ಞಾನ, ದೈಹಿಕ ಶಿಕ್ಷಣ, ಕಂಪ್ಯೂಟರ ಶಿಕ್ಷಕರು ಹಾಗೂ ಕಾಲೇಜು ವಿಭಾಗದಲ್ಲಿ ಕನ್ನಡ ಭಾಷಾ ಉಪನ್ಯಾಸಕರು, ಆಂಗ್ಲ ಭಾಷಾ, ಉರ್ದು ಭಾಷಾ, ಗಣಿತಶಾಸ್ತ್ರ, ಜೀವಶಾಸ್ತ್ರ,ಭೌತಶಾಸ್ತ್ರ ಹಾಗೂ ರಾಸಾಯನಶಾಸ್ತ್ರ ವಿಷಯಗಳ ಉಪನ್ಯಾಸಕÀರು ಹಾಗೂ ವಾಣಿಜ್ಯ ವಿಭಾಗದಲ್ಲಿ ಲೆಕ್ಕಶಾಸ್ತ್ರ, ವ್ಯವಹಾರ ಅಧ್ಯಯನ, ಅರ್ಥಶಾಸ್ತ್ರ, ಕಂಪ್ಯೂಟರ್ ಸೈನ್ಸ್ ವಿಷಯಗಳಲ್ಲಿ ಅಗತ್ಯ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

      ಹೆಚ್ಚಿನ ಮಾಹಿತಿಗಾಗಿ https://dom.karnataka.gov.in ವೆಬ್ಸೈಟ್‍ನ್ನು, ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ,ಮೌಲಾನಾ ಆಜಾದ್ ಭವನ, ವಿಜ್ಞಾನ ಚಟುವಟಿಕೆಗಳ ಕೇಂದ್ರದ ಹತ್ತಿರ, ಜಿಲ್ಲಾ ಪಂಚಾಯತಿ ರಸ್ತೆ ಕನಕದಾಸ ಬಡಾವಣೆ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ತಾಲೂಕು ಮಾಹಿತಿ ಕೇಂದ್ರಗಳಾದ ವಿಜಯಪುರ, ಇಂಡಿ, ಮುದ್ದೇಬಿಹಾಳ, ಸಿಂದಗಿ ಹಾಗೂ ಬಸವನ ಬಾಗೇವಾಡಿ ಮತ್ತು ಸಂಬಂಧಿಸಿದ ವಸತಿ ಶಾಲೆ-ಕಾಲೇಜಳಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳಾದ ಪ್ರಶಾಂತ ಪೂಜಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

      Tags: #Application for Teachers' post#indi / vijayapur#Public News#State News#Today News#Voice Of Janata#Voiceofjanata.in#ಶಾಲಾ-ಕಾಲೇಜಿಗೆ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      February 18, 2026
      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      February 18, 2026
      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      February 18, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.