• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಹಿರಿಯ ನಾಗರಿಕರ ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

      Voiceofjanata

      August 9, 2024
      0
      ಹಿರಿಯ ನಾಗರಿಕರ ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ
      0
      SHARES
      346
      VIEWS
      Share on FacebookShare on TwitterShare on whatsappShare on telegramShare on Mail

      ಹಿರಿಯ ನಾಗರಿಕರ ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

      ವಿಜಯಪುರ ಆ.8 : ವಿಕಲಚೇತನರ ಮತ್ತು ಹಿರಿಯ ನಾಗರಿಕ ಸಬಲೀಕರಣ ಇಲಾಖೆಯ ವತಿಯಿಂದ ವಿವಿಧ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿರಿಯ ನಾಗರಿಕರು ಹಾಗೂ ಸ್ವಯಂ ಸೇವಾ ಸಂಸ್ಥೆಗಳಿಗೆ ನೀಡುವ ರಾಜ್ಯ ಪ್ರಶಸ್ತಿಗೆ ಅರ್ಹ ನಾಗರಿಕರಿಂದ ಅರ್ಜಿ ಆಹ್ವಾನಿಸಲಾಗಿದೆ.

      ಅಕ್ಟೋಬರ್ 01 ರಂದು ಆಚರಿಸುವ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯ ಪ್ರಯುಕ್ತ ಪ್ರಶಸ್ತಿ ನೀಡಲಾಗುತ್ತದೆ. ಶಿಕ್ಷಣ, ಸಾಹಿತ್ಯ, ಕಲೆ, ಕಾನೂನು, ಪ್ರತಿಭೆ, ಕ್ರೀಡೆ ಮತ್ತು ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಹಿರಿಯ ನಾಗರಿಕರು ಹಾಗೂ ಸ್ವಯಂ ಸೇವಾ ಸಂಸ್ಥೆಯವರು ದ್ವಿ-ಪ್ರತಿಯಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನವಾಗಿದೆ.

      ಈ ಕುರಿತಂತೆ ಹೆಚ್ಚಿನ ಮಾಹಿತಿ ಹಾಗೂ ಅರ್ಜಿ ನಮೂನೆಯನ್ನು ವೆಬ್ಸೈಟ್ www.dwdsc.karnataka.gov.inಅಥವಾ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಕಚೇರಿ, ಹೊಸ ಜಿಲ್ಲಾ ಪಂಚಾಯತ ಆವರಣ,ಕನಕದಾಸ ಬಡಾವಣೆ ವಿಜಯಪುರ ಹಾಗೂ ದೂರವಾಣಿ ಸಂಖ್ಯೆ 08352796060 ಸಂಪರ್ಕಿಸುವಂತೆ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

      Tags: #Application Invitation for State Award of Senior Citizens#indi / vijayapur#Public News#Today News#ಹಿರಿಯ ನಾಗರಿಕರ ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ತಳವಾರ ಸಮಾಜದ ಉತ್ತಮ ಭವಿಷ್ಯಕ್ಕಾಗಿ ಜನಗಣತಿಯಲ್ಲಿ ಪಾಲ್ಗೊಳ್ಳಿ..! ರೇವಣ್ಣ

      April 16, 2026
      ಗುತ್ತೇದಾರ್ ವಿರುದ್ಧ ಪ್ರಕಾಶ ಜಮಾದಾರ ವಾಗ್ದಾಳಿ

      April 15, 2026
      ಕೆಕೆಆರ್ ಟಿಸಿ ಅಧ್ಯಕ್ಷ ಅರುಣಕುಮಾರ ಪಾಟೀಲ್ ಗೆ ಜೆ.ಎಂ.ಕೊರಬು ತಿರುಗೇಟು

      ಕೆಕೆಆರ್ ಟಿಸಿ ಅಧ್ಯಕ್ಷ ಅರುಣಕುಮಾರ ಪಾಟೀಲ್ ಗೆ ಜೆ.ಎಂ.ಕೊರಬು ತಿರುಗೇಟು

      April 15, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.