• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ತಾಪಂ ಪ್ರಬಾರಿ ಸಹಾಯಕ ನಿರ್ದೇಶಕರಾಗಿ ಎಸ್ ಎಸ್ ಗಣಾಚಾರಿ ನೇಮಕ, ಅಧಿಕಾರ ಸ್ವೀಕಾರ

      Voiceofjanata.in

      November 5, 2025
      0
      ತಾಪಂ ಪ್ರಬಾರಿ ಸಹಾಯಕ ನಿರ್ದೇಶಕರಾಗಿ ಎಸ್ ಎಸ್ ಗಣಾಚಾರಿ ನೇಮಕ, ಅಧಿಕಾರ ಸ್ವೀಕಾರ
      0
      SHARES
      121
      VIEWS
      Share on FacebookShare on TwitterShare on whatsappShare on telegramShare on Mail

      ತಾಪಂ ಪ್ರಬಾರಿ ಸಹಾಯಕ ನಿರ್ದೇಶಕರಾಗಿ ಎಸ್ ಎಸ್ ಗಣಾಚಾರಿ ನೇಮಕ, ಅಧಿಕಾರ ಸ್ವೀಕಾರ

      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ
      ಮುದ್ದೇಬಿಹಾಳ : ಉದ್ಯೋಗ ಖಾತ್ರಿ ಯೋಜನೆಯಡಿ ಗ್ರಾಮೀಣ ಭಾಗದ ಕೂಲಿ ಕಾರ್ಮಿಕರಿಗೆ ನೂರು ದಿನಗಳ ಖಾತರಿ ಕೊಡುವ ಯೋಜನೆಯಾಗಿದ್ದು 370 ರೂ.ದಿನಗೂಲಿ ನೀಡಲಾಗುತ್ತದೆ ಎಂದು ತಾಪಂ ನೂತನ ಪ್ರಭಾರ ಸಹಾಯಕ ನಿರ್ದೇಶಕರಾದ ಎಸ್.ಎಸ್.ಗಣಾಚಾರಿ(ಮುತ್ತು) ಹೇಳಿದರು.
      ಇಲ್ಲಿನಪಟ್ಟಣದ ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ ಹಿಂದಿನ  ಅಧಿಕಾರಿ ಪಿ.ಎಸ್.ಕಸನಕ್ಕಿ ವರ್ಗಾವಣೆಯಿಂದ ತೆರವಾಗಿದ್ದ ಸ್ಥಾನಕ್ಕೆ ನೇಮಕವಾದ ಬಳಿಕ ಅಧಿಕಾರವನ್ನು ಸ್ವೀಕರಿಸಿ ಅವರು ಮಾತನಾಡಿದ.ರೈತರ ಹೊಲದಲ್ಲಿ ಬದು ನಿರ್ಮಾಣ, ಕೃಷಿ ಹೊಂಡ,ಚಕ್ಕೆ ಡ್ಯಾಮ್, ಅಂಗನವಾಡಿ ಕೇಂದ್ರಕ್ಕೆ ಶೌಚಾಲಯ, ಸರಕಾರಿ ಶಾಲೆ ಆಟದ ಮೈದಾನ, ಶಾಲೆಗೆ  ಕಾಂಪೌಂಡ್ ಶೌಚಾಲಯ,  ಮಹಿಳೆಯರಿಗೆ, ನಾಗರಿಕರಿಗೆ  ಕೆಲಸಗಳಿಗೆ ಪಂಚಾಯಿತಿಯಿಂದ ಆದ್ಯತೆ ನೀಡಲಾಗುತ್ತಿದ್ದು ಎಂದು ತಿಳಿಸಿದರು.
      ತಾಪಂ ಇಒ ವೆಂಕಟೇಶ ವಂದಾಲ ಮಾತನಾಡಿ, ಗ್ರಾಮೀಣ ಜನರಿಗೆ ನಿರಂತರ ನೂರು ದಿನಗಳ ಉದ್ಯೋಗ ಒದಗಿಸುವ ಮೂಲಕ  ನಿರುದ್ಯೋಗ,ಗ್ರಾಮೀಣ ಜನರಿಗೆ ಸಮಸ್ಯೆಯನ್ನು ಉದ್ಯೋಗ ಖಾತ್ರಿ ಯೋಜನೆ ಸಹಕಾರಿಯಾಗುತ್ತದೆ ಎಂದರು.
      ಈ ಸಂದರ್ಭದಲ್ಲಿ ತಾಪಂ ಯೋಜನಾ ನಿರ್ದೇಶಕ ಖುಭಾಸಿಂಗ್ ಜಾಧವ್,ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಾದ ಕೆ ಎಚ್ ಕುಂಬಾರ,  ಆನಂದ ಹಿರೇಮಠ, ಪಿ.ಎಸ್‌.ನಾಯ್ಕೋಡಿ, ವೀರೇಶ ಹೂಗಾರ, ಹಡಲಗೇರಿ ಗ್ರಾಪಂ ಮಾಜಿ ಅಧ್ಯಕ್ಷ ಹಣಮಂತ ತಳ್ಳಿಕೇರಿ, ರಮೇಶ ಬಿರಾದಾರ, ಗುತ್ತಿಗೆದಾರ ಯಲ್ಲಪ್ಪ ಚಲವಾದಿ,ರಮೇಶ ಬಿರಾದಾರ,ಉಪಾಧ್ಯಕ್ಷ ಅಬ್ದುಲರಜಾಕ ಮಕಾಶಿ,ಚಂದು ಕರೇಕಲ್, ಹಡಲಗೇರಿ ಗ್ರಾಪಂ ಸಿಬ್ಬಂದಿಗಳಾದ ಆದೇಪ್ಪ ನೆರಬೆಂಚಿ, ವೆಂಕಟೇಶ ಭಜಂತ್ರಿ ಸೇರಿದಂತೆ ಉಪಸ್ಥಿತರಿದ್ದರು.
      Tags: #Appointed SS Ganachari as Senior Assistant Director of Tapam#indi / vijayapur#Public News#State News#Today News#Voice Of Janata#VOICE OF JANATA (VOJ-VOJ)#Voiceofjanata.in#ತಾಪಂ ಪ್ರಬಾರಿ ಸಹಾಯಕ ನಿರ್ದೇಶಕರಾಗಿ ಎಸ್ ಎಸ್ ಗಣಾಚಾರಿ ನೇಮಕassumed chargeಅಧಿಕಾರ ಸ್ವೀಕಾರ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಭೀಮಾ ನದಿಗೆ ತಕ್ಷಣ ನೀರು ಹರಿಸದಿದ್ದರೆ ಉಗ್ರ ಹೋರಾಟ ಅನಿವಾರ್ಯ” : ಮಹಾಂತಗೌಡ ಪಾಟೀಲ ಗೌರ

      ಭೀಮಾ ನದಿಗೆ ತಕ್ಷಣ ನೀರು ಹರಿಸದಿದ್ದರೆ ಉಗ್ರ ಹೋರಾಟ ಅನಿವಾರ್ಯ” : ಮಹಾಂತಗೌಡ ಪಾಟೀಲ ಗೌರ

      July 18, 2026
      ಭೀಮಾ ನದಿಗೆ ನೀರು ಬಿಡುಗಡೆ ಹೋರಾಟಕ್ಕೆ ಕರವೇ ಬೆಂಬಲ: ಶ್ರೀಕಾಂತ ದಿವಾಣಜಿ

      ಭೀಮಾ ನದಿಗೆ ನೀರು ಬಿಡುಗಡೆ ಹೋರಾಟಕ್ಕೆ ಕರವೇ ಬೆಂಬಲ: ಶ್ರೀಕಾಂತ ದಿವಾಣಜಿ

      July 18, 2026
      ಮುಂದುವರೆದ ಧರಣಿ ಸತ್ಯಾಗ್ರಹ; ಬೇಡಿಕೆ ಈಡೇರದಿದ್ದರೆ ತಾಲೂಕು ಬಂದ್ ರೈತರು ಎಚ್ಚರಿಕೆ !!

      ಮುಂದುವರೆದ ಧರಣಿ ಸತ್ಯಾಗ್ರಹ; ಬೇಡಿಕೆ ಈಡೇರದಿದ್ದರೆ ತಾಲೂಕು ಬಂದ್ ರೈತರು ಎಚ್ಚರಿಕೆ !!

      July 16, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.