ಜಾತಿ ಕ್ರೌರ್ಯದ ಹತ್ಯೆ ಮಾಡಿದವರ ವಿರುದ್ಧ ಸೂಕ್ತ ಕ್ರಮ
Desk News : ಹುಬ್ಬಳ್ಳಿಯ ಇನಾಂ ವೀರಾಪುರ ಗ್ರಾಮಕ್ಕೆ ಭೇಟಿ ನೀಡಿ, ಸರ್ಕಾರವು ಜಾತಿ ಕ್ರೌರ್ಯದ ಹತ್ಯೆ ಮಾಡಿದವರ ವಿರುದ್ಧ ಕ್ರಮ ವಹಿಸುವುದಾಗಿ ತಿಳಿಸಿದೆನು.
ಸರ್ಕಾರದ ಹಲವು ಜನ ಪ್ರತಿನಿಧಿಗಳು ಈಗಾಗಲೇ ಇಲ್ಲಿಗೆ ಭೇಟಿ ನೀಡಿದ್ದು ಇದೀಗ ಇಲ್ಲಿನ ವಸ್ತು ಸ್ಥಿತಿಯನ್ನು ಅರಿತು, ತಪ್ಪಿತಸ್ಥರ ವಿರುದ್ಧ ಕ್ರಮ ವಹಿಸಲು ಸರ್ಕಾರ ಬದ್ಧವಾಗಿದೆ ಎಂದು ಈ ಮೂಲಕ ತಿಳಿಸುತ್ತೇನೆ.
X-News Voiceofjanata.in


















