• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಕರವೇ ಕಾರ್ಯಕರ್ತರ ಬಂಧನಕ್ಕೆ ಆಕ್ರೋಷದ ಕಿಡಿ..!

      Voice of Janata

      December 29, 2023
      0
      ಕರವೇ ಕಾರ್ಯಕರ್ತರ ಬಂಧನಕ್ಕೆ ಆಕ್ರೋಷದ ಕಿಡಿ..!
      0
      SHARES
      412
      VIEWS
      Share on FacebookShare on TwitterShare on whatsappShare on telegramShare on Mail

      ಕರವೇ ಕಾರ್ಯಕರ್ತರ ಬಂಧನಕ್ಕೆ ಆಕ್ರೋಷದ ಕಿಡಿ..!

      ಇಂಡಿ: ಕನ್ನಡ ನಾಡಿನ ಉಳಿವಿಗಾಗಿ ಸದಾ ಹೋರಾಟ
      ಮಾಡುತ್ತಿರುವ ಕರವೇ ರಾಜ್ಯಾಧ್ಯಕ್ಷರಾದ ಟಿ.ಎ.
      ನಾರಾಯಣಗೌಡ ನೇತೃತ್ವದ ಕರವೇ ಕಾರ್ಯಕರ್ತರನ್ನು ಬಂಧಿಸಿರುವುದನ್ನು ಖಂಡಿಸಿ ಗುರುವಾರ ಕರವೇ ಝಳಕಿ ವಲಯ ಅಧ್ಯಕ್ಷ ರವಿಕುಮಾರ್ ಹೂಗಾರ್ ನೇತೃತ್ವದಲ್ಲಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಬಳ್ಳೊಳ್ಳಿಯ ಉಪ – ತಹಸೀಲ್ದಾರ ಎಸ್.ಎ.ಗೋಟ್ಯಾಳ ಅವರಿಗೆ ಮನವಿ ಸಲ್ಲಿಸಿದರು.

      ಈ ಸಂದರ್ಭದಲ್ಲಿ ಮಾತನಾಡಿದ ರವಿಕುಮಾರ್ ಹೂಗಾರ್, ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಕನ್ನಡದ ನಾಮಫಲಕಗಳನ್ನು ಅಳವಡಿಸದೆ ತಮಗೆ ಬೇಕಾದ ಭಾಷೆಯಲ್ಲಿ ನಾಮಫಲಕ ಅಳವಡಿಸುತ್ತಿರುವು – ದಕ್ಕೆ ಕರವೇ ಹೋರಾಟ ನಡೆಸುತ್ತಿದೆ. ಅದಕ್ಕೆ ಬೆಂಬಲಿಸಬೇಕಿದ್ದ ರಾಜ್ಯ ಸರಕಾರ ಕನ್ನಡಪರ ಹೋರಾಟಗಾರರನ್ನೇ ಬಂಧಿಸಿರುವುದು ಎಷ್ಟು ಸರಿ ಎಂದು ಕಾರ್ಯಕರ್ತರು ಪ್ರಶ್ನಿಸಿದ್ದಾರೆ.

      ಜಿಲ್ಲೆಯ ಕರವೇ ಕಾರ್ಯಕರ್ತರಾದ ಎಮ್.ಸಿ. ಮುಲ್ಲಾ,
      ಬಾಳು ಮುಳಜಿ, ಸಂತೋಷ ಪಾಟೀಲ್ ಡಂಬಳ್ ಅವರೂ ಸಹಹೋರಾಟದಲ್ಲಿ ಪಾಲ್ಗೊಂಡಿದ್ದು, ಅವರನ್ನೂ ಬಂಧಿಸಲಾಗಿದೆ ಎಂದು ತಿಳಿಸಿದ ಅವರು ಹೋರಾಟಗಾರರ ಮೇಲೆ ಕೇಸ್ ದಾಖಲಿಸಿದರೆ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ. ರವಿ ಹೂಗಾರ, ಬಾಲಕೃಷ್ಣ ಭೋಸಲೆ, ಪ್ರವೀಣ್ ಕಾಪಸೆ, ಅಮೋಗಿ ದಾಳೆ, ನಿರಂಜನ್ ಪೂಜಾರಿ, ಉಮೇಶ್ ಕಾರ್ಕಲ,
      ರೇವಣ್ಣ ತಳವಾರ, ಹೇಮಂತ್ ಹಡಸಂಗಿ, ಪ್ರಕಾಶ್
      ಬಿರಾದಾರ, ರಾಜು ಕಾಸರ, ಶಂಕರ್ ಬಡಿಗೇರ, ಆನಂದ್ ಕ್ಷತ್ರಿ ಸೇರಿದಂತೆ ಕರವೇ ಪದಾಧಿಕಾರಿಗಳು ಇದ್ದರು.

      ಇಂಡಿ: ಕರವೇ ಕಾರ್ಯಕರ್ತರನ್ನು ಬಂಧಿಸಿರುವುದನ್ನು ಖಂಡಿಸಿ ಕರವೇ ಝಳಕಿ ವಲಯ ಅಧ್ಯಕ್ಷ ರವಿಕುಮಾರ್ ಹೂಗಾರ್ ನೇತೃತ್ವದಲ್ಲಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಬಳ್ಳೊಳ್ಳಿಯ ಉಪತಹಸೀಲ್ದಾರ ಎಸ್.ಎ. ಗೋಟ್ಯಾಳ ಅವರಿಗೆ ಮನವಿ ಸಲ್ಲಿಸಿದರು.

      Tags: #Arrest of Karaway activists sparked outrage.#Indi zalaki#Public News#ಕರವೇ ಕಾರ್ಯಕರ್ತರ ಬಂಧನಕ್ಕೆ ಆಕ್ರೋಷದ ಕಿಡಿ..!#ಪ್ರತಿಭಟನೆProtest
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಇಂಡಿ ಬರಗಾಲ ಘೋಷಣೆಗೆ ಬಿಜೆಪಿ ಅನಿರ್ದಿಷ್ಟ ಧರಣಿ..! | ಸರ್ಕಾರದ ವಿರುದ್ಧ ರೈತರ ಆಕ್ರೋಶ

      September 1, 2026
      ಜಿಲ್ಲಾ ಉಸ್ತುವಾರಿ ಸಚಿವ ಎಮ್ ಬಿ ಪಿ ಗೈರು… ಆದ್ರೆ ವೃಕ್ಷೋದ್ಯಾನಕ್ಕೆ ಭರ್ಜರಿ ಉದ್ಘಾಟನೆ..! ಇಂಡಿಗೆ ಬರಗಾಲದ ಸಂಕಷ್ಟ..ರೈತರ ಕಷ್ಟಕ್ಕೆ ಪರಿಹಾರ ಯಾವಾಗ?

      August 30, 2026
      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      August 29, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.