• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ARSI ಶ್ರೀಶೈಲ ಬಳೂತಿ ಅವರಿಗೆ ತಳವಾರ ಸಮಾಜದ ವತಿಯಿಂದ ಸನ್ಮಾನ..!

      Voiceofjanata.in

      September 7, 2025
      0
      ARSI ಶ್ರೀಶೈಲ ಬಳೂತಿ ಅವರಿಗೆ ತಳವಾರ ಸಮಾಜದ ವತಿಯಿಂದ ಸನ್ಮಾನ..!
      0
      SHARES
      1k
      VIEWS
      Share on FacebookShare on TwitterShare on whatsappShare on telegramShare on Mail

      ARSI ಶ್ರೀಶೈಲ ಬಳೂತಿ ಅವರಿಗೆ ತಳವಾರ ಸಮಾಜದ ವತಿಯಿಂದ ಸನ್ಮಾನ..!

      ವಿಜಯಪುರ : ಪೋಲಿಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶ್ರೀಶೈಲ ಬಳೂತಿ ಅವರು Assistant Reserve Sub-Inspector (ಎ ಆರ್ ಎಸ್ ಐ) ಹುದ್ದೆಗೆ ಮುಂಬಡ್ತಿ ಪಡೆದ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲಾ ತಳವಾರ ಸಮಾಜ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

      ಇದೇ ಸಂದರ್ಭದಲ್ಲಿ ಮುಖಂಡ ವಿವೇಕ ಡಬ್ಬಿ‌‌ ಮಾತನಾಡಿದ ಅವರು‌, ಶ್ರೀಶೈಲ ಬಳೂತಿ ಅತ್ಯಂತ ಪ್ರಾಮಾಣಿಕ ಮತ್ತು ದಕ್ಷ ಆಡಳಿತಗಾರರು. ಇಲ್ಲಿಯವರೆಗೆ ಸುಮಾರು ವಿಚಾರಗಳಲ್ಲಿ ಅವರನ್ನು ಗಮನಿಸಿದ್ದು , ಅತೀ ಹೆಚ್ಚಾಗಿ ಸಾಮನ್ಯ ಜನರ ಪರ ಮತ್ತು ನ್ಯಾಯಾದ ಪರವಾಗಿ ನಿಲ್ಲುವ ಹೃದಯವಂತರು. ಅವರು ಇಂದು ಮುಂಬಡ್ತಿ ಪಡೆದಿದ್ದು ನಮ್ಮಲ್ಲರಿಗೂ ಅತೀವ ಸಂತಸ ತಂದಿದೆ.‌ ಅವರು ಇನ್ನಿಷ್ಟು ಪೋಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಕರ್ತವ್ಯ ನಿರ್ವಹಿಸಿ ಜನಮನ್ನಣೆ ಪಡೆಯಬೇಕು. ‌ಅವರು ಸಮುದಾಯ ಹಾಗೂ ಸಮಾಜವನ್ನು ಎರಡು ಒಬ್ಬ ವ್ಯಕ್ತಿಯ ಕಣ್ಣುಗಳು ಎಂದು ತಿಳಿದು ಉತ್ತಮವಾಗಿ ಕರ್ತವ್ಯ ನಿರ್ವಹಣೆಯ ಮಾಡುತ್ತೀರುವುದು ಹೆಮ್ಮೆಯ ವಿಷಯ ಎಂದು ಹೇಳಿದರು.

      ಈ ಸಂದರ್ಭದಲ್ಲಿ ಸಮಾಜದ ಮುಖಂಡರು ಸಾಯಬಣ್ಣ ಬಾಗೇವಾಡಿ, ಶಂಕರ್ ವಾಲಿಕಾರ, ಸೋಮು ಜಮಾದಾರ, ಸಂಜೀವ ತಳವಾರ, ರಮೇಶ್ ದಳವಾಯಿ, ಶ್ರೀಶೈಲ ತಳವಾರ್, ರೇವಣ್ಣ ಹತ್ತಳ್ಳಿ, ಸಂತೋಷ ಸಂಗೋಗಿ, ಸಂತೋಷ ವಾಲಿಕಾರ, ನಿಂಗಣ್ಣ ತಿಳಗೋಳ, ಆನಂದ ಗೊರಗುಂಡಗಿ, ಸಂತೋಷ ಕೋಳಿ, ಈಶ್ವರ ಮಣಗಿರಿ, ಸುರೇಶ ಡೊಂಗ್ರೊಜ್, ಅಭಿಶೇಕ ಜಮಾದಾರ, ಅರ್ಜುನ ಆಲಮೇಲ, ನವೀನ ರೂಗಿ,ಆನಂದ ತಳವಾರ, ಹುಲೆಪ್ಪ ಆಲಗೂರ, ಈರಣ್ಣ ಹಡಲಸಂಗ, ಭೀಮರಾಯ ಬಿಲಕರ, ಚಂದ್ರಾಮ ತಳವಾರ, ಬಿ.ಟಿ ನಾಯ್ಕೊಡಿ, ಸೇರಿದಂತೆ ಇನ್ನೂ ಅನೇಕರು ಉಪಸ್ಥಿತರಿದ್ದರು.

      Tags: #Arsi Srisaila Bhooti felicitates the society on Wednesday#ARSI ಶ್ರೀಶೈಲ ಬಳೂತಿ ಅವರಿಗೆ ತಳವಾರ ಸಮಾಜದ ವತಿಯಿಂದ ಸನ್ಮಾನ..!#indi / vijayapur#Public News#Today News#Voice Of Janata#Voiceofjanata.in
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಜಗಜೀವನರಾಂ ಜಯಂತಿಯಲ್ಲಿ ಒಳಮೀಸಲಾತಿ ವಿಚಾರ ಕ್ಯಾಬಿನೆಟ್ ನಲ್ಲಿ ಚರ್ಚೆಗೆ ಒತ್ತಾಯ

      April 5, 2026
      ಎಪಿಎಂಸಿಯಲ್ಲಿ ಹಿಂದುಳಿದ ಸಮುದಾಯಕ್ಕೆ ಅವಕಾಶ ನೀಡಲು ಮಕ್ಬೂಲ್ ಪಟೇಲ್ ಆಗ್ರಹ

      ಇಬ್ಬರೂ ವಿದ್ಯಾರ್ಥಿಗಳು ನೀರು ಪಾಲು..

      ಇಬ್ಬರೂ ವಿದ್ಯಾರ್ಥಿಗಳು ನೀರು ಪಾಲು..

      April 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.