• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಪರಿಪೂರ್ಣ ಸತ್ಯವಲ್ಲ. ನೋಡಿಕೊಂಡು ಹೋದರೆ ಅದು ನಿಮ್ಮ ದಿಕ್ಕನ್ನೆ ತಪ್ಪಿಸುತ್ತದೆ. 

      Voiceofjanata.in

      September 17, 2025
      0
      ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಪರಿಪೂರ್ಣ ಸತ್ಯವಲ್ಲ. ನೋಡಿಕೊಂಡು ಹೋದರೆ ಅದು ನಿಮ್ಮ ದಿಕ್ಕನ್ನೆ ತಪ್ಪಿಸುತ್ತದೆ. 
      0
      SHARES
      18
      VIEWS
      Share on FacebookShare on TwitterShare on whatsappShare on telegramShare on Mail

      ಬುದ್ದಿವಂತನಾದರೆ  ಜೀವನದಲ್ಲಿ ಗೆಲುವನ್ನು ಸಾಧಿಸಬಹುದು

      ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಪರಿಪೂರ್ಣ ಸತ್ಯವಲ್ಲ. ನೋಡಿಕೊಂಡು ಹೋದರೆ ಅದು ನಿಮ್ಮ ದಿಕ್ಕನ್ನೆ ತಪ್ಪಿಸುತ್ತದೆ

      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ
      ಮುದ್ದೇಬಿಹಾಳ: ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಪರಿಪೂರ್ಣ ಸತ್ಯವಲ್ಲ. ನೋಡಿಕೊಂಡು ಹೋದರೆ ಅದು ನಿಮ್ಮ ದಿಕ್ಕನ್ನೆ ತಪ್ಪಿಸುತ್ತದೆ. ವಿದ್ಯಾರ್ಥಿಗಳು ಜಾಣನಾದರೆ ಸಾಲದು ಬುದ್ಧಿವಂತನಾಗಬೇಕು. ಜಾಣತನ ಕಾಲೇಜಿನ ಪಠ್ಯ ಪುಸ್ತಕಗಳ ವಿಷಯಕ್ಕೆ ಸಂಬಂಧಿಸಿದರೆ ಏನನ್ನು ಸಾಧಿಸಿದಂತೆ ಆಗುವುದಿಲ್ಲ. ಬುದ್ದಿವಂತನಾದರೆ ನೀವು ಜೀವನದಲ್ಲಿ ಗೆಲುವನ್ನು ಸಾಧಿಸಬಹುದು ಎಂದು ಡಿವೈಎಸ್ಪಿ ಬಾಹುಬಲಿ ನಂದಗಾವಿ ಹೇಳಿದರು.
      ಅರಿಹಂತ ಕಾಲೇಜಿನಲ್ಲಿ ನಡೆದ ದತ್ತಿ ಉಪನ್ಯಾಸ ಹಾಗೂ ವಿದ್ಯಾರ್ಥಿಗಳ ಸ್ವಾಗತ ಸಮಾರಂಭಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕನ್ನಡ ಸಾಹಿತ್ಯಕ್ಕೆ ಅಪಾರವಾದ ಇತಿಹಾಸವಿದ್ದು, ಹಿಂದಿನ ರಾಜ ಮಹಾರಾಜರ ಆಸ್ಥಾನದ ಕವಿಗಳುಜೈನರಾಗಿದ್ದರು. ವಿಶ್ರಾಂತ ಕುಲಪತಿ ಡಾ.ಹೆಚ್ ಬಿ.ವಾಲಿಕಾರ ಮಾತನಾಡಿ, 16 ಜೈನ ಕವಿಗಳನ್ನು ಗುರುತಿಸಿ ಅವರ ಕೃತಿಗಳು ಜೈನ ಸಾಹಿತ್ಯಕ್ಕೆ ಅಪಾರ ಕೊಡುಗೆ ನೀಡಿದ ಪಂಪನ ಆದಿಪುರಾಣ, ವಿಕ್ರಮಾರ್ಜುನ ವಿಜಯ, ಪೊನ್ನನ ಶಾಂತಿ ಪುರಾಣ, ರನ್ನನ ಅಜಿತ ಪುರಾಣ, ಗದಾಯುದ್ದ, ನಾಗವರ್ಮನ ವರ್ಧಮಾನ ಪುರಾಣ, ಶಾಂತಿನಾಥನ ಸುಕಮಾರ ಚರಿತೆ, ನಾಗಚಂದ್ರನ ಮಲ್ಲಿನಾಥ ಪುರಾಣ, ರಾಮ ಚಂದ್ರ ಚರಿತೆ ಪುರಾಣ, ಬ್ರಹ್ಮಶಿವ ಸಮಯ ಪರೀಕ್ಷೆ, ನಯನಸೇನನ ಧರ್ಮಾಮೃತ ಸೇರಿ ಹೀಗೆ 16 ಜೈನ ಕವಿಗಳನ್ನು ಗುರುತಿಸಿದ್ದಾರೆ. ಅರಿಹಂತ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಮಹಾವೀರ ಸಗರಿ ಅವರು 32 ಜೈನ ಕವಿಗಳನ್ನು ಗುರುತಿಸಿದ್ದಾರೆ ಎಂದರು.
      ಅರಿಹಂತ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಮಹಾವೀರ ಸಗರಿ ಮಾತನಾಡಿದರು.
      ಈ ಸಂದರ್ಭದಲ್ಲಿ ಪ್ರಗತಿಪರ ರೈತ ಸುಭಾಷಗೌಡ ಪಾಟೀಲ ಮನಗೂಳಿ, ಮಹಾ ದಾನಿ ತವನಪ್ಪಬಾಬಾ ಮುತ್ತಿನ, ಅಲ್ಪಸಂಖ್ಯಾತರ ಚಾರಿಟೇಬಲ್ ಟ್ರಸ್ಟಿನ ಅಧ್ಯಕ್ಷ ಅಪ್ಪಾಸಾಹೇಬ ಮುತ್ತಿನ, ಉದ್ಯಮಿ ಗುಣಧರ ರಾಜೇಂದ್ರ ಮುತ್ತಿನ, ವರ್ಷಾ ಮುತ್ತಿನ, ಹಿರಿಯ ಸಾಹಿತಿ ಎಸ್. ಬಿ. ಕನ್ನೂರ, ಅಬ್ದುಲ್ ರೆಹಮನ್ ಬಿದರಕುಂದಿ, ರಾಜಶೇಖರ ಮ್ಯಾಗೇರಿ, ಬಸವರಾಜ ಕಟ್ಟಿಮನಿ, ಮುಂಖಡರಾದ ಜಿನದತ್ತ ಆಲದಿ, ಎ.ಟಿ.ತಂಗಾ ವಿಜಯಪುರ, ಗೋಮಟೇಶ್ವರ ಸಗರಿ, ಬಾಹುಬಲಿ ಗೋಗಿ, ಮಾಣಿಕ ಸಗರಿ, ಅಜೀತ ಗೊಂಗಡಿ, ಮಹಾ ವೀರ ಮಂಕಣಿ, ರಮೇಶ ದೊಡ್ಡಮನಿ, ಮಹಾವೀರ ದಶರಥ, ಹೀರಾಚಂದ ಅಳಗಿ, ಸುನಿಲ ಸಗರಿ, ಲಲಿತಾ ಸಗರಿ, ಸುನಿತಾ ಸಗರಿ, ನಮ್ರತಾ ಸಗರಿ, ಅಕ್ಷತಾ ಸಗರಿ ಹಾಗೂ ಪ್ರಾಚಾರ್ಯ ವಿಪುಲ್ ಸಗರಿ, ಸೇರಿದಂತೆ ಕಾಲೇಜ್ ನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
      Tags: #Artificial Intelligence is not the perfect truth. If you look#indi / vijayapur#Public News#Today News#Voice Of Janata#VOICE OF JANATA (VOJ-VOJ)#Voiceofjanata.in#ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಪರಿಪೂರ್ಣ ಸತ್ಯವಲ್ಲ. ನೋಡಿಕೊಂಡು ಹೋದರೆ ಅದು ನಿಮ್ಮ ದಿಕ್ಕನ್ನೆ ತಪ್ಪಿಸುತ್ತದೆ.it will avoid your direction.
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      July 14, 2026
      ಇಂದು ಬರ ಅಧ್ಯಯನಕ್ಕಾಗಿ ನಿಖಿಲ್ ಕುಮಾರಸ್ವಾಮಿ  ಇಂಡಿಗೆ ಎಂಟ್ರಿ 

      ಇಂದು ಬರ ಅಧ್ಯಯನಕ್ಕಾಗಿ ನಿಖಿಲ್ ಕುಮಾರಸ್ವಾಮಿ  ಇಂಡಿಗೆ ಎಂಟ್ರಿ 

      July 14, 2026
      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      July 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.