• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಪ್ರಶಂಸನೀಯ ಕಾರ್ಯಕ್ಕೆ ಆಶಾ ಕಾರ್ಯಕರ್ತೆ ಜ್ಯೋತಿ, ಶುಶ್ರೂಷಕಿ ಎಸ್ ಎ ಶೇಖ ಸಾಕ್ಷಿಯಾಗಿದ್ದಾರೆ..! ಯಾವುದಕ್ಕೆ ಗೊತ್ತಾ..?

      Voiceofjanats.in

      September 28, 2024
      0
      ಪ್ರಶಂಸನೀಯ ಕಾರ್ಯಕ್ಕೆ ಆಶಾ ಕಾರ್ಯಕರ್ತೆ ಜ್ಯೋತಿ, ಶುಶ್ರೂಷಕಿ ಎಸ್ ಎ ಶೇಖ ಸಾಕ್ಷಿಯಾಗಿದ್ದಾರೆ..! ಯಾವುದಕ್ಕೆ ಗೊತ್ತಾ..?
      0
      SHARES
      144
      VIEWS
      Share on FacebookShare on TwitterShare on whatsappShare on telegramShare on Mail

      ಪ್ರಶಂಸನೀಯ ಕಾರ್ಯಕ್ಕೆ ಆಶಾ ಕಾರ್ಯಕರ್ತೆ ಜ್ಯೋತಿ, ಶುಶ್ರೂಷಕಿ ಎಸ್ ಎ ಶೇಖ ಸಾಕ್ಷಿಯಾಗಿದ್ದಾರೆ..! ಯಾವುದಕ್ಕೆ ಗೊತ್ತಾ..?

      ಇಂಡಿ : ಹೇರಿಗೆ ನೋವಿನಿಂದ ಬಳಲುತ್ತಿದ್ದ ಗರ್ಭಿಣಿಯೊಬ್ಬರು ಆಸ್ಪತ್ರೆಗೆ ಸಾಗಿಸುತ್ತಿದ್ದ ದಾರಿಯ ಮಧ್ಯದಲ್ಲಿ ಖಾಸಗಿ ವಾಹನದಲ್ಲಿ ಚೊಚ್ಚಲ ಮಗುವಿಗೆ ಜನ್ಮ ನೀಡಿದ ಘಟನೆ ನಡೆದಿದೆ.

      ತಾಲ್ಲೂಕಿನ ನಾದ ಬಿಕೆ ಗ್ರಾಮದಿಂದ ತಾಲೂಕು ಸರಕಾರಿ ಆಸ್ಪತ್ರೆಗೆ ಬರುವ ಮುನ್ನವೇ ಸಾಲೋಟಗಿ ಗ್ರಾಮದ ಹತ್ತೀರ ಯಶಸ್ವಿ ಸುರಕ್ಷಿತ ಹೆರಿಗೆ ಕಾರ್ಯ ಮಾಡುವ ಮೂಲಕ ತಾಯಿ ಮಗುವಿನ ಜೀವ ಉಳಿಸಿದ್ದಕ್ಕೆ ಎಲ್ಲಿಲ್ಲದ ಪ್ರಶಂಸನೀಯ ಕಾರ್ಯಕ್ಕೆ ಆಶಾ ಕಾರ್ಯಕರ್ತೆ ಜ್ಯೋತಿ ಹಾಗೂ
      ಶುಶ್ರೂಷಕಿ ಎಸ್ ಎ ಶೇಖ ಸಾಕ್ಷಿಯಾಗಿದ್ದಾರೆ.

      ಆದರೆ ತುರ್ತು ಸಂದರ್ಭದಲ್ಲಿ 108 ಅಂಬುಲೆನ್ಸ್ ವಾಹನ ಸಿಗದೆ ಇರುವುದರಿಂದ ಖಾಸಗಿ ವಾಹನದಲ್ಲಿ ಇಂಡಿ ತಾಲೂಕು ಸರಕಾರಿ ಆಸ್ಪತ್ರೆ ಕರೆದುಕೊಂಡು ಹೋಗಲಾಗುತ್ತಿತ್ತು. ಈ ಒಂದು ವೇಳೆ ಅನೇಕ ಸಮಸ್ಯೆಗಳು ಕಂಡಾಗ ಆರೋಗ್ಯ ಶಿಕ್ಷಣ ಅಧಿಕಾರಿ ಎಮ್ ವಾಯ್ ಪೂಜಾರಿ ಅವರು ಅವಶ್ಯಕತೆ ಇರುವ ಮಾಹಿತಿ ಮತ್ತು ಸಲಹೆ ನೀಡಿ ಹೆರಿಗೆ ಕಾರ್ಯದಲ್ಲಿ ಯಶಸ್ವಿಯಾದರು.

      ತದನಂತರ ತಾಲೂಕು ಸರಕಾರಿ ಕರೆತಂದಾಗ ಚಿಕ್ಕ ಮಕ್ಕಳ ತಜ್ಞ ಡಾ|| ವಿಪುಲ್ ಕೋಳೆಕರ, ಡಾ|| ಪ್ರಶಾಂತ ಧೂಮಗೊಂಡ , ಶುಶ್ರಿಕೆ ವಿಜಯಲಕ್ಷ್ಮಿ ಹಾದಿಮನಿ ತಪಾಸಣೆ ಮಾಡಿ ಮಗುವಿನ ತೂಕ 1:50 ಕೆಜಿ ಗ್ರಾಂ ಇದ್ದದ್ದು ಕಂಡು ಬಂದ ಹಿನ್ನೆಲೆ ಮಗುವಿಗೆ ಸುರಕ್ಷತೆಗಾಗಿ ನಿಗಾ ಘಟಕದಲ್ಲಿ ಇಟ್ಟಿದ್ದು ಮಗು ಮತ್ತು ತಾಯಿ ಆರಾಮವಾಗಿದ್ದು ಅಪಾಯವಿಲ್ಲ ಎಂದು ಡಾ|| ವಿಪುಲ್ ಕೋಳೆಕರ ತಿಳಿಸಿದ್ದಾರೆ.

      ವಾಹನದಲ್ಲಿಯೇ ಹೆರಿಗೆ ಮಾನವೀಯತೆ ಮೆರೆದ ಆಶಾ ಕಾರ್ಯಕರ್ತೆಯರು

      Tags: #Asha worker Jyoti#indi / vijayapur#Public News#Voice Of Janata#Voiceofjanata.in#ಪ್ರಶಂಸನೀಯ ಕಾರ್ಯಕ್ಕೆ ಆಶಾ ಕಾರ್ಯಕರ್ತೆ ಜ್ಯೋತಿnurse SA Sheikh have witnessed the admirable work..! Do you know what?ಶುಶ್ರೂಷಕಿ ಎಸ್ ಎ ಶೇಖ ಸಾಕ್ಷಿಯಾಗಿದ್ದಾರೆ..! ಯಾವುದಕ್ಕೆ ಗೊತ್ತಾ..?
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ನಿಮ್ಮ ಬೈಕ್ ಕಳುವಾಗಿದೆಯೇ..? ಅ.19ರಂದು ಇಂಡಿ ಪೊಲೀಸ್ ಠಾಣೆಗೆ ಭೇಟಿ ನೀಡಿ..

      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      October 14, 2026

      October 12, 2026
      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      October 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.