• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಸಹಕಾರ ಭಾರತಿ ತಾಲ್ಲೂಕು ಅಧ್ಯಕ್ಷರಾಗಿ ಅಶೋಕಗೌಡ ಬಿರಾದಾರ ಆಯ್ಕೆ

      Voiceofjanata.in

      July 25, 2025
      0
      ಸಹಕಾರ ಭಾರತಿ ತಾಲ್ಲೂಕು ಅಧ್ಯಕ್ಷರಾಗಿ ಅಶೋಕಗೌಡ ಬಿರಾದಾರ ಆಯ್ಕೆ
      0
      SHARES
      513
      VIEWS
      Share on FacebookShare on TwitterShare on whatsappShare on telegramShare on Mail

      ಸಹಕಾರ ಭಾರತಿತಾಲ್ಲೂಕು ಅಧ್ಯಕ್ಷರಾಗಿ ಅಶೋಕಗೌಡ ಬಿರಾದಾರ ಆಯ್ಕೆ

      ಸಹಕಾರ ಭಾರತಿ ತಾಲ್ಲೂಕು ಅಧ್ಯಕ್ಷರಾಗಿ ಅಶೋಕಗೌಡ ಬಿರಾದಾರ ಸಂಘಟನಾ ಕಾರ್ಯದರ್ಶಿ ಶಂಕರಲಿಂಗ ಜಮಾದಾರ,ಪ್ರಧಾನ ಕಾರ್ಯದರ್ಶಿ ನಾಗರಾಜ ದಶವಂತ ಆಯ್ಕೆ

      ಇಂಡಿ– ಸಹಕಾರ ಭಾರತಿ ಕರ್ನಾಟಕ ನೂತನ ತಾಲ್ಲೂಕು ಅಧ್ಯಕ್ಷರಾಗಿ ಅಶೋಕಗೌಡ ಬಿರಾದಾರ, ಸಂಘಟನಾ ಕಾರ್ಯದರ್ಶಿ ಶಂಕರಲಿಂಗ ಜಮಾದಾರ ಪ್ರಧಾನ ಕಾರ್ಯದರ್ಶಿ ನಾಗರಾಜ ದಶವಂತ ಆಯ್ಕೆಯಾಗಿದ್ದು, ಜುಲೈ ೨೫ ರಂದು ನಗರದ ಭಾವಸರ್ ಸಾಂಸ್ಕೃತಿಕ ಭವನದಲ್ಲಿ ರಾಜ್ಯಾಧ್ಯಕ್ಷರಿಂದ ಹಾಗೂ ಜಿಲ್ಲಾಧ್ಯಕ್ಷರಿಂದ ಪದಗ್ರಹಣ ಕಾರ್ಯಕ್ರಮ ನೆರವೇರುವುದು.

      ಅಯ್ಕೆಗೊಂಡ ನೂತನ ಜಿಲ್ಲಾದ್ಯಕ್ಷರಿಂದ ಜಿಲ್ಲಾ ಕಾರ್ಯಕಾರಿ ಸದಸ್ಯರು, ತಾಲೂಕು ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಮಹಿಳಾ ಮುಖ್ಯಸ್ಥರು ಮತ್ತು ವಿವಿಧ ಪ್ರಕೋಷ್ಟ ಅಧಿಕಾರಿಗಳ ಪದಗ್ರಹಣ ನೆರವೇರುವುದು.

      ಈ ಸಮಾರಂಭವನ್ನು ಸಂಸದರಾದ ರಮೇಶ್ ಜಿಗಜಿಣಗಿ ಅವರು ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಸಹಕಾರ ಭಾರತಿಯ ರಾಷ್ಟ್ರೀಯ ಸಂರಕ್ಷಕ ರಮೇಶ್ ವೈದ್ಯಜಿ, ರಾಜ್ಯ ಅಧ್ಯಕ್ಷ ಪ್ರಭುದೇವ್ ಮಾಗನೂರ್, ರಾಜ್ಯ ಮುಖ್ಯ ಕಾರ್ಯದರ್ಶಿ ನರಸಿಂಗ್ ಕಾಮತ್, ಮಾಜಿ ಶಾಸಕ ಅರುಣ್ ಶಹಪುರ್, ನಿವೃತ್ತ ಅಪರ ನಿಬಂಧಕರು ಸಹಕಾರಿ ಇಲಾಖೆ, ಎಂ.ಜಿ. ಪಾಟೀಲ್, ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಉಪಾಧ್ಯಕ್ಷ ರಾಜಶೇಖರ ಗುಡದಿನ್ನಿ, ಶ್ರೀ ಸಿದ್ಧೇಶ್ವರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ವಿಜಯಕುಮಾರ್ ಇಜೇರಿ, ಶಾಂತೇಶ್ವರ ಸಹಕಾರಿ ಸಂಘದ ಸಂಸ್ಥಾಪಕ ಅಧ್ಯಕ್ಷ ಶ್ರೀಮಂತ್ ಇಂಡಿ, ಬಿಜೆಪಿಯ ಬೆಳಗಾವಿ ವಿಭಾಗದ ಪ್ರಭಾರಿ ಚಂದ್ರಶೇಖರ ಕವಟಗಿ, ಮಾಜಿ ಉಪಮೇಯರ್ ರಾಜೇಶ್ ದೇವಗಿರಿ ಉಪಸ್ಥಿತರಿರುತ್ತಾರೆ. ಸಹಕಾರ ಭಾರತಿ ಮಾಜಿ ಅಧ್ಯಕ್ಷ ಡಾ. ಆರ್.ಆರ್. ನಾಯಕ್ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ಬಸವಣ್ಣನವರ ವಚನ ಸಾಹಿತ್ಯವನ್ನು ಇಂಗ್ಲಿಷ್‌ಗೆ ಅನುವಾದಿಸಿದ ಗ್ರಂಥ ಲೇಖಕ, ಉಪಪೋಲಿಸ ಅಧೀಕ್ಷಕರು ಬಸವರಾಜ ಯಲಿಗಾರ ಅವರನ್ನು ವಿಶೇಷವಾಗಿ ಸನ್ಮಾನಿಸಲಾಗುವುದು ಎಂದು ಬೆಳಗಾವಿ ವಿಭಾಗೀಯ ಕಾರ್ಯದರ್ಶಿ ಸುಭಾಸ ಇಂಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

      ಶ್ರೀಹರ್ಷಗೌಡ ಪಾಟೀಲ
      ಮೊ. ೯೯೪೫೬೬೬೬೬೬

      Tags: #Ashoka Gowda Biradar has been selected as the President of Co -operative#indi / vijayapur#Public News#Today News#Voice Of Janata#Voiceofjanata.in#ಸಹಕಾರ ಭಾರತಿತಾಲ್ಲೂಕು ಅಧ್ಯಕ್ಷರಾಗಿ ಅಶೋಕಗೌಡ ಬಿರಾದಾರ ಆಯ್ಕೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಜಿಲ್ಲೆಯಲ್ಲೇ 3 ನೇ ಇಂಜಿನಿಯರಿಂಗ್ ಕಾಲೇಜ್ ಹಲಸಂಗಿಯಲ್ಲಿ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಜಿಲ್ಲೆಯಲ್ಲೇ 3 ನೇ ಇಂಜಿನಿಯರಿಂಗ್ ಕಾಲೇಜ್ ಹಲಸಂಗಿಯಲ್ಲಿ

      ಜಿಲ್ಲೆಯಲ್ಲೇ 3 ನೇ ಇಂಜಿನಿಯರಿಂಗ್ ಕಾಲೇಜ್ ಹಲಸಂಗಿಯಲ್ಲಿ

      June 21, 2026
      ಹೊರ್ತಿ ರೇವಣಸಿದ್ದೇಶ್ವರ ಏತ ನೀರಾವರಿ ಯೋಜನೆ ಪ್ರಗತಿ ಪರಿಶೀಲನೆ ಸಭೆ

      ಹೊರ್ತಿ ರೇವಣಸಿದ್ದೇಶ್ವರ ಏತ ನೀರಾವರಿ ಯೋಜನೆ ಪ್ರಗತಿ ಪರಿಶೀಲನೆ ಸಭೆ

      June 21, 2026
      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      June 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.