• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಹಿರಿಯ ಪತ್ರಕರ್ತರೊಂದಿಗೆ ಅಶೋಕ ಯಡಳ್ಳಿ ಭರ್ಜರಿ ಪ್ರಚಾರ.

      Voiceofjanata.in

      November 4, 2025
      0
      ಹಿರಿಯ ಪತ್ರಕರ್ತರೊಂದಿಗೆ ಅಶೋಕ ಯಡಳ್ಳಿ ಭರ್ಜರಿ ಪ್ರಚಾರ.
      0
      SHARES
      23
      VIEWS
      Share on FacebookShare on TwitterShare on whatsappShare on telegramShare on Mail

      ಹಿರಿಯ ಪತ್ರಕರ್ತರೊಂದಿಗೆ ಅಶೋಕ ಯಡಳ್ಳಿ ಭರ್ಜರಿ ಪ್ರಚಾರ

      ವಿಜಯಪುರ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವಿಜಯಪುರ ಜಿಲ್ಲಾ ಅಧ್ಯಕ್ಷ ಸ್ಥಾನದ ಅಭ್ಯರ್ಥಿಯಾಗಿರುವ ಟಿವಿ9 ಜಿಲ್ಲಾ ವರದಿಗಾರ ಅಶೋಕ ಯಡಳ್ಳಿ ಪರವಾಗಿ ಭರ್ಜರಿ ಪ್ರಚಾರ ನಡೆಸಲಾಯಿತು. ನಗರದ ಜಿಲ್ಲಾ ಪಂಚಾಯತ ರಸ್ತೆ ಪಕ್ಕದಲ್ಲಿರುವ ಪಂಚಮುಖಿ ದೇವಸ್ಥಾನದಲ್ಲಿ ಹಿರಿಯ ಪತ್ರಕರ್ತರೊಂದಿಗೆ ಪ್ರಚಾರ ಪತ್ರಗಳಿಗೆ ಪೂಜೆ ಸಲ್ಲಿಸಿದ ಅಭ್ಯರ್ಥಿ ಅಶೋಕ ಯಡಳ್ಳಿ ಪ್ರಚಾರ ಕಾರ್ಯ ಕೈಗೊಂಡರು. ಹಿರಿಯ ಪತ್ರಕರ್ತರಾದ ವಾಸುದೇವ ಹೆರಕಲ್ಲ, ಗೋಪಾಲ ನಾಯಕ, ಸುಶಿಲೇಂದ್ರ ನಾಯಕ ಸೇರಿದಂತೆ ಹಲವರಿಗೆ ಕರಪತ್ರಗಳನ್ನು ನೀಡಿ ಮತ ನೀಡುವಂತೆ ಅಭ್ಯರ್ಥಿ ಅಶೋಕ ಯಡಳ್ಳಿ ಮನವಿ ಮಾಡಿದರು.

      ಈ ವೇಳೆ ಪತ್ರಕರ್ತರಾದ ಮೋಹನ ಕುಲಕರ್ಣಿ, ಕೆ.ಕೆ.ಕುಲಕರ್ಣಿ, ಇಂದುಶೇಖರ ಮಣೂರ, ಶರಣು ಮಸಳಿ, ಚಿದಂಬರ ಕುಲಕರ್ಣಿ, ಪವನ ಕುಲಕರ್ಣಿ, ಗೋಪಾಲ ಕಣ್ಣಿಮಣಿ, ರಾಹುಲ ಆಪ್ಟೆ, ಗುರುರಾಜ ಗದ್ದನಕೇರಿ, ಶಶಿಕಾಂತ ಮೆಂಡೆಗಾರ ಸಾಥ್ ನೀಡಿದರು.

      ಕಳೆದ 18 ವರ್ಷಗಳಿಂದ ಜಿಲ್ಲಾ ವರದಿಗಾರನಾಗಿ ಸೇವೆ ಸಲ್ಲಿಸುತ್ತಿರುವ ನನಗೆ ಈ ಬಾರಿ ಕಾನಿಪ ಸಂಘದ ಜಿಲ್ಲಾ ಅಧ್ಯಕ್ಷನಾಗಿಯೂ ಸೇವೆ ಸಲ್ಲಿಸಲು ಅವಕಾಶ ಕೊಡಬೇಕು. ಜಿಲ್ಲೆಯ ಎಲ್ಲ ಪತ್ರಕರ್ತರು ತಮ್ಮ ಅಮೂಲ್ಯವಾದ ಮತಗಳನ್ನು ನೀಡಿ ನನಗೆ ಬೆಂಬಲಿಸಬೇಕು.
      
      .ಅಶೋಕ ಯಡಳ್ಳಿ, ಜಿಲ್ಲಾಧ್ಯಕ್ಷ ಸ್ಥಾನದ ಅಭ್ಯರ್ಥಿ.

       ಜಿಲ್ಲೆಯಲ್ಲಿ ಬದ್ಧತೆಯನ್ನು ಉಳಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿರುವ ಅಶೋಕ ಯಡಳ್ಳಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವುದು ಖುಶಿಯ ವಿಚಾರ. ನಮ್ಮೆಲ್ಲರ ಬೆಂಬಲ ನಿಮಗೆ ಇರಲಿದ್ದು, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗಿ, ಸಂಘಕ್ಕಾಗಿ ಶ್ರಮಿಸಿ.

      ಗೋಪಾಲ‌ ನಾಯಕ ಹಾಗೂ ವಾಸುದೇವ ಹೆರಕಲ್ಲ. ಹಿರಿಯ ಪತ್ರಕರ್ತರು.

      Tags: #Ashoka Yadalli great campaign with senior journalist.#indi / vijayapur#Public News#State News#Today News#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.in#ಹಿರಿಯ ಪತ್ರಕರ್ತರೊಂದಿಗೆ ಅಶೋಕ ಯಡಳ್ಳಿ ಭರ್ಜರಿ ಪ್ರಚಾರ.
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      July 22, 2026
      ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಸಾವು | ಪೊಲೀಸರ ತನಿಖೆ ಮುಂದುವರಿದಿದೆ

      ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಸಾವು | ಪೊಲೀಸರ ತನಿಖೆ ಮುಂದುವರಿದಿದೆ

      July 22, 2026
      ಪ್ರಾಮಾಣಿಕತೆಗೆ ಪೊಲೀಸ್ ಠಾಣೆಯಲ್ಲಿ ಸನ್ಮಾನ: ₹1 ಲಕ್ಷ ಹಣವಿದ್ದ ಬ್ಯಾಗ್ ವಾಪಸ್ ನೀಡಿದ ಕರುನಾಡು ಕೆಫೆ ಮಾಲೀಕ

      ಪ್ರಾಮಾಣಿಕತೆಗೆ ಪೊಲೀಸ್ ಠಾಣೆಯಲ್ಲಿ ಸನ್ಮಾನ: ₹1 ಲಕ್ಷ ಹಣವಿದ್ದ ಬ್ಯಾಗ್ ವಾಪಸ್ ನೀಡಿದ ಕರುನಾಡು ಕೆಫೆ ಮಾಲೀಕ

      July 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.